News Kadaba Desk

ಬೆಳ್ಳಾರೆಯ ‘ಸಫಾ ಫ್ರೂಟ್ಸ್’ ನಲ್ಲಿ ಕೈಗೆಟುಕುವ ದರದಲ್ಲಿ ಹಣ್ಣುಹಂಪಲು ಮಾರಾಟ ➤ ಕಲ್ಲಂಗಡಿ ಕೆಜಿಗೆ 15 ರೂ., ಮೂಸಂಬಿ 4 ಕೆಜಿಗೆ 100 ರೂ.

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.11. ಇಲ್ಲಿನ ಸಿಂಡಿಕೇಟ್ ಬ್ಯಾಂಕ್ ಬಳಿಯ ಕೃತಿಕಾ ಕಾಂಪ್ಲೆಕ್ಸ್ ನಲ್ಲಿರುವ ಸಫಾ ವೆಜಿಟೇಬಲ್ಸ್ & ಫ್ರೂಟ್ಸ್ ನಲ್ಲಿ ಗ್ರಾಹಕರಿಗಾಗಿ ಕೈಗೆಟಕುವ ದರದಲ್ಲಿ ಹಣ್ಣು ಹಂಪಲುಗಳ ಮಾರಾಟವು ನಡೆಯಲಿದೆ. ಮುಸುಂಬಿ 4kg 100 ರೂ., ಕಲ್ಲಂಗಡಿ kg 15 ರೂ., ಬಟರ್ ಫ್ರೂಟ್ kg 60 ರೂ., ಪಪ್ಪಾಯ kg 30 ರೂ., ಶಮಾಮ್ kg 35 ರೂ., ಉತ್ತಮ ದರ್ಜೆಯ ಚಿಕ್ಕು kg 50 ರೂ., ಸೇಬು kg 165 ರೂ., […]

ಬೆಳ್ಳಾರೆಯ ‘ಸಫಾ ಫ್ರೂಟ್ಸ್’ ನಲ್ಲಿ ಕೈಗೆಟುಕುವ ದರದಲ್ಲಿ ಹಣ್ಣುಹಂಪಲು ಮಾರಾಟ ➤ ಕಲ್ಲಂಗಡಿ ಕೆಜಿಗೆ 15 ರೂ., ಮೂಸಂಬಿ 4 ಕೆಜಿಗೆ 100 ರೂ. Read More »

ಕರಾವಳಿ

ನಾಳೆಯಿಂದ ಬೆಳ್ಳಾರೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ➤ ಮೂರು ಕಡೆ ಚೆಕ್ ಪೋಸ್ಟ್, ವಿವಿಧ ಇಲಾಖೆಯ ಅಧಿಕಾರಿಗಳ ಮೊಕ್ಕಾಂ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.10. ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಳೆ (ಮೇ 11ರಿಂದ ಮುಂದಿನ ಆದೇಶದವರೆಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಮಾತ್ರ ವ್ಯಾಪಾರ ಮಾಡಬಹುದು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. 2 ಗಂಟೆಯ ಬಳಿಕ ಯಾವುದೇ ಅಂಗಡಿ ಗಳನ್ನು ತೆರೆಯುವಂತಿಲ್ಲ. ಅಂತಹದು ಕಂಡು ಬಂದಲ್ಲಿ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಲಾಗಿದ್ದು, ವ್ಯಾಪಾರದ ಸಂದರ್ಭದಲ್ಲಿ ಮತ್ತು ಇತರೆ ಸಂದರ್ಭದಲ್ಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇಲ್ಲದಿದ್ದಲ್ಲಿ ದಂಡ

ನಾಳೆಯಿಂದ ಬೆಳ್ಳಾರೆಯಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ➤ ಮೂರು ಕಡೆ ಚೆಕ್ ಪೋಸ್ಟ್, ವಿವಿಧ ಇಲಾಖೆಯ ಅಧಿಕಾರಿಗಳ ಮೊಕ್ಕಾಂ Read More »

