ಎಸ್ಸೆಸ್ಸೆಫ್ ಉಪ್ಪಿನಂಗಡಿ ಸೆಕ್ಟರ್ ವಾರ್ಷಿಕ ಕೌನ್ಸಿಲ್ ➤ ಅಧ್ಯಕ್ಷರಾಗಿ ಹಾರಿಸ್ ಸಖಾಫಿ, ಪ್ರ.ಕಾರ್ಯದರ್ಶಿಯಾಗಿ ಸಿರಾಜ್ ಆತೂರು
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ 22. ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಉಪ್ಪಿನಂಗಡಿ ಸೆಕ್ಟರ್ ಇದರ ಮಹಾಸಭೆಯು ಸೆಕ್ಟರ್ ಅಧ್ಯಕ್ಷ ಹಾರಿಸ್ ಸಖಾಫಿಯವರ ಅಧ್ಯಕ್ಷತೆಯಲ್ಲಿ ಸುನ್ನೀ ಸೆಂಟರ್ ಉಪ್ಪಿನಂಗಡಿಯಲ್ಲಿ ನಡೆಯಿತು. ಸಭೆಯನ್ನು ಸೆಕ್ಟರ್ ಸದಸ್ಯರಾದ ಸಿರಾಜುದ್ದೀನ್ ಸಖಾಫಿ ಉದ್ಘಾಟನೆ ಮಾಡಿದರು. ಸೆಕ್ಟರ್ ಕಾರ್ಯದರ್ಶಿ ಸಿರಾಜ್ ಆತೂರು ವರದಿ ವಾಚಿಸಿ ಸೆಕ್ಟರ್ ಕೋಶಾದಿಕಾರಿ ನಾಸಿರ್ ಆತೂರು ಲೆಕ್ಕಪತ್ರ ಮಂಡಿಸಿದರು. ಇದೇ ಸಂದರ್ಭ ವೀಕ್ಷಕರಾಗಿ ಆಗಮಿಸಿದ ಉಪ್ಪಿನಂಗಡಿ ಡಿವಿಶನ್ ನಾಯಕರಾದ ರಫೀಕ್ ಝೈನಿ, ಮುಸ್ತಫಾ ಉರುವಾಲುಪದವು, ಅಶ್ರಫ್ […]








