News Kadaba Desk

ಅರಂತೋಡು: ಎಸ್ಕೆಎಸ್ಸೆಸ್ಸೆಫ್ ಶಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ

(ನ್ಯೂಸ್ ಕಡಬ)newskadaba.com ಸುಳ್ಯ. ಜೂ. 7, ಎಸ್ ಕೆ ಎಸ್ ಎಸ್ ಎಫ್ ಕೇಂದ್ರ ಸಮಿತಿ ನಿರ್ದೇಶನ ಪ್ರಕಾರ ಅರಂತೋಡು ಎಸ್ಕೆಎಸ್ಸೆಸ್ಸೆಫ್ ಶಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಲಾಯಿತು. ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾದ ಹಾಜಿ ಅಶ್ರಫ್ ಗುಂಡಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿ.ಜೆ.ಎಮ್. ಕಾರ್ಯದರ್ಶಿ ಕೆ.ಎಮ್. ಮೂಸಾನ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಅಧ್ಯಕ್ಷ ಮಜೀದ್, ಕಾರ್ಯದರ್ಶಿ ಫಸೀಲು, ಅರಂತೋಡು ಸ್ವಲಾತ್ ಸಮಿತಿ ಕಾರ್ಯದರ್ಶಿ […]

ಅರಂತೋಡು: ಎಸ್ಕೆಎಸ್ಸೆಸ್ಸೆಫ್ ಶಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ Read More »

ಕರಾವಳಿ

ಮೂಡಬಿದಿರೆ: ಇನ್ನೂ ಮುಕ್ತಿ ಕಾಣದ ಸೀರೆ ಸುತ್ತಿದ ಸ್ನಾನಗೃಹಗಳು

(ನ್ಯೂಸ್ ಕಡಬ)newskadaba.com ಮೂಡುಬಿದಿರೆ. ಜೂ. 7, ಸ್ವಚ್ಛತೆ ಹಾಗೂ ಬಯಲು ಶೌಚಮುಕ್ತ ಸಮಾಜಕ್ಕಾಗಿ ಸಾಕಷ್ಟು ಪ್ರಯತ್ನ ನಡೆದಿದ್ದರೂ ಮೂಡುಬಿದಿರೆಯ ವಿವಿಧೆಡೆ ಸಮರ್ಪಕ ಫ‌ಲ ಕೊಟ್ಟಿಲ್ಲ. ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಹಲವೆಡೆ ಸುಮಾರು 40ಕ್ಕಿಂತಲೂ ಅಧಿಕ ಮನೆಗಳಲ್ಲಿ ಶೌಚಾಲಯಗಳಿಲ್ಲ. ಇಲ್ಲೆಲ್ಲ ಬಯಲು ಶೌಚ ಇನ್ನೂ ಚಾಲ್ತಿಯಲ್ಲಿದೆ.   ಹಲವೆಡೆ ಅನಧಿಕೃತ ಮನೆಗಳಿದ್ದರೂ ಅವುಗಳನ್ನು ಡೀಮ್ಡ್ ಫಾರೆಸ್ಟ್‌ ಕಾಟ ಕಾಡುತ್ತಿದೆ. ಪ್ಲಾಸ್ಟಿಕ್‌ ಶೀಟ್‌ ಹೊದೆಸಿದ ಮನೆಗಳೂ ಇವೆ. ಇಂಥ ಮನೆಗಳ ಪಕ್ಕದಲ್ಲಿ ನಾಲ್ಕು ಕಂಬ ಹಾಕಿ ಅದಕ್ಕೆ ಸೀರೆಗಳನ್ನು ಸುತ್ತಿ

ಮೂಡಬಿದಿರೆ: ಇನ್ನೂ ಮುಕ್ತಿ ಕಾಣದ ಸೀರೆ ಸುತ್ತಿದ ಸ್ನಾನಗೃಹಗಳು Read More »

