ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದಲ್ಲಿ ರೂ.200 ದಂಡ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.18, ನಗರದ ಪ್ರಮುಖ ಮಾರುಕಟ್ಟೆ, ಹೋಟೆಲ್ಗಳಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವವರ ಮೇಲೆ ಇಂದಿನಿಂದ 200 ರೂ. ದಂಡ ಬೀಳಲಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್ನ ವ್ಯವಸ್ಥಾಪಕ ನಿರ್ದೇಶಕ ನವೀನ್ ರಾಜ್ಸಿಂಗ್ ಅವರ ನೇತೃತ್ವದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬುಧವಾರ ಸಭೆ ನಡೆಯಿತು. ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರಾಜ್ಖಾನ್, ನಗರದಲ್ಲಿ ಮಾರುಕಟ್ಟೆ ಹಾಗೂ ಹೋಟೆಲ್ಗಳಲ್ಲಿ ಹೆಚ್ಚು ಜನ […]
ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದಲ್ಲಿ ರೂ.200 ದಂಡ Read More »
ಕರ್ನಾಟಕ








