News Kadaba Desk

ಬೆಳ್ಳಾರೆ: ಬೈಕ್ ಹಿಟ್ ಆ್ಯಂಡ್ ರನ್ ➤ ಜಾತ್ರೆಗೆ ತೆರಳಿ ಹಿಂತಿರುಗುತ್ತಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.22. ಬೈಕೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದರಿಂದ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕನೋರ್ವ ಮೃತಪಟ್ಟ ದಾರುಣ ಘಟನೆ ಪೆರ್ಲಂಪಾಡಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಮೃತ ಬಾಲಕನನ್ನು ಕೊಳ್ತಿಗೆ ಗ್ರಾಮದ ಎಕ್ಕಡ್ಕ‌ ನಿವಾಸಿ ಮೋಹನ್ ಎಂಬವರ ಪುತ್ರ ಅವಿನಾಶ್ (10) ಎಂದು ಗುರುತಿಸಲಾಗಿದೆ. ಅವಿನಾಶ್ ತನ್ನ ಮನೆಯವರೊಂದಿಗೆ ಜಾತ್ರೆಗೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ವೇಗವಾಗಿ ಬಂದ ಬೈಕೊಂದು ಢಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಾಲಕನನ್ನು ಬೆಳ್ಳಾರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ […]

ಬೆಳ್ಳಾರೆ: ಬೈಕ್ ಹಿಟ್ ಆ್ಯಂಡ್ ರನ್ ➤ ಜಾತ್ರೆಗೆ ತೆರಳಿ ಹಿಂತಿರುಗುತ್ತಿದ್ದ ಬಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟ ಸವಾರರು ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ.22. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯದಲ್ಲಿ ಬುಧವಾರದಂದು ಸಂಭವಿಸಿದೆ. ಮೃತ ಸವಾರರನ್ನು ಉತ್ತರಪ್ರದೇಶದ ಮುಜಾಫರ್ ನಗರದ ನಿವಾಸಿಗಳಾದ ಡ್ಯಾನಿಶ್ ಮತ್ತು ಅಜ್ಮಲ್ ಎಂದು ಗುರುತಿಸಲಾಗಿದೆ. ಮೃತರು ಕೂಲಿ ಕಾರ್ಮಿಕರಾಗಿದ್ದು, ಸುಳ್ಯದಿಂದ ಸಾರಣೆ ಕೆಲಸಕ್ಕೆಂದು ಪಳ್ಳತ್ತಡ್ಕ ಕಡೆಗೆ ತೆರಳುತ್ತಿದ್ದ ವೇಳೆ ಅಜ್ಜಾವರ ಗ್ರಾಮದ ಮೇನಾಲ ಎಂಬಲ್ಲಿ ಬೈಕ್ ಸ್ಕಿಡ್ ಆಗಿ ಈ ಅಪಘಾತ ಸಂಭವಿಸಿದೆ. ಬೈಕ್ ಲಾರಿಗೆ ಗುದ್ದಿ ಮಗುಚಿಬಿದ್ದಿದೆ.

ಸುಳ್ಯ: ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟ ಸವಾರರು ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಕೋಳಿ ಸಾಗಾಟದ ವಾಹನ ಪಲ್ಟಿ ➤ ನೂರಾರು ಕೋಳಿಗಳ ಸಾವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ.17. ಕೋಳಿ ಸಾಗಾಟದ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಟ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಎಂಬಲ್ಲಿ ಶುಕ್ರವಾರ ಬೆಳಗ್ಗಿನ ಜಾವ ನಡೆದಿದೆ. ಉಪ್ಪಿನಂಗಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಈಚರ್ ಲಾರಿಯು ಪೆರ್ನೆ ಸಮೀಪದ ದೋರ್ಮೆ ಮಸೀದಿ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ವಾಹನ ನಜ್ಜುಗುಜ್ಜಾಗಿದ್ದು, 200 ಕ್ಕೂ ಅಧಿಕ ಕೋಳಿಗಳು ಸಾವಿಗೀಡಾಗಿವೆ. ಉಳಿದ ಕೋಳಿಗಳನ್ನು ಬೇರೆ ವಾಹನದ ಮೂಲಕ ಸಾಗಿಸಲಾಗಿದೆ.

