ಮಂಗಳೂರಿನಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ➤ ಕರಾವಳಿಯಲ್ಲಿ ನಿಲ್ಲದ ಕೊರೋನಾ ಆತಂಕ
(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.06. ಮಂಗಳೂರಿನಲ್ಲಿ ಕೊರೋನಾ ಆತಂಕ ಮತ್ತೆ ಮುಂದುವರಿದಿದ್ದು, ಇಂದು ಮೂರು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಇಬ್ಬರು ಬಾಲಕಿಯರು ಮತ್ತು ಓರ್ವ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ಬಂಟ್ವಾಳ ಕಸಬಾದ P-390 ಮೃತ ಮಹಿಳೆಯ 16 ವರ್ಷದ ಪುತ್ರಿಗೆ ಸೋಂಕು ಧೃಡಪಟ್ಟಿದೆ. ಮಂಗಳೂರಿನ ಬೋಳೂರಿನ P-536 ಸಂಪರ್ಕದಿಂದ 11 ವರ್ಷದ ಬಾಲಕಿ ಮತ್ತು 35 ವರ್ಷದ ಮಹಿಳೆಗೆ ಸೋಂಕು ಪತ್ತೆಯಾಗಿರುವುದಾಗಿ ತಿಳಿದುಬಂದಿದೆ. ಇನ್ನು ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ಮಂಗಳೂರಿನಲ್ಲಿ ಕೊರೊನಾ […]
ಮಂಗಳೂರಿನಲ್ಲಿ ಮತ್ತೆ ಮೂವರಿಗೆ ಕೊರೋನಾ ಪಾಸಿಟಿವ್ ➤ ಕರಾವಳಿಯಲ್ಲಿ ನಿಲ್ಲದ ಕೊರೋನಾ ಆತಂಕ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್






