ಅಶ್ಲೀಲ ವೆಬ್ಸೈಟ್ ಗಳನ್ನು ನಿಷೇಧಿಸಿ.! ➤ ಬೆಳ್ತಂಗಡಿ ಬಿಷಪ್ ರಿಂದ ಪ್ರಧಾನಿ ಮೋದಿಗೆ ಪತ್ರ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ.19. ಯುವ ಜನತೆಯು ಹೆಚ್ಚಾಗಿ ಅಶ್ಲೀಲ ಚಿತ್ರಗಳನ್ನು ವೀಕ್ಷಿಸುತ್ತಿರುವುದರಿಂದ ದೇಶದಲ್ಲಿ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿದ್ದು, ಅಶ್ಲೀಲ ವೆಬ್ಸೈಟುಗಳನ್ನು ಸಂಪೂರ್ಣವಾಗಿ ನಿಷೇಧಿಸಲು ಹೊಸ ನಿಯಮಗಳನ್ನು ಜಾರಿಗೊಳಿಸಬೇಕೆಂದು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ವಿನಂತಿಸಿದ್ದಾರೆ. ಮಹಿಳೆಯರ ಮತ್ತು ಮಕ್ಕಳ ವಿರುದ್ಧ ನಡೆಯುತ್ತಿರುವಂತಹ ಲೈಂಗಿಕ ದೌರ್ಜನ್ಯಗಳು, ಮತ್ತು ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಸಾರ ಮಾಡುವ ಕೆಲಸ ನಡೆಯುತ್ತಿದೆ. […]
ಅಶ್ಲೀಲ ವೆಬ್ಸೈಟ್ ಗಳನ್ನು ನಿಷೇಧಿಸಿ.! ➤ ಬೆಳ್ತಂಗಡಿ ಬಿಷಪ್ ರಿಂದ ಪ್ರಧಾನಿ ಮೋದಿಗೆ ಪತ್ರ Read More »
ರಾಷ್ಟ್ರೀಯ ನ್ಯೂಸ್









