ನಾಳೆ (ಮಾ.01) ನೆಲ್ಯಾಡಿಯಲ್ಲಿ ಉಚಿತ ವೈದ್ಯಕೀಯ ಶಿಬಿರ ➤ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಸಹಯೋಗ
(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.29. ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ನಾಟೆಕಲ್, ಸಮಾನ ಮನಸ್ಕರ ವೇದಿಕೆ, ನೆಲ್ಯಾಡಿ ಮತ್ತು ಬೆಥನಿ ವಿದ್ಯಾಲಯ ನೆಲ್ಯಾಡಿ ಇದರ ಸಹಯೋಗದಲ್ಲಿ ಉಚಿತ ವೈದ್ಯಕೀಯ ಶಿಬಿರವು ಮಾರ್ಚ್ 01 ಭಾನುವಾರದಂದು ಬೆಥನಿ ಶಾಲಾ ವಠಾರದಲ್ಲಿ ನಡೆಯಲಿದೆ. ಭಾನುವಾರ ಬೆಳಿಗ್ಗೆ 9.30 ರಿಂದ ಆರಂಭಗೊಂಡು ಮಧ್ಯಾಹ್ನ 1.30 ರ ವರೆಗೆ ನಡೆಯಲಿರುವ ಶಿಬಿರದಲ್ಲಿ ವೈದ್ಯಕೀಯ ಶಾಸ್ತ್ರ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮೂಳೆ ತಜ್ಞರು, ಸ್ತ್ರೀ ರೋಗ ಮತ್ತು ಪ್ರಸೂತಿ […]
ನಾಳೆ (ಮಾ.01) ನೆಲ್ಯಾಡಿಯಲ್ಲಿ ಉಚಿತ ವೈದ್ಯಕೀಯ ಶಿಬಿರ ➤ ದೇರಳಕಟ್ಟೆಯ ಕಣಚೂರು ಆಸ್ಪತ್ರೆಯ ಸಹಯೋಗ Read More »
ಕರಾವಳಿ







