News Kadaba Desk

?ಲಾಕ್ಡೌನ್ ಉಲ್ಲಂಘನೆ ಪತ್ತೆಗೆ ದಕ್ಷಿಣ ಕನ್ನಡ ಪೊಲೀಸರಿಂದ ಡ್ರೋನ್ ಬಳಕೆ ➤ ಕ್ಯಾಮೆರಾ ಕಂಡು ಎದ್ದೆನೋ – ಬಿದ್ದೆನೋ ಎಂದೋಡಿದ ಆಟಗಾರರು

?? ವೀಡಿಯೋ | Video ?? ?ಲಾಕ್ಡೌನ್ ಉಲ್ಲಂಘನೆ ಪತ್ತೆಗೆ ದಕ್ಷಿಣ ಕನ್ನಡ ಪೊಲೀಸರಿಂದ ಡ್ರೋನ್ ಬಳಕೆ ➤ ಕ್ಯಾಮೆರಾ ಕಂಡು ಎದ್ದೆನೋ – ಬಿದ್ದೆನೋ ಎಂದೋಡಿದ ಆಟಗಾರರು ➤ ಇನ್ಮುಂದೆ ಮನೆಯಿಂದ? ಹೊರಬರುವವರ ಮೇಲೆ ಡ್ರೋನ್ ಕ್ಯಾಮೆರಾ? ಕಣ್ಣು? ವೀಡಿಯೋ ನೋಡಲು??ಕ್ಲಿಕ್‌ ಮಾಡಿ

?ಲಾಕ್ಡೌನ್ ಉಲ್ಲಂಘನೆ ಪತ್ತೆಗೆ ದಕ್ಷಿಣ ಕನ್ನಡ ಪೊಲೀಸರಿಂದ ಡ್ರೋನ್ ಬಳಕೆ ➤ ಕ್ಯಾಮೆರಾ ಕಂಡು ಎದ್ದೆನೋ – ಬಿದ್ದೆನೋ ಎಂದೋಡಿದ ಆಟಗಾರರು Read More »

ಬ್ರೇಕಿಂಗ್ ನ್ಯೂಸ್

ಲಾಕ್ ಡೌನ್ ಎಫೆಕ್ಟ್ ➤ 40 ಬಡ ಕುಟುಂಬಗಳಿಗೆ ಅಗತ್ಯ ಸಾಮಗ್ರಿ ನೀಡಿದ ಪ್ರಕಾಶ್ ಎನ್.ಕೆ.

(ನ್ಯೂಸ್ ಕಡಬ) newskadaba.com ಕಡಬ, ಎ.11. ಕೊರೋನಾ ವೈರಸ್ ಮುಂಜಾಗ್ರತ ಕ್ರಮವಾಗಿ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದ್ದು, ಇದರ ಪರಿಣಾಮ ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದೆ. ದುಡಿದು ಜೀವನ ಸಾಗಿಸುವ ಜನರಿಗೆ ಜೀವನ ನಿರ್ವಹಣೆಗೆ ಅಡಚಣೆ ಆಗಬಾರದೆನ್ನುವ ಇರಾದೆಯಲ್ಲಿ ಕಡಬದ ಬಿಜೆಪಿ ಯುವ ಮುಖಂಡ, ಸಾಮಾಜಿಕ ಮುಂದಾಳು ಪ್ರಕಾಶ್ ಎನ್.ಕೆ. ಅವರು ಕೋಡಿಂಬಾಳ ಗ್ರಾಮದ ಬೆದ್ರಾಜೆ ಕಾಲೊನಿಯ 40 ಬಡ ಕುಟುಂಬಗಳಿಗೆ ಅಕ್ಕಿ ಮತ್ತು ಅಗತ್ಯ ವಸ್ತುಗಳನ್ನು ತಮ್ಮ ಸ್ವಂತ ಖರ್ಚಿನಲ್ಲಿ ನೀಡಿ ತುರ್ತು ಸಂದರ್ಭದಲ್ಲಿ

ಲಾಕ್ ಡೌನ್ ಎಫೆಕ್ಟ್ ➤ 40 ಬಡ ಕುಟುಂಬಗಳಿಗೆ ಅಗತ್ಯ ಸಾಮಗ್ರಿ ನೀಡಿದ ಪ್ರಕಾಶ್ ಎನ್.ಕೆ. Read More »

