News Kadaba Desk

ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಯಿತೆ ಎಚ್ಚರ! ಇದು ಕೊರೊನಾ ಲಕ್ಷಣ

(ನ್ಯೂಸ್ ಕಡಬ) newskadaba.com.ನವದೆಹಲಿ,ಜೂ.14:ದೇಶಾದ್ಯಾಂತ ಕೊರೊನಾ ಅಟ್ಟಹಾಸ ಮೆರೆಯುತ್ತಿದ್ದರೆ ಇತ್ತಕಡೆ ವೈರಸ್ ಮೇಲಿನ ಸಂಶೋದನೆಯು ಮುಂದುವರಿಯುತ್ತಿದೆ. ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಗುವುದೂ ಕೂಡ ಕೋವಿಡ್-19 ಸೋಂಕಿನ ಲಕ್ಷಣವಾಗಿರಬಹುದು ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಕೋವಿಡ್ ಲಕ್ಷಣಗಳ ಪಟ್ಟಿಗೆ ಈ ಅಂಶವನ್ನೂ ಶನಿವಾರ ಸೇರಿಸಲಾಗಿದೆ. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿರುವ ಅನೇಕ ರೋಗಿಗಳು, ಜ್ವರ, ಕೆಮ್ಮು, ಆಯಾಸ, ಉಸಿರಾಟದ ತೊಂದರೆ ಮುಂತಾದ ಸಮಸ್ಯೆಗಳ ಜೊತೆಗೆ ವಾಸನೆ ಹಾಗೂ ರುಚಿ ಗ್ರಹಣ ನಷ್ಟವಾಗಿರುವ ಬಗ್ಗೆಯು ಹೇಳಿಕೊಂಡಿದ್ದಾರೆ, ಎಂದು ಸಚಿವಾಲಯ […]

ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಯಿತೆ ಎಚ್ಚರ! ಇದು ಕೊರೊನಾ ಲಕ್ಷಣ Read More »

ರಾಷ್ಟ್ರೀಯ ನ್ಯೂಸ್

ಟಿಕ್-ಟಾಕ್ ಅವಾಂತರ ➤ ಜೀವಂತ ಮೀನು ನುಂಗಿ ಯುವಕ ದುರ್ಮರಣ

(ನ್ಯೂಸ್ ಕಡಬ)newskadaba.com ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಜೀವಂತ ಮೀನು ನುಂಗಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಹೊಸೂರಿನ ಪಾರ್ವತಿ ನಗರದ ನಿವಾಸಿ ವೆಟ್ರಿವೆಲ್ (22) ಎಂದು ಗುರುತಿಸಲಾಗಿದೆ. ಇವರು ತನ್ನ ಇಬ್ಬರು ಸ್ನೇಹಿತರ ಜೊತೆ ಕೆರೆಗೆ ಮೀನು ಹಿಡಿಯಲು ಹೋಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವೆಟ್ರಿವೆಲ್ ಮತ್ತು ಆತನ ಇಬ್ಬರು ಸ್ನೇಹಿತರು ಮದ್ಯಪಾನ ಮಾಡಿದ್ದರು. ಈ ವೇಳೆ ವೆಟ್ರಿವೆಲ್ ತನ್ನ ಸ್ನೇಹಿತರೊಂದಿಗೆ

ಟಿಕ್-ಟಾಕ್ ಅವಾಂತರ ➤ ಜೀವಂತ ಮೀನು ನುಂಗಿ ಯುವಕ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಇಲ್ಲ ಡಾ.ಕೆ.ಸುಧಾಕರ್

ನ್ಯೂಸ್ ಕಡಬ) newskadaba.com.ಕಲಬುರ್ಗಿ,ಜೂ.14:ರಾಜ್ಯದಲ್ಲಿ ಮತ್ತೆ ಲಾಕ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ. ಕಲಬುರ್ಗಿಯ ಜೆಮ್ಸ್ ವೈದ್ಯಕೀಯ ಕಾಲೇಜಿಗೆ ಇಂದು ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್‍ವೈ ಅವರೊಂದಿಗೆ ಮಾತನಾಡಲಿದ್ದಾರೆ. ಕ್ವಾರಂಟೈನ್ ಕೇಂದ್ರಗಳಲ್ಲಿ ಅವ್ಯವಸ್ಥೆಯಿಲ್ಲ. ಸರಕಾರದ ಮಾರ್ಗಸೂಚಿಯಂತೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ಮಹಾರಾಷ್ಟ್ರ ಹಾಗೂ ವಿದೇಶದಿಂದ ಬಂದವರನ್ನು ಮಾತ್ರವೇ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗುತ್ತಿದೆ. ರೋಗದ ಲಕ್ಷಣ ಇಲ್ಲದಿದ್ದರೆ ಅವರಿಂದ ಸೋಂಕು ಹರಡುವುದು

