News Kadaba Desk

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29: ಕೊರೋನಾ ಮಹಾಮಾರಿ ನಡುವೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ಕಂಡು ಗ್ರಾಹಕರು ಚಿನ್ನ ಕೊಳ್ಳಲು ಮುಂದಾಗಿದ್ದರು. ಆದ್ರೆ, ಇದೀಗಾ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಇದರಿಂದಗಿ ಚಿನ್ನ ಕೊಳ್ಳಲ್ಲು ಮುಂದಾಗಿದ್ದ ಗ್ರಾಹಕರಿಗೆ ನಿರಾಸೆಯಾಗಿದೆ. , ಹೌದು ಕಳೆದ ಮೂರ್ನಾಲ್ಕು ದಿನಗಳಿಂದ ಚಿನ್ನದ ದರದಲ್ಲಿ ಭಾರೀ ಇಳಿಕೆ ಕಾಣುತ್ತಲೇ ಇತ್ತು. ಹೀಗಾಗಿ, ಚಿನ್ನ ಕೊಂಡುಕೊಳ್ಳುವವರು ತುಂಬಾನೇ ಉತ್ಸಾಹ ತೋರಿಸಿದ್ದರು.       ಆದರೆ, ಈಗ ಚಿನ್ನದ ದರದಲ್ಲಿ ಮತ್ತೆ […]

ಮತ್ತೆ ಚಿನ್ನದ ದರದಲ್ಲಿ ಏರಿಕೆ ➤ ಗ್ರಾಹಕರಿಗೆ ನಿರಾಸೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ ಮೇ,29: ದ.ಕ ಜಿಲ್ಲೆಯಲ್ಲಿ ಸಿಟಿ ಬಸ್ಸ್ ಗಳು, ಸರ್ವೀಸ್ ಖಾಸಗಿ ಬಸ್ಗಳು, ಎಕ್ಸ್ ಪ್ರೆಸ್ ಖಾಸಗಿ ಬಸ್ ಗಳು ಜೂನ್ 1 ರಿಂದ ಸೀಮಿತ ಸಂಖ್ಯೆಯಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳುವ ಪರಿಸತ್ತಿನೊಂದಿಗೆ ಭಾಗಶ: ಕಾರ್ಯಾರಂಭಿಸಲಿದೆ. ಸರ್ಕಾರ ಬಸ್ ಕಾರ್ಯಾಚರಣೆಗೆ ಈಗಾಗಲೇ ಅನುಮತಿ ನೀಡಿರುವ ನಿಟ್ಟಿನಲ್ಲಿ ಜಿಲ್ಲಾ ಸಾರಿಗೆ ಪ್ರಾಧಿಕಾರ ನಡೆಸಿದ ದ.ಕ ಜಿಲ್ಲಾ ಬಸ್ ಮಾಲೀಕರ ಸಂಘದವರ ಸಭೆಯಲ್ಲಿ ಸೂಚನೆ ಸಿಕ್ಕಿದೆ. ಇನ್ನು ಬಸ್ಸಿನಲ್ಲಿ 30 ಪ್ರಯಾಣಿಕರು ಮಾತ್ರ ಪ್ರಯಾಣಿಸಬೇಕು.ಪ್ರತಿಯೊಬ್ಬ ಪ್ರಯಾಣಿಕ,

ಜೂ. 1ರಿಂದ ಖಾಸಗಿ ಬಸ್‍ಗಳು ರಸ್ತೆಗೆ ➤ ದರ ಏರಿಕೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ

(ನ್ಯೂಸ್ ಕಡಬ) newskadaba.com ತಿರುವನಂತಪುರಂ ಮೇ,29: ಕೇರಳ ರಾಜ್ಯದ ಧೀಮಂತ ರಾಜಕಾರಣಗಳಲ್ಲೊಬ್ಬರೆಂದು ಪರಿಗಣಿಸಲಾದ ಎಂ.ಪಿ. ವೀರೇಂದ್ರ ಕುಮಾರ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಕನ್ನಡಿಗರಾದ 83 ವರ್ಷದ ವೀರೇಂದ್ರ ಕುಮಾರ್ ಅವರು ಹೃದಯಾಘಾತದಿಂದ ಮೃತಪಟ್ಟರೆಂದು ಅವರು ಕುಟುಂಬ ಮೂಲಗಳು ಹೇಳಿದ್ಧಾಗಿ ಐಎಎನ್ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.       ಕೇರಳದ ಸಮಾಜವಾದಿ ಮುಖಂಡರಲ್ಲಿ ವೀರೇಂದ್ರ ಕುಮಾರ್ ಅಗ್ರಗಣ್ಯರೆನಿಸಿದ್ದಾರೆ. ಸಂಸದರು, ಕೇಂದ್ರ ಸಚಿವರಾಗಿ ಸಾಕಷ್ಟು ಜನಪ್ರಿಯರಾಗಿದ್ಧಾರೆ. ಎರಡು ದಿನಗಳ ಹಿಂದಷ್ಟೇ ಅವರು ಕೇರಳ ಸಿಎಂ ಪಿಣಾರಯಿ ವಿಜಯನ್