ಉಪ್ಪಿನಂಗಡಿ: ಕೋಳಿ ಸಾಗಾಟದ ವಾಹನ ಪಲ್ಟಿ ➤ ನೂರಾರು ಕೋಳಿಗಳ ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

➤➤ Big Breaking News. ಮಾಣಿ: ಬೈಕ್ – ಆ್ಯಕ್ಟೀವಾ ನಡುವೆ ಢಿಕ್ಕಿ ➤ ಸವಾರರಿಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ವಿಟ್ಲ, ಜ.14. ಬೈಕ್ ಮತ್ತು ಆ್ಯಕ್ಟಿವಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಮಾಣಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿಗಳನ್ನು ಕಲ್ಲಡ್ಕ ನಿವಾಸಿ ಅಝ್ಮಾನ್ ಹಾಗೂ ಕೊಡಾಜೆ ನಿವಾಸಿ ಹರ್ಷಿತ್ ಎಂದು ಗುರುತಿಸಲಾಗಿದೆ. ಕಲ್ಲಡ್ಕದಿಂದ ಕೊಡಾಜೆಗೆ ಬರುತ್ತಿದ್ದ ಬೈಕ್ ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಆ್ಯಕ್ಟೀವಾ ನಡುವೆ ಢಿಕ್ಕಿ ಸಂಭವಿಸಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ.

➤➤ Big Breaking News. ಮಾಣಿ: ಬೈಕ್ – ಆ್ಯಕ್ಟೀವಾ ನಡುವೆ ಢಿಕ್ಕಿ ➤ ಸವಾರರಿಬ್ಬರ ದುರ್ಮರಣ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ: ಟೆಂಪೊ – ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜ.14. ದ್ವಿಚಕ್ರ ವಾಹನ ಹಾಗೂ ಪ್ರಯಾಣಿಕರ ಟೂರಿಸ್ಟ್ ಟೆಂಪೋ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕಾವಿನ ಮೂಲೆ ಎಂಬಲ್ಲಿ ಮಂಗಳವಾರದಂದು ಸಂಭವಿಸಿದೆ. ಮೃತ ಸವಾರನನ್ನು ಸುಳ್ಯ ತಾಲೂಕು ಕೊಲ್ಲಮೊಗರು ಗ್ರಾಮದ ಚಿದಾನಂದ(40) ಎಂದು ಗುರುತಿಸಲಾಗಿದೆ. ಮೃತರು ತನ್ಮ ದ್ವಿಚಕ್ರ ವಾಹನದಲ್ಲಿ ಬೆಳ್ಳಾರೆ – ಸುಳ್ಯ ಸಾರ್ವಜನಿಕ ರಸ್ತೆಯಲ್ಲಿ ಸೋಣಂಗೇರಿ ಕಡೆಯಿಂದ ಬೆಳ್ಳಾರೆ ಕಡೆಗೆ ಬರುತ್ತಿದ್ದ ವೇಳೆ ಕಾವಿನ ಮೂಲೆ ಎಂಬಲ್ಲಿ ಪ್ರಯಾಣಿಕರ ಟೂರಿಸ್ಟ್

