News Kadaba Desk

ಬೆಳ್ಳಾರೆ: ರಬ್ಬರ್ ಕಾರ್ಮಿಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಮಾ.17. ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಇಡ್ಯಾಡಿ ಎಂಬಲ್ಲಿ ರಬ್ಬರ್ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಮಂಗಳವಾರ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕನನ್ನು ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಪಾನತ್ತಿಲ ಕಬ್ಬಿನಡ್ಕ ನಿವಾಸಿ ಉಮೇಶ್ (29) ಎಂದು ಗುರುತಿಸಲಾಗಿದೆ. ಈತ ಎರಡು ತಿಂಗಳ ಹಿಂದೆ ಇಡ್ಯಾಡಿಯ ಪದವು ಎಂಬಲ್ಲಿನ ಫಾರ್ಮ್ ಒಂದರ ರಬ್ಬರ್ ತೋಟದ ಟ್ಯಾಪರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದರು. ವಿವಾಹಿತರಾಗಿದ್ದ ಮೃತರು ಮದ್ಯಸೇವನೆಯ […]

ಬೆಳ್ಳಾರೆ: ರಬ್ಬರ್ ಕಾರ್ಮಿಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ಲರ್ ಪಲ್ಟಿ ➤ ಟೆಂಪೋದಲ್ಲಿತ್ತು ಅಕ್ರಮ ದನದ ಮಾಂಸದ ಕಟ್ಟು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.17. ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಟೆಂಪೋ ಟ್ರಾವೆಲ್ಲರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಹಾಸನ ಕಡೆಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಲಾವತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗಡ್ಡವಾಗಿ ಮಗುಚಿ ಬಿದ್ದಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ತೆರಳಿದ ನೆಲ್ಯಾಡಿ ಹೊರಠಾಣೆ ಪೊಲೀಸರು ಪರಿಶೀಲನೆ ನಡೆಸಿದಾಗ ಟರ್ಪಲ್‌ವೊಂದರಲ್ಲಿ ಕಟ್ಟಿದ್ದ ಜಾನುವಾರು

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ಲರ್ ಪಲ್ಟಿ ➤ ಟೆಂಪೋದಲ್ಲಿತ್ತು ಅಕ್ರಮ ದನದ ಮಾಂಸದ ಕಟ್ಟು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬದ ಬೈಸಿಕಲ್ ಪ್ರಿಯರಿಗೆ ಸಂತಸದ ಸುದ್ದಿ ➤ ಮಾರಾಟ ಮತ್ತು ರಿಪೇರಿ ಸಂಸ್ಥೆ ‘ಸಾಯಿ ಸೈಕಲ್ಸ್’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಮಾ.16. ಸೈಕಲ್ ಪ್ರಿಯರಿಗೆ ಸಂತಸದ ಸುದ್ದಿಯೊಂದಿದ್ದು, ಪ್ರಮುಖ ಬ್ರಾಂಡ್ ಗಳ ಸೈಕಲ್ ಮಾರಾಟ ಮಳಿಗೆ ‘ಸಾಯಿ ಸೈಕಲ್ಸ್’ ಕಡಬದಲ್ಲಿ ಶನಿವಾರದಂದು ಆರಂಭಗೊಂಡಿದೆ. ಕಡಬದ ಬಜಾಜ್ ಬೈಕ್ ಶೋರೂಂ ಬಳಿಯ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡ ಸಾಯಿ ಸೈಕಲ್ಸ್ ನಲ್ಲಿ ಹರ್ಕ್ಯುಲಸ್, ಬಿಎಸ್ಎ, ಅಟ್ಲಾಸ್, ಹೀರೋ, ರೋಡಿಯೋ ಮೊದಲಾದ ಬ್ರ್ಯಾಂಡ್‌ಗಳ ಮಕ್ಕಳಿಂದ ಹಿಡಿದು ಮಹಿಳೆಯರು, ಪುರುಷರು ಬಳಸುಬಹುದಾದ ವಿವಿಧ ಮಾಡೆಲ್ ಗಳ ಸೈಕಲ್ ಗಳು, ಮಕ್ಕಳ ಟ್ರೈಸಿಕಲ್, ಬೇಬಿ ವಾಕರ್ ಮೊದಲಾದವು ಒಂದೇ

