ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13)
➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13) ವೀಡಿಯೋ ಗಾಗಿ??ಕ್ಲಿಕ್ ಮಾಡಿ
ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13) Read More »
ಕರಾವಳಿ➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13) ವೀಡಿಯೋ ಗಾಗಿ??ಕ್ಲಿಕ್ ಮಾಡಿ
ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 13) Read More »
ಕರಾವಳಿ(ನ್ಯೂಸ್ ಕಡಬ) newskadaba.com ಧಾರವಾಡ, ಡಿ.13. ಗ್ರಾಮ ಪಂಚಾಯತ್ ಸದಸ್ಯೆಯ ಪತಿಯೋರ್ವ ತನ್ನ ಹೆಂಡತಿಯೊಂದಿಗಿದ್ದ ಖಾಸಗಿ ಕ್ಷಣಗಳನ್ನು ವಾಟ್ಸಪ್ ಗ್ರೂಪ್ ಗೆ ಅಪ್ಲೋಡ್ ಮಾಡಿ ಪ್ರಮಾದ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗ್ರಾಮವೊಂದರ ಪಂಚಾಯತ್ ಸದಸ್ಯೆಯ ಪತಿಯು ತನ್ನ ಪತ್ನಿಯೊಂದಿಗೆ ನಡೆಸಿದ ಕಾಮಕೇಳಿಯ ದೃಶ್ಯವನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಪೊಲೀಸರು ರಚಿಸಿದ ವಾಟ್ಸಪ್ ಗ್ರೂಪ್ ಒಂದರಲ್ಲಿ ಶೇರ್ ಮಾಡಿದ್ದಾನೆ. ಈ ಗ್ರೂಪಿನಲ್ಲಿ ಪೊಲೀಸರು ಮಾತ್ರವಲ್ಲದೆ ವಿವಿಧ ನಾಗರಿಕರು ಇದ್ದುದರಿಂದ ವೀಡಿಯೋ ಕ್ಷಣಮಾತ್ರದಲ್ಲಿ ವಿವಿಧ
ಪತ್ನಿಯೊಂದಿಗಿನ ಖಾಸಗಿ ಕ್ಷಣದ ವೀಡಿಯೋ ಶೇರ್ ಮಾಡಿದ ಗ್ರಾ.ಪಂ. ಸದಸ್ಯೆಯ ಪತಿ ➤ ವೀಡಿಯೋ ಸಖತ್ ವೈರಲ್ Read More »
ಕರ್ನಾಟಕ(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಬ್ಯಾಂಕ್ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಾರಿನ ಗಾಜು ಒಡೆದು 15 ಲಕ್ಷ ಹಣ ಎಗರಿಸಿ ಪರಾರಿಯಾದ ಘಟನೆ ಶುಕ್ರವಾರದಂದು ಮಂಗಳೂರಿನಲ್ಲಿ ನಡೆದಿದೆ. ನಗರದ ಚಿಲಿಂಬಿ ಸೌತ್ ಇಂಡಿಯನ್ ಬ್ಯಾಂಕ್ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಕಪ್ಪು ಬಣ್ಣದ ಹುಂಡೈ ಐ20 ಕಾರಿನಲ್ಲಿ 15 ಲಕ್ಷ ರೂ. ಹಣ ಇರಿಸಲಾಗಿತ್ತು ಎನ್ನಲಾಗಿದೆ. ಬೈಕಿನಲ್ಲಿ ಹೆಲ್ಮೆಟ್ ಧರಿಸಿ ಆಗಮಿಸಿದ ಇಬ್ಬರು ಆಗಂತುಕರು ಕಾರಿನ ಗಾಜು ಪುಡಿಗೈದು ದರೋಡೆ ನಡೆಸಿದ್ದಾರೆ. ಈ ಕೃತ್ಯ ಸಿ.ಸಿ. ಟಿವಿಯಲ್ಲಿ ಸೆರೆಯಾಗಿದ್ದು, ಬರ್ಕೆ
(ನ್ಯೂಸ್ ಕಡಬ) newskadaba.com ಕಡಬ, ಡಿ.13. ಕೇರಳದಲ್ಲಿ ಚಿನ್ನಾಭರಣ ಕಳವು ನಡೆಸಿದ ಅಲ್ಲಿಯ ವ್ಯಕ್ತಿಯೋರ್ವ ಕಡಬದಲ್ಲಿ ವಾಸವಿರುವ ಆತನ ಸಹೋದರನ ಮೂಲಕ ಕಡಬದ ಜ್ಯುವೆಲ್ಲರ್ಸ್ ಮಳಿಗೆಯೊಂದಕ್ಕೆ ಚಿನ್ನವನ್ನು ಮಾರಾಟ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಕೇರಳ ಮೂಲದ ಖಾದರ್ ಎಂಬಾತನನ್ನು ಕಡಬಕ್ಕೆ ಕರೆತಂದ ಕೇರಳ ಪೊಲೀಸರು ಕಡಬದ ಜ್ಯುವೆಲ್ಲರಿ ಅಂಗಡಿಗೆ ತೆರಳಿ ಚಿನ್ನವನ್ನು ಮಾರಾಟ ಮಾಡಿರುವ ಬಗ್ಗೆ ಶುಕ್ರವಾರದಂದು ತನಿಖೆ ನಡೆಸಿದ್ದಾರೆ. ಕೇರಳ ನಿವಾಸಿ ಖಾದರ್ ಎಂಬಾತ ಚಿನ್ನವನ್ನು ಕಳವುಗೈದು ಸ್ವಲ್ಪ ಚಿನ್ನವನ್ನು ಕಡಬದ ಕೇಪು ನಿವಾಸಿ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13. ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವತಿಯೊರ್ವಳು ಪತ್ತೆಯಾದ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕುಳಾಯಿ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಯುವಕನೋರ್ವ ಕಾರನ್ನು ಚಲಾಯಿಸುತ್ತಿದ್ದು, ಕಾರಿನಲ್ಲಿ ಯುವತಿಯೊರ್ವಳು ಪ್ರಜ್ಞಾ ಹೀನ ಸ್ಥಿತಿಯಲ್ಲಿರುವುದನ್ನು ಬೇರೆ ವಾಹನದಲ್ಲಿ ತೆರಳುತ್ತಿರುವವರು ಗಮನಿಸಿದ್ದಾರೆ. ಅನುಮಾನಗೊಂಡು ವಾಹನ ಸವಾರರು ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ, ಕಾರನ್ನು ಚಲಾಯಿಸುತ್ತಿದ್ದ ಯುವಕ ಕಾರು ನಿಲ್ಲಿಸದೆ ಮುಂದಕ್ಕೆ ಹೋಗಿದ್ದಾನೆ. ಸ್ಥಳೀಯರು ಕಾರನ್ನು ಬೆನ್ನಟ್ಟಿ ತಡೆದು ಪ್ರಶ್ನಿಸಿದಾಗ ಯುವಕ ಪರಾರಿಯಾಗಿದ್ದಾನೆ. ಸ್ಥಳೀಯರು
ಮಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಪ್ರಜ್ಞೆ ತಪ್ಪಿದ ಯುವತಿ ➤ ಮುಂದೇನಾಯ್ತು ಗೊತ್ತೇ..? Read More »
ಕರಾವಳಿ(ನ್ಯೂಸ್ ಕಡಬ) newskadaba.com ಕಡಬ, ಡಿ.12. ಕಳೆದ 5 ವರ್ಷಗಳಿಂದ ಕಡಬದಲ್ಲಿ ಕಾರ್ಯಾಚರಿಸುತ್ತಿದ್ದ ‘ಅನುಗ್ರಹ ಅಸೋಸಿಯೇಟ್ಸ್’ ಇದರ ನೂತನ ಕಛೇರಿಯು ಕಡಬದಲ್ಲಿ ಪ್ರಾರಂಭಗೊಂಡಿತು. ಕಡಬದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಆರಂಭಗೊಂಡ ನೂತನ ಕಛೇರಿಯನ್ನು ಫಾ| ಜೋಸ್ ಅಯಂಕುಡಿರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂಸ್ಥೆಯು ಮದುವೆ ಹಾಗೂ ಶುಭ ಸಮಾರಂಭಗಳಿಗೆ ಅತ್ಯಾಧುನಿಕ ಶೈಲಿಯ ನ್ಯಾಚುರಲ್ ಮತ್ತು ಆರ್ಟಿಫಿಶಿಯಲ್ ಹೂವಿನ ಆಲಂಕಾರ, ಮದುವೆ ಮಂಟಪ, ಸೌಂಡ್ ಸಿಸ್ಟಮ್, ಬಲೂನ್ ಆರ್ಟ್ಸ್, ಚಾರ್ ಡೆಕೊರೇಶನ್, ಫೊಟೋಗ್ರಫಿ, ವಿಡಿಯೋಗ್ರಫಿ,
ಕೆಲಸದಲ್ಲಿ ಬಲ ಧೈರ್ಯ-ಆತ್ಮ ಅಭಿಮಾನ ಹೆಚ್ಚಿಸಿಕೊಳ್ಳಲು ಗುರುವಾರದ ದಿನದಂದು ಗುರು ಮಂತ್ರವನ್ನು ಜಪಿಸಿ ಹಳದಿ ಹೂಗಳಿಂದ ದತ್ತಾತ್ರೇಯ ಸ್ವಾಮಿಯನ್ನು ಪೂಜಿಸಿ ಒಳಿತಾಗುವುದು. ಶ್ರೀ ದತ್ತಾತ್ರೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ
(ನ್ಯೂಸ್ ಕಡಬ) newskadaba.com ನವದೆಹಲಿ, ಡಿ.11. ರಾತ್ರಿ ಬೆಳಗಾಗುವುದರೊಳಗೆ ಏಕಾಏಕಿ ಬೆಲೆ ಏರಿಕೆಗೊಂಡು ಗಗನಮುಖಿಯಾಗಿದ್ದ ಈರುಳ್