News Kadaba Desk

ಕರ್ನಾಟಕದಲ್ಲಿ ‘ಕೊರೋನಾ’ ಹಿನ್ನೆಲೆ ➤ 3 ಜಿಲ್ಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.09. ಚೀನಾದಿಂದ ಆರಂಭಗೊಂಡ ಮಹಾಮಾರಿ ಕೊರೋನಾ ವೈರಸ್ ರಾಜ್ಯಕ್ಕೂ ಕಾಲಿಟ್ಟ ಭೀತಿಯಲ್ಲಿ ರಾಜ್ಯದ ಕೆಲವೆಡೆ ನರ್ಸರಿ, ಎಲ್‌ಕೆಜಿ, ಯುಕೆಜಿ ತರಗತಿಗಳಿಗೆ ಇಂದಿನಿಂದ ಮುಂದಿನ ಆದೇಶದವರೆಗೆ ರಜೆ ಘೋಷಿಸಿ ಸರ್ಕಾರ ಆದೇಶಿಸಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ನರ್ಸರಿ, ಎಲ್‌ಕೆಜಿ, ಹಾಗೂ ಯುಕೆಜಿ ತರಗತಿಗಳಿಗೆ ಮುಂಜಾಗ್ರತಾ ಕ್ರಮವಾಗಿ ಮುಂದಿನ ಆದೇಶದವರೆಗೆ ರಜಾ ಗೋಷಣೆ ಮಾಡಲಾಗಿದೆ. ಆರೋಗ್ಯ ಆಯುಕ್ತರ ಸಲಹೆಯ ಮೇರೆಗೆ ಬೆಂಗಳೂರು […]

ಕರ್ನಾಟಕದಲ್ಲಿ ‘ಕೊರೋನಾ’ ಹಿನ್ನೆಲೆ ➤ 3 ಜಿಲ್ಲೆಗಳಲ್ಲಿ ಎಲ್‌ಕೆಜಿ, ಯುಕೆಜಿಗೆ ಅನಿರ್ದಿಷ್ಟಾವಧಿ ರಜೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಪೊಲೀಸ್ ಇಲಾಖೆಯ ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ.08. ಕಾರು ಹಾಗೂ ಪೊಲೀಸ್ ಇಲಾಖೆಯ ಬೊಲೆರೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೊಲೆರೋ ಪಲ್ಟಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ಕೌಡಿಚ್ಚಾರ್ ಸಮೀಪದ ಮಡ್ಯಂಗಳ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸೆನ್ ವಿಭಾಗಕ್ಕೆ ಸೇರಿದ ಬೊಲೆರೋ ಸುಳ್ಯ ಕಡೆಗೆ ತೆರಳುತ್ತಿದ್ದ ವೇಳೆ ಕಾರು ನಡುವೆ ಢಿಕ್ಕಿ ಸಂಭವಿಸಿದೆ. ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿಯಾಗಿ ಬಿದ್ದಿದ್ದು, ಬೊಲೆರೋದಲ್ಲಿದ್ದ ಪೊಲೀಸ್ ಸಿಬ್ಬಂದಿಗಳು

ಪುತ್ತೂರು: ಪೊಲೀಸ್ ಇಲಾಖೆಯ ಬೊಲೆರೋ ಹೆದ್ದಾರಿಯಲ್ಲೇ ಪಲ್ಟಿ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.08. ಕೆಎಸ್ಸಾರ್ಟಿಸಿ ಬಸ್ ಹಾಗೂ ಮಾರುತಿ ಸುಝುಕಿ ಸ್ವಿಫ್ಟ್ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರು ಚಾಲಕ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಮೃತನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಮೀನಾಡಿ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರ ದಯೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ಕಡಬ ಕಡೆಗೆ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಕಾರು ನಡುವೆ ಢಿಕ್ಕಿ ➤ ಕಡಬದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ➤ 23 ಲಕ್ಷದ ಗಾಂಜಾ ಸಹಿತ 6 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು. ಮಾ. 04, ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು 23 ಲಕ್ಷ ರೂ. ವೌಲ್ಯದ 43 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರ ಸಹಿತ ಆರು ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗದ್ದಾರೆ. ಬಂಧಿತರನ್ನು ಇಂದಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಆಂಧ್ರಪ್ರದೇಶ ಮೂಲದವರಾದ ಕವಿತಾ(23), ಕಿಲ್ಲೊ ಧನುರಾಜೈ (25), ಪಂಗೈ ಮತ್ಯರಾಜು (26) ಮತ್ತು ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಲಪಟ್ಟಿ ಸುಬ್ಬಾರೆಡ್ಡಿ (42),

ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆ ➤ 23 ಲಕ್ಷದ ಗಾಂಜಾ ಸಹಿತ 6 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಡಬ: ಶಂಕಿತ ಎಚ್1ಎನ್1 ಜ್ವರಕ್ಕೆ ಆಟೋ ಚಾಲಕ ಬಲಿ ➤ ಎಚ್1ಎನ್1 ಭೀತಿಯಲ್ಲಿ ಕಡಬದ ಜನತೆ

(ನ್ಯೂಸ್ ಕಡಬ) newskadaba.com ಕಡಬ, ಮಾ.04. ಶಂಕಿತ ಎಚ್1ಎನ್1 ಜ್ವರಕ್ಕೆ ಆಟೋ ಚಾಲಕರೋರ್ವರು‌ ಬಲಿಯಾದ ಘಟನೆ ಕಡಬದಲ್ಲಿ ನಡೆದಿದೆ. ಮಂಗಳೂರಿನಲ್ಲಿ ಖಾಸಗಿ ಬಸ್‌ ಚಾಲಕರಾಗಿದ್ದು, ಪ್ರಸ್ತುತ ಕಡಬದಲ್ಲಿ ಆಟೋ ಓಡಿಸುತ್ತಿದ್ದ ಕಡಬ ತಾಲೂಕು 102ನೇ ನೆಕ್ಕಿಲಾಡಿ ಗ್ರಾಮದ ಕಲ್ಪುರೆ ನಿವಾಸಿ ಕುಶಾಲಪ್ಪ ಗೌಡ (50) ಅವರು ಶಂಕಿತ ಎಚ್‌1ಎನ್‌1 ಜ್ವರದಿಂದಾಗಿ ಮಂಗಳವಾರದಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಪ್ಪತ್ತು ದಿನಗಳಿಂದ ಜ್ವರ ಪೀಡಿತರಾಗಿದ್ದ ಅವರು ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಹೆಚ್ಚಿನ

ಕಡಬ: ಶಂಕಿತ ಎಚ್1ಎನ್1 ಜ್ವರಕ್ಕೆ ಆಟೋ ಚಾಲಕ ಬಲಿ ➤ ಎಚ್1ಎನ್1 ಭೀತಿಯಲ್ಲಿ ಕಡಬದ ಜನತೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ರಣಜಿ ಟ್ರೋಫಿ ಸೆಮಿಫೈನಲ್ ➤ ಕರ್ನಾಟಕ ತಂಡವನ್ನು ಮಣಿಸಿದ ಬಂಗಾಳ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ, ಮಾ.03. ಕೋಲ್ಕತ್ತಾದ ಈಡೆನ್ ಗಾರ್ಡನ್ ಮೈದಾನದಲ್ಲಿ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಬಂಗಾಳ ತಂಡದ ವಿರುದ್ದ ಕರ್ನಾಟಕವು 174 ರನ್ ಗಳ ಅಂತರದ ಹೀನಾಯ ಸೋಲನ್ನು ಅನುಭವಿಸಿತು. 325 ರನ್‌ಗಳನ್ನು ಪಡೆದು ಬೀಗಿದ್ದ ಬಂಗಾಳವನ್ನು ಮಣಿಸಲು ಹರಸಾಹಸಪಟ್ಟ ಕರ್ನಾಟಕ ತಂಡವು 55.3 ಓವರ್‌ಗಳಲ್ಲಿ 177 ರನ್‌ಗಳಿಗೆ ತೃಪ್ತಿಪಡುತ್ತಾ ತನ್ನೆಲ್ಲಾ ವಿಕೆಟುಗಳನ್ನು ಕಳೆದುಕೊಂಡಿತು. ಕರ್ನಾಟಕ ತಂಡದ ಭರವಸೆಯಾಗಿದ್ದ ದೇವದತ್ ಪಡಿಕ್ಕಲ್ ಹಾಗೂ ಮನೀಶ್ ಪಾಂಡೆಯವರು ಔಟ್ ಆಗುವುದರೊಂದಿಗೆ ಕರ್ನಾಟಕ ತಂಡದ ಬಲ ಕುಸಿದು

ರಣಜಿ ಟ್ರೋಫಿ ಸೆಮಿಫೈನಲ್ ➤ ಕರ್ನಾಟಕ ತಂಡವನ್ನು ಮಣಿಸಿದ ಬಂಗಾಳ Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲೈಂಗಿಕ ಆಸಕ್ತಿ ಕಡಿಮೆಯಿದ್ದರೆ ಹೀಗೆ ಮಾಡಿ