ಕರಾವಳಿ

ರಾಜ್ಯದಲ್ಲಿ ಎಪ್ರಿಲ್ 30 ರ ವರೆಗೆ ಲಾಕ್ಡೌನ್ ವಿಸ್ತರಣೆ ➤ ಮುಂದಿನ ಲಾಕ್ಡೌನ್ ವಿಭಿನ್ನವಾಗಿರಲಿದೆ: ಸಿಎಂ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.11. ರಾಜ್ಯದಲ್ಲಿ ಲಾಕ್ಡೌನ್ ಎಪ್ರಿಲ್ 30 ರ ವರೆಗೆ ಮುಂದುವರಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸುಳಿವು ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ತಿಳಿಸಿದ ಅವರು, ಮಾರಣಾಂತಿಕ ಕೊರೋನಾ ವೈರಸ್‌ ಜಗತ್ತಿನಾದ್ಯಂತ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಇದರ ನಿಯಂತ್ರಣಕ್ಕಾಗಿ ದೇಶದಾದ್ಯಂತ ಘೋಷಿಸಲಾಗಿದ್ದ ಲಾಕ್‌ ಡೌನ್‌ ಏಪ್ರಿಲ್‌ 14 ರಂದು ಅಂತ್ಯವಾಗುತ್ತಿದ್ದು, ಇದನ್ನು ಏಪ್ರಿಲ್‌ 30 ರವರೆಗೆ ವಿಸ್ತರಣೆ ಮಾಡುವುದು ಅನಿವಾರ್ಯವಾಗಿದೆ. ಮುಂದಿನ ಲಾಕ್ಡೌನ್ ವಿಭಿನ್ನವಾಗಿರಲಿದ್ದು, ಮೀನುಗಾರಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ಎಪ್ರಿಲ್ 30 ರ ವರೆಗೆ ಲಾಕ್ಡೌನ್ ವಿಸ್ತರಣೆ ➤ ಮುಂದಿನ ಲಾಕ್ಡೌನ್ ವಿಭಿನ್ನವಾಗಿರಲಿದೆ: ಸಿಎಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಡ ವೃದ್ಧೆಗೆ ಸ್ವಂತ ಹಣದಿಂದ ದಿನಸಿ ಸಾಮಾನುಗಳ ಖರೀದಿ ➤ ಕಡಬ ಠಾಣೆಯ ಮಹಿಳಾ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಕಡಬ, ಎ.11. ಬಡತನದಿಂದ ದಿನದೂಡುತ್ತಿದ್ದ ವೃದ್ಧೆಯೋರ್ವರಿಗೆ ದಿನಬಳಕೆಯ ಸಾಮಾಗ್ರಿಗಳನ್ನು ಖರೀದಿಸಿಕೊಟ್ಟು ಕಡಬ ಠಾಣೆಯ‌ ಮಹಿಳಾ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.   ವೃದ್ಧೆಯ ಮನೆಯಲ್ಲಿ ದಿನ ಬಳಕೆಯ ವಸ್ತುಗಳು ಇಲ್ಲದಿರುವ ಬಗ್ಗೆ ಮಾಹಿತಿ ತಿಳಿದ ಮಹಿಳಾ ಸಿಬ್ಬಂದಿಗಳಾದ ಭಾಗ್ಯಮ್ಮ ಮತ್ತು ನಾಗರತ್ನ ತಮ್ಮದೇ ದುಡ್ಡಿನಲ್ಲಿ ಸಾಮಾಗ್ರಿಗಳನ್ನು ಖರೀದಿಸಿ ಆಟೋರಿಕ್ಷಾದ ಮೂಲಕ ವೃದ್ಧೆಯನ್ನು ಕಳುಹಿಸಿಕೊಟ್ಟರು. ಸ್ಥಳೀಯರೋರ್ವರು ಈ ಫೋಟೋ ಕ್ಲಿಕ್ಕಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶುಕ್ರವಾರ ಕೂಡಾ ಮರ್ಧಾಳದಲ್ಲಿ ಕರ್ತವ್ಯ ನಿರತರಾಗಿದ್ದ ಕಡಬ ಠಾಣೆಯ

ಬಡ ವೃದ್ಧೆಗೆ ಸ್ವಂತ ಹಣದಿಂದ ದಿನಸಿ ಸಾಮಾನುಗಳ ಖರೀದಿ ➤ ಕಡಬ ಠಾಣೆಯ ಮಹಿಳಾ ಸಿಬ್ಬಂದಿಗಳ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

‘ಕೊರೋನಾ’ ಮುನ್ನೆಚ್ಚರಿಕೆ ಕೈಗೊಳ್ಳುವಲ್ಲಿನ ವಿಳಂಬ ಮತ್ತು ‘ಲಾಕ್ ಡೌನ್’ ಎಂಬ ಅನಿವಾರ್ಯತೆ! ✍? ಪ್ರವೀಣ್ ಕಟ್ಟೆ, ವಕೀಲರು