ಕಡಬದ ಬೈಸಿಕಲ್ ಪ್ರಿಯರಿಗೆ ಸಂತಸದ ಸುದ್ದಿ ➤ ಮಾರಾಟ ಮತ್ತು ರಿಪೇರಿ ಸಂಸ್ಥೆ ‘ಸಾಯಿ ಸೈಕಲ್ಸ್’ ಶುಭಾರಂಭ Read More »

ಕರಾವಳಿ, ತಂತ್ರಜ್ಞಾನ, ಲೈಫ್‍ಸ್ಟೈಲ್

ಕೊರೋನಾ: ಭಯಬೇಡ, ಎಚ್ಚರವಿರಲಿ ➤ ಪ್ರಯಾಣದ ವೇಳೆ ಮಾಡಬಾಹುದಾದ ಮುಂಜಾಗ್ರತಾ ಕ್ರಮಗಳು

ಕೊರೋನಾ: ಭಯಬೇಡ, ಎಚ್ಚರವಿರಲಿ ➤ ಪ್ರಯಾಣದ ವೇಳೆ ಮಾಡಬಾಹುದಾದ ಮುಂಜಾಗ್ರತಾ ಕ್ರಮಗಳು ➤ ಮಾಸ್ಕನ್ನು ಹೇಗೆ, ಯಾವಾಗ ಉಪಯೋಗಿಸಬೇಕು..?

ಕೊರೋನಾ: ಭಯಬೇಡ, ಎಚ್ಚರವಿರಲಿ ➤ ಪ್ರಯಾಣದ ವೇಳೆ ಮಾಡಬಾಹುದಾದ ಮುಂಜಾಗ್ರತಾ ಕ್ರಮಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರೈಲಿನಡಿಗೆ ಬಿದ್ದು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮಾ.16. ರೈಲಿನಡಿಗೆ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹವು ಮಂಗಳೂರು – ಸುಬ್ರಹ್ಮಣ್ಯ ರೋಡ್ ರೈಲ್ವೇ ಮಾರ್ಗದ ಕೋರಿಯಾರ್ ಗೇಟ್ ಬಳಿ ಸೋಮವಾರದಂದು ಕಂಡುಬಂದಿದೆ. ಮೃತ‌ ವ್ಯಕ್ತಿಯನ್ನು 102ನೇ ನೆಕ್ಕಿಲಾಡಿ ಗ್ರಾಮದ ದಂಡುಗಿರಿ ನಿವಾಸಿ ಮೊಡೆಂಕಿಲ ಎಂಬವರ ಪುತ್ರ ಸುಂದರ(35) ಎಂದು ಗುರುತಿಸಲಾಗಿದೆ. ಸುಂದರ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಆಕಸ್ಮಿಕವಾಗಿ ರೈಲಿನಡಿಗೆ ಬಿದ್ದಿದ್ದಾರಾ ಎಂದು ತನಿಖೆಯ ನಂತರ ತಿಳಿದು ಬರಬೇಕಿದೆ. ಶನಿವಾರದಂದು ಸಮೀಪದಲ್ಲಿ ಆದಿ ಮೊಗೇರ್ಕಳ ದೈವದ ನೇಮೋತ್ಸವ ನಡೆದಿದ್ದು, ಭಾನುವಾರ

ಕಡಬ: ರೈಲಿನಡಿಗೆ ಬಿದ್ದು ಓರ್ವ ಮೃತ್ಯು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಅಕ್ರಮವಾಗಿ ಮದ್ಯ, ಜಿಲೆಟಿನ್ ಕಡ್ಡಿ, ಡೀಸೆಲ್‌ ಮಾರಾಟ ➤ ಆರೋಪಿ ಹೊಟೇಲ್ ಮಾಲಕನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಮಾ.15. ಹೋಟೆಲ್‌ವೊಂದರಲ್ಲಿ ಡೀಸೆಲ್‌, ಜಿಲೆಟಿನ್ ಕಡ್ಡಿ ಹಾಗೂ ಮದ್ಯವನ್ನು ಅಕ್ರಮವಾಗಿ ಸಂಗ್ರಹಿಸಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಕಡಬ ಪೊಲೀಸರು ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿರುವ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಎಂಜಿರ ಸಮೀಪದ ಲಾವತ್ತಡ್ಕ ಎಂಬಲ್ಲಿ ಭಾನುವಾರದಂದು ನಡೆದಿದೆ. ಬಂಧಿತ ಆರೋಪಿಯನ್ನು ಲಾವತ್ತಡ್ಕದ ಜನನಿ ಹೊಟೇಲ್ ಮಾಲಕ ಸತೀಶ್ ಎಂದು ಗುರುತಿಸಲಾಗಿದೆ. ಆರೋಪಿಯು ರಾಷ್ಟ್ರೀಯ ಹೆದ್ದಾರಿ 75ರ ಲಾವತ್ತಡ್ಕದಲ್ಲಿ ಗುಂಡ್ಯ ಹೊಳೆಯ ಬದಿಯಲ್ಲಿ

