News Kadaba Desk

ಶ್ರೀರಂಗಪಟ್ಟಣ: ಸಾರ್ವಜನಿಕರ ಮೇಲೆ ರಂಪಾಟ ನಡೆಸಿದ ನಟ ‘ಹುಚ್ಚ ವೆಂಕಟ್’

(ನ್ಯೂಸ್ ಕಡಬ)newskadaba.com ಶ್ರೀರಂಗಪಟ್ಟಣ. ಜೂ. 9, ಕಾವೇರಿ ಸಂಗಮ ಬಳಿ ಕಾಣಿಸಿಕೊಂಡ ನಟ ‘ಹುಚ್ಚ ವೆಂಕಟ್’ ರವರು ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ರಂಪಾಟ ನಡೆಸಿದ್ದಾರೆ. ಅಲ್ಲದೇ ‘ಕಾರಿಗೆ ಪೆಟ್ರೋಲ್‌ ಹಾಕಿಸಿಕೊಡಿ, ಅಲ್ಲಿಯವರೆಗೆ ಇಲ್ಲೇ ಠಿಕಾಣಿ ಹೂಡುತ್ತೇನೆ’ ಎಂದೂ ಪಟ್ಟು ಹಿಡಿದಿದ್ದಾರೆ. ಸ್ಥಳೀಯರು ಪೆಟ್ರೋಲ್‌ ತರಿಸಿಕೊಟ್ಟು, ಹಣವನ್ನೂ ನೀಡಿದ್ದಾರೆ. ಆದರೂ ಇವರು ರಹಮತ್‌ಉಲ್ಲಾ ಎಂಬುವರ ಮೇಲೆ ಹಲ್ಲೆ ನಡೆಸಿದ್ದು, ಸ್ಥಳೀಯರು ಪೊಲೀಸರನ್ನು ಕರೆಸಿ ಕಳುಹಿಸಿದ್ದಾರೆ. ಸೋಮವಾರ ಮುಂಜಾನೆ ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯ ಬಳಿ ಕಾಣಿಸಿಕೊಂಡ ವೆಂಕಟ್‌, ಇಬ್ಬರ […]

ಶ್ರೀರಂಗಪಟ್ಟಣ: ಸಾರ್ವಜನಿಕರ ಮೇಲೆ ರಂಪಾಟ ನಡೆಸಿದ ನಟ ‘ಹುಚ್ಚ ವೆಂಕಟ್’ Read More »

ಕರ್ನಾಟಕ

ವಿಮಾನರದ್ದು ಕುವೈತ್ ಕನ್ನಡಿಗರಿಗೆ ಮತ್ತೆ ನಿರಾಶೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.9:ಕೋವಿಡ್ ಹಿನ್ನೆಲೆಯಲ್ಲಿ ಕುವೈಟ್‍ನಿಂದ ರಾಜ್ಯಕ್ಕೆ ಮರಳುವ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಮತ್ತೆ ನಿರಾಶೆಯಾಗಿದೆ. ಕುವೈಟ್‍ನಿಂದ ಬೆಂಗಳೂರಿಗೆ ಜೂ. 16ಕ್ಕೆ ನಿಗದಿಯಾಗಿದ್ದ ವಿಮಾನ ಸಂಚಾರ ರದ್ದುಗೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೋವಿಡ್‍ನಿಂದಾಗಿ ಕುವೈಟ್‍ನಲ್ಲಿ ಸಿಲುಕಿದ್ದ ಕನ್ನಡಿಗರಿಗೆ ವಂದೇ ಭಾರತ್ ಮಿಷನ್‍ನಡಿ ಏರ್‍ಲಿಫ್ಟ್ ಮಾಡಬೇಕೆಂದು ಅಲ್ಲಿನ ಕನ್ನಡಿಗರ ಆಗ್ರಹವಾಗಿತ್ತು.ಇದರಂತೆ ಸಂಕಷ್ಟದಲ್ಲಿದ್ದ ದವರರನ್ನು ಬೆಂಗಳೂರಿಗೆ ಕರೆತರಳು ಜೂ. 16 ಕ್ಕೆ ಗಡುವು ನೀಡಲಾಗಿತ್ತು ಆದರೆ ಇದೀಗ ಮತ್ತೆ ತಾಂತ್ರಿಕ ಸಮಸ್ಯೆಯಿಂದ ಈ ವಿಮಾನ ರದ್ದಾಗಿದೆ ಎಂದು ಕುವೈಟ್‍ನಲ್ಲಿರುವ ಭಾರತೀಯ ರಾಯಭಾರ