ಕರ್ನಾಟಕ

ಈ ಬಾರಿಯ ಹಜ್ಜ್ ಗಾಗಿ ಕಟ್ಟಿದ ಶುಲ್ಕ ಮರುಪಾವತಿ ➤ ಕೇಂದ್ರ ಹಜ್ಜ್ ಕಮಿಟಿ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ. ಜೂ. 7, ಕೊರೋನ ಸಾಂಕ್ರಾಮಿಕ ರೋಗದಿಂದಾಗಿ ಈ ವರ್ಷ ಹಜ್ಜ್ ಪ್ರಕ್ರಿಯೆ ಕೈಗೊಳ್ಳುವ ಸಾಧ್ಯತೆಗಳಿಲ್ಲದಿರುವುದರಿಂದ ಹಜ್ಜ್ ಯಾತ್ರೆಗೆ ಬೇಕಾಗಿ ಕಟ್ಟಿದ ಹಣವನ್ನು ಮರುಪಾವತಿಸಲಾಗುವುದು ಎಂದು ಕೇಂದ್ರ ಹಜ್ಜ್ ಕಮಿಟಿ ಎಕ್ಸಿಕ್ಯೂಟಿವ್ ಆಫಿಸರ್ ಡಾ. ಮಕ್ಸೂದ್ ಅಹ್ಮದ್ ಖಾನ್ ರವರು ಸೂಚನೆ ನೀಡಿದ್ದಾರೆ. ಈ ವಿವರವನ್ನು ಕೇರಳ ಹಜ್ಜ್ ಕಮಿಟಿ ಅಧ್ಯಕ್ಷ ಸಿ. ಮುಹಮ್ಮದ್ ಫೈಝಿ ತಿಳಿಸಿದ್ದಾರೆಂದು ಪತ್ರಿಕೆ ವರದಿ ಮಾಡಿದೆ. ಕೇಂದ್ರ ಹಜ್ಜ್ ಕಮಿಟಿಯು ಈ ಆದೇಶವನ್ನು ಹೊರಡಿಸಿದ್ದು, ಭಾರತದಿಂದ ಹಜ್ಜ್‌ಗೆ ವಿಮಾನ

ಈ ಬಾರಿಯ ಹಜ್ಜ್ ಗಾಗಿ ಕಟ್ಟಿದ ಶುಲ್ಕ ಮರುಪಾವತಿ ➤ ಕೇಂದ್ರ ಹಜ್ಜ್ ಕಮಿಟಿ ಸ್ಪಷ್ಟನೆ Read More »

ಅಂತರ್ರಾಷ್ಟ್ರೀಯ ನ್ಯೂಸ್

➤➤Breaking news ಕಡಬ: ಸಿ.ಎ ಬ್ಯಾಂಕ್ ಸೀಲ್ ಡೌನ್ ➤ ಸಿಬ್ಬಂದಿಗಳು ಸೆಲ್ಫ್ ಕ್ವಾರಂಟೈನ್ ಗೆ

(ನ್ಯೂಸ್ ಕಡಬ)newskadaba.com ಕಡಬ. ಜೂ. 6 ಕಡಬದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಅವರು ಭೇಟಿ ನೀಡಿದ್ದಾರೆನ್ನಲಾದ ಕಡಬ ಸಿ.ಎ ಬ್ಯಾಂಕ್ ಹಾಗೂ ಎಲ್ಲಾ ಶಾಖೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಜೂ. 2 ರಂದು ಶಿಕ್ಷಕರು ಕಡಬದ ಸಿ.ಎ ಬ್ಯಾಂಕ್ ಗೆ ಭೇಟಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್ ನ ಕಡಬದ ಕಛೇರಿ ಹಾಗೂ ಮರ್ಧಾಳ, ಕೊಣಾಜೆ, ನೂಜಿಬಾಳ್ತಿಲ ಶಾಖೆಗಳನ್ನು ಸೀಲ್ ಡೌನ್ ಮಾಡಲಾಗಿದೆ ಮತ್ತು ಸಿಬ್ಬಂದಿಗಳು ಹಾಗೂ ಆಡಳಿತ ಮಂಡಳಿಯ ಪದಾಧಿಕಾರಿಗಳು ಸೆಲ್ಫ್ ಕ್ವಾರಂಟೈನ್

➤➤Breaking news ಕಡಬ: ಸಿ.ಎ ಬ್ಯಾಂಕ್ ಸೀಲ್ ಡೌನ್ ➤ ಸಿಬ್ಬಂದಿಗಳು ಸೆಲ್ಫ್ ಕ್ವಾರಂಟೈನ್ ಗೆ Read More »

