ಎಲಿಮಲೆಯಲ್ಲಿ ವನಮಹೋತ್ಸವ ➤ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ವಲಯ ಅರಣ್ಯಾಧಿಕಾರಿ ಮಂಜುನಾಥ್
(ನ್ಯೂಸ್ ಕಡಬ) newskadaba.com ಸುಳ್ಯ, ಜೂ.22. ಎಲಿಮಲೆ ಬದ್ರಿಯಾ ಜಮಾಅತ್ ಕಮಿಟಿ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವು ಮಸೀದಿ ವಠಾರದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಜಮಾಅತ್ ಅಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ, ಪ್ರತಿವರ್ಷ ಗಿಡಗಳನ್ನು ನೆಡುವ ಮೂಲಕ ಉತ್ತಮ ಪರಿಸರ ನಿರ್ಮಾಣ ಮಾಡಲು ಪ್ರಯತ್ನಿಸಬೇಕೆಂದರು. ಮಹಮೂದ್ ಸಖಾಫಿ ಉಸ್ತಾದ್ ದುಆ ನೆರವೇರಿಸಿದರು. ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್, ಉತ್ತಮ ಆರೋಗ್ಯಕ್ಕಾಗಿ ಗಿಡಗಳನ್ನು ನೆಟ್ಟು ಮರಗಳನ್ನು ಬೆಳೆಸಬೇಕು. ಪ್ರಕೃತಿಯ ಉಳಿವು […]
ಎಲಿಮಲೆಯಲ್ಲಿ ವನಮಹೋತ್ಸವ ➤ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ವಲಯ ಅರಣ್ಯಾಧಿಕಾರಿ ಮಂಜುನಾಥ್ Read More »
ಕರಾವಳಿ