ಕೇರಳದ ರಾಜಕಾರಣಿ ಎಂ.ಪಿ. ವೀರೇಂದ್ರ ಕುಮಾರ್ ನಿಧನ ➤ ಧೀಮಂತ ನಾಯಕನಿಗೆ ಗಣ್ಯರಿಂದ ಸಂತಾಪ ವ್ಯಕ್ತ Read More »

ರಾಷ್ಟ್ರೀಯ ನ್ಯೂಸ್

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹವೊಂದು ಕುಮಾರಧಾರ ನದಿ ತಟದಲ್ಲಿ ಕೊಳೆತ ಸ್ಥಿತಿಯಲ್ಲಿ ಗುರುವಾರದಂದು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕಡಬ ತಾಲೂಕು ಕುಂತೂರು ನಿವಾಸಿ ರುಕ್ಮಯ್ಯ ಗೌಡ(50) ಎಂದು ಗುರುತಿಸಲಾಗಿದೆ. ಕಳೆದ ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಇವರನ್ನು ಎಲ್ಲಡೆ ಹುಡುಕಾಡಿ ಪತ್ತೆಯಾಗದ ಹಿನ್ನೆಲೆಯಲ್ಲಿ ಮಂಗಳವಾರದಂದು ಕಡಬ ಠಾಣೆಗೆ ದೂರು ನೀಡಲಾಗಿತ್ತು. ಗುರುವಾರ ಸಂಜೆ ಕೊಳೆತ ಸ್ಥಿತಿಯಲ್ಲಿ ಇವರ ಮೃತದೇಹವು ಕಡಬ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದ ಓಟಕೆರೆ

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ ➤ ಕಡಬ ಪೊಲೀಸರಿಂದ ಪರಿಶೀಲನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯಕ್ಕೆ ಮತ್ತೊಂದು ಆಘಾತ ➤ ಬೆಳ್ಳಾರೆ ನಿವಾಸಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.28. ಬೆಳ್ಳಾರೆ ಪೋಲಿಸ್ ಠಾಣಾ ಬಳಿಯ ಹಾಸ್ಟೆಲೊಂದರಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಯೋರ್ವರಿಗೆ (35 ವ) ಸೋಂಕು ದೃಢಪಟ್ಟ ವರದಿ ಇಂದು ವರದಿಯಾಗಿದೆ. ಮುಂಬೈನಲ್ಲಿ ಉದ್ಯೋಗಿಯಾಗಿರುವ ಇವರು ಮೂಲತಃ ಬೆಳ್ಳಾರೆ ಗ್ರಾಮದ ದರ್ಖಾಸಿನವರು. ಮೇ 21 ರಂದು ಊರಿಗೆ ಮರಳಿದ ಇವರನ್ನು ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಮೇ 25 ರಂದು ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರ ಪರೀಕ್ಷಾ ವರದಿ ಇಂದು ಬಂದಿದ್ದು ಕೊರೋನಾ ಸೋಂಕು ದೃಢ ಪಟ್ಟಿರುತ್ತದೆ.

ಸುಳ್ಯಕ್ಕೆ ಮತ್ತೊಂದು ಆಘಾತ ➤ ಬೆಳ್ಳಾರೆ ನಿವಾಸಿಗೆ ಕೊರೋನಾ ದೃಢ Read More »

