ಜೂ 8ರಿಂದ ದೇವಾಲಯಗಳ ಓಪನ್ ➤ ರಾಜ್ಯ ಸರ್ಕಾರದಿಂದ 8 ನಿಯಮ ಜಾರಿ
(ನ್ಯೂಸ್ ಕಡಬ) newskadaba.com ಬೆಂಗಳೂರು ,ಮೇ.31: ಕೊರೊನಾ ಲಾಕ್ಡೌನ್ 5.0ನಲ್ಲಿ ಕೇಂದ್ರ ಸರ್ಕಾರವು ದೇವಾಲಯ ತೆರೆಯಲು ಅನುಮತಿ ನೀಡಿದೆ. ಹೀಗಾಗಿ ಜೂನ್ 8ರಿಂದ ದೇವಾಲಯ ತೆರೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಎಂಟು ಸೂತ್ರಗಳನ್ನು ಹೊರಡಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ. ಸರ್ಕಾರವು ಮುಂಬರುವ ದಿನಗಳಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ […]
ಜೂ 8ರಿಂದ ದೇವಾಲಯಗಳ ಓಪನ್ ➤ ರಾಜ್ಯ ಸರ್ಕಾರದಿಂದ 8 ನಿಯಮ ಜಾರಿ Read More »
ಕರ್ನಾಟಕ, ರಾಷ್ಟ್ರೀಯ ನ್ಯೂಸ್