ನೆಲ್ಯಾಡಿ: ಅಕ್ರಮವಾಗಿ ಮದ್ಯ, ಜಿಲೆಟಿನ್ ಕಡ್ಡಿ, ಡೀಸೆಲ್‌ ಮಾರಾಟ ➤ ಆರೋಪಿ ಹೊಟೇಲ್ ಮಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ ➤ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.13. ಉಪ್ಪಿನಂಗಡಿ ಹಾಗೂ ಪುತ್ತೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ 13 ಕ್ಕೂ ಹೆಚ್ಚಿನ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರ ನೇತೃತ್ವದ ಅಪರಾಧ ಪತ್ತೆ ದಳವು ಓರ್ವ ಆರೋಪಿಯನ್ನು ಬಂಧಿಸಿ, 18 ಲಕ್ಷ ರೂ‌. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಮೂಲತಃ ಚಿಕ್ಕಮಗಳೂರು ಜಿಲ್ಲೆಯವನಾದ ಪ್ರಸ್ತುತ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅಳಿರಾ ನಿವಾಸಿ ಶೌಕತ್ ಅಲಿ ಯಾನರ ಶೌಕತ್(56) ಎಂದು ಗುರುತಿಸಲಾಗಿದೆ. ಆರೋಪಿಯು ಉಪ್ಪಿನಂಗಡಿ ಪೊಲೀಸ್

ಉಪ್ಪಿನಂಗಡಿ: ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಕಳ್ಳ ➤ 18 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ ಮೆಸ್ಕಾಂ ಎಇ ಮತ್ತು ಗುತ್ತಿಗೆದಾರರಿಗೆ ಅವಾಚ್ಯ ನಿಂದನೆ ಆರೋಪ ➤ ‘ಸೊಬಗು ನ್ಯೂಸ್‌’ ಬ್ಲಾಗ್‌ನ ಅನೀಶ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಕೋಡಿಂಬಾಳ ಗ್ರಾಮದ ನಾಕೂರು ಎಂಬಲ್ಲಿನ ವಿದ್ಯುತ್ ಕಾಮಗಾರಿಯೊಂದರ ಕುರಿತಂತೆ ಕಡಬ ಮೆಸ್ಕಾಂ ಎ.ಇ ಹಾಗೂ ವಿದ್ಯುತ್ ಗುತ್ತಿಗೆದಾರರಿಗೆ ಕಡಬದ ಸೊಬಗು ನ್ಯೂಸ್ ಬ್ಲಾಗ್‌ನ ಅನಿಶ್ ಕೋಡಿಂಬಾಳ ಅವರು ಅವಾಚ್ಯ ಶಬ್ದ ಬಳಸಿ ನಿಂದನೆ ಹಾಗೂ ಬೆದರಿಕೆ ಒಡ್ಡಿದ ಹಿನ್ನಲೆಯಲ್ಲಿ ಅವರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳುವಂತೆ ಪುತ್ತೂರು ಜೆ.ಎಮ್.ಎಫ್.ಸಿ ನ್ಯಾಯಾಲಯ ಕಡಬ ಪೋಲಿಸರಿಗೆ ಆದೇಶ ನೀಡಿದ್ದು, ಈ ಬಗ್ಗೆ ಅನಿಶ್ ವಿರುದ್ದ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಡಿಂಬಾಳ ಗ್ರಾಮದ ನಾಕೂರು

