ಮತ್ತೆ 14 ದಿನ ಕ್ವಾರಂಟೈನ್ ಕಡ್ಡಾಯ ➤ ನಿಯಮ ಬದಲಾಯಿಸಿದ ಸರಕಾರ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.22, ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕ್ವಾರಂಟೈನ್ ನಿಯಮದಲ್ಲಿ ಬದಲಾವಣೆಯನ್ನು ಮಾಡಿದ್ದು, ಹೊರ ರಾಜ್ಯಗಳಿಂದ ಬಂದವರಿಗೆ ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್ ಮಾಡಲು ತೀರ್ಮಾನಿಸಿದೆ. ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದಂತೆಯೇ ಮಹಾರಾಷ್ಟ್ರದಿಂದ ಬರುವವರಿಗೆ 7 ದಿನ ಕ್ವಾರಂಟೈನ್ ಹಾಗೂ 7 ದಿನ ಹೋಮ್ ಕ್ವಾರಂಟೈನ್ ಹಾಗೂ ಉಳಿದ ರಾಜ್ಯದಿಂದ ಬಂದವರಿಗೆ 7 ದಿನಗಳ ಹೋಮ್ ಕ್ವಾರಂಟೈನ್ ವಿಧಿಸಲು ಸರಕಾರ ಮುಂದಾಗಿತ್ತು. ಆದರೆ ರಾಜ್ಯ ಸರಕಾರ ಕ್ವಾರಂಟೈನ್ ನಿಯಮಗಳನ್ನು ಬದಲಾವಣೆಗಳನ್ನು […]
ಮತ್ತೆ 14 ದಿನ ಕ್ವಾರಂಟೈನ್ ಕಡ್ಡಾಯ ➤ ನಿಯಮ ಬದಲಾಯಿಸಿದ ಸರಕಾರ Read More »
ಕರ್ನಾಟಕ









