News Kadaba Desk

ಲಾಕ್‌ಡೌನ್ ನಡುವೆ ಕೆಲಸಕ್ಕೆ ಆಗಮಿಸಿದ ರಬ್ಬರ್ ಕಾರ್ಮಿಕರಿಂದ ದಿಢೀರ್‌ ಧರಣಿ ➤ ಅಧಿಕಾರಿಗಳು ಸ್ಥಳಕ್ಕೆ ಬಾರದೆ ರಬ್ಬರ್ ಹಾಲು ಹಾಕದ ಕಾರ್ಮಿಕರು

(ನ್ಯೂಸ್ ಕಡಬ) newskadaba.com ಕಡಬ, ಎ.15. ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದಲ್ಲಿ ಕಾರ್ಮಿಕರನ್ನು ಯಾವುದೇ ಭದ್ರತೆ ಇಲ್ಲದೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯ ವಲಯದ ಕೊಂಬಾರು 14 ಸಿ.ಆರ್.ಸಿ.ಯ ಬೋಳ್ನಡ್ಕ ಕೊಂಬಾರು ಘಟಕದಲ್ಲಿ ಸುಮಾರು 30ಕ್ಕಿಂತಲೂ ಹೆಚ್ಚಿನ ಕಾರ್ಮಿಕರು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಮಗೆ ಸರಿಯಾದ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿದ ಘಟನೆ ಬುಧವಾರದಂದು ನಡೆಯಿತು. ಕೊಂಬಾರು ಸಿ.ಆರ್.ಸಿ.ಯ ರಬ್ಬರ್ ಕಾರ್ಮಿಕರಾದ ಭಾಗ್ಯನಾಥ, ಸೆಲ್ವಕುಮಾರ್, ತಂಗರಾಜ್, ವಿಜಯ ಕುಮಾರ್ ಮೊದಲಾದವರು ಮಾತನಾಡಿ, ನಮ್ಮನ್ನು ಕೆಲಸಕ್ಕೆ ಬರುವಂತೆ […]

ಲಾಕ್‌ಡೌನ್ ನಡುವೆ ಕೆಲಸಕ್ಕೆ ಆಗಮಿಸಿದ ರಬ್ಬರ್ ಕಾರ್ಮಿಕರಿಂದ ದಿಢೀರ್‌ ಧರಣಿ ➤ ಅಧಿಕಾರಿಗಳು ಸ್ಥಳಕ್ಕೆ ಬಾರದೆ ರಬ್ಬರ್ ಹಾಲು ಹಾಕದ ಕಾರ್ಮಿಕರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾಕ್‌ಡೌನ್ ನಡುವೆಯೂ ಕೃಷಿಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ.14. ಕೃಷಿ ಚಟುವಟಿಕೆ ನಡೆಸಲು ಸರ್ಕಾರ ರೈತರಿಗೆ ಯಾವುದೇ ನಿರ್ಬಂಧ ವಿಧಿಸಿರುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬಹುದು ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕೊರೋನಾ ವೈರಾಣು ಸೋಂಕು ನಿವಾರಣೆಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೃಷಿ ಉತ್ಪ್ಸನ್ನಗಳ ಸರಕು

