News Kadaba Desk

ನಾಳೆ (ಜೂ.20) ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.19, ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ನಿ) ಇದರ ವತಿಯಿಂದ ಬೃಹತ್ ವಿದ್ಯುತ್ ಕಾಮಗಾರಿ ಕಬಕ ವಿಭಾಗದ ರೈಲ್ವೆ ಕ್ರಾಸಿಂಗ್ ಬಳಿ 110ಕೆವಿ ದ್ವಿಮಾರ್ಗದ ಹಾಲಿ ಇರುವ ತಂತಿಯ ಬದಲಾವಣೆ ಕಾರ್ಯಕ್ಕೆ ಸಂಬಂಧಪಟ್ಟಂತೆ ನಾಳೆ ಬೆಳಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆಯೆಂದು ಪ್ರಕಟಣೆ ತಿಳಿಸಿದೆ. 110/33/11 ಕೆವಿ, ಪುತ್ತೂರು, ಕರಾಯ ಮತ್ತು ಮಾಡಾವು 33/11 ಕೆವಿ ಕುಂಬ್ರ, ಬೆಳ್ಳಾರೆ, ಕಾವು, ಸುಳ್ಯ, ಸುಬ್ರಹ್ಮಣ್ಯ, ಕಡಬ, ನೆಲ್ಯಾಡಿ, ಸವಣೂರು, ಕ್ಯಾಂಪ್ಕೋ, ಬಿಂದು […]

ನಾಳೆ (ಜೂ.20) ವಿದ್ಯುತ್ ನಿಲುಗಡೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮತ್ತೆ ಸುದ್ದಿಯಾಯಿತು ನೇತ್ರಾವತಿ ➤ ಯುವಕನೋರ್ವ ನದಿಗೆ ಹಾರಿರುವ ಶಂಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.19, ನಗರದ ಹೊರವಲಯದ ಜೆಪ್ಪಿನಮೊಗರು ಬಳಿ ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆಯೇ ನದಿಯ ಬಳಿ ನೂರಾರು ಜನ ಜಮಾವಣೆಗೊಂಡಿದ್ದಾರೆನ್ನಲಾಗಿದೆ. ನದಿಗೆ ಹಾರಿದವರ ಬಗ್ಗೆ ಮಾಹಿತಿ ಇನ್ನೂ ತಿಳಿದುಬಂದಿಲ್ಲ, ಸಂಜೆ 4:30ರ ಸುಮಾರಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭ್ಯವಾಗಿದ್ದು ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಧಾವಿಸಿದ್ದಾರೆ. ನೇತ್ರಾವತಿ ಸೇತುವೆ ಸುಸೈಡ್ ಪಾಯಿಂಟ್ ಆಗಿ ರಾಜ್ಯದಲ್ಲಿ ಗುರುತಿಸಿಕೊಂಡಿದ್ದು, ಕಳೆದ ವಾರ ಇಲ್ಲಿ ಮುಡಿಪು

ಮತ್ತೆ ಸುದ್ದಿಯಾಯಿತು ನೇತ್ರಾವತಿ ➤ ಯುವಕನೋರ್ವ ನದಿಗೆ ಹಾರಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಡುಪಿಯಲ್ಲಿಂದು ಕೊರೋನಾಗೆ ಎರಡನೇ ಬಲಿ

(ನ್ಯೂಸ್ ಕಡಬ)newskadaba.com ಉಡುಪಿ, ಜೂ.19, ಮಹಾರಾಷ್ಟ್ರದಿಂದ ಬಂದು ಹೋಂ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರು ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಇಂದು ಸಂಜೆ ಕುಂದಾಪುರದ ತೆಕ್ಕಟ್ಟೆ ಎಂಬಲ್ಲಿ ನಡೆದಿದೆ. 54 ವರ್ಷ ಪ್ರಾಯದ ಈ ವ್ಯಕ್ತಿ ಕಳೆದ ವಾರ ಮಹಾರಾಷ್ಟ್ರದಿಂದ ಊರಿಗೆ ವಾಪಸ್ ಆಗಿದ್ದರು ಎನ್ನಲಾಗಿದೆ. ಜಿಲ್ಲಾಡಳಿತ ಅವರನ್ನು ಹೋಂ ಕ್ವಾರಂಟೈನ್ ನಲ್ಲಿರಿಸಿತ್ತಾದರೂ ಅವರಲ್ಲಿ ಉಸಿರಾಟದ ಸಮಸ್ಯೆ ಕಂಡುಬಂದಿದ್ದು, ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈ ಮೂಲಕ ಮಾರಕ

ಉಡುಪಿಯಲ್ಲಿಂದು ಕೊರೋನಾಗೆ ಎರಡನೇ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೂ. 18ರಂದು ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್..!?