ಕರಾವಳಿ

ಪುಟ್ಟ ಮಕ್ಕಳೇ ನಿರ್ಮಿಸಿದ ‘ಮರದ ಮನೆ’ (Tree House)

?? ವೀಡಿಯೋ | Video ?? ಪುಟ್ಟ ಮಕ್ಕಳು ನಿರ್ಮಿಸಿದ ‘ಮರದ ಮನೆ’ (Tree House) ಹೇಗಿದೆ ಗೊತ್ತೇ..?? ➤ ಟ್ರೀ ಹೌಸ್ ನ ಉದ್ಘಾಟನೆ ನೆರವೇರಿದ ರೀತಿ ನೋಡಿ… ವೀಡಿಯೋ ನೋಡಲು??ಕ್ಲಿಕ್‌ ಮಾಡಿ https://youtu.be/UIKjInleCfs

ಪುಟ್ಟ ಮಕ್ಕಳೇ ನಿರ್ಮಿಸಿದ ‘ಮರದ ಮನೆ’ (Tree House) Read More »

ಕರಾವಳಿ

ಬೆಳ್ಳಾರೆ: ಲಾಕ್‌ಡೌನ್ ನಡುವೆ ‘ಟ್ರೀ ಹೌಸ್’ ನಿರ್ಮಿಸಿದ ನಾಲ್ವರು ಪುಟ್ಟ ಮಕ್ಕಳು ➤ ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಲೆದೂಗಿದ ನಾಗರಿಕರು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮೇ.10. ಲಾಕ್‌ಡೌನ್ ಸಮಯದಲ್ಲಿ ಮನೆಯಲ್ಲಿ ಕುಳಿತು ಏನು ಮಾಡಬೇಕೆಂದು ಕೆಲವರಿಗೆ ತೋಚುವುದೇ ಇಲ್ಲ. ಅಂತಹದರಲ್ಲಿ ಮನೆಯಲ್ಲಿ ಕುಳಿತು ಕಾಲಹರಣ ಮಾಡಬೇಕಿದ್ದ ನಾಲ್ವರು ವಿದ್ಯಾರ್ಥಿಗಳು ಮರದ ಮೇಲೊಂದು ಟ್ರೀ ಹೌಸ್ ನಿರ್ಮಿಸುವ ಮೂಲಕ ಸುದ್ದಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತಡಗಜೆ ನಿವಾಸಿಗಳಾದ ಭವೀಷ್, ಆಕಾಶ್, ಆತ್ಮಿಕ್, ಭಕ್ತಿ ಎಂಬವರು ಸೇರಿಕೊಂಡು ಟ್ರೀ ಹೌಸ್ ನಿರ್ಮಿಸಿದ್ದಾರೆ. ಕಳೆದ ಮೂರು ವಾರಗಳ ಕಾಲ ಪುಟ್ಟ ಮಕ್ಕಳೇ ಸೇರಿ ನಿರ್ಮಿಸಿದ ಟ್ರೀ ಹೌಸ್ ಕೆಲಸವು

ಬೆಳ್ಳಾರೆ: ಲಾಕ್‌ಡೌನ್ ನಡುವೆ ‘ಟ್ರೀ ಹೌಸ್’ ನಿರ್ಮಿಸಿದ ನಾಲ್ವರು ಪುಟ್ಟ ಮಕ್ಕಳು ➤ ವಿದ್ಯಾರ್ಥಿಗಳ ಪ್ರಯತ್ನಕ್ಕೆ ತಲೆದೂಗಿದ ನಾಗರಿಕರು Read More »