ಬೆಳ್ಳಾರೆ: ಟೆಂಪೊ – ಹೋಂಡಾ ಆ್ಯಕ್ಟಿವಾ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕಂಪ್ಯೂಟರ್, ಸಿಸಿ ಕ್ಯಾಮೆರಾ ಕ್ಷೇತ್ರದಲ್ಲಿ ಉತ್ತುಂಗಕ್ಕೇರಿದ ಕಡಬದ ‘ಯುನಿಕ್ ಕಂಪ್ಯೂಟರ್’ ➤ ರೇಶನ್ ಕಾರ್ಡ್, ಆಧಾರ್ ಕಾರ್ಡ್, ಆನ್‌ಲೈನ್ ಅಪ್ಲಿಕೇಶನ್ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜ.11. ಕಳೆದ ಹಲವು ವರ್ಷಗಳಿಂದ ಕಡಬದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯುನಿಕ್ ಕಂಪ್ಯೂಟರ್ ಸೇಲ್ಸ್, ಸರ್ವೀಸ್, ಸೈಬರ್ ಸೆಂಟರ್ ನಲ್ಲಿ ಗ್ರಾಹಕರ ಹೆಚ್ಚಿನ ಅನುಕೂಲಕ್ಕಾಗಿ ಇದೀಗ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಆನ್‌ಲೈನ್‌ ಜಾಬ್ ಅಪ್ಲಿಕೇಶನ್ ಸೇವೆಯನ್ನು ಆರಂಭಿಸಲಾಗಿದೆ. ಕಡಬ ಪರಿಸರದಲ್ಲಿ ಕಂಪ್ಯೂಟರ್ ಮಾರಾಟ ಹಾಗೂ ರಿಪೇರಿಯಲ್ಲಿ ಮುಂಚೂಣಿಯಲ್ಲಿರುವ ಹಾಗೂ ಕಂಪ್ಯೂಟರ್ ತರಬೇತಿ ಸಂಸ್ಥೆಯನ್ನು ಹೊಂದಿರುವ ಯುನಿಕ್ ಕಂಪ್ಯೂಟರ್ಸ್ ನಲ್ಲಿ ಆಧಾರ್‌ ಕಾರ್ಡ್ ತಂಬ್ ಸಿಸ್ಟಮ್, ರೇಷನ್ ಕಾರ್ಡ್ ಇಕೆವೈಸಿ, ಎಲ್ಲಾ ತರದ

ಕಂಪ್ಯೂಟರ್, ಸಿಸಿ ಕ್ಯಾಮೆರಾ ಕ್ಷೇತ್ರದಲ್ಲಿ ಉತ್ತುಂಗಕ್ಕೇರಿದ ಕಡಬದ ‘ಯುನಿಕ್ ಕಂಪ್ಯೂಟರ್’ ➤ ರೇಶನ್ ಕಾರ್ಡ್, ಆಧಾರ್ ಕಾರ್ಡ್, ಆನ್‌ಲೈನ್ ಅಪ್ಲಿಕೇಶನ್ ಸೇವೆ ಆರಂಭ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್

ದೇರಳಕಟ್ಟೆ: 2500 ಚಯರ್ ತುಂಬಿಸಿಟ್ಟಿದ್ದ ಲಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ➤ ಲಾರಿ ಸಂಪೂರ್ಣ ಸುಟ್ಟು ಕರಕಲು – ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ದೇರಳಕಟ್ಟೆ, ಜ.13. ಪೌರತ್ವ ಕಾಯ್ದೆಯನ್ನು ವಿರೋಧಿಸಿ ಭಾನುವಾರದಂದು ನಡೆದ ಪ್ರತಿಭಟನಾ ರ್ಯಾಲಿಯಲ್ಲಿ ಬಳಸಲಾಗಿದ್ದ 2,500 ಕುರ್ಚಿಗಳಿಗೆ ಹಾಗೂ ಲಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆಯಲ್ಲಿ ನಡೆದಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಭಾನುವಾರ ದೇರಳಕಟ್ಟೆಯಲ್ಲಿ ಪೌರತ್ವ ಸಂರಕ್ಷಣಾ ಸಮಿತಿಯ ವತಿಯಿಂದ ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲಾಗಿತ್ತು. ರ್ಯಾಲಿ ಮುಗಿದ ನಂತರ, 2500 ಕುರ್ಚಿಗಳನ್ನು ಐಷರ್ ವಾಹನಕ್ಕೆ ತುಂಬಿಸಿಡಲಾಗಿತ್ತು. ಕುರ್ಚಿಗಳು ಮತ್ತು ಅವುಗಳನ್ನು ಲೋಡ್