ಕೊರೋನಾ, ಮುನ್ನೆಚ್ಚರಿಕೆ ಕೈಗೊಳ್ಳುವಲ್ಲಿನ ವಿಳಂಬ, ಮತ್ತು ಲಾಕ್ ಡೌನ್ ಎಂಬ ಅನಿವಾರ್ಯತೆ! ಎಲ್ಲೆಲ್ಲೂ ಕೊರೋನಾದ್ದೆ ಸುದ್ದಿ! ಹೌದು ನಮ್ಮ ಎಲ್ಲಾ ಮಾಧ್ಯಮಗಳು ಕೂಡಾ ಇದಕ್ಕೆ ಹೊರತಲ್ಲ. ಕೊರೋನಾ ವಿಷಯ ಬಿಟ್ಟು ಬರೆಯಲು ಬೇರೇನಿದೆ?. ಹೌದು ಎಲ್ಲರಿಗೂ ಒಮ್ಮೆ ಈ ಕೊರೋನಾ ಸಂಕಷ್ಟದಿಂದ ಹೊರಗೆ ಬಂದರೆ ಸಾಕು ಸಾಕೆನಿಸಿದೆ. ಚೈನಾದ ‘ವುಹಾನ್’ ಎಂಬ ಪ್ರದೇಶದಲ್ಲಿ ಧುತ್ತನೇ ಕೆಲವರಿಗೆ ಅನಾರೋಗ್ಯವುಂಟಾದಾಗಿ, ಅವರನ್ನು ಪರೀಕ್ಷಿಸುವ ಸಂದರ್ಭದಲ್ಲಿ ಅಲ್ಲಿನ ಯಾವೊಂದು ನುರಿತ ವೈದ್ಯರಿಗೂ ಅರ್ಥೈಸಲಾಗದ ಆಶ್ಚರ್ಯಚಕಿತವಾಗಿರುವ ಕೆಲವು ರೋಗಾಣುಗಳು ಕಂಡು ಬಂದುವಲ್ಲದೇ ಆ

‘ಕೊರೋನಾ’ ಮುನ್ನೆಚ್ಚರಿಕೆ ಕೈಗೊಳ್ಳುವಲ್ಲಿನ ವಿಳಂಬ ಮತ್ತು ‘ಲಾಕ್ ಡೌನ್’ ಎಂಬ ಅನಿವಾರ್ಯತೆ! ✍? ಪ್ರವೀಣ್ ಕಟ್ಟೆ, ವಕೀಲರು Read More »

ವಿಶೇಷ ಲೇಖನಗಳು

ಪುತ್ತೂರು: ? ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಎ.10. ಚಾಪೆ ತೊಳೆಯಲೆಂದು ಕಲ್ಲಿನ ಕೋರೆಯ ಹಳ್ಳಕ್ಕೆ ತೆರಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಅಪರಾಹ್ನ ಪುತ್ತೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಿಟ್ಲ ರಾದುಕಟ್ಟೆ ನಿವಾಸಿ ಅಡಕೆ ವ್ಯಾಪಾರಿ ಅಹ್ಮದ್ ಕುಂಞಿ ಹಾಜಿ ಎಂಬವರ ಪುತ್ರ ಅಬ್ದುಲ್ ರಝಾಕ್ (43) ಎಂದು ಗುರುತಿಸಲಾಗಿದೆ. ಮೃತರು ಪುತ್ತೂರಿನ ತನ್ನ ಸಹೋದರಿಯ ಮನೆಯಲ್ಲಿದ್ದು, ಶುಕ್ರವಾರ ಅಪರಾಹ್ನ ಚಾಪೆ ತೊಳೆಯಲೆಂದು ಮನೆ ಸಮೀಪದ ದರ್ಬೆ ಹೋನೆಸ್ಟ್ ಕೋರೆಯ ಹಳ್ಳಕ್ಕೆ ಹೋದವರು ನೀರಿನಲ್ಲಿ ಮುಳುಗಿ

ಪುತ್ತೂರು: ? ನೀರಿನಲ್ಲಿ ಮುಳುಗಿ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ?ಗುಡುಗು ಮಿಶ್ರಿತ ಭಾರೀ ಗಾಳಿ ಮಳೆ ⛈ ➤ ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಮಳೆ

(ನ್ಯೂಸ್ ಕಡಬ) newskadaba.com ಕಡಬ, ಎ.10. ಕಡಬ ಪರಿಸರದ ವಿವಿಧೆಡೆ ಶುಕ್ರವಾರ ಸಾಯಂಕಾಲ ಗುಡುಗು ಮಿಶ್ರಿತ ಭಾರೀ ಗಾಳಿ ಮಳೆಯಾಗಿದೆ. ಕಡಬ, ನೆಲ್ಯಾಡಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಮಳೆಯಾಗಿದೆ. ಶುಕ್ರವಾರ ರಾತ್ರಿ ಸುರಿದ ಮಳೆಯು ಶೆಖೆಯಿಂದ ಕಂಗೆಟ್ಟಿದ್ದ ಜನತೆಗೆ ಅಲ್ಪ ಪ್ರಮಾಣದಲ್ಲಿ ಹಿತ ನೀಡಿದೆ.

