ಕರಾವಳಿ ಜಿಲ್ಲೆಯ ನಗರಾಭಿವೃದ್ದಿ ಕಟ್ಟಡಗಳ ಸಕ್ರಮ
ಕರಾವಳಿ ಜಿಲ್ಲೆಯ ನಗರಾಭಿವೃದ್ಧಿ ಸಂಸ್ಥೆಗಳ ಕಟ್ಟಡಗಳ ಸಕ್ರಮಗೊಳಿಸುವಿಕೆ ಒಂದು ತಿಂಗಳೊಳಗೆ ಎಂದು ಶ್ರೀ ಭೈರತಿ ಬಸವರಾಜ್ ರವರು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯಾದ್ಯಂತ ಪೌರಾಡಳಿತ/ ನಗರಾಭಿವೃದ್ಧಿ ಸಂಸ್ಥೆಗಳಲ್ಲಿ ಸ್ವಂತ ನಿವೇಶನದಲ್ಲಿ ಕಟ್ಟಲಾಗಿರುವ ಕಟ್ಟಡದ ಸಕ್ರಮಗೊಳಿಸುವಿಕೆಯನ್ನು ಮುಂದಿನ ಒಂದು ತಿಂಗಳೊಳಗೆ ಪೂರ್ಣಗೊಳಿಸಿ ಜನಸಾಮಾನ್ಯರಿಗೆ ಆಗುವ ತೊಂದರೆಗಳನ್ನು ನಿವಾರಿಸುವಂತೆ -ಮಾನ್ಯ ನಗಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ್ ರವರು ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಸ್ಪಷ್ಟಪಡಿಸಿದ್ದಾರೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರುಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ […]
ಕರಾವಳಿ ಜಿಲ್ಲೆಯ ನಗರಾಭಿವೃದ್ದಿ ಕಟ್ಟಡಗಳ ಸಕ್ರಮ Read More »
ಕರ್ನಾಟಕ







