News Kadaba Desk

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

(ನ್ಯೂಸ್ ಕಡಬ) newskadaba.com.ಉಡುಪಿ,ಜೂ.28: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಎಳ್ಳೂರಿನ ನಿವಾಸಿ ಅರ್ನಾಲ್ಡ್‍ಡಿ ಸೋಜಾ(29) ಎಂದು ಗುರುತಿಸಲಾಗಿದೆ. ಅರ್ನಾಲ್ಡ್ ಅವರು ಸುಮಾರು ಒಂದು ವರ್ಷದ ಹಿಂದೆ ಗಲ್ಫ್‍ನಿಂದ ಹಿಂದಿರುಗಿದ್ದು. ಕಾಪುವಿನ ಕ್ಯಾಂಟೀನ್‍ನಲ್ಲಿ ಕೆಲಸ ಮಾಡುತ್ತಿದ್ದರು. ಕೊರೊನಾ ಲಾಕ್‍ಡೌನ್ ಹಿನ್ನೆಲೆ ತಮ್ಮ ಪಕ್ಕದ ಮನೆಯ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಊಟದ ನಂತರ ಕೊಠಡಿಗೆ ಹೋದವರು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ […]

ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ Read More »

ಕರಾವಳಿ

ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.28: ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಇಂದು ಮತ್ತಿಬ್ಬರ ಬಲಿಯಾಗಿದೆ. ಇದರೊಂದಿಗೆ ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 12ಕ್ಕೇರಿದೆ. ಬಂಟ್ವಾಳ ಸಮೀಪದ ಲೊರೆಟ್ಟೊಪದವಿನ 58 ವರ್ಷದ ಪ್ರಾಯದ ಮಹಿಳೆ ಹಾಗೂ ಸುರತ್ಕಲ್‍ನ ಇಡ್ಯಾ ನಿವಾಸಿ 31 ವರ್ಷದ ಯುವಕ ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಮೃತಪಟ್ಟ ಮಹಿಳೆಯು ಕಳೆದೊಂದು ವಾರದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಹಾಗೂ ಯುವನಿಗೆ ಜ್ವರದಿಂದಾಗಿ ಆಸ್ಪತ್ರೆಗೆ ತೆರಳಿ ತಪಾಸಣೆಗೊಳಪಡಿಸುವಾಗ ಕೊರೊನಾ ದೃಢಪಟ್ಟಿತ್ತು ನಂತರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು

ಮಂಗಳೂರಿನಲ್ಲಿ ಮತ್ತಿಬ್ಬರನ್ನು ಬಲಿ ಪಡೆದ ಕೊರೊನಾ Read More »

ಕರಾವಳಿ

ಬೆಳ್ತಂಗಡಿ: ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಒಟಿಪಿ ಪಡೆದು ಹಣ ವಂಚನೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜೂ.27, ಓಟಿಪಿ ನಂಬರ್ ಪಡೆದು ಹಣ ಮಹಿಳೆಯೊಬ್ಬಳನ್ನು ವಂಚಿಸಿರುವ ಘಟನೆ ವೇಣೂರು ಸನಿಹದ ಆರಂಬೋಡಿ ಎಂಬಲ್ಲಿ ನಡೆದಿದೆ. ಆರಂಬೋಡಿಯ ಇಂದಿರಾ ಪೂಜಾರ್ತಿ ವಂಚನೆಗೊಳಗಾದವರು. ಇವರು ತಮ್ಮ ಖಾತೆಯಿಂದ 10 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ಇವರ ಪುತ್ರನ ಮೊಬೈಲ್‌ಗೆ +91 8544743846 ಈ ನಂಬರಿನಿಂದ ಕರೆ ಮಾಡಿರುವ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿದ್ದಾನೆ ಹಾಗೂ ಬ್ಯಾಂಕ್ ಮೆನೇಜರ್ ಎಂದು ನಂಬಿಸಿ ಖಾತೆಯಿಂದ ಸಾಲದ ಹಣವನ್ನು ತೆಗೆಯಲಿದೆ. ಮೊಬೈಲ್‌ಗೆ ಬಂದಿರುವ ಓಟಿಪಿ ಸಂಖ್ಯೆಯನ್ನು ತಿಳಿಸುವಂತೆ ಹೇಳಿ ಹಣವನ್ನು

ಬೆಳ್ತಂಗಡಿ: ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಒಟಿಪಿ ಪಡೆದು ಹಣ ವಂಚನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ರತೀ ರವಿವಾರ ಲಾಕ್ ಡೌನ್ ಘೋಷಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.27, ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಮತ್ತೆ ಭಾನುವಾರ ಲಾಕ್​ಡೌನ್ ಮಾಡಲು ನಿರ್ಧರಿಸಿದೆ.   ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬಿಎಸ್​ ಯಡಿಯೂರಪ್ಪ ನಿವಾಸದಲ್ಲಿ ನಡೆದ ಸಭೆಯಲ್ಲಿ ಮತ್ತೆ ಪ್ರತೀ ಭಾನುವಾರ ಲಾಕ್​ಡೌನ್​ ಜಾರಿ ಮಾಡಲು ತೀರ್ಮಾನಿಸಲಾಗಿದೆ. ಮುಂದಿನ ಅಂದರೆ ಜುಲೈ 5 ರಿಂದ ಮುಂದಿನ ಪ್ರತೀ ಭಾನುವಾರವೂ ಕಂಪ್ಲೀಟ್ ಲಾಕ್​ಡೌನ್​ ಆಗಲಿದೆ. ಜುಲೈ 5ರಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್