ಲಾಕ್‌ಡೌನ್ ನಡುವೆಯೂ ಕೃಷಿಕರಿಗೆ ಶುಭ ಸುದ್ದಿ ➤ ಅದೇನೆಂದು ಗೊತ್ತೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ಲಾಕ್‌ಡೌನ್ ಎಫೆಕ್ಟ್ ➤ ನೆಟ್ಟಣದ ಕಲಾ ಫ್ಯಾನ್ಸಿ ವತಿಯಿಂದ 33 ಕುಟುಂಬಗಳಿಗೆ ದಿನಸಿ ಸಾಮಾಗ್ರಿ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಎ.14. ಕೊರೋನಾ ಮಹಾಮಾರಿ ದೇಶದೆಲ್ಲೆಡೆ ವ್ಯಾಪಿಸಿರುವ ನಡುವೆಯೇ ಆರ್ಥಿಕ ಸಂಕಷ್ಟದಲ್ಲಿರುವ ಬಡ ಜನತೆಗೆ ದಿನಬಳಕೆಯ ಸಾಮಾಗ್ರಿಗಳನ್ನು ನೀಡುವ ಪರ್ವ ಆರಂಭಗೊಂಡಿದೆ. ಅದರಂತೆ ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಕಾರ್ಯಾಚರಿಸುತ್ತಿರುವ ಕಲಾ ಫ್ಯಾನ್ಸಿ ಸ್ಟೋರ್ ವತಿಯಿಂದ ನೆಟ್ಟಣ ಪರಿಸರದ ಕೊರೊನಾ ವೈರಸ್ ನ ಮಹಾಮಾರಿಯಿಂದಾಗಿ ಕಷ್ಟದಲ್ಲಿರುವ ಅತೀ ಕಡುಬಡವರಾದ 33 ಕುಟುಂಬಗಳಿಗೆ ಅಕ್ಕಿ ಮತ್ತು ಇತರ ದಿನಸಿ ಸಾಮಗ್ರಿಗಳನ್ನು ಹಸ್ತಾಂತರಿಸಲಾಯಿತು. ಕಡಬ ಕಂದಾಯ ನಿರೀಕ್ಷಕರಾದ ಅವೀನ್ ರಂಗತ್ತಮಲೆ ಮತ್ತು ಊರಿನ ಗಣ್ಯರ ಸಮ್ಮುಖದಲ್ಲಿ

ಕೊರೋನಾ ಲಾಕ್‌ಡೌನ್ ಎಫೆಕ್ಟ್ ➤ ನೆಟ್ಟಣದ ಕಲಾ ಫ್ಯಾನ್ಸಿ ವತಿಯಿಂದ 33 ಕುಟುಂಬಗಳಿಗೆ ದಿನಸಿ ಸಾಮಾಗ್ರಿ ವಿತರಣೆ Read More »

ಕರಾವಳಿ

ಬ್ರೇಕಿಂಗ್ – ಮೇ 03 ರ ವರೆಗೆ ಲಾಕ್‌ಡೌನ್ ಮುಂದುವರಿಕೆ ➤ ಪ್ರಧಾನಿ ಮೋದಿ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಎ.14. ಜಗತ್ತನ್ನೇ ಬೆಚ್ಚಿಬೀಳಿಸಿರುವ ಕೊರೋನಾ ಮಹಾಮಾರಿಯ ವಿರುದ್ಧ ಸಮರ ಸಾರಿರುವ ಭಾರತ ದೇಶದಲ್ಲಿನ ಮೊದಲನೇ ಲಾಕ್ಡೌನ್ ಆದೇಶವು ಇಂದಿಗೆ ಮುಕ್ತಾಯವಾಗಿದ್ದು, ಎರಡಬೇ ಹಂತದ ಲಾಕ್ಡೌನ್ ಮೇ 03 ರ ವರೆಗೆ ಮುಂದುವರಿಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಹೇಳಿದ್ದಾರೆ. ಜಗತ್ತಿನಲ್ಲೇ ಭಾರತ ದೇಶವು ಕೊರೋನಾ ವೈರಸನ್ನು ಮೆಟ್ಟಿ ನಿಂತಿದ್ದು, ಮೂರನೇ ಹಂತದಲ್ಲೂ ಪರಿಸ್ಥಿತಿ ಹತೋಟಿಯಲ್ಲಿದೆ. ಮೇ 03 ರ ವರೆಗೆ ಲಾಕ್ಡೌನ್ ಅನಿವಾರ್ಯವಾಗಿದ್ದು, ಲಾಕ್ಡೌನ್ ಉಲ್ಲಂಘಿಸುವ ಪ್ರದೇಶದಲ್ಲಿ ಕಠಿಣ ಕ್ರಮಗಳನ್ನು

ಬ್ರೇಕಿಂಗ್ – ಮೇ 03 ರ ವರೆಗೆ ಲಾಕ್‌ಡೌನ್ ಮುಂದುವರಿಕೆ ➤ ಪ್ರಧಾನಿ ಮೋದಿ ಘೋಷಣೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಒಟಿಪಿ ಮೂಲಕ ಬ್ಯಾಂಕ್ ಖಾತೆಯಿಂದ ಹಣ ದೋಚುವ ಸಕ್ರಿಯ ಜಾಲ ➤ ಅಪರಿಚಿತ ಕರೆಗೆ ಉತ್ತರಿಸುವ ಮುನ್ನ ಏನು ಮಾಡಬೇಕು..?

