ಕುಮಾರಧಾರ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
(ನ್ಯೂಸ್ ಕಡಬ) newskadaba.com ಕಡಬ, ಡಿ.03. ಠಾಣಾ ವ್ಯಾಪ್ತಿಯ ಕೊೈಲ ಗ್ರಾಮದ ನೀಡೇಲು ಎಂಬಲ್ಲಿ ಗುರುವಾರದಂದು ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಶುಕ್ರವಾರ ಸಂಜೆ ನದಿಯಲ್ಲಿ ದೊರೆತಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕೊೈಲ ಗ್ರಾಮದ ಗುಲ್ಗೋಡಿ ನಿವಾಸಿ ರತ್ನಾಕರ ಕುಮಾರ್ ಯಾನೆ ಉದಯ ಪೂಜಾರಿ(32) ಎಂದು ಗುರುತಿಸಲಾಗಿದೆ. ಗುರುವಾರದಂದು ಸಂಜೀವ ಪೂಜಾರಿ ಮಾರಂಗ, ಹರೀಶ್ ಪಲ್ಲತ್ತಾರು, ಸತ್ಯಾ ರೈ ಸುಣ್ಣಾಡಿ, ಬೇಬಿ ಗೋಳಿತ್ತಡಿ ಎಂಬವರೊಂದಿಗೆ ನದಿಗೆ ತೆರಳಿದ್ದ ರತ್ನಾಕರ್ ನೀರಲ್ಲಿ ಮುಳುಗಿದ್ದರು. ತಕ್ಷಣವೇ ಮೆಲಕ್ಕೆತ್ತಲು ಪ್ರಯತ್ನಿಸಿದರೂ […]
ಕುಮಾರಧಾರ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್