ಪ್ರತೀ ರವಿವಾರ ಲಾಕ್ ಡೌನ್ ಘೋಷಿಸಿದ ರಾಜ್ಯ ಸರಕಾರ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ‼️➤ ಕಾಡು ಬಿಟ್ಟು ಹೆದ್ದಾರಿಗೆ ಬಂದ ಚಿರತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.27. ಪಂಜದಲ್ಲಿ ಚಿರತೆ ಪ್ರತ್ಯಕ್ಷಗೊಂಡು ಸೆರೆಹಿಡಿಯಲು ಸಿದ್ಧತೆ ನಡೆದಿರುವಾಗಲೇ, ಇದೀಗ ಮರ್ಧಾಳದಲ್ಲೂ ಚಿರತೆಯನ್ನು ಕಂಡು ಭಯಭೀತರಾದ ಘಟನೆ ಶನಿವಾರ ರಾತ್ರಿ ನಡೆದಿದೆ. ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಬಸ್ ನಿಲ್ದಾಣದ ಬಳಿ ರಾತ್ರಿ 8.45 ರ ಸುಮಾರಿಗೆ ಚಿರತೆಯೊಂದು ಪ್ರತ್ಯಕ್ಷವಾಗಿದೆ. ರಾತ್ರಿ ಅಂಗಡಿ ಬಂದ್ ಮಾಡಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗಳಿಬ್ಬರು ಚಿರತೆಯನ್ನು ಗಮನಿಸಿ ನ್ಯೂಸ್ ಕಡಬಕ್ಕೆ ಮಾಹಿತಿ ನೀಡಿದ್ದಾರೆ. ವರ್ಷದ ಹಿಂದೆ ಮರ್ಧಾಳದ ನೀರಾಜೆ

ಕಡಬದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ‼️➤ ಕಾಡು ಬಿಟ್ಟು ಹೆದ್ದಾರಿಗೆ ಬಂದ ಚಿರತೆ Read More »

ಕರಾವಳಿ

ರಾಜ್ಯದಲ್ಲಿ ನಿಲ್ಲದ ಕೊರೋನಾ ಆರ್ಭಟ ➤ ನಾಳೆ ರಾತ್ರಿಯಿಂದ ರಾಜ್ಯಾದ್ಯಂತ ಕರ್ಫ್ಯೂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 27, ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ನಿಯಂತ್ರಣಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದ ಬಳಿಕ ಬಳಿಕ ಗಟ್ಟಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಯುವುದನ್ನೇ ಸರ್ಕಾರ ಕಾಯುತ್ತಿದೆ, ಪರೀಕ್ಷೆ ಮುಗಿದ ಬಳಿಕ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ನಾಳೆಯಿಂದ ರಾತ್ರಿ 8 ರಿಂದ ಬೆಳಿಗ್ಗೆ 5 ರವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಾಗಲಿದೆ. ಜುಲೈ

ರಾಜ್ಯದಲ್ಲಿ ನಿಲ್ಲದ ಕೊರೋನಾ ಆರ್ಭಟ ➤ ನಾಳೆ ರಾತ್ರಿಯಿಂದ ರಾಜ್ಯಾದ್ಯಂತ ಕರ್ಫ್ಯೂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಿಂಗಳ ನಂತರ ಬಂಟ್ವಾಳದಲ್ಲಿ ವಕ್ಕರಿಸಿದ ಕೊರೋನಾ ಜನರಲ್ಲಿ ಮತ್ತೆ ಕಾಡಿತು ಆತಂಕ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜೂ. 27, ಕೊರೋನಾ ಮಹಾಮಾರಿ ಮತ್ತೊಮ್ಮೆ ಬಂಟ್ವಾಳ ತಾಲೂಕಿಗೆ ಲಗ್ಗೆ ಇಟ್ಟಿದ್ದು, ತಿಂಗಳ ಬಳಿಕ ಮತ್ತೆ ಮೂರು ಹೊಸ ಪ್ರಕರಣಗಳು ಪತ್ತೆಯಾಗಿದೆ. ಮೂಲಗಳ ಪ್ರಕಾರ ಅನಂತಾಡಿ, ಪುಣಚ ಹಾಗೂ ಬಿ ಕಸ್ಬಾ ಗ್ರಾಮಗಳಲ್ಲಿ ತಲಾ ಒಂದೊಂದು ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮದಲ್ಲಿರುವ ಮೂರು ಮನೆಗಳನ್ನು ಸೀಲ್ ಡೌನ್ ಮಾಡುವ ಪ್ರಕ್ರಿಯೆಗಳು ಆರಂಭಗೊಂಡಿದೆ ಎಂದು ತಿಳಿದು ಬಂದಿದೆ. ಅನಂತಾಡಿ ಗ್ರಾಮದಲ್ಲಿನ ಮಹಿಳೆಗೆ ಯಾವುದೇ ಟ್ರಾವೆಲ್ ಹಿಸ್ಟರಿ, ಲಕ್ಷಣಗಳು ಇಲ್ಲವಾಗಿದ್ದು, ಪುತ್ತೂರಿನ ಆಸ್ಪತ್ರೆಯೊಂದರಲ್ಲಿ