ಕರಾವಳಿ

ಅಧಿಕಾರಿಗೆ ಚಪ್ಪಲಿಯೇಟು ತಿನ್ನಿಸಿದ ಬಿಜೆಪಿ ನಾಯಕಿ

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ. ಜೂ. 6, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ರವರು ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಶುಕ್ರವಾರ ಅವರು ರೈತರ ಮಾರುಕಟ್ಟೆಗೆ ಭೇಟಿ ನೀಡಿದ್ದು, ರೈತರು ನೀಡಿದ್ದ ದೂರಿನಂತೆ ಇಲ್ಲಿನ ಸಮಿತಿಯ ಸದಸ್ಯ ಸುಲ್ತಾನ್ ಸಿಂಗ್ ಬಳಿ ಮಾತನಾಡಲು ಹೋಗಿದ್ದರು. ಈ ಸಂದರ್ಭ ಆತ ಆಕೆಯನ್ನು ನಿಂದಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಕೋಪಗೊಂಡ ಆಕೆ ಅಧಿಕಾರಿಗೆ ಚಪ್ಪಲಿಯಲ್ಲಿ ಥಳಿಸಿದ್ದಾರೆ. ಆಕೆ ಥಳಿಸುತ್ತಿರುವಂತೆ ಆ ವ್ಯಕ್ತಿ ಬಿಟ್ಟು ಬಿಡುವಂತೆ

ಅಧಿಕಾರಿಗೆ ಚಪ್ಪಲಿಯೇಟು ತಿನ್ನಿಸಿದ ಬಿಜೆಪಿ ನಾಯಕಿ Read More »

ರಾಷ್ಟ್ರೀಯ ನ್ಯೂಸ್

ಕಡಬ: ಡೆಂಗ್ಯೂ ಪೀಡಿತ ಪ್ರದೇಶಗಳಿಗೆ ಆರೋಗ್ಯಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಕಡಬ. ಜೂ.6, ಕಡಬ ತಾಲೂಕಿನ ಕೋಡಿಂಬಾಳದಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯಾರಿ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಡಿಂಬಾಳ ಗ್ರಾಮದ ಮುಳಿಯ ನಿವಾಸಿಗಳಾದ ಲೋಹಿತ್, ತೇಜಸ್ವಿನಿ ಹಾಗೂ ಶೃತಿ ಎಂಬವರಿಗೆ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ಕಳೆದ ವರ್ಷ ಇದೇ ಪರಿಸರದಲ್ಲಿ ಮಹಿಳೆಯೊಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದರು, ಇದೀಗ ಮತ್ತೆ ಡೆಂಗ್ಯೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಜ್ವರ ಪೀಡಿತರ ಮನೆಗೆ ಭೇಟಿ ನೀಡಿ ಬಳಿಕ

ಕಡಬ: ಡೆಂಗ್ಯೂ ಪೀಡಿತ ಪ್ರದೇಶಗಳಿಗೆ ಆರೋಗ್ಯಾಧಿಕಾರಿ ಭೇಟಿ Read More »

ಕರಾವಳಿ

ಕಡಬ: ಕೊರೋನಾ ಮುಂಜಾಗೃತಾ ಕ್ರಮ ➤ ಇಂದು ಮಧ್ಯಾಹ್ನ ತಹಶೀಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ

(ನ್ಯೂಸ್ ಕಡಬ)newskadaba.com ಕಡಬ. ಜೂ.6, ಕೊರೋನಾ ಮುಂಜಾಗೃತಾ ಕ್ರಮದ ಬಗ್ಗೆ ಮುಂದಿನ ದಿನದಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಚರ್ಚಿಸಲು ಕಡಬ ತಹಸೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಜೂ.6ರಂದು ಕಡಬ ಅಂಬೇಡ್ಕರ್ ಭವನದಲ್ಲಿ ಅಪರಾಹ್ನ 3.30 ಕ್ಕೆ ತುರ್ತು ಸಭೆಯನ್ನು ಕರೆದಿದ್ದಾರೆ. ಸಭೆಯಲ್ಲಿ ಪಂಚಾಯತ್ ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖಾ ಅಧಿಕಾರಿಗಳು, ಕಡಬದ ವರ್ತಕರು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಅತೀ ಅಗತ್ಯವಾಗಿ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ: ಕೊರೋನಾ ಮುಂಜಾಗೃತಾ ಕ್ರಮ ➤ ಇಂದು ಮಧ್ಯಾಹ್ನ ತಹಶೀಲ್ದಾರ್ ನೇತೃತ್ವದಲ್ಲಿ ತುರ್ತು ಸಭೆ Read More »