ತಂತ್ರಜ್ಞಾನ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಜಿಲ್ಲೆಯಲ್ಲಿ ಬಾಕಿಯಾಗಿರುವ ವಲಸೆ ಕಾರ್ಮಿಕರು ಹುಟ್ಟೂರಿಗೆ ➤ ಜಾರ್ಖಂಡ್ ಗೆ ಹೊರಟಿತು ಮಂಗಳೂರಿನಿಂದ ವಿಶೇಷ ರೈಲು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.10. ಕೊರೊನಾದಿಂದಾಗಿ ಲಾಕ್‌ಡೌನ್ ಆದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಸಿಲುಕಿರುವ ಹೊರ ಊರಿನ ಕಾರ್ಮಿಕರನ್ನು ತಮ್ಮ ಊರಿಗೆ ಕಳುಹಿಸುವ ಕಾರ್ಯ ಆರಂಭಗೊಂಡಿದ್ದು, ಮಂಗಳೂರಿನಿಂದ ಜಾರ್ಖಂಡ್ ಗೆ 1000 ಪ್ರಯಾಣಿಕರನ್ನು ಹೊತ್ತ ಮೊದಲ ರೈಲು ಶನಿವಾರದಂದು ಹೊರಟಿದೆ. ಲಾಕ್‌ಡೌನ್ ನಿಂದಾಗಿ ಬೇರೆ ಬೇರೆ ರಾಜ್ಯದ ವಲಸೆ ಕಾರ್ಮಿಕರು ಮಂಗಳೂರಿನಲ್ಲೇ ಬಾಕಿಯಾಗಿದ್ದು, ಕಾರ್ಮಿಕರಿಗೆ ಮರಳಿ ಊರಿಗೆ ತೆರಳಲು ದಕ್ಷಿಣ ಕನ್ನಡ ಜಿಲ್ಲಾಡಳಿತವು ರೈಲಿನ ವ್ಯವಸ್ಥೆ ಮಾಡುತ್ತಿದೆ. ರೈಲಿನ ಮೂಲಕ ಪ್ರಯಾಣಿಸಲು ಸೇವಾ ಸಿಂಧು ಆ್ಯಪ್ ಮೂಲಕ

ಜಿಲ್ಲೆಯಲ್ಲಿ ಬಾಕಿಯಾಗಿರುವ ವಲಸೆ ಕಾರ್ಮಿಕರು ಹುಟ್ಟೂರಿಗೆ ➤ ಜಾರ್ಖಂಡ್ ಗೆ ಹೊರಟಿತು ಮಂಗಳೂರಿನಿಂದ ವಿಶೇಷ ರೈಲು Read More »

ರಾಷ್ಟ್ರೀಯ ನ್ಯೂಸ್

ಪಯಸ್ವಿನಿ ನದಿಯಲ್ಲಿ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.10. ಪಯಸ್ವಿನಿ ನದಿಯಲ್ಲಿ ನೀರು ಪಾಲಾಗಿದ್ದ ಯುವಕನ ಮೃತದೇಹವು ಭಾನುವಾರ ಬೆಳಿಗ್ಗೆ ಸನಿಹದಲ್ಲೇ ದೊರೆತಿದೆ. ನೀರು ಪಾಲಾದ ಯುವಕನನ್ನು ಕನಕಮಜಲು ನಿವಾಸಿ ಹರೀಶ್ ಮಳಿ ಎಂಬವರ ಪುತ್ರ ಅಶ್ವಿತ್ ಎಂದು ಗುರುತಿಸಲಾಗಿದೆ. ಅಶ್ವಿತ್ ತನ್ನ ಸ್ನೇಹಿತನೊಂದಿಗೆ ಶನಿವಾರದಂದು ಪಯಸ್ವಿನಿ ನದಿಗೆ ತೆರಳಿ ತೆಪ್ಪದ ಮೂಲಕ ಸ್ವಲ್ಪ ದೂರ ಹೋಗಿ ದಡಕ್ಕೆ ಬಂದಿದ್ದರೆನ್ನಲಾಗಿದೆ. ಬಳಿಕ ಅಶ್ವಿತ್ ಓರ್ವನೇ ತೆಪ್ಪದಲ್ಲಿ ಹೋಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ ನೀರು ಪಾಲಾಗಿದ್ದರು‌. ಪೊಲೀಸರು, ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ

ಪಯಸ್ವಿನಿ ನದಿಯಲ್ಲಿ ನೀರುಪಾಲಾಗಿದ್ದ ಯುವಕನ ಮೃತದೇಹ ಪತ್ತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ವಿದೇಶದಿಂದ ಜಿಲ್ಲೆಗೆ ಬರುವವರಿಗೆ ಮಂಗಳೂರಿನಲ್ಲಿ ಕ್ವಾರಂಟೈನ್ ವ್ಯವಸ್ಥೆ ➤ 06 ಹಾಸ್ಟೆಲ್, 18 ಲಾಡ್ಜ್ ಸಜ್ಜು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.10. ವಿದೇಶಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವ ಅನಿವಾಸಿ ಭಾರತೀಯರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಜಿಲ್ಲಾಡಳಿತವು ಸಕಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದು, 6 ಹಾಸ್ಟೆಲ್‌ ಹಾಗೂ 18 ಖಾಸಗಿ ಹೊಟೇಲ್‌ ಮತ್ತು ಲಾಡ್ಜ್‌ಗಳನ್ನು ಸಿದ್ಧಪಡಿಸಲಾಗಿದೆ. ಮೇ 12 ರಂದು ದುಬೈನಿಂದ 170 ಪ್ರಯಾಣಿಕರನ್ನು ಹೊತ್ತ ಮೊದಲ ವಿಮಾನವು ಮಂಗಳೂರಿಗೆ ಆಗಮಿಸಲಿದ್ದು, ಅದರಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಜನರನ್ನು ಮಾತ್ರ ಮಂಗಳೂರಿನಲ್ಲಿ 14 ದಿನಗಳ ಕಾಲ ಕ್ವಾರಂಟೈನ್‌ ಮಾಡಲಾಗುತ್ತದೆ. ಉಡುಪಿ, ಉತ್ತರ ಕನ್ನಡ ಹಾಗೂ ಕಾಸರಗೋಡು

ವಿದೇಶದಿಂದ ಜಿಲ್ಲೆಗೆ ಬರುವವರಿಗೆ ಮಂಗಳೂರಿನಲ್ಲಿ ಕ್ವಾರಂಟೈನ್ ವ್ಯವಸ್ಥೆ ➤ 06 ಹಾಸ್ಟೆಲ್, 18 ಲಾಡ್ಜ್ ಸಜ್ಜು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ

ಗೃಹ ಸಚಿವ ಅಮಿತ್ ಷಾ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡಿದ ಕಿರಾತಕರು ➤ ಹಲವರ ಬಂಧನ, ಮುಂದುವರಿದ ತನಿಖೆ

(ನ್ಯೂಸ್ ಕಡಬ) newskadaba.com ಅಹ್ಮದಾಬಾದ್, ಮೇ.09. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಸುಳ್ಳು ಟ್ವೀಟ್ ಹರಡಿದ ನಾಲ್ವರು ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಅಮಿತ್ ಶಾ ಮಾಡಿದ ಟ್ವೀಟ್ ಎಂದು ಫೋಟೊಶಾಪ್ ನಲ್ಲಿ ಎಡಿಟ್ ಮಾಡಿದ್ದ ಚಿತ್ರವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದ್ದ ಬಗ್ಗೆ ತನಿಖೆ ನಡೆಸಿದ ಅಹ್ಮದಾಬಾದ್ ಸಿಟಿ ಕ್ರೈಂ ಬ್ರಾಂಚ್ ಅಧಿಕಾರಿಗಳು ಈಗಾಗಲೇ ನಾಲ್ವರನ್ನು ಬಂಧಿಸಿದ್ದು, ಇನ್ನೂ ಹಲವರ ಬಂಧನಕ್ಕೆ ಬಲೆ ಬೀಸಿದ್ದಾರೆ.