ಕಡಬ: ?ಗುಡುಗು ಮಿಶ್ರಿತ ಭಾರೀ ಗಾಳಿ ಮಳೆ ⛈ ➤ ಸುಬ್ರಹ್ಮಣ್ಯದಲ್ಲಿ ಆಲಿಕಲ್ಲು ಮಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

?ಲಾಕ್ ಡೌನ್ ‌ಉಲ್ಲಂಘಿಸುವವರ ವಿರುದ್ಧ ಮುಂದುವರಿದ ಕಾರ್ಯಾಚರಣೆ ➤ ಕಡಬ ಪೊಲೀಸರಿಂದ ಒಂದೇ ದಿನ 21 ಕಾರುಗಳು ಸೀಝ್

(ನ್ಯೂಸ್ ಕಡಬ) newskadaba.com ಕಡಬ, ಎ.09. ಕಳೆದ ಕೆಲವು ದಿನಗಳಿಂದ ಲಾಕ್ ಡೌನ್ ಉಲ್ಲಂಘನೆ ಮಾಡುತ್ತಿದ್ದ ಹಲವು ಖಾಸಗಿ ಕಾರುಗಳನ್ನು ವಶಪಡಿಸಿಕೊಂಡಿದ್ದ ಕಡಬ ಪೊಲೀಸರು, ಗುರುವಾರದಂದು ಕಾರ್ಯಾಚರಣೆ ನಡೆಸಿ 21 ಖಾಸಗಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಲಾಕ್ ಡೌನ್ ವೇಳೆಯಲ್ಲಿ ಖಾಸಗಿ ವಾಹನಗಳು ರಸ್ತೆಗಿಳಿಯಬಾರದು ಎಂಬ ಸೂಚನೆಯಿದ್ದರೂ, ಜಿಲ್ಲಾಧಿಕಾರಿಯವರ ಆದೇಶವನ್ನು ಮೀರಿ ಸಾರ್ವಜನಿಕರು ಖಾಸಗಿ ವಾಹನಗಳಲ್ಲಿ ಆಗಮಿಸುತ್ತಿದ್ದರು. ಅಂತಹವರಿಗೆ ಡ್ರಿಲ್ ನಡೆಸಿರುವ ಪೊಲೀಸರು ಕಾನೂನು ಉಲ್ಲಂಘಿಸಿದ ಹಲವು ಖಾಸಗಿ ವಾಹನಗಳನ್ನು ಈಗಾಗಲೇ ಮುಟ್ಟುಗೋಲು ಹಾಕಿಕೊಂಡಿದ್ದರು. ಗುರುವಾರದಂದು ಆತೂರು, ಕೊಯಿಲ

?ಲಾಕ್ ಡೌನ್ ‌ಉಲ್ಲಂಘಿಸುವವರ ವಿರುದ್ಧ ಮುಂದುವರಿದ ಕಾರ್ಯಾಚರಣೆ ➤ ಕಡಬ ಪೊಲೀಸರಿಂದ ಒಂದೇ ದಿನ 21 ಕಾರುಗಳು ಸೀಝ್ Read More »

ಬ್ರೇಕಿಂಗ್ ನ್ಯೂಸ್

ಸದ್ದಿಲ್ಲದೆ ಬಡವರ ಪಾಲಿಗೆ ವರವಾಗುತ್ತಿರುವ ಕಡಬದ ಯುವ ಉದ್ಯಮಿ ➤ ಪ್ರಚಾರದ ಹಂಗಿಲ್ಲದೆ 300 ಕುಟುಂಬಗಳಿಗೆ ಅಕ್ಕಿ ದಾನ

