News Kadaba Desk

ನಾಳೆ (ಫೆ.16) ಕುದ್ಲೂರಿನಲ್ಲಿ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಅನುಸ್ಮರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಫೆ.15. ಆತೂರು. ವಿಜ್ಞಾನ, ವಿನಯ, ಸೇವನೆ, ದ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಎಸ್ ಕೆ ಎಸ್ ಎಸ್ ಎಫ್ ಕುದ್ಲೂರು ಶಾಖೆ ಇದರ ಆಶ್ರಯದಲ್ಲಿ ಶಂಸುಲ್ ಉಲಮಾ ಹಾಗೂ ಇನ್ನಿತರ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ ಮತ್ತು ಶಾಹ್ ಉಸ್ತಾದರ ಮೇಲೆ ತಹ್ಲೀಲ್ ಸಮರ್ಪಣೆಯು ನಾಳೆ ನಡೆಯಲಿದೆ. ನಾಳೆ ಅಸರ್ ನಮಾಜ್ ಬಳಿಕ ಶಂಸುಲ್ ಉಲಮಾ ಮೌಲಿದ್ ಮತ್ತು ಡಾl ಕೆ.ಎಂ ಶಾಹ್ ಉಸ್ತಾದರ ಮೇಲೆ ತಹ್ಲೀಲ್ ಸಮರ್ಪಣೆ ಹಾಗು ಮಗರಿಬ್ ನಮಾಝ್ […]

ನಾಳೆ (ಫೆ.16) ಕುದ್ಲೂರಿನಲ್ಲಿ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಅನುಸ್ಮರಣಾ ಕಾರ್ಯಕ್ರಮ Read More »

ಕರಾವಳಿ

ಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ಬಂಧನ ➤ ಆರೋಪಿಯ ಗೂಡಂಗಡಿಗೆ ಬೆಂಕಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಫೆ.15. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಓರ್ವನನ್ನು ಬೆಳ್ಳಾರೆ ಪೊಲೀಸರು ಶುಕ್ರವಾರದಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಕುದ್ಮಾರು ನಿವಾಸಿ ಅಬ್ದುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಹಿನ್ನೆಲೆಯಲ್ಲಿ ಬೆಳ್ಳಾರೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ನಡುವೆ ಅಬ್ದುಲ್ಲ ಎಂಬವರ ಗೂಡಂಗಡಿಗೆ ಬೆಂಕಿ ತಗುಲಿ‌ದ್ದು, ಅಂಗಡಿ ಸಂಪೂರ್ಣ ಭಸ್ಮವಾದ ಘಟನೆ ಶನಿವಾರ ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ.

ಬೆಳ್ಳಾರೆ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪಿಯ ಬಂಧನ ➤ ಆರೋಪಿಯ ಗೂಡಂಗಡಿಗೆ ಬೆಂಕಿ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾರ್ಚ್ 3, 4 ರಂದು ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾಸಂಸ್ಥೆಯಲ್ಲಿ ಆಧಾರ್ ಮೇಳ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ. 14. ಕೆ.ಎಸ್. ಗೌಡ ಸಮೂಹ ವಿದ್ಯಾಸಂಸ್ಥೆ ಗಳು (ರಿ) ಹಿರಿಯ ವಿದ್ಯಾರ್ಥಿ ಸಂಘ ಕೆ. ಎಸ್. ಗೌಡ ಪದವಿ ಪೂರ್ವ ಕಾಲೇಜು, ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ಮಾರ್ಚ್ 3 ಹಾಗೂ 4ರಂದು ಆಧಾರ್ ನೋಂದಾವಣೆ ಹಾಗೂ ತಿದ್ದುಪಡಿ ಶಿಬಿರವು ನಡೆಯಲಿರುವುದು. ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವವರು ಮಾರ್ಚ್ 1 ನೇ ತಾರೀಖಿನಂದು ಹೆಸರು

ಮಾರ್ಚ್ 3, 4 ರಂದು ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾಸಂಸ್ಥೆಯಲ್ಲಿ ಆಧಾರ್ ಮೇಳ Read More »