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‍ಡೌನ್ ಇಲ್ಲ ಡಾ.ಕೆ.ಸುಧಾಕರ್ Read More »

ಕರ್ನಾಟಕ

ಸೂರ್ಯಗ್ರಹಣ ಪ್ರಯುಕ್ತ ಜೂನ್ 21ರಂದು ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ

(ನ್ಯೂಸ್ ಕಡಬ) newskadaba.com.ಧರ್ಮಸ್ಥಳ,ಜೂ.14:ಜೂ. 21 ರಂದು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸನ್ನದಿಯಲ್ಲಿ ಬೆಳಗ್ಗೆ 9ರಿಂದ ಸಂಜೆ 4ರವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ. ಈ ವರ್ಷದ ಮೊದಲ ಸೂರ್ಯಗ್ರಹಣ ಜೂ.21 ನಡೆಯುದರಿಂದಾಗಿ ಬೆಳಗ್ಗೆ 5.30ರಿಂದ 9ರ ವರೆಗೆ ದರ್ಶನ ಅವಕಾಶವಿದೆ. ಬೆಳಗ್ಗೆ 6ಕ್ಕೆ ದೇವರಿಗೆ ಅಭಿಷೇಕ ಪ್ರಾರಂಭಗೊಂಡು 9.30ಕ್ಕೆ ಮಹಾಪೂಜೆ ಜರುಗಲಿದೆ. ಆ ಬಳಿಕ ಸಂಜೆ 4 ಗಂಟೆಗೆ ದೇವಸ್ಥಾನ ಬಾಗಿಲು ತೆರೆಯಲಿದ್ದು ರಾತ್ರಿ 8.30ರ ವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ

ಸೂರ್ಯಗ್ರಹಣ ಪ್ರಯುಕ್ತ ಜೂನ್ 21ರಂದು ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ Read More »

ಕರಾವಳಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮತ್ತು ಆನ್‌ಲೈನ್ ಕ್ಲಾಸ್ ಗೆ ವಿರೋಧ ➤ ಜಾಗಟೆ ಪ್ರತಿಭಟನೆ ನಡೆಸಿದ ವಾಟಾಳ್

(ನ್ಯೂಸ್ ಕಡಬ)newskadaba.com ಆನ್ ಲೈನ್ ಕಲಿಕೆ ಹಾಗೂ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವ ವಿಚಾರವನ್ನು ವಿರೋಧಿಸಿ ವಾಟಾಳ್ ನಾಗರಾಜ ಅವರು ಇಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಜಾಗಟೆ ಪ್ರತಿಭಟನೆ ಮಾಡಿದರು. ಕೂಡಲೇ ಸರಕಾರ ಎಸ್ಎಸ್ಎಲ್ ಸಿ ಪರೀಕ್ಷೆ ಹಾಗೂ ಆನ್ ಲೈನ್ ಕಲಿಕೆ ರದ್ದುಗೊಳಿಸಬೇಕು. ಯಾರೇ ಏನೇ ಹೇಳಿದರೂ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸಬಾರದು. ಶೈಕ್ಷಣಿಕ ವರ್ಷ ಮೊಟಕುಗೊಳಿಸಿ ಎಲ್ಲರನ್ನೂ ಪಾಸ್ ಮಾಡಬೇಕು ಎಂದರು. ಕೋವಿಡ್-19 ಸೋಂಕು ಇದ್ದಾಗ ಲಾಕ್ ಡೌನ್ ಮಾಡಿದರು, ಆದರೆ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮತ್ತು ಆನ್‌ಲೈನ್ ಕ್ಲಾಸ್ ಗೆ ವಿರೋಧ ➤ ಜಾಗಟೆ ಪ್ರತಿಭಟನೆ ನಡೆಸಿದ ವಾಟಾಳ್ Read More »

ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ)newskadaba.com ಕಡಬ, ಜೂ. 13, ಜಿಲ್ಲಾ ಉಸ್ತುವಾರಿ ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜೂ.13ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್.ಅಂಗಾರ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ರೂಪಾ, ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಜಿಲ್ಲಾ ಪಂಚಾಯತ್ ಸದಸ್ಯೆ ಆಶಾ ತಿಮ್ಮಪ್ಪ, ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಬಿಜೆಪಿ ಮಾಜಿ ಅಧ್ಯಕ್ಷ ವೆಂಕಟ್ ವಳಲಂಬೆ, ಕಾರ್ಯನಿರ್ವಾಹಣಾಧಿಕಾರಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ

?? Breaking News ದ.ಕ. ಜಿಲ್ಲೆಯಲ್ಲಿಂದು ಕೊರೋನಾ ‘ಆರ್ಭಟ’..!! ➤ ಸೌದಿಯಿಂದ ಬಂದ 30 ಮಂದಿಯಲ್ಲಿ ಸೋಂಕು…!?

(ನ್ಯೂಸ್ ಕಡಬ)newskadaba.com ಮಂಗಳೂರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆಯಾಗಿದ್ದು ಬರೋಬ್ಬರಿ 30ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಕೆಲವು ದಿನಗಳ ಹಿಂದೆ ಸೌದಿಯಿಂದ ತಾಯ್ನಾಡಿಗೆ ಮರಳಿರುವವರು ಕ್ವಾರಂಟೈನ್ ನಲ್ಲಿದ್ದು ಅವರಲ್ಲಿ 30 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿದೇಶದಿಂದ ಬಂದವರು ಮತ್ತು ಮಹಾರಾಷ್ಟ್ರ ಮೂಲದಿಂದ ಸೋಂಕು ಹರಡುತ್ತಿದ್ದು ಜಿಲ್ಲೆಯ ಜನರಲ್ಲಿ ಆತಂಕಕ್ಕೆ

?? Breaking News ದ.ಕ. ಜಿಲ್ಲೆಯಲ್ಲಿಂದು ಕೊರೋನಾ ‘ಆರ್ಭಟ’..!! ➤ ಸೌದಿಯಿಂದ ಬಂದ 30 ಮಂದಿಯಲ್ಲಿ ಸೋಂಕು…!? Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ 12 ಮಂದಿಯ ವರದಿ ನೆಗೆಟಿವ್

(ನ್ಯೂಸ್ ಕಡಬ)newskadaba.com ಕಡಬ. ಜೂ.13, ಕಡಬದ ವ್ಯಕ್ತಿಯೋರ್ವರಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಆ ವ್ಯಕ್ತಿಯನ್ನು ಸಂಪರ್ಕಿಸಿದರೆನ್ನಲಾದ ಒಟ್ಟು 23 ಜನರ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರಲ್ಲಿ ಈಗಾಗಲೇ 12 ಜನರ ವರದಿ ನೆಗೆಟಿವ್ ಬಂದಿದ್ದು, ಇನ್ನುಳಿದ 11 ಜನರ ವರದಿ ಇನ್ನಷ್ಟೇ ಬರಬೇಕಿದೆ. ಕಡಬ ಮೂಲದ ವ್ಯಕ್ತಿ ಸೋಂಕು ಪೀಡಿತರಾಗಿ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇನ್ನು ಅವರು ಜೂ.19ರವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ. ಅಲ್ಲದೇ ಅವರು ಸಂಪರ್ಕಿಸಿದರೆನ್ನಲಾದ ಅವರ

ಕಡಬ: ಕೊರೋನಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ 12 ಮಂದಿಯ ವರದಿ ನೆಗೆಟಿವ್ Read More »