ವಿಮಾನರದ್ದು ಕುವೈತ್ ಕನ್ನಡಿಗರಿಗೆ ಮತ್ತೆ ನಿರಾಶೆ Read More »

ಕರಾವಳಿ

ಮಹಾಮಾರಿ ಕೊರೋನಾ ವೈರಸ್ ನಿಂದ ಮುಕ್ತವಾದ ನ್ಯೂಜಿಲೆಂಡ್

(ನ್ಯೂಸ್ ಕಡಬ)newskadaba.com ಜೂ. 9- ವಿಶ್ವದ ಬಹುತೇಕ ದೇಶಗಳಲ್ಲಿ ಕೊರೋನಾ ವೈರಸ್ ಸೋಂಕು ಮತ್ತು ಸಾವು ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡು ಬಂದಿದ್ದರೆ, ನ್ಯೂಜಿಲೆಂಡ್ ಈಗ ಈ ಪಿಡುಗಿನಿಂದ ಸಂಪೂರ್ಣ ಮುಕ್ತವಾಗುವತ್ತ ಹೆಜ್ಜೆ ಹಾಕಿದೆ. ದೇಶದಲ್ಲಿ ಸೋಂಕಿಗೆ ಒಳಗಾಗಿದ್ದ ಕೊನೆಯ ವ್ಯಕ್ತಿ ರೋಗದಿಂದ ಚೇತರಿಸಿಕೊಂಡಿದ್ದು, ಯಾವುದೇ ಹೊಸ ಕೇಸ್‍ಗಳು ಪತ್ತೆಯಾಗಿಲ್ಲ. ನಮ್ಮ ದೇಶದಲ್ಲಿ ಸೋಂಕಿನಿಂದ ಬಳಲುತ್ತಿದ್ದ ಕೊನೆಯ ರೋಗಿ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ನ್ಯೂಜಿಲೆಂಡ್‍ನಲ್ಲಿ ಕೊರೊನಾ ಸೋಂಕು ಹಬ್ಬುವುದನ್ನು ನಾವು ಪರಿಪೂರ್ಣವಾಗಿ ತಡೆಗಟ್ಟಿದ್ದೇವೆ ಹಾಗೂ ಮಹಾಮಾರಿಯನ್ನು ದೇಶದಿಂದ ನಿರ್ಮೂಲನೆ

ಮಹಾಮಾರಿ ಕೊರೋನಾ ವೈರಸ್ ನಿಂದ ಮುಕ್ತವಾದ ನ್ಯೂಜಿಲೆಂಡ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರವಾಸಿಗರಿಗೆ ಸಿಹಿ ಸುದ್ದಿ ➤ ಮೈಸೂರು ಮೃಗಾಲಯ ಹಾಗೂ ಅರಮನೆ ಪ್ರವೇಶ ಪುನರಾರಂಭ

(ನ್ಯೂಸ್ ಕಡಬ)newskadaba.com ಮೈಸೂರು: ಸೋಮವಾರದಿಂದ ಮೈಸೂರು ಮೃಗಾಲಯವು ಪುನರಾರಂಭಗೊಂಡಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಬಂದ್ ಆಗಿದ್ದ ಇಲ್ಲಿನ ಜಯಚಾಮರಾಜೇಂದ್ರ ಮೃಗಾಲಯವು ಸೋಮವಾರ (ಜೂ.8)ರಂದು ಪುನಾರಂಭಗೊಂಡಿದೆ. ಪ್ರಾಣಿಗಳ ಆಹಾರಕ್ಕೆ ಈವರೆಗೆ 3 ಕೋಟಿ ರೂಪಾಯಿ 4 ಲಕ್ಷ ರೂ ಗಳನ್ನು ದಾನಿಗಳ ನೆರವಿನಿಂದ ಸಂಗ್ರಹ ಮಾಡಲಾಗಿದೆ. ಅದೇ ರೀತಿ, ಮೈಸೂರು ಅರಮನೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು, ಲಾಕ್ ಡೌನ್ ಕಾರಣದಿಂದ ಪ್ರವೇಶ ನಿಷೇಧಿಸಲಾಗಿತ್ತು. ಅರಮನೆ ಪ್ರವೇಶಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ದಿನಕ್ಕೆ 3500

ಪ್ರವಾಸಿಗರಿಗೆ ಸಿಹಿ ಸುದ್ದಿ ➤ ಮೈಸೂರು ಮೃಗಾಲಯ ಹಾಗೂ ಅರಮನೆ ಪ್ರವೇಶ ಪುನರಾರಂಭ Read More »

ಕರ್ನಾಟಕ

ಡ್ರೈನೇಜ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಉಸಿರುಗಟ್ಟಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು. ಜೂ. 9, ಡ್ರೈನೇಜ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆನೇಕಲ್ ತಾಲೂಕಿನ ತಿರುಮಗೊಂಡನಹಳ್ಳಿ ಬಳಿಯ ಪಲೋಮಾ ಎಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಜೇಮ್ಸ್(26 ವರ್ಷ) ಮತ್ತು ಆನಂದ(32 ವರ್ಷ) ಎಂದು ಗುರುತಿಸಲಾಗಿದೆ. ಇವರ ಪೈಕಿ ಜೇಮ್ಸ್ ತಮಿಳುನಾಡಿನ ಹೊಸೂರು ಮೂಲದವರಾಗಿದ್ದು, ಇವರು ಸೆಪ್ಟಿಕ್ ಟ್ಯಾಂಕ್ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದರು ಹಾಗೆಯೇ ಆನಂದ್ ಆನೇಕಲ್ ತಾಲೂಕಿನ ಮಂಚನಹಳ್ಳಿ ನಿವಾಸಿಯಾಗಿದ್ದು, ಪಲೋಮಾ

ಡ್ರೈನೇಜ್ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ಉಸಿರುಗಟ್ಟಿ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ ದೆಹಲಿ ಸಿಎಂ ➤ಕೊರೋನಾ ಪರೀಕ್ಷೆಯ ಸಾಧ್ಯತೆ

(ನ್ಯೂಸ್ ಕಡಬ)newskadaba.com ದೆಹಲಿ. ಜೂ.9, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾರೋಗ್ಯದಿಂದ ಬಳಲುತ್ತಿದ್ದು, ಕೊರೊನಾವೈರಸ್ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿದುಬಂದಿದೆ. ಗಂಟಲು ನೋವು, ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿರುವ ಕಾರಣ ಅರವಿಂದ್ ಕ್ರೇಜಿವಾಲ್ ಸ್ವತಃ ಐಸೋಲೇಶನ್‌ಗೆ ಒಳಗಾಗಿದ್ದು, ಕೋವಿಡ್-19 ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ಕಾರ್ಯಕರ್ತರು ತಿಳಿಸಿದ್ದಾರೆ. ಆನ್‌ಲೈನ್ ಮೂಲಕ ಮಾಧ್ಯಮಗಳಿಗೆ ವಿವರಣೆ ನೀಡಲು ಕೊನೆಯದಾಗಿ ಕಾಣಿಸಿಕೊಂಡಿದ್ದರು. ಆ ಬಳಿಕ ಅನಾರೋಗ್ಯ ಕಾರಣದಿಂದ ತಮ್ಮ ಎಲ್ಲಾ ಸಭೆಗಳನ್ನು ರದ್ದುಗೊಳಿಸಿದ್ದಾರೆ.

ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ ದೆಹಲಿ ಸಿಎಂ ➤ಕೊರೋನಾ ಪರೀಕ್ಷೆಯ ಸಾಧ್ಯತೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಆವರಣ ಗೋಡೆ ಕುಸಿದು ಮಗು ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು. ಜೂ. 9, ಮನೆಯ ಆವರಣ ಗೋಡೆ ಕುಸಿದು ಬಿದ್ದ ಪರಿಣಾಮ 3 ವರ್ಷದ ಮಗು ಮೃತಪಟ್ಟ ಘಟನೆ ಮುನ್ನೂರು ಗ್ರಾಮದ ಸಂತೋಷನಗರದಲ್ಲಿ ನಡೆದಿದೆ. ಮೃತ ಮಗುವನ್ನು ಅಶ್ರಫ್ ಎಂಬವರ ಪುತ್ರ ಐಮಾನ್( 3 ) ಎಂದು ಗುರುತಿಸಲಾಗಿದೆ. ಮನೆಯ ಆವರಣ ಗೋಡೆ ಸಮೀಪ ಆಟವಾಡುತ್ತಿದ್ದ ಮಗುವಿನ ಮೇಲೆ ಕಂಪೌಂಡ್ ಗೋಡೆ ಕುಸಿದುಬಿದ್ದ ಪರಿಣಾಮ ಮಗು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದೆ ಎನ್ನಲಾಗಿದೆ.

ಮಂಗಳೂರು: ಆವರಣ ಗೋಡೆ ಕುಸಿದು ಮಗು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್

(ನ್ಯೂಸ್ ಕಡಬ)newskadaba.com ಜೂ. 8,ಗಂಗೊಳ್ಳಿ:ತ್ರಾಸಿ ಗಾ.ಪಂ.ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ತ್ರಾಸಿಯ ವಿವಿಧ ಶಾಲೆಗಳಲ್ಲಿ ಹೊರ ರಾಜ್ಯದಿಂದ ಬಂದಿರುವವರು ಕ್ವಾರಂಟೈನ್‍ನಲ್ಲಿ ಇದ್ದುದರಿಂದ ಶಾಲೆಗಳನ್ನು, ತ್ರಾಸಿ ಬಸ್ ನಿಲ್ದಾಣ, ರಿಕ್ಷಾ, ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳನ್ನು ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕುಂದಾಪುರ ಅಗ್ನಿಶಾಮದ ದಳದ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು. ಕ್ವಾರಂಟೈನ್ ಸಂದರ್ಭ ಹಲವು ಜನರು ಈ ಶಾಲೆಯಲ್ಲಿ ಇದ್ದರೂ ಈಗ ಎಲ್ಲರೂ

ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್ Read More »

ಕರಾವಳಿ

ಜೂ.15ರಿಂದ ಪದವಿ ಉಪನ್ಯಾಸಕರಿಗೆ ರಜೆ ➤ ಉನ್ನತ ಶಿಕ್ಷಣ ಇಲಾಖೆ

(ನ್ಯೂಸ್ ಕಡಬ)newskadaba.com ಜೂ. 8, ಲಾಕ್ ಡೌನ್ ಹಿನ್ನೆಲೆಯಿಂದಾಗಿ ಜೂನ್ 16ರಿಂದ 30 ರವರೆಗೆ ಪದವಿ ಮತ್ತು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಿಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಜೊತೆಗೆ ಜೂ.15ರೊಳಗೆ ಆನ್ಲೈನ್ ಕ್ಲಾಸ್ ಗಳ ಮೂಲಕ ಸಿಲೆಬಸ್ ಮುಗಿಸುವಂತೆಯೂ ಸೂಚಿಸಲಾಗಿದೆ. ಕೊರೋನಾ ಲಾಕ್ ಡೌನ್ ನಿಂದಾಗಿ ಕಳೆದೆರಡು ತಿಂಗಳಿಗೂ ಅಧಿಕ ಕಾಲದಿಂದಲೂ ಶಾಲಾ, ಕಾಲೇಜುಗಳು ಬಂದ್ ಆಗಿವೆ, ಆದರೆ ಪದವಿ ತರಗತಿಗಳಿಗೆ ಈ ಹಿಂದೆ ಜೂನ್

ಜೂ.15ರಿಂದ ಪದವಿ ಉಪನ್ಯಾಸಕರಿಗೆ ರಜೆ ➤ ಉನ್ನತ ಶಿಕ್ಷಣ ಇಲಾಖೆ Read More »

ಕರ್ನಾಟಕ

ಮಧ್ಯಾಹ್ನ 1 ಗಂಟೆಯವರೆಗೆ ಚಿರು ಅಂತಿಮ ದರ್ಶನಕ್ಕೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.8, ಭಾನುವಾರ ನಿಧನರಾದ ಖ್ಯಾತ ಚಿತ್ರನಟ ಚಿರಂಜೀವಿ ಸರ್ಜಾ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರದ ತಯಾರಿಗಳು ಸಹೋದರ ಧ್ರುವ ಸರ್ಜಾ ರವರ ಮನೆಯ ತೋಟದಲ್ಲಿ ಪ್ರಾರಂಭವಾಗಿದೆ. ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಬಸವನಗುಡಿ ನಿವಾಸದಲ್ಲಿ ಮಧ್ಯಾಹ್ನ ಒಂದು ಗಂಟೆಯವರೆಗೆ ಇಡಲಾಗುತ್ತದೆ, ಮಧ್ಯಾಹ್ನ ಸುಮಾರು ಮೂರು ಗಂಟೆಯ ಹೊತ್ತಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಮಧ್ಯಾಹ್ನ 1 ಗಂಟೆಯವರೆಗೆ ಚಿರು ಅಂತಿಮ ದರ್ಶನಕ್ಕೆ ಅವಕಾಶ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top