ಕರಾವಳಿ

ತನ್ನ ಕಾರ್ಮಿಕರನ್ನ ವಿಮಾನದಲ್ಲಿ ಕಳುಹಿಸಿದ ರೈತ ➤ ದೆಹಲಿಯಿಂದ ತಾಯ್ನಾಡಿಗೆ ಮರಳಿದ ಕಾರ್ಮಿಕರು

(ನ್ಯೂಸ್ ಕಡಬ) newskadaba.com ದೆಹಲಿ,ಮೇ.28: ಲಾಕ್ ಡೌನ್ ನಿಂದಾಗಿ ಅದೆಷ್ಟೋ ದೊಡ್ಡ ದೊಡ್ಡ ಕಂಪನಿಗಳು ನೌಕರರ ವೇತನ ಕಡಿತಗೊಳಿಸಿ, ನೌಕರರನ್ನು ಬೀದಿಗೆ ತಳ್ಳಿದೆ. ಅಂತಹ ಕಂಪನಿಯ ಮಾಲೀಕರಿಗೆ ಸೆಡ್ಡು ಹೊಡೆಯುವ ಕೆಲಸವನ್ನ ಇಲ್ಲೋಬ್ಬ ರೈತ ಮಾಡಿ ದಿಟ್ಟತನ ಮೆರೆದಿದ್ದಾನೆ. ಹೌದು ದೆಹಲಿಯ ರೈತನೊಬ್ಬ ತನ್ನಲ್ಲಿ ಕೆಲಸ ಮಾಡುತ್ತಿದ್ದ 10 ಮಂದಿ ಕಾರ್ಮಿಕರನ್ನ ವಿಮಾನದ ಮೂಲಕ ತವರಿಗೆ ಕಳುಹಿಸಿ ಎಲ್ಲಾರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.     ಎರಡು ತಿಂಗಳಿನಿಂದ ತವರಿಗೆ ಮರಳಲಾಗದೇ ಪರಿತಪಿಸುತ್ತಿದ್ದ ಬಿಹಾರದ ಕಾರ್ಮಿಕರ ಖುಷಿಗೆ ಪಾರವೇ

ತನ್ನ ಕಾರ್ಮಿಕರನ್ನ ವಿಮಾನದಲ್ಲಿ ಕಳುಹಿಸಿದ ರೈತ ➤ ದೆಹಲಿಯಿಂದ ತಾಯ್ನಾಡಿಗೆ ಮರಳಿದ ಕಾರ್ಮಿಕರು Read More »

ಅಂತರ್ರಾಷ್ಟ್ರೀಯ ನ್ಯೂಸ್

ಬೆಂಗಳೂರಿಗರೇ ಬೇಗ ಮನೆ ಸೇರಿಕೊಳ್ಳಿ ➤ ಇಂದೂ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.28: ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಸಿಡಿಲು, ಗುಡುಗು ಸಹಿತ ಭಾರೀ ಮಳೆ ಬೀಳಲಿದೆ ಎಂಬುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿತ್ತು. ಅದರಂತೆ ಕಳೆದ ದಿನ  ಕೂಡ ಬೆಂಗಳೂರಿನಲ್ಲಿ ಭಾರೀ ಬಿರುಗಾಳಿ ಸಹಿತ ಮಳೆ ಸುರಿದಿತ್ತು. ಗಾಳಿ ಮಳೆಗೆ ಅನೇಕ ಮರಗಳು ಧರೆಗೆ ಉರುಳಿದ್ದವು. ಅಲ್ಲದೇ ಮರದಡಿಯಲ್ಲಿ ನಿಲ್ಲಿಸಲಾಗಿದ್ದಂತ ವಾಹನಗಳು ಜಖಂ ಕೂಡ ಆಗಿದ್ದವು. ಇಂದೂ ಕೂಡ ಭಾರಿ ಬಿರುಗಾಳಿ ಸಹಿತ ಮಳೆ ಬರುವ ಸಾಧ್ಯತೆ ಇದ್ದು, ಹೊರಗೆ

ಬೆಂಗಳೂರಿಗರೇ ಬೇಗ ಮನೆ ಸೇರಿಕೊಳ್ಳಿ ➤ ಇಂದೂ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ

(ನ್ಯೂಸ್ ಕಡಬ) newskadaba.com ಉಡುಪಿ,ಮೇ.28: ರಾಜ್ಯದಲ್ಲಿ ಜೂನ್ 1 ರಿಂದ ದೇವಸ್ಥಾನಗಳಲ್ಲಿ ಭಕ್ತರು ದೇವರ ದರ್ಶನ ಪಡೆಯಬಹುದು ಎಂದು ಸರ್ಕಾರ ಅವಕಾಶ ನೀಡಿದ್ದರೂ ಉಡುಪಿ ಕೃಷ್ಣ ಮಠದಲ್ಲಿ ಇನ್ನೂ 15 ದಿನಗಳ ಕಾಲ ಭಕ್ತರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪರ್ಯಾಯ ಅದಮಾರು ಮಠ ತಿಳಿಸಿದೆ.ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಶ್ರೀ ಈಶಪ್ರಿಯ ತೀರ್ಥರು ಈ ಬಗ್ಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಮುಂದಿನ 10-15 ದಿನದಲ್ಲಿ ಪರಿಸ್ಥಿಗಳನ್ನು ಅವಲೋಕಿಸಿ, ಮುಂಜಾಗೃತ ಕ್ರಮಗಳನ್ನು ಕೈಗೊಂಡ ಬಳಿಕ  ನಂತರ