(ನ್ಯೂಸ್ ಕಡಬ) newskadaba.com ಕಡಬ, ಎ.13. ಇತ್ತೀಚಿನ ದಿನಗಳಲ್ಲಿ ಕೊರೋನಾ (ಕೋವಿಡ್ -19) ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಬಗ್ಗೆ ಮಾನ್ಯ ಪ್ರಧಾನ ಮಂತ್ರಿಗಳ, ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ಖಾತೆಗೆ ಹಣ ಕಳುಹಿಸುವರೇ ಹಾಗೂ ಸಾರ್ವಜನಿಕವಾಗಿ ಖಾಸಗಿ ಸಂಸ್ಥೆಗಳು ಪರಿಹಾರಕ್ಕಾಗಿ ಅಥವಾ ದೇಣಿಗೆ ನೀಡಬೇಕೆಂದು ನಕಲಿ ಸಂಸ್ಥೆಗಳು ಕರೆ ಅಥವಾ ಸಾಮಾಜಿಕ ಜಾಲತಾಣಗಳ ಮುಖಾಂತರ ಕಾರ್ಯಾಚರಿಸುತ್ತಿವೆ. ಇಂತಹ ಸಂಸ್ಥೆಗಳು ತಮ್ಮ ಖಾತೆಯಲ್ಲಿರುವ ಹಣದ ಬಗ್ಗೆ ಮಾಹಿತಿ ನೀಡಿ ಎಂದು ನಕಲಿ ಕರೆಗಳು ಬರುತ್ತಿದ್ದು, ಅಂತಹ ಕರೆಗಳನ್ನು ನಿರ್ಲಕ್ಷಿಸಬೇಕು,

ಒಟಿಪಿ ಮೂಲಕ ಬ್ಯಾಂಕ್ ಖಾತೆಯಿಂದ ಹಣ ದೋಚುವ ಸಕ್ರಿಯ ಜಾಲ ➤ ಅಪರಿಚಿತ ಕರೆಗೆ ಉತ್ತರಿಸುವ ಮುನ್ನ ಏನು ಮಾಡಬೇಕು..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಟಿಪಿ ನೀಡಿ ಒಂದು ಲಕ್ಷ ರೂ. ಕಳೆದುಕೊಂಡ ಕಡಬ ನಿವಾಸಿ ➤ ಅಪರಿಚಿತ ಕರೆಗೆ ಉತ್ತರಿಸಿ ಮೋಸ ಹೋದರಾ..?!!

(ನ್ಯೂಸ್ ಕಡಬ) newskadaba.com ಕಡಬ, ಎ.13. ಒಟಿಪಿ ಸಂಖ್ಯೆಯ ಮೂಲಕ ಬ್ಯಾಂಕ್ ಖಾತೆಯಿಂದ ಹಣ ಎಗರಿಸುತ್ತಿರುವ ಪ್ರಕರಣಗಳು ಪದೇ ಪದೇ ನಡೆಯುತ್ತಿದ್ದು, ಇದೀಗ ಕಡಬದ ವ್ಯಕ್ತಿಯೋರ್ವರು ಅಪರಿಚಿತರಿಗೆ ಒಟಿಪಿ ಸಂಖ್ಯೆ ನೀಡಿ ಒಂದು ಲಕ್ಷ ರೂ.ವನ್ನು ಕಳೆದುಕೊಂಡು ಮೋಸ ಹೋಗಿದ್ದಾರೆ. ಕಡಬ ನಿವಾಸಿ ಧರಣೇಂದ್ರ ಜೈನ್ ಎಂಬವರ ಮೊಬೈಲ್ ಸಂಖ್ಯೆಗೆ ಎಪ್ರಿಲ್ 10 ರಂದು ಸಂಜೆ 5.30 ಗಂಟೆಗೆ ಅಪರಿಚಿತ ವ್ಯಕ್ತಿಯು ಕರೆಮಾಡಿ ತಾನು ಏರ್ಟೆಲ್ ಕಸ್ಟಮರ್ ಕೇರ್ ನಿಂದ ಕರೆ‌ಮಾಡುವುದಾಗಿ ಪರಿಚಯಿಸಿಕೊಂಡಿದ್ದು, ನಿಮ್ಮ ಸಿಮ್‌ ಆ್ಯಕ್ಟಿವೇಟ್