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.19, ಜೂನ್ 18ರಂದು ನಡೆದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆದಿದ್ದ ಓರ್ವ ವಿದ್ಯಾರ್ಥಿನಿಯಲ್ಲಿ ಕೊರೋನಾ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ, ಆಕೆಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪರೀಕ್ಷೆ ಬರೆದ ವಿದ್ಯಾರ್ಥಿನಿಯ ಕೈಗೆ ಸೀಲ್ ಹಾಕಿದ್ದು ಹೋಂ ಕ್ವಾರಂಟೈನ್ ನಲ್ಲಿದ್ದಳು ಎನ್ನಲಾಗಿದೆ. ಆದರೆ ಕೈಯಲ್ಲಿದ್ದ ಸೀಲ್ ಅಳಿಸಿಹಾಕಿ ಪರೀಕ್ಷೆ ಬರೆದಿದ್ದ, ಈಕೆಯ ರಿಪೋರ್ಟ್ ಪಾಸಿಟಿವ್ ಎಂದು ತಿಳಿಸಲಾಗಿದೆ. ಇದರಿಂದ ಪರೀಕ್ಷಾ ಕೇಂದ್ರದಲ್ಲಿದ್ದ ಇತರ ವಿದ್ಯಾರ್ಥಿನಿಯರು, ಶಿಕ್ಷಕರು, ಪರೀಕ್ಷೆ ಮೇಲ್ವಿಚಾರಕರು, ಹಾಗೂ ಅವರ

ಜೂ. 18ರಂದು ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್..!? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಿಯು ಪರೀಕ್ಷೆ ಬರೆದಾಕೆಗೆ ಕೊರೊನಾ ಪಾಸಿಟಿವ್ !

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜೂ.19:ನಿನ್ನೇ ತಾನೇ ನಡೆದಿದ್ದ ಪಿಯು ಇಂಗೀಷ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು. ವಿದ್ಯಾರ್ಥಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಯಕಿರಣ ನಾಲ್ಕನೇ ಬ್ಲಾಕ್‍ನಲ್ಲಿರುವ ಎಕ್ಸಾಂ ಸೆಂಟರ್‍ನಲ್ಲಿ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಳು. ಈಕೆಯ ಕೈಗೆ ಸೀಲ್ ಹಾಕಿದ್ದು ಹೋಂ ಕ್ವಾರಂಟೈನ್‍ನಲ್ಲಿದ್ದಳು ಎಂದು ತಿಳಿದು ಬಂದಿದೆ. ಆದರೆ ಕೈಯಲ್ಲಿದ್ದ ಸೀಲ್ ಅಳಿಸಿಹಾಕಿ ಪರೀಕ್ಷೆ ಬರೆದಿದ್ದು ಈಗ ಆಕೆಯ ಕೋವಿಡ್ ರಿಪೋರ್ಟ್ ಪಾಸಿಟಿವ್ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಎಕ್ಸಾಂ ಸೆಂಟರ್‍ನಲ್ಲಿದ್ದ ಇತರ ವಿದ್ಯಾರ್ಥಿನಿಯರು,

ಪಿಯು ಪರೀಕ್ಷೆ ಬರೆದಾಕೆಗೆ ಕೊರೊನಾ ಪಾಸಿಟಿವ್ ! Read More »