ಗೃಹ ಸಚಿವ ಅಮಿತ್ ಷಾ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹರಡಿದ ಕಿರಾತಕರು ➤ ಹಲವರ ಬಂಧನ, ಮುಂದುವರಿದ ತನಿಖೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ನದಿಯಲ್ಲಿ ಮುಳುಗಿ ಯುವಕ ನೀರುಪಾಲು ➤ ತೀವ್ರಗೊಂಡ ಶೋಧ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.09. ನದಿಗೆ ತೆರಳಿದ್ದ ಇಬ್ಬರು ಯುವಕರ ಪೈಕಿ ಓರ್ವ ನೀರು ಪಾಲಾದ ಘಟನೆ ಸುಳ್ಯ ಸಮೀಪದ ಅಡ್ಕಾರು ದೇವಸ್ಥಾನದ ಸಮೀಪ ಶನಿವಾರ ಸಂಜೆ ನಡೆದಿದೆ. ನೀರು ಪಾಲಾದ ಯುವಕನನ್ನು ಕನಕಮಜಲು ನಿವಾಸಿ ಹರೀಶ್ ಮಳಿ ಎಂಬವರ ಪುತ್ರ ಅಶ್ವಿತ್ ಎಂದು ಗುರುತಿಸಲಾಗಿದೆ. ಅಶ್ವಿತ್ ತನ್ನ ಸ್ನೇಹಿತನೊಂದಿಗೆ ಪಯಸ್ವಿನಿ ನದಿಗೆ ತೆರಳಿ ತೆಪ್ಪದ ಮೂಲಕ ಸ್ವಲ್ಪ ದೂರ ಹೋಗಿ ದಡಕ್ಕೆ ಬಂದಿದ್ದರೆನ್ನಲಾಗಿದೆ. ಬಳಿಕ ಅಶ್ವಿತ್ ಓರ್ವನೇ ತೆಪ್ಪದಲ್ಲಿ ಹೋಗುತ್ತಿದ್ದಾಗ ಬ್ಯಾಲೆನ್ಸ್ ತಪ್ಪಿ ಮಗುಚಿ

ಸುಳ್ಯ: ನದಿಯಲ್ಲಿ ಮುಳುಗಿ ಯುವಕ ನೀರುಪಾಲು ➤ ತೀವ್ರಗೊಂಡ ಶೋಧ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಆಂಬ್ಯುಲೆನ್ಸ್ ಪಲ್ಟಿ ➤ ಮತ್ತೆ ಮೂವರು ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.09. ವಿಷ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದು ಗುಣಮುಖರಾದ ವ್ಯಕ್ತಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ರಾತ್ರಿ ಸುಳ್ಯದಲ್ಲಿ ನಡೆದಿದೆ. ಕೊಡಗು ಶನಿವಾರಸಂತೆ ನಿವಾಸಿಯೋರ್ವರು ನಾಲ್ಕು ದಿನಗಳ ಹಿಂದೆ ವಿಷ ಸೇವಿಸಿದ್ದು, ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಶನಿವಾರದಂದು ಅಂಬ್ಯುಲೆನ್ಸ್ ನಲ್ಲಿ ಮಡಿಕೇರಿಗೆ ತೆರಳುತ್ತಿದ್ದ ವೇಳೆ ಸುಳ್ಯ ಹಳೆಗೇಟು ಬಳಿಯ ತಿರುವಿನಲ್ಲಿ ಅಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಚಾಲಕ ಕಾರ್ತಿಕ್, ಆಸ್ಪತ್ರೆಯಿಂದ

ಸುಳ್ಯ: ಆಸ್ಪತ್ರೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಆಂಬ್ಯುಲೆನ್ಸ್ ಪಲ್ಟಿ ➤ ಮತ್ತೆ ಮೂವರು ಆಸ್ಪತ್ರೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top