ಉತ್ತಮ ಆರೋಗ್ಯ ವೈವಾಹಿಕ ಜೀವನಕ್ಕೆ ಅತಿ ಮಹತ್ವ ಪಡೆದಿದೆ. ಆದರೆ ವೈವಾಹಿಕ ಜೀವನದಲ್ಲಿ ಪರಸ್ಪರ ಆಕರ್ಷಣೆ ಕಳೆದುಕೊಳ್ಳಬಹುದು ಇದಕ್ಕೆ ಕಾರಣ ಬಹುತೇಕವಾಗಿ ಲೈಂಗಿಕ ದೌರ್ಬಲ್ಯ ಸಮಸ್ಯೆ ಕೂಡ. ಈ ಸಮಸ್ಯೆಗೆ ಜ್ಯೋತಿಷ್ಯ ಮಾರ್ಗದಲ್ಲಿ ಪರಿಹಾರ ಎಂದರೆ ಶುಕ್ರ ಶಾಂತಿ ಮತ್ತು ಕುಜ ಶಾಂತಿ ಮಾಡುವುದು ಒಳ್ಳೆಯದು. ಈ ಬಗೆಗಿನ ಮಾಹಿತಿಗಾಗಿ ಸಂಪರ್ಕಸಿ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ – ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ,

ಲೈಂಗಿಕ ಆಸಕ್ತಿ ಕಡಿಮೆಯಿದ್ದರೆ ಹೀಗೆ ಮಾಡಿ Read More »

ಲೈಫ್‍ಸ್ಟೈಲ್

ಉಡುಪಿಯಲ್ಲಿ ಕೇಳಿಬಂತು ಪಾಕ್ ಪರ ಘೋಷಣೆ | ಆರೋಪಿ ಪೊಲೀಸ್ ವಶಕ್ಕೆ

ಉಡುಪಿಯಲ್ಲಿ ಕೇಳಿಬಂತು ಪಾಕ್ ಪರ ಘೋಷಣೆ | ಆರೋಪಿ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತನ್ನ ಮಗಳ ವಯಸ್ಸಿನ ಶಿಷ್ಯೆಯನ್ನೇ ಬಿಡದ ಕಾಮಾಂಧ ಶಿಕ್ಷಕ ➤ ಪಾಠದ ನಂತರ ಶಿಕ್ಷಕನ ಕಾಮದಾಟದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮೈಸೂರು, ಮಾ.02. ಕಾಮಿ ಶಿಕ್ಷಕನೋರ್ವ ತನ್ನ ಶಿಷ್ಯೆಯೊಂದಿಗೆ ಕಾಮದಾಟ ನಡೆಸುವ ದೃಶ್ಯವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸರ್ಕಾರಿ ಶಾಲಾ ಶಿಕ್ಷಕನೋರ್ವ ತನ್ನ ಹಳೆಯ ಶಿಷ್ಯೆಯೊಂದಿಗೆ ಕಾಮದಾಟ ನಡೆಸಿದ್ದಾನೆ. 58 ವರ್ಷ ವಯಸ್ಸಿನ ಕಾಮಿ ಶಿಕ್ಷಕ ತನ್ನ ಅತ್ಯಾಚಾರ ಪ್ರಕರಣ ಹೊರಬರುತ್ತಿದ್ದಂತೆ ನಾಪತ್ತೆಯಾಗಿದ್ದಾನೆ. ರಾಜಕಾರಣಿಗಳ ಜೊತೆ ನಿಕಟ ಸಂಪರ್ಕ ಹೊಂದಿರುವ ಈತನ ವಿವಿಧ ಭಂಗಿಯ ರಾಸಲೀಲೆಯ ಫೋಟೋಗಳು ವೈರಲ್ ಆಗಿವೆ.

ತನ್ನ ಮಗಳ ವಯಸ್ಸಿನ ಶಿಷ್ಯೆಯನ್ನೇ ಬಿಡದ ಕಾಮಾಂಧ ಶಿಕ್ಷಕ ➤ ಪಾಠದ ನಂತರ ಶಿಕ್ಷಕನ ಕಾಮದಾಟದ ವೀಡಿಯೋ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟೆಂಪೋ ಅಪಘಾತದ ಬಗ್ಗೆ ಜಿಲ್ಲಾ ಎಸ್ಪಿ ಹೇಳಿದ್ದೇನು ಗೊತ್ತೇ..?

➤➤ ವೀಡಿಯೋ | Video ಕಡಬದ 407 ಟೆಂಪೋ ಅಪಘಾತದ ಬಗ್ಗೆ ಜಿಲ್ಲಾ ಎಸ್ಪಿ ಹೇಳಿದ್ದೇನು ಗೊತ್ತೇ..? ವೀಡಿಯೋಗಾಗಿ??ಕ್ಲಿಕ್ ಮಾಡಿ

ಟೆಂಪೋ ಅಪಘಾತದ ಬಗ್ಗೆ ಜಿಲ್ಲಾ ಎಸ್ಪಿ ಹೇಳಿದ್ದೇನು ಗೊತ್ತೇ..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top