ಕಡಬ ಮೆಸ್ಕಾಂ ಎಇ ಮತ್ತು ಗುತ್ತಿಗೆದಾರರಿಗೆ ಅವಾಚ್ಯ ನಿಂದನೆ ಆರೋಪ ➤ ‘ಸೊಬಗು ನ್ಯೂಸ್‌’ ಬ್ಲಾಗ್‌ನ ಅನೀಶ್ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಒಂದು ವಾರಗಳ ಕಾಲ ಮಾಲ್, ಶಾಲಾ ಕಾಲೇಜುಗಳನ್ನು ಬಂದ್ ಮಾಡುವಂತೆ ಸಿಎಂ ಆದೇಶ ➤ ಮದುವೆಗೂ ಇಲ್ಲ ಪರ್ಮಿಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.13. ಕೊರೊನಾ ವೈರಸ್ ಕರ್ನಾಟಕಕ್ಕೆ ಕಾಲಿಟ್ಟು ಒಂದು ಬಲಿ ತೆಗೆದುಕೊಂಡ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿದ್ದು, ನಾಳೆಯಿಂದ ಥಿಯೇಟರ್, ಶಾಪಿಂಗ್ ಮಾಲ್, ಸಭೆ-ಸಮಾರಂಭಗಳನ್ನು ಒಂದು ವಾರಗಳ ಮಟ್ಟಿಗೆ ರದ್ದುಗೊಳಿಸುವಂತೆ ಆದೇಶ ಹೊರಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಪಬ್, ಕ್ಲಬ್ ಮೇಳ, ಕ್ರೀಡಾ ಸಮಾರಂಭವನ್ನೂ ಮಾಡದಂತೆ ಆದೇಶ ಹೊರಡಿಸಿದ್ದಾರೆ. ಈಗಾಗ್ಲೇ ಕರ್ನಾಟಕದಲ್ಲಿ ಕೊರೊನಾಗೆ ಒಂದು ಬಲಿಯಾಗಿದ್ದು, ಇದಕ್ಕೆ ಮುಖ್ಯಮಂತ್ರಿ ವಿಷಾಧ ವ್ಯಕ್ತಪಡಿಸಿದ್ದಾರೆ. ಇನ್ನು ಮದುವೆ ನಿಗದಿಯಾಗಿದ್ದರೂ ಅದನ್ನು ಮುಂದೂಡುವಂತೆ

ಒಂದು ವಾರಗಳ ಕಾಲ ಮಾಲ್, ಶಾಲಾ ಕಾಲೇಜುಗಳನ್ನು ಬಂದ್ ಮಾಡುವಂತೆ ಸಿಎಂ ಆದೇಶ ➤ ಮದುವೆಗೂ ಇಲ್ಲ ಪರ್ಮಿಶನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಕಡವೆಗೆ ಢಿಕ್ಕಿ ಹೊಡೆದ ಅಪರಿಚಿತ ವಾಹನ ➤ ಗಾಯಗೊಂಡ ಕಡವೆ ಪಿಲಿಕುಳಕ್ಕೆ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಮಾ.13. ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಕಡವೆಯೊಂದು ಗಾಯಗೊಂಡು ರಸ್ತೆ ಬದಿ ಬಿದ್ದ ಘಟನೆ ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯ ಕುಂತೂರು ಪದವು – ಬಲ್ಯ ನಡುವಿನ ಕುಂಟಿಕಾನ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ರಸ್ತೆ ಬದಿ ಬಿದ್ದಿದ್ದ ಕಡವೆಯನ್ನು ಗಮನಿಸಿ ಸ್ಥಳೀಯರು ಕಡಬ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ‌ ತೆರಳಿದ ಕಡಬ ಪೊಲೀಸರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ವಲಯ ಅರಣ್ಯಾಧಿಕಾರಿ ಗಿರೀಶ್. ಆರ್.,

ಕಡಬ: ಕಡವೆಗೆ ಢಿಕ್ಕಿ ಹೊಡೆದ ಅಪರಿಚಿತ ವಾಹನ ➤ ಗಾಯಗೊಂಡ ಕಡವೆ ಪಿಲಿಕುಳಕ್ಕೆ ವರ್ಗಾವಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top