ಕರ್ನಾಟಕ

ನಿಟ್ಟೆ ಸಂವೇದಕಾಧಾರಿತ ತೀರ್ಥ ನೀಡುವ ಯಂತ್ರದ ಆವಿಷ್ಕಾರ

(ನ್ಯೂಸ್ ಕಡಬ) newskadaba.com.ನಿಟ್ಟೆ,ಜೂ.19:ಕೊರೊನಾದಿಂದಾಗಿ ಹಲವು ಸಮಸ್ಯೆಗಳು ದಿನೇ ದಿನೇ ಬೆಳಕಿಗೆ ಬರುತ್ತಿದ್ದರೆ. ಈ ಸಮಸ್ಯೆಗಳನ್ನು ಪರಿಹಾರ ಮಾಡಲು ಹಲವು ಸಂಘ ಸಂಸ್ಥೆಗಳು ಶ್ರಮಿಸುತ್ತಿದೆ, ಜೊತೆಗೆ ಹೊಸ ಆವಿಷ್ಕಾರಗಳನ್ನು ಮಾಡುತ್ತಿದೆ ಇದೀಗ ಇಂತದ್ದೆ ಹೊಸ ಸಂಶೋಧನೆಯೊಂದಿಗೆ ಸುದ್ದಿಯಾಗುತ್ತಿದೆ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ. ಕೊರೊನಾ ತಡೆಗೆ ಅಗತ್ಯವಿರುವ ಸಾಮಾಜಿಕ ಅಂತರವನ್ನು ಕಾಪಾಡುವುದರೊಂದಿಗೆ ದೇವಾಲಯಗಳಲ್ಲಿ ತೀರ್ಥ ಪ್ರಸಾದ ವಿತರಣೆಗೆ ಅನುಕೂಲವಾಗುವ ರೀತಿಯಲ್ಲಿ ಸಂವೇದಕಾಧಾರಿತ ತೀರ್ಥ ನೀಡುವ ಯಂತ್ರವನ್ನು ಆವಿಷ್ಕರಿಸಿದ್ದಾರೆ ನಿಟ್ಟೆ ಮಹಾವಿದ್ಯಾಲಯದ ಮಾಹಿತಿ ತಂತ್ರಜ್ಞಾನ ವಿಭಾಗದ ಸಹಪ್ರಾಧ್ಯಾಪಕ ಸಂತೋಷ್ ಇವರು. ಈ

ನಿಟ್ಟೆ ಸಂವೇದಕಾಧಾರಿತ ತೀರ್ಥ ನೀಡುವ ಯಂತ್ರದ ಆವಿಷ್ಕಾರ Read More »

ಕರಾವಳಿ

ಕಡಬದ ಜನತೆಗೆ ಸಂತಸದ ಸುದ್ದಿ ➤ ಸಿ.ಎ ಬ್ಯಾಂಕ್ ಸಿಬ್ಬಂದಿಯ ಎರಡನೇ ವರದಿ ನೆಗೆಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಕಡಬದ ಜನತೆಗೆ ಮತ್ತೆ ಸಂಸತಸದ ಸುದ್ದಿಯೊಂದಿದ್ದು, ನಾಲ್ಕು ದಿನಗಳ ಹಿಂದೆ ಕೊರೋನಾ ಪಾಸಿಟವ್ ಬಂದಿದ್ದ ಎರಡನೇ ವರದಿ ಇದೀಗ ನೆಗೆಟಿವ್ ಬಂದಿದೆ. ಸಿ.ಎ. ಬ್ಯಾಂಕ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಎರಡನೇ ವರದಿ ನೆಗೆಟಿವ್ ಬಂದಿದೆ.

ಕಡಬದ ಜನತೆಗೆ ಸಂತಸದ ಸುದ್ದಿ ➤ ಸಿ.ಎ ಬ್ಯಾಂಕ್ ಸಿಬ್ಬಂದಿಯ ಎರಡನೇ ವರದಿ ನೆಗೆಟಿವ್ Read More »

ಕರಾವಳಿ

ಪುತ್ತೂರು ಡೆಂಗ್ಯೂ ಜ್ವರಕ್ಕೆ ಬಲಿಯಾದ ವಿವಾಹಿತ ಮಹಿಳೆ

(ನ್ಯೂಸ್ ಕಡಬ) newskadaba.com.ಪುತ್ತೂರು,ಜೂ.19:ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪುತ್ತೂರು ತಾಲೂಕಿನ ಅರಿಯಡ್ಕದ ವಿವಾಹಿತ ಮಹಿಳೆ ಗುರುವಾರ ಮಧ್ಯರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸಂಭವಿಸಿದೆ. ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ನಜೀರ್ ಮಾಸ್ಟರ್ ಅವರ ಪತ್ನಿ ನಸೀಮಾ(32) ಮೃತಪಟ್ಟವರು. ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದ ನಸೀಮಾ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ವಾಸಿಯಾಗದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ನಝೀರ್ ಮಾಸ್ಟರ್ ಮತ್ತು ಮೂವರು

ಪುತ್ತೂರು ಡೆಂಗ್ಯೂ ಜ್ವರಕ್ಕೆ ಬಲಿಯಾದ ವಿವಾಹಿತ ಮಹಿಳೆ Read More »