ಒಟಿಪಿ ನೀಡಿ ಒಂದು ಲಕ್ಷ ರೂ. ಕಳೆದುಕೊಂಡ ಕಡಬ ನಿವಾಸಿ ➤ ಅಪರಿಚಿತ ಕರೆಗೆ ಉತ್ತರಿಸಿ ಮೋಸ ಹೋದರಾ..?!! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರನ್ನೇ ಬಿಡದ ಕೊರೋನಾ ➤ ಐವರು ಪೊಲೀಸ್ ಸಿಬ್ಬಂದಿಗಳು ಹೋಂ ಕ್ವಾರಂಟೈನ್ ನಲ್ಲಿ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಎ.13. ಜಗತ್ತನ್ನೇ ಬೆಚ್ಚಿಬೀಳಿಸಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೊರೋನಾ ಮಹಾಮಾರಿಯ ಬಿಸಿ ಖಾಕಿ ಪಡೆಗೂ ತಟ್ಟಿದ್ದು, ಐವರು ಪೊಲೀಸರನ್ನು ಕ್ವಾರಂಟೈನ್ ನಲ್ಲಿ ಕಳುಹಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಕಾರಣ ಐವರು ಪೊಲೀಸರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಕೊರೋನಾ ಸೋಂಕಿತನ ಜೊತೆ ಪ್ರಾಥಮಿಕ ಸಂರ್ಪಕ ಹೊಂದಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಐವರು ಪೊಲೀಸ್ ಸಿಬ್ಬಂದಿಗಳ ಕೈಗೆ ಆರೋಗ್ಯ ಇಲಾಖೆಯು ಸೀಲ್‌ ಹಾಕಿದ್ದು, ಹೋಂ ಕ್ವಾರಂಟೈನ್​​ನಲ್ಲಿರುವಂತೆ ಸೂಷನೆ ನೀಡಿರುವುದಾಗಿ ತಿಳಿದುಬಂದಿದೆ.

ಪೊಲೀಸರನ್ನೇ ಬಿಡದ ಕೊರೋನಾ ➤ ಐವರು ಪೊಲೀಸ್ ಸಿಬ್ಬಂದಿಗಳು ಹೋಂ ಕ್ವಾರಂಟೈನ್ ನಲ್ಲಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಮಿತದರದ ತರಕಾರಿ ಮಾರಾಟ ➤ ಸೊಸೈಟಿ, ಬ್ಯಾಂಕುಗಳ ಮುಂದೆ ಸರತಿ ಸಾಲು

(ನ್ಯೂಸ್ ಕಡಬ) newskadaba.com ಕಡಬ, ಎ.13. ನಿರಂತರವಾಗಿ ಮೂರು ದಿನಗಳ ಕಾಲ ಬ್ಯಾಂಕುಗಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಕಡಬದ ಪ್ರಮುಖ ಬ್ಯಾಂಕುಗಳ ಮುಂಭಾಗದಲ್ಲಿ ಜನಜಂಗುಳಿ ಇದ್ದು, ಸರತಿ ಸಾಲಿನಲ್ಲಿ ಗ್ರಾಹಕರು ಕಾಯುತ್ತಿದ್ದ ದೃಶ್ಯ ಸೋಮವಾರದಂದು ಕಂಡುಬಂತು. ಕೆಲಸವಿಲ್ಲದೆ ಗ್ರಾಹಕರು ಕಂಗಾಲಾಗಿದ್ದು, ದಿನಸಿ ಸಾಮಾಗ್ರಿಗಳ ಖರೀದಿಗೆ ಮಧ್ಯಮ ವರ್ಗದ ಜನತೆ ತಲೆ ಮೇಲೆ ಕೈ ಇಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಡ ಜನತೆಗೆ ಸರಕಾರದಿಂದ ಪಡಿತರ, ದಾನಿಗಳಿಂದ ಸಹಾಯದ ರೂಪದಲ್ಲಿ ಪಡಿತರ ಕಿಟ್ ದೊರೆತರೆ ಮಧ್ಯಮ ವರ್ಗದ ಜನತೆ ಬ್ಯಾಂಕ್