(ನ್ಯೂಸ್ ಕಡಬ) newskadaba.com ಕಡಬ, ಎ.09. ಕೊರೋನಾ ವೈರಸ್ ನಿಂದ ದೇಶ ತತ್ತರಿಸುತ್ತಿರುವ ಸಂದರ್ಭದಲ್ಲಿ ಕೆಲಸವಿಲ್ಲದೆ ಸಂಕಷ್ಟ ಎದುರಿಸುತ್ತಿರುವ ಬಡ ಕುಟುಂಬಗಳಿಗೆ ಸದ್ದಿಲ್ಲದೆ ಸುಮಾರು 15 ಕ್ವಿಂಟಾಲ್‌ಗೂ ಹೆಚ್ಚು ಅಕ್ಕಿ ವಿತರಿಸಿ ಕಡಬದ ವ್ಯಕ್ತಿಯೋರ್ವರು ಮಾನವೀಯತೆ ಮೆರೆದಿದ್ದಾರೆ. ಕಡಬದ ಮಹಾಗಣಪತಿ ಡ್ರೈವಿಂಗ್ ಸ್ಕೂಲ್ ಮಾಲಕ ನಿತಿನ್ ಕೋಡಿಂಬಾಳ ಯಾವುದೇ ಪ್ರಚಾರದ ಹಂಗಿಲ್ಲದೆ ಬಡ ಜನತೆಯ ಪಾಲಿಗೆ ವರವಾಗಿದ್ದಾರೆ. ಕಡಬ ಪರಿಸರದ ವಿವಿಧೆಡೆಯ ಬಡ, ಅಶಕ್ತ, ವಿಕಲಚೇತನ ಕೂಲಿ ಕಾರ್ಮಿಕರನ್ನು ಮೂಲವಾಗಿರಿಸಿಕೊಂಡು ಇಲ್ಲಿಯವರೆಗೆ ಸುಮಾರು 15 ಕ್ವಿಂಟಾಲ್ ಅಕ್ಕಿಯನ್ನು

ಸದ್ದಿಲ್ಲದೆ ಬಡವರ ಪಾಲಿಗೆ ವರವಾಗುತ್ತಿರುವ ಕಡಬದ ಯುವ ಉದ್ಯಮಿ ➤ ಪ್ರಚಾರದ ಹಂಗಿಲ್ಲದೆ 300 ಕುಟುಂಬಗಳಿಗೆ ಅಕ್ಕಿ ದಾನ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ತಮಿಳುನಾಡಿನಿಂದ ಬೈಕಿನಲ್ಲಿ ಕಡಬಕ್ಕೆ ಆಗಮಿಸಿದ ನಾಲ್ವರು ➤ 40 ಕುಟುಂಬಗಳು ಆತಂಕದಲ್ಲಿ..!!

(ನ್ಯೂಸ್ ಕಡಬ) newskadaba.com ಕಡಬ, ಎ.09. ಕೊರೋನಾ ಭೀತಿ ನಡುವೆಯೂ ತಮಿಳುನಾಡಿನಿಂದ ಬೈಕಿ‌ನಲ್ಲಿ ಗಂಡ ಹೆಂಡತಿ ಇಬ್ಬರು ಮಕ್ಕಳೊಂದಿಗೆ ಕಡಬಕ್ಕೆ ಆಗಮಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ. ತಮಿಳುನಾಡಿನ ಕೊಯಂಬತ್ತೂರು ಕಲೆಕ್ಟರ್ ಕಛೇರಿಯಿಂದ ಮೆಡಿಕಲ್ ಎಮರ್ಜೆನ್ಸಿ ಪಾಸ್‌ ಪಡೆದುಕೊಂಡು ಬೈಕಿನಲ್ಲಿ ನೇರವಾಗಿ ಕಡಬ ತಾಲೂಕಿನ ಐತ್ತೂರು ಗ್ರಾಮದ ಓಟಕಜೆ ಸಿ.ಆರ್.ಸಿ ಕಾಲನಿಗೆ ಆಗಮಿಸಿದೆ. ಸುಮಾರು 40 ಕುಟುಂಬಗಳು ಈ ಕಾಲನಿಯಲ್ಲಿ ವಾಸಿಸುತಿದ್ದು, ಕಾಲನಿಯಲ್ಲಿ ಭಯದ ವಾತಾವರಣ ಶುರುವಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸ್ ಠಾಣೆಗೆ ಮಾಹಿತಿ‌ ನೀಡಿದ್ದಾರೆ.

ತಮಿಳುನಾಡಿನಿಂದ ಬೈಕಿನಲ್ಲಿ ಕಡಬಕ್ಕೆ ಆಗಮಿಸಿದ ನಾಲ್ವರು ➤ 40 ಕುಟುಂಬಗಳು ಆತಂಕದಲ್ಲಿ..!! Read More »

ಬ್ರೇಕಿಂಗ್ ನ್ಯೂಸ್
Scroll to Top