15 ದಿನ ಕೃಷ್ಣನ ದರ್ಶನವಿಲ್ಲ ►ಉಡುಪಿ ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಅವಕಾಶವಿಲ್ಲ Read More »

ಕರಾವಳಿ, ಕರ್ನಾಟಕ

ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ ► ಮಂಗಳೂರು, ಉಡುಪಿಯಲ್ಲಿ ಪುನರಾರಂಭ

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ,ಮೇ.28: ಮಂಗಳೂರು.ಉಡುಪಿ: ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ.1ರಿಂದ ಕೋರ್ಟ್ ಕಲಾಪ ಆರಂಭಿಸಬಹುದೆಂದು ಹೈಕೋರ್ಟ್ ತಿಳಿಸಿದ್ದರಿಂದ ಮಂಗಳೂರು ಮತ್ತು ಉಡುಪಿ ಜಿಲ್ಲಾ ನ್ಯಾಯಾಲಯಗಳಲ್ಲಿ ಜೂ. 1ರಿಂದ ಪುನರಾರಂಭ ಮಾಡುವ ಬಗ್ಗೆ ಸಿದ್ಧತೆಗಳು ನಡೆಯುತ್ತಿವೆ.   ಮಂಗಳೂರು ನ್ಯಾಯಾಲಯ ಕಟ್ಟಡ ಸಂಕೀರ್ಣದಲ್ಲಿ 27 ನ್ಯಾಯಾಲಯಗಳಿದ್ದು, ಕೋವಿಡ್ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಒಂದು ಬಾರಿ ಸ್ಯಾನಿಟೈಸೇಶನ್ ಮಾಡಿಸಲಾಗಿದೆ. ಜೂನ್ 1ರ ಮೊದಲು ಅಥವಾ ಆನಂತರ ಪುನಃ ಸ್ಯಾನಿಟೈಸೇಶನ್ ಮಾಡಲಾಗುತ್ತಿದೆ. ಉಡುಪಿ ನ್ಯಾಯಾಲಯ ಸಂಕೀರ್ಣದಲ್ಲಿ ಹತ್ತು ನ್ಯಾಯಾಲಯಗಳಿದ್ದು

ಜೂ. 1ರಿಂದ ಕೋರ್ಟ್‌ ಕಲಾಪ ಆರಂಭ ► ಮಂಗಳೂರು, ಉಡುಪಿಯಲ್ಲಿ ಪುನರಾರಂಭ Read More »

ಕರಾವಳಿ

20 ಕೆ. ಜಿಗೂ ಅಧಿಕ ಸ್ಫೋಟಕ ► ಉಗ್ರರ ಭೀಕರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ

(ನ್ಯೂಸ್ ಕಡಬ) newskadaba.com ಪುಲ್ವಾಮಾ,ಮೇ.28: ರಕ್ಷಣಾ ಪಡೆಯು ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಅತಿದೊಡ್ಡ ಭಯೋತ್ಪಾದಕ ದಾಳಿ ವಿಫಲಗೊಳಿಸಿದೆ. ಯಾವ ಕಾರನ್ನು ರಕ್ಷಣಾ ಪಡೆ ತಡೆದಿತ್ತೋ ಅದರಲ್ಲಿ ಸುಮಾರು 20 ಕೆ. ಜಿಗೂ ಅಧಿಕ IED ಇತ್ತೆನ್ನಲಾಗಿದೆ. ಇನ್ನು ನಕಲಿ ರಿಜಿಸ್ಟ್ರೇಷನ್ ನಂಬರ್ ಹೊಂದಿದ್ದ ಕಾರನ್ನು ಗುರುವಾರದಂದು ಪೊಲೀಸರು ತಪಾಸಣೆಗೆ ತೆಡದಿದ್ದರು. ಆದರೆ ಈ ವೇಳೆ ಉಗ್ರರು ಕಾರನ್ನು ನಿಲ್ಲಿಸದೇ ಮತ್ತಷ್ಟು ವೇಗದಿಂದ ಡ್ರೈವ್ ಮಾಡಿ, ಬ್ಯಾರಿಕೇಡ್ ಮುರಿದು ತೆರಳಿತ್ತು. ಉಗ್ರ ಕೃತ್ಯದ ಹಿಂದೆ ಲಷ್ಕರ್ ಎ ತೋಯಿಬಾ

20 ಕೆ. ಜಿಗೂ ಅಧಿಕ ಸ್ಫೋಟಕ ► ಉಗ್ರರ ಭೀಕರ ದಾಳಿ ವಿಫಲಗೊಳಿಸಿದ ಭದ್ರತಾ ಪಡೆ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top