ಉಳ್ಳಾಲದ ಮಹಿಳೆಯನ್ನು ಬಲಿ ಪಡೆದ ಕೊರೊನಾ !
(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ.25 ಬೇಧಿಯ ಕಾರಣದಿಂದ 8 ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಉಳ್ಳಾಲದ ಅಝಾದ್ನಗರದ ಮಹಿಳೆಗೆ ನಿನ್ನೆ ಕೊರೊನಾ ದೃಢ ಪಟ್ಟಿತ್ತು ಆದರೆ ಇಂದು ಮಹಿಳೆ ಮೃತ ಪಟ್ಟಿರುವುದು ವರದಿಯಾಗಿದೆ. ಉಲ್ಳಾಲದ ಅಝಾದ್ನಗರದ 57ರ ಹರೆಯದ ಮಹಿಳೆಗೆ 10 ದಿನಗಳ ಹಿಂದೆ ಬೇದಿ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ದಾಖಲಾದ ಸಂದರ್ಭದಲ್ಲಿ ಮಹಿಳೆಯ ಗಂಟಲುದ್ರವ ಪರೀಕ್ಷೆ ತೆಗೆದುಕೊಂಡಿದ್ದು ನಿನ್ನೆ ದ್ರವ ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಗರದ ವೆನ್ಲಾಕ್ […]
ಉಳ್ಳಾಲದ ಮಹಿಳೆಯನ್ನು ಬಲಿ ಪಡೆದ ಕೊರೊನಾ ! Read More »
ಕರಾವಳಿ