ಕರಾವಳಿ

ಚೀನಾ-ಭಾರತ ಸಂಘರ್ಷ ರಾಮಮಂದಿರ ನಿರ್ಮಾಣ ಯೋಜನೆ ರದ್ದು

(ನ್ಯೂಸ್ ಕಡಬ)newskadaba.com ಅಯೋಧ್ಯೆ, ಜೂನ್ 19, ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದವು ಬಹಳ ಗಂಭೀರವಾಗಿರುವ ಹಿನ್ನೆಲೆ ಅಯೋಧ್ಯೆಯಲ್ಲಿ ಆರಂಭವಾಗಬೇಕಾಗಿದ್ದ ರಾಮಮಂದಿರದ ಪುನರ್ನಿರ್ಮಾಣ ಕಾರ್ಯವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಈ ಕುರಿತು ರಾಮಮಂದಿರದ ಟ್ರಸ್ಟ್ ಮಾಹಿತಿ ನೀಡಿದ್ದು, ದೇಶದ ರಕ್ಷಣೆ ಬಹಳ ಮುಖ್ಯವಾಗಿದೆ. ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಯ ನಡುವೆ ಘರ್ಷಣೆ ಸಂಭವಿಸಿದ್ದು, ಈ ಘಟನೆಯಲ್ಲಿ 20 ಭಾರತೀಯ ಯೋಧರು ಹತರಾಗಿದ್ದಾರೆ, ಇಂತಹ ಸಂದರ್ಭದಲ್ಲಿ ರಾಮ ಮಂದಿರ ನಿರ್ಮಾಣ ಯೋಜನೆ ಆರಂಭಿಸುವುದು ಸೂಕ್ತವಲ್ಲ,

ಚೀನಾ-ಭಾರತ ಸಂಘರ್ಷ ರಾಮಮಂದಿರ ನಿರ್ಮಾಣ ಯೋಜನೆ ರದ್ದು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ಷಣಮಾತ್ರದಲ್ಲಿ ತಪ್ಪಿತು ಭಾರೀ ಅನಾಹುತ ➤ ಬೆಳ್ಳಾರೆ ಪೊಲೀಸರ ಸಮಯ ಪ್ರಜ್ಞೆಗೆ ಎಲ್ಲೆಡೆ ಶ್ಲಾಘನೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ.19. ಇಲೆಕ್ಟ್ರಿಕಲ್ ಅಂಗಡಿಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿರುವುದನ್ನು ಗಮನಿಸಿದ ಬೆಳ್ಳಾರೆ ಠಾಣಾ ಪೊಲೀಸರು, ಅಂಗಡಿ ಮಾಲಕರನ್ನು ಕರೆಸಿ ಅನಾಹುತವನ್ನು ತಪ್ಪಿಸಿದ ಘಟನೆ ಗುರುವಾರ ತಡರಾತ್ರಿ ಸವಣೂರಿನಲ್ಲಿ ನಡೆದಿದೆ. ತಡರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಬೆಳ್ಳಾರೆ ಠಾಣಾ ಎಎಸ್ಐ ಭಾಸ್ಕರ್, ಕಾನ್ಸ್‌ಟೇಬಲ್ ಮಹದೇವ್, ಗೃಹರಕ್ಷಕ ದಳದ ಸಿಬ್ಬಂದಿಗಳಾದ ಹೂವಪ್ಪ ಮತ್ತು ವಸಂತ ಅವರು ಸವಣೂರಿನಲ್ಲಿ ಕಾರ್ಯಾಚರಿಸುತ್ತಿರುವ ದುರ್ಗಾ ಇಲೆಕ್ಟ್ರಿಕಲ್ ನಲ್ಲಿ ಹೊಗೆಯಾಡುತ್ತಿರುವುದನ್ನು ಗಮನಿಸಿದ್ದಾರೆ. ತಕ್ಷಣವೇ ಎಸ್ಐ ಆಂಜನೇಯ ರೆಡ್ಡಿ ಹಾಗೂ ಅಂಗಡಿ ಮಾಲಕರಿಗೆ ಮಾಹಿತಿ

ಕ್ಷಣಮಾತ್ರದಲ್ಲಿ ತಪ್ಪಿತು ಭಾರೀ ಅನಾಹುತ ➤ ಬೆಳ್ಳಾರೆ ಪೊಲೀಸರ ಸಮಯ ಪ್ರಜ್ಞೆಗೆ ಎಲ್ಲೆಡೆ ಶ್ಲಾಘನೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top