ಮಹಿಳೆಯರಿಗಾಗಿ ದೇಶದಲ್ಲೇ ಮೊದಲ ‘ಋತುತಾರೆ’ ಯೋಜನೆ ಜಾರಿ: ಸಚಿವ ಯು.ಟಿ. ಖಾದರ್ ಘೋಷಣೆ
(ನ್ಯೂಸ್ ಕಡಬ) newskadaba.com, ಆ .05: ರಾಜ್ಯದ ಮಹಿಳೆಯರ ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ‘ಋತುತಾರೆ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರುತ್ತಿದೆ. ಈ ಕುರಿತು ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಮಹಿಳೆಯರು ಎದುರಿಸುತ್ತಿರುವ ಮಾನಸಿಕ ಒತ್ತಡ ಹಾಗೂ ಮೆನೋಪಾಸ್ (ಋತುಬಂಧ) ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಹಿಳಾ ವೈದ್ಯಕೀಯ ತಜ್ಞೆ ಡಾ. ಜೋಸ್ನಾ ಅವರ ಅಧ್ಯಕ್ಷತೆಯಲ್ಲಿ ವಿಶೇಷ […]
ಮಹಿಳೆಯರಿಗಾಗಿ ದೇಶದಲ್ಲೇ ಮೊದಲ ‘ಋತುತಾರೆ’ ಯೋಜನೆ ಜಾರಿ: ಸಚಿವ ಯು.ಟಿ. ಖಾದರ್ ಘೋಷಣೆ Read More »
ಆರೋಗ್ಯ ಮಾಹಿತಿ, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್







