ಮದ್ಯಪ್ರಿಯರಿಗೆ ಗುಡ್ ನ್ಯೂಸ್ ➤ ಮೇ.04 ರಿಂದ ಮದ್ಯ ಮಾರಾಟಕ್ಕೆ ಗ್ರೀನ್ ಸಿಗ್ನಲ್
ಬೆಂಗಳೂರು, ಮೇ.01. ಲಾಕ್ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಿದ್ದ ಸರಕಾರವು ಕೆಲವೊಂದು ಷರತ್ತುಗಳನ್ನು ವಿಧಿಸಿ ಮೇ 04 ರಿಂದ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಟ್ಟಿದೆ. ಕನಿಷ್ಠ 6 ಅಡಿ ಅಂತರ ಕಾಯಬೇಕಾಗಿದ್ದು, ಕೇವಲ 5 ಜನ ಮಾತ್ರ ಮದ್ಯ ಖರೀದಿಸುವ ಸ್ಥಳದಲ್ಲಿರಬೇಕೆಂಬ ಷರತ್ತನ್ನು ಸರಕಾರವು ವಿಧಿಸಿದೆ. ಸಾರ್ವಜನಿಕವಾಗಿ ಮದ್ಯ ಸೇವನೆ ಮಾಡದೆ, ಪಾರ್ಸೆಲ್ ತೆಗೆದುಕೊಂಡು ಹೋಗಲು ಅನುಮತಿ ನೀಡಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯು ಆರೆಂಜ್ ಝೋನ್ ನಲ್ಲಿ ಇರುವ ಕಾರಣ ಕಾರಣ ಇಲ್ಲಿ ಮದ್ಯ […]
ಮದ್ಯಪ್ರಿಯರಿಗೆ ಗುಡ್ ನ್ಯೂಸ್ ➤ ಮೇ.04 ರಿಂದ ಮದ್ಯ ಮಾರಾಟಕ್ಕೆ ಗ್ರೀನ್ ಸಿಗ್ನಲ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್