ಕಡಬ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಮಿತದರದ ತರಕಾರಿ ಮಾರಾಟ ➤ ಸೊಸೈಟಿ, ಬ್ಯಾಂಕುಗಳ ಮುಂದೆ ಸರತಿ ಸಾಲು Read More »

ಕರಾವಳಿ

ಕೊರೋನಾ ಲಾಕ್ಡೌನ್ ಎಫೆಕ್ಟ್ ➤ ತಲೆ ಮೇಲೆ ಕೈ ಹೊತ್ತು ಕುಳಿತ ಮಧ್ಯಮ ವರ್ಗದ ಜನತೆ

✍? ವಿಜಯ್ ಕುಮಾರ್ ಕಡಬ ವಿಶೇಷ ಲೇಖನ: ಬಡವರನ್ನು ರಕ್ಷಣೆ ಮಾಡಲು ಸರಕಾರ ಇದೆ, ಶ್ರೀಮಂತರಿಗೆ ಯಾವುದೇ ತೊಂದರೆ ಇಲ್ಲ, ಅವರ ಜೀವನ ಹೇಗೋ ನಡೆಯುತ್ತದೆ, ಆದರೆ ಸಾಲ ಮಾಡಿಕೊಂಡು ಸಣ್ಣ ಪುಟ್ಟ ಉದ್ಯಮ, ಕೃಷಿ, ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜೀವನ ನಡೆಸುತ್ತಿರುವ ನಮ್ಮ ಪಾಡೇನು ಎಂಬ ಪ್ರಶ್ನೆಗಳು ಇದೀಗ ಕೆಲವು ದಿನಗಳಿಂದ ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿರುವ ಮಾತು. ಇಂದಿನ ಪರಿಸ್ಥಿತಿಯನ್ನು ಕಂಡು ಕಂಗಲಾಗಿರುವ ಮಧ್ಯಮ ವರ್ಗದವರು ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಈಗಾಗಲೇ ಲಾಕ್

ಕೊರೋನಾ ಲಾಕ್ಡೌನ್ ಎಫೆಕ್ಟ್ ➤ ತಲೆ ಮೇಲೆ ಕೈ ಹೊತ್ತು ಕುಳಿತ ಮಧ್ಯಮ ವರ್ಗದ ಜನತೆ Read More »

ಕರ್ನಾಟಕ, ವಿಶೇಷ ಲೇಖನಗಳು

ಲಾಕ್ಡೌನ್ ಉಲ್ಲಂಘನೆ ಪತ್ತೆಗೆ ದಕ್ಷಿಣ ಕನ್ನಡ ಪೊಲೀಸರಿಂದ ಡ್ರೋನ್ ಬಳಕೆ ➤ ಕ್ಯಾಮೆರಾ ಕಂಡು ಎದ್ದೆನೋ – ಬಿದ್ದೆನೋ ಎಂದೋಡಿದ ಆಟಗಾರರು

ವೀಡಿಯೋ | Video ಲಾಕ್ಡೌನ್ ಉಲ್ಲಂಘನೆ ಪತ್ತೆಗೆ ದಕ್ಷಿಣ ಕನ್ನಡ ಪೊಲೀಸರಿಂದ ಡ್ರೋನ್ ಬಳಕೆ ➤ ಕ್ಯಾಮೆರಾ ಕಂಡು ಎದ್ದೆನೋ – ಬಿದ್ದೆನೋ ಎಂದೋಡಿದ ಆಟಗಾರರು ➤ ಇನ್ಮುಂದೆ ಮನೆಯಿಂದ ಹೊರಬರುವವರ ಮೇಲೆ ಡ್ರೋನ್ ಕ್ಯಾಮೆರಾ ಕಣ್ಣು ವೀಡಿಯೋ ನೋಡಲು??ಕ್ಲಿಕ್‌ ಮಾಡಿ

ಲಾಕ್ಡೌನ್ ಉಲ್ಲಂಘನೆ ಪತ್ತೆಗೆ ದಕ್ಷಿಣ ಕನ್ನಡ ಪೊಲೀಸರಿಂದ ಡ್ರೋನ್ ಬಳಕೆ ➤ ಕ್ಯಾಮೆರಾ ಕಂಡು ಎದ್ದೆನೋ – ಬಿದ್ದೆನೋ ಎಂದೋಡಿದ ಆಟಗಾರರು Read More »

ಕರ್ನಾಟಕ
Scroll to Top