ಇಂದು ಸಾವರ್ಕರ್ ಜಯಂತಿ ► ಸಿ.ಎಂ ಬಿ.ಎಸ್ ಯುಡಿಯೂರಪ್ಪ ಸೇರಿ ಗಣ್ಯರ ಗೌರವ ನಮನ
(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.28: ದೇಶಭಕ್ತಿಯ ಅಪರಾಧಕ್ಕಾಗಿ ಭಾರತೀಯ ಮಹಾವಿದ್ಯಾಲಯವೊಂದರ ವಸತಿಗೃಹದಿಂದ ಹೊರದೂಡಲ್ಪಟ್ಟ ಮೊಟ್ಟಮೊದಲ ವಿದ್ಯಾರ್ಥಿ .ಭಾರತದಲ್ಲಿ ವಿದೇಶಿ ಬಟ್ಟೆಗಳಿಗೆ ಬೆಂಕಿಯಿಟ್ಟು ಹೋಳಿ ಆಚರಿಸಿದ ಮೊಟ್ಟಮೊದಲ ಸ್ವದೇಶಾಭಿಮಾನಿ ಸಾವರ್ಕರ್. ದಾಸ್ಯರಕ್ಕಸನ ಎದೆ ಮೆಟ್ಟಲು ಮುಂದಾಗಿದ್ದಕ್ಕೆ ತಾನು ಗಳಿಸಿದ್ದ ಬಿ.ಎ. ಪದವಿಯನ್ನೇ ಕಳೆದುಕೊಂಡ ಮೊಟ್ಟಮೊದಲ ಭಾರತೀಯ ಪದವೀಧರ, ಕ್ರಾಂತಿಕಾರಿ ಚಟುವಟಿಕೆಗಳನ್ನು ನಡೆಸಿದ್ದಕ್ಕಾಗಿ ಬ್ರಿಟಿಷರಿಂದ ‘ಬ್ಯಾರಿಸ್ಟರ್ ಪದವಿ’ಯನ್ನೇ ನಿರಾಕರಿಸಲ್ಪಟ್ಟ ಮೊಟ್ಟ ಮೊದಲ ಬ್ಯಾರಿಸ್ಟರ್, ಪ್ರಕಟಣೆಗೆ ಮೊದಲೇ ಎರಡು ರಾಷ್ಟ್ರಗಳಲ್ಲಿ ನಿಷೇಧಿಸಲ್ಪಟ್ಟ ಗ್ರಂಥ ರಚಿಸಿದ ಜಗತ್ತಿನ ಮೊಟ್ಟಮೊದಲ ಲೇಖಕ ಸಾವರ್ಕರ್.’ಸಂಪೂರ್ಣ ಸ್ವಾತಂತ್ರ್ಯವೇ […]
ಇಂದು ಸಾವರ್ಕರ್ ಜಯಂತಿ ► ಸಿ.ಎಂ ಬಿ.ಎಸ್ ಯುಡಿಯೂರಪ್ಪ ಸೇರಿ ಗಣ್ಯರ ಗೌರವ ನಮನ Read More »
ರಾಷ್ಟ್ರೀಯ ನ್ಯೂಸ್