ದೇರಳಕಟ್ಟೆ: 2500 ಚಯರ್ ತುಂಬಿಸಿಟ್ಟಿದ್ದ ಲಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ➤ ಲಾರಿ ಸಂಪೂರ್ಣ ಸುಟ್ಟು ಕರಕಲು – ಲಕ್ಷಾಂತರ ರೂ. ನಷ್ಟ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕುದ್ಲೂರು ಹಯಾತುಲ್‌ ಇಸ್ಲಾಂ ಮದ್ರಸ ಆತೂರು ➤ ನಾಳೆ(ಜ.14) ನೂತನ ಕಟ್ಟಡದ ಶಿಲಾನ್ಯಾಸ

(ನ್ಯೂಸ್ ಕಡಬ) Newskadaba.com ಜ.12. ಕಡಬ. ಮುಬಾರಕ್ ಜುಮಾ ಮಸೀದಿ ಕುದ್ಲೂರು (ಆತೂರು) ಇದರ ಆಶ್ರಯದಲ್ಲಿ ನಡೆಸುತ್ತಿರುವ ಹಯಾತುಲ್ ಇಸ್ಲಾಂ ಮದ್ರಸದ ನೂತನ ಕಟ್ಟಡ ನಿರ್ಮಾಣದ ಶಿಲಾನ್ಯಾಸವು ಜ.14ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಮದರಸ ಕಟ್ಟಡದ ಶಿಲಾನ್ಯಾಸವನ್ನು ಸಮಸ್ತ ಕೇರಳ ಜಂ- ಇಯ್ಯತ್ತುಲ್ ಉಲಮಾ ಇದರ ಅಧ್ಯಕ್ಷರಾದ ಬಹು| ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ರವರು ನೆರವೇರಿಸಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಕುದ್ಲೂರು ಹಯಾತುಲ್‌ ಇಸ್ಲಾಂ ಮದ್ರಸ ಆತೂರು ➤ ನಾಳೆ(ಜ.14) ನೂತನ ಕಟ್ಟಡದ ಶಿಲಾನ್ಯಾಸ Read More »

ಕರಾವಳಿ

ಮಂಗಳೂರಿನ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಬೆದರಿಕೆ ➤ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.12. ನಗರದ ಹೊರವಲಯದ ಸುರತ್ಕಲ್ ಸಮೀಪದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಬೆದರಿಕೆ ಒಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಜಿಲ್ಲಾ 4ನೇ ಹೆಚ್ಚುವರಿ ಸತ್ರ ನ್ಯಾಯಾಲಯವು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪಂಜಿಮೊಗರು ನಿವಾಸಿ ಮುಹಮ್ಮದ್ ತಬ್ಸೀದ್ (24), ಮರಕಡದ ನಿವಾಸಿ ಸೈಯದ್ ಆಫ್ರಿದಿ (24), ಕುಂಜತ್‌ಬೈಲ್‌ನ ಮುಹಮ್ಮದ್ ಮುಕ್ಸಿತ್ (24), ಮೂಡುಬಿದಿರೆಯ ಅಹ್ಮದ್ ಹುಸೈನ್ (24), ಖಾದರ್ ಸಫ್ವಾ (24) ಜೀವಾವಧಿ ಶಿಕ್ಷೆಗೊಳಗಾದವರು. 2015ರಲ್ಲಿ ಸುರತ್ಕಲ್‌ನ ಖಾಸಗಿ

ಮಂಗಳೂರಿನ ಕಾಲೇಜು ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆ ಬೆದರಿಕೆ ➤ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top