ಕರಾವಳಿ

ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದ ಕೆಲಸ ಕಳೆದುಕೊಂಡ ಮಹಿಳೆಯರಿಗೆ ಉದ್ಯೋಗ ➤ ಮಾದರಿಯಾದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ. ಜೂ.13, ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಜೀವನೋಪಾಯಕ್ಕಾಗಿ ಹಲವಾರು ಮಂದಿ ಕೃಷಿ ಹಾಗೂ ವ್ಯಾಪಾರವನ್ನೇ ನಂಬಿದ್ದು, ಲಾಕ್‌ಡೌನ್‌ ಪರಿಣಾಮ ವ್ಯಾಪಾರ ನೆಲಕಚ್ಚಿ ಕೂಲಿಗೂ ಕಷ್ಟವಾಗಿತ್ತು. ಈ ಸಮಯದಲ್ಲಿ ಒಕ್ಕೂಟ ಸದಸ್ಯರ ಗುಂಪಿಗೆ ಕೆಲಸ ನೀಡಿ ಸುಬ್ರಹ್ಮಣ್ಯ ಗ್ರಾ.ಪಂ. ಮಾಡಿ ಮಾದರಿಯೆನಿಸಿದೆ. ಸುಬ್ರಹ್ಮಣ್ಯದಲ್ಲಿ ಸಂಜೀವಿನಿ ಒಕ್ಕೂಟ ಸದಸ್ಯರು ವ್ಯಾಪಾರ ಕೆಲಸ ಮಾಡುತ್ತಿದ್ದು, ಕೋವಿಡ್-19 ಪರಿಣಾಮ ಲಾಕ್‌ಡೌನ್‌ನಿಂದಾಗಿ ಇವರ ಜೀವನೋಪಾಯಕ್ಕೆ ಅಡ್ಡಿಯಾಗಿತ್ತು. ಇದಕ್ಕಾಗಿ ಗ್ರಾ.ಪಂ. ಈ ಗುಂಪಿನ ಸದಸ್ಯರಿಗೆ ಉದ್ಯೋಗ ಖಾತರಿಯಲ್ಲಿ ನೋಂದಣಿ ಮಾಡಿ, ಯೋಜನೆಯ ದಿನಗೂಲಿ

ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದ ಕೆಲಸ ಕಳೆದುಕೊಂಡ ಮಹಿಳೆಯರಿಗೆ ಉದ್ಯೋಗ ➤ ಮಾದರಿಯಾದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ Read More »

ಕರಾವಳಿ

ಭಾರತದ ಹಿರಿಯ ಕ್ರಿಕೆಟಿಗ ವಸಂತ್ ರಾಯ್ ಜಿ ನಿಧನ

(ನ್ಯೂಸ್ ಕಡಬ)newskadaba.com ಮುಂಬೈ. ಜೂ. 13, ಭಾರತದ ಅತಿ ಹಿರಿಯ ಕ್ರಿಕೆಟ್ ಆಟಗಾರರಾಗಿದ್ದ ವಸಂತ್‌ ರಾಯ್‌ಜಿ (100) ಶನಿವಾರ ನಸುಕಿನ ಜಾವ ನಿಧನರಾಗಿದ್ದಾರೆ. ದಕ್ಷಿಣ ಮುಂಬೈನ ವಾಲಕೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನಿದ್ರೆಯಲ್ಲಿದ್ದಾಗಲೇ ಅವರು ನಿಧನರಾಗಿದ್ದಾರೆ ಎಂದು ಅವರ ಅಳಿಯ ಸುದರ್ಶನ್‌ ನಾನಾವತಿ ತಿಳಿಸಿದ್ದಾರೆ. ಬಲಗೈ ಬ್ಯಾಟ್ಸ್‌ಮನ್‌ ಆಗಿದ್ದ ವಸಂತ್‌ ರವರು, 1940ರ ದಶಕದಲ್ಲಿ ಒಂಬತ್ತು ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದರು. ಒಟ್ಟು 277 ರನ್‌ ಕಲೆಹಾಕಿದ್ದರು. ಪಂದ್ಯವೊಂದರಲ್ಲಿ 68 ರನ್‌ಗಳಿಸಿದ ವೈಯಕ್ತಿಕ ಗರಿಷ್ಠ ಮೊತ್ತವಾಗಿದೆ. 1939ರಲ್ಲಿ ಕ್ರಿಕೆಟ್‌

ಭಾರತದ ಹಿರಿಯ ಕ್ರಿಕೆಟಿಗ ವಸಂತ್ ರಾಯ್ ಜಿ ನಿಧನ Read More »

ರಾಷ್ಟ್ರೀಯ ನ್ಯೂಸ್
Scroll to Top