ತಿಂಗಳ ನಂತರ ಬಂಟ್ವಾಳದಲ್ಲಿ ವಕ್ಕರಿಸಿದ ಕೊರೋನಾ ಜನರಲ್ಲಿ ಮತ್ತೆ ಕಾಡಿತು ಆತಂಕ Read More »

ಕರಾವಳಿ

ಉಳ್ಳಾಲ: ಒಂದೇ ಕುಟುಂಬದ 17 ಮಂದಿಗೆ ಕೋವಿಡ್- 19 ಪಾಸಿಟಿವ್

(ನ್ಯೂಸ್ ಕಡಬ)newskadaba.com ಉಳ್ಳಾಲ, ಜೂ.27, ಉಳ್ಳಾಲದ ಪ್ರಥಮ ಸೋಂಕಿತೆಯ ಮನೆಯಲ್ಲಿದ್ದ ಎಲ್ಲಾ 16 ಮಂದಿ ಸದಸ್ಯರಿಗೆ ಸೋಂಕು ತಗುಲಿದ್ದು, ಮಹಿಳೆ ಸೇರಿದಂತೆ ಒಂದೇ ಮನೆಯ 17 ಸದಸ್ಯರಿಗೆ ಸೋಂಕು ದೃಢಪಟ್ಟಿರುವ ಬಗ್ಗೆ ವರದಿಯಾಗಿದೆ. ಉಳ್ಳಾಲ ಪ್ರದೇಶದಲ್ಲಿ ಪೊಲೀಸರು ಸೇರಿದಂತೆ 22 ಮಂದಿಗೆ ಸೋಂಕು ಶನಿವಾರ ದೃಢವಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ, ದೇರಳಕಟ್ಟೆ, ಅಸೈಗೋಳಿ ಸೇರಿ ಸೋಂಕಿತರ ಸಂಖ್ಯೆ 29ಕ್ಕೇರಿದ್ದು ಒರ್ವ ಮಹಿಳೆ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಆರಂಭದಲ್ಲಿ ಉಳ್ಳಾಲ ಆಝಾದ್ ನಗರದ 57ರ

ಉಳ್ಳಾಲ: ಒಂದೇ ಕುಟುಂಬದ 17 ಮಂದಿಗೆ ಕೋವಿಡ್- 19 ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪತ್ರಕರ್ತನಿಗೂ ವಕ್ಕರಿಸಿದ ಕೊರೋನಾ ➤ ಪ್ರೆಸ್ ಕ್ಲಬ್ ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.27, ರಾಷ್ಟ್ರೀಯ ಸುದ್ದಿವಾಹಿನಿಯ ವರದಿಗಾರರೊಬ್ಬರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಅವರು ಭೇಟಿ ನೀಡಿದ್ದ ಪ್ರೆಸ್ ಕ್ಲಬ್ ಗೆ ಸೀಲ್ ಡೌನ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ನೃತತುಂಗ ರಸ್ತೆಯ ರಾಜ್ಯ ಪೊಲೀಸ್ ಪ್ರಧಾನಿ ಕಾರ್ಯದರ್ಶಿ ಕಚೇರಿಯಲ್ಲಿ ನಡೆದಿದ್ದ ಡಿಜಿ ಐಜಿಪಿ ಸಭೆಯಲ್ಲಿ ಪಾಲ್ಗೊಂಡಿದ್ದ ಕೊರೋನಾ ಸೋಂಕಿತ ಪತ್ರಕರ್ತ ಬಳಿಕ ಪ್ರೆಸ್ ಕ್ಲಬ್ ಗೆ ಹೋಗಿದ್ದ ಅವರು ಸುಮಾರು 1 ಗಂಟೆಗಳ ಕಾಲ ಅಲ್ಲಿಯೇ ಇದ್ದರು ಎಂದು ತಿಳಿದು ಬಂದಿದೆ.

ಪತ್ರಕರ್ತನಿಗೂ ವಕ್ಕರಿಸಿದ ಕೊರೋನಾ ➤ ಪ್ರೆಸ್ ಕ್ಲಬ್ ಸೀಲ್ ಡೌನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top