ಕರಾವಳಿ

ಮಂಗಳೂರು: ಜೂ. 8 ರಿಂದ ಫೋರಂ ಮಾಲ್ ಪುನರಾರಂಭ

(ನ್ಯೂಸ್ ಕಡಬ)newskadaba.com ಮಂಗಳೂರು. ಜೂ. 6, ಕೊರೋನಾ ಭೀತಿಯ ಕಾರಣದಿಂದ ಎರಡು ತಿಂಗಳುಗಳಿಂದ ಬಂದ್‌ ಆಗಿದ್ದ ಮಂಗಳೂರಿನ ಪಾಂಡೇಶ್ವರದಲ್ಲಿರುವ ಫೋರಂ ಮಾಲ್‌ ಜೂನ್‌.8 ರಿಂದ ಪುನಾರರಂಭಗೊಳ್ಳಲಿದೆ ಎಂದು ಮಾಲ್‌ ಮ್ಯಾನೇಜರ್‌ ಅರವಿಂದ ಶ್ರೀ ವಾಸ್ತವ ಹೇಳಿದ್ದಾರೆ. ಗ್ರಾಹಕರ ಅನುಕೂಲದ ಹಿನ್ನೆಲೆಯಲ್ಲಿ ಅವರ ಕೈ ತಗಲುವ ಹಲವು ಟಚ್‌ ಪಾಯಿಂಟ್‌ಗಳೊಂದಿಗೆ, ಸುರಕ್ಷಿತ ಅಂತರ ಕಾಯ್ದುಕೊಳ್ಳುವ ವಿಚಾರದಲ್ಲಿ ಹಲವು ಮಾರ್ಗಸೂಚಿಗಳನ್ನು ಅನುಸರಿಸಲಾಗುವುದು. ಮುಖಕ್ಕೆ ಮಾಸ್ಕ್‌, ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಮಾಲ್ ಪ್ರವೇಶಿಸುವ ಮುನ್ನ ಗ್ರಾಹಕರನ್ನು ಥರ್ಮಲ್‌ ಸ್ಕ್ಯಾ‌ನಿಂಗ್‌

ಮಂಗಳೂರು: ಜೂ. 8 ರಿಂದ ಫೋರಂ ಮಾಲ್ ಪುನರಾರಂಭ Read More »

ಕರಾವಳಿ, ಕರ್ನಾಟಕ

ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಏಳು ಮನೆಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ ಅಧಿಕಾರಿಗಳು ಏಳು ಮನೆಗಳನ್ನು ಸೀಲ್ ಡೌನ್ ಮಾಡಿದ್ದಾರೆ. ಅವರ ಮನೆಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್, ಪಿಡಿಒ ಚೆನ್ನಪ್ಪ ಗೌಡ, ಕಡಬ ಠಾಣಾ ಪೋಲಿಸ್ ಆರೋಗ್ಯ ಸಿಬ್ಬಂದಿಗಳು ಆ ಪರಿಸರಕ್ಕೆ ತೆರಳಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಕಡಬದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಹಿನ್ನೆಲೆ ➤ ಏಳು ಮನೆಗಳು ಸೀಲ್ ಡೌನ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬಕ್ಕೂ ಕಾಲಿಟ್ಟ ಕೊರೋನಾ ➤ ಕಡಬದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಜೂ.05. ದೇಶವನ್ನೇ ಬೆಚ್ಚಿಬೀಳಿಸಿರುವ ಕೊರೊನಾ ಮಹಾಮಾರಿಯು ಇದೀಗ ಕಡಬಕ್ಕೂ ಕಾಲಿಟ್ಟಿದೆ.   ಕಡಬದ ಶಾಲೆಯೊಂದರ ಶಿಕ್ಷಕ, ಕಡಬ ಗ್ರಾಮದ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ. ಇದೀಗ ಕಡಬದಲ್ಲೂ ಕೊರೋನಾ ಆತಂಕ ಶುರುವಾಗಿದೆ.

ಕಡಬಕ್ಕೂ ಕಾಲಿಟ್ಟ ಕೊರೋನಾ ➤ ಕಡಬದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ
Scroll to Top