ಕರಾವಳಿ

ಕಡಬ: ಆರು ತಿಂಗಳ ಹಿಂದಿನ ಹಿಟ್ & ರನ್ ಪ್ರಕರಣ ಭೇದಿಸಿದ ಪೊಲೀಸರು ➤ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲರ ಕಾರು ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.14. ಆರು ತಿಂಗಳ ಹಿಂದೆ ಮಹಿಳೆಯೊಬ್ಬರಿಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರನ್ನು ಪತ್ತೆಹಚ್ಚಿರುವ ಕಡಬ ಪೊಲೀಸರು ಹಳೆಯ ಪ್ರಕರಣವನ್ನು ಹೊರಹಾಕಿದ್ದಾರೆ. 2019 ರ ಸೆಪ್ಟೆಂಬರ್ 09ರಂದು ಸುಬ್ರಹ್ಮಣ್ಯ- ಕಡಬ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಇನ್ನೋವಾ ಕಾರೊಂದು ಮಹಿಳೆಗೆ ಡಿಕ್ಕಿ ಹೊಡೆದು ಪರಾರಿಯಾಗಿತ್ತು. ತೀವೃವಾಗಿ ಗಾಯಗೊಂಡಿದ್ದ ಮಹಿಳೆ ಸುಮತಿ (48) ಎಂಬವರು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದರು. ಇದೀಗ ಆರು ತಿಂಗಳುಗಳ ನಂತರ ವಾಹನವನ್ನು ಪೋಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದು,

ಕಡಬ: ಆರು ತಿಂಗಳ ಹಿಂದಿನ ಹಿಟ್ & ರನ್ ಪ್ರಕರಣ ಭೇದಿಸಿದ ಪೊಲೀಸರು ➤ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲರ ಕಾರು ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೂಜಿಬೈಲ್; ಗ್ರಾಮಾಭಿವೃದ್ಧಿ ಯೋಜನೆಯಿಂದ ಕಸದ ಬುಟ್ಟಿ ವಿತರಣೆ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಫೆ. 14. ಶ್ರೀ.ಕ್ಷೇ.ಧ.ಗ್ರಾ.ಯೋಜನೆ ವತಿಯಿಂದ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನಕ್ಕೆ ಕಸ ಸಂಗ್ರಹಿಸುವ ಬುಟ್ಟಿಯನ್ನು ಗುರುವಾರ ವಿತರಿಸಲಾಯಿತು.   ನಮ್ಮ ಶ್ರದ್ಧಾ ಕೇಂದ್ರ ಸ್ವಚ್ಚವಾಗಿರಲಿ ಎಂದ ಧ್ಯೇಯದೊಂದಿಗೆ ಯೋಜನೆಯಿಂದ ಕೊಡಮಾಡಲಾದ ಹಸಿಕಸ ಹಾಗೂ ಒಣಕಸ ಪ್ರತ್ಯೇಕವಾಗಿ ಹಾಕುವ ಕಸದ ಬುಟ್ಟಿಯನ್ನು ಯೋಜನೆಯ ಬಿಳಿನೆಲೆ ವಲಯ ಮೇಲ್ವಿಚಾರಕ ಧರ್ಣಪ್ಪ ಗೌಡ ದೈವಸ್ಥಾನದ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅರ್ಚಕ ಕೃಷ್ಣ ಹೆಬ್ಬಾರ್, ಆಡಳಿತ ಮಂಡಳಿ ಅಧ್ಯಕ್ಷ

ನೂಜಿಬೈಲ್; ಗ್ರಾಮಾಭಿವೃದ್ಧಿ ಯೋಜನೆಯಿಂದ ಕಸದ ಬುಟ್ಟಿ ವಿತರಣೆ Read More »

ಕರಾವಳಿ

ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನ; ಜಾತ್ರಾ ಸಭೆ

ಕಲ್ಲುಗುಡ್ಡೆ, ಫೆ.14: ನೂಜಿಬಾಳ್ತಿಲ ರೆಂಜಿಲಾಡಿ ಗ್ರಾಮದ ನೂಜಿಬೈಲ್ ನೂಜಿ ಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನದಲ್ಲಿ ಜಾತ್ರಾ ಪೂರ್ವ ತಯಾರಿ ಬಗ್ಗೆ ಪೂರ್ವಭಾವಿ ಸಭೆ ದೈವಸ್ಥಾನದ ಸಭಾಂಗಣದಲ್ಲಿ ಗುರುವಾರ ನಡೆಯಿತು. ಎಪ್ರಿಲ್ 7ರಿಂದ 10ರ ವರೆಗೆ ನಡೆಯಲಿರುವ ವಾರ್ಷಿಕ ಜಾತ್ರೆ, ದೈವಗಳ ನೇಮ ಇವುಗಳ ಬಗ್ಗೆ ಆಡಳಿತ ಸಮಿತಿ ಅಧ್ಯಕ್ಷ ಮೃತ್ಯುಂಜಯ ಬೀಡೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಮಾ.6ರಂದು ದೈವಸ್ಥಾನದಲ್ಲಿ ಶ್ರಮದಾನ ಮಾಡುವುದೆಂದು ತೀರ್ಮಾನಿಸಲಾಯಿತು. ಸ್ವಚ್ಚತೆಗೆ ಎಲ್ಲರೂ ಆದ್ಯತೆ ನೀಡಲು ಎಲ್ಲರ ಸಹಕಾರ ಕೋರಲಾಯಿತು. ಉತ್ಸವ ಸಮಿತಿ

ನೂಜಿಶ್ರೀ ಉಳ್ಳಾಲ್ತಿ ಅಮ್ಮನವರ ದೈವಸ್ಥಾನ; ಜಾತ್ರಾ ಸಭೆ Read More »

ಕರಾವಳಿ

ಕಡಬದಾದ್ಯಂತ ತೀವ್ರಗೊಂಡ ವಿದ್ಯುತ್ ಸಮಸ್ಯೆ! ಜನಪ್ರತಿನಿಧಿಗಳು ಮೌನ! ಕೃಷಿಗೂ ನೀರಿಲ್ಲದೆ ಪರದಾಟ

ವರದಿ: ವಿಜಯಕುಮಾರ್ ಕಡಬ ಕಡಬ: ಕರೆಂಟ್ ಯಾವಾಗ ಬರುತ್ತದೆ? ಕರೆಂಟ್ ಯಾವಾಗ ಬರುತ್ತದೆ? ಇದು ಇತ್ತೀಚ್ಚಿನ ಕೆಲ ದಿನಗಳಿಂದ ಕಡಬ ತಾಲೂಕಿನದ್ಯಂತ ದಾದ್ಯಂತ ಎಲ್ಲ ಸಾರ್ವಜನಿಕರ ಬಾಯಲ್ಲಿ ಬರುವ ಪ್ರಶ್ನೆ, ಆದರೆ ಕರೆಂಟ್ ಯಾವಾಗ ಬರುತ್ತದೆಯೋ, ಬಂದ ಕರೆಂಟ್ ಯಾವಾಗ ಹೋಗುತ್ತದೆಯೋ ಎಂದು ಗೊತ್ತಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿದ್ಯುತ್ ಅಭಾವದಿಂದ ಕೃಷಿಕರು, ವಿದ್ಯಾರ್ಥಿಗಳು, ಉದ್ದೀಮೆದಾರರು ಸೇರಿದಂತೆ ಸಾರ್ವಜನಿಕರು ಹೈರಾಣನಾಗಿದ್ದಾರೆ. ಈಗಾಗಲೇ ವಾರದಲ್ಲಿ ಎರಡು ಮೂರು ದಿನ ಹಗಲಿನ ವೇಳೆಯಲ್ಲಿ ವಿದ್ಯುತ್ ಮಾರ್ಗಗಳ ದುರಸ್ತಿಗೆ ವಿದ್ಯುತ್ ಕಡಿತ

ಕಡಬದಾದ್ಯಂತ ತೀವ್ರಗೊಂಡ ವಿದ್ಯುತ್ ಸಮಸ್ಯೆ! ಜನಪ್ರತಿನಿಧಿಗಳು ಮೌನ! ಕೃಷಿಗೂ ನೀರಿಲ್ಲದೆ ಪರದಾಟ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಮಂಗಳೂರು: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ಸಿನಿಮಾ ಮಾದರಿ ಹೊಡೆದಾಟ ➤ ಕನ್ನಡದ ಪ್ರಸಿದ್ಧ ನಟಿಯ ಹೊಡೆದಾಟದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ.12. ಕನ್ನಡದ ಪ್ರಸಿದ್ಧ ನಟಿ ಹಾಗೂ ಮತ್ತೊಂದು ಕಾರಿನವರ ಮಧ್ಯೆ ಕಾರಿಗೆ ಸೈಡ್ ಕೊಡುವ ವಿಚಾರದಲ್ಲಿ ನಡು ರಸ್ತೆಯಲ್ಲೇ ಸಿನೆಮಾ ಮಾದರಿಯ ಹೊಡೆದಾಟ ನಡೆದಿದ್ದು, ಹೊಡೆದಾಟದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಕನ್ನಡದ ಪ್ರಸಿದ್ಧ ನಟಿಯೋರ್ವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಎಂಬಲ್ಲಿ ಮತ್ತೊಂದು ಕಾರಿನವರೊಂದಿಗೆ ಸೈಡ್‌ ಕೊಡೋ ವಿಚಾರದಲ್ಲಿ ವಾಗ್ವಾದ ನಡೆದಿದೆ. ವಾಗ್ವಾದವು ಮಿತಿಮೀರಿ ಸಾರ್ವಜನಿಕರ ಎದುರೇ

ಮಂಗಳೂರು: ಕಾರಿಗೆ ಸೈಡ್ ಕೊಡೋ ವಿಚಾರಕ್ಕೆ ಸಿನಿಮಾ ಮಾದರಿ ಹೊಡೆದಾಟ ➤ ಕನ್ನಡದ ಪ್ರಸಿದ್ಧ ನಟಿಯ ಹೊಡೆದಾಟದ ವೀಡಿಯೋ ವೈರಲ್ Read More »

ಬ್ರೇಕಿಂಗ್ ನ್ಯೂಸ್

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ.12. ಸುಳ್ಯ ತಾಲೂಕಿನ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ಡಿ ಎನ್ ರವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡು 2 ತಿಂಗಳುಗಳು ಕಳೆದರೂ, ತೆರವಾದ ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಹುದ್ದೆಗೆ ನೂತನ ಎಸ್ ಐ ಇನ್ನೂ ಕೂಡ ನೇಮಕವಾಗಿಲ್ಲ. ವರ್ಗಾವಣೆಗೊಂಡ ಬಳಿಕ ಕೆಲ ದಿನಗಳ ಕಾಲ ಎಎಸ್ ಐ ಮಧುರವರು ಠಾಣೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಆ ಬಳಿಕ ಪ್ರೊಬೆಷನರಿ ಎಸ್ ಐ ಆಗಿರುವ ಆಂಜನೇಯ ರೆಡ್ಡಿರವರು

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ Read More »

ಕರಾವಳಿ

ಉದ್ಯೋಗ ಇಲ್ಲವೆಂಬ ಚಿಂತೆಯೇ..? ➤ ಕಡಬದ ಟಿವಿಎಸ್ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ: TVS ಮೋಟಾರ್ ಕಂಪನಿಯ ಅಧಿಕೃತ ಡೀಲರ್ ಆಗಿರುವ ಕಡಬದ ಅಡಿಗ ಮೋಟಾರ್ಸ್ ನ ಕಡಬ ಹಾಗೂ ಪಂಜದ ಶೋರೂಂಗಳಲ್ಲಿ ಕಾರ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1. ಸೇಲ್ಸ್ ಎಕ್ಸಿಕ್ಯೂಟಿವ್ (ಹೊಸ/ಅನುಭವಿ) ಸ್ಥಳ: ಕಡಬ,ಪಂಜ 2. ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (ಹೊಸ/ಅನುಭವಿ) ಸ್ಥಳ: ಕಡಬ 3. ಸರ್ವಿಸ್ ಇನ್-ಚಾರ್ಜ್ (1 ವರ್ಷದ ಅನುಭವ ಹೊಂದಿರಬೇಕು) ಸ್ಥಳ: ಕಡಬ 4. ಮೆಕ್ಯಾನಿಕ್ (ಹೊಸ/ಅನುಭವಿ) ಸ್ಥಳ: ಕಡಬ ಆಕರ್ಷಕ ವೇತನ ಹಾಗೂ

ಉದ್ಯೋಗ ಇಲ್ಲವೆಂಬ ಚಿಂತೆಯೇ..? ➤ ಕಡಬದ ಟಿವಿಎಸ್ ಮೋಟಾರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ, ಲೈಫ್‍ಸ್ಟೈಲ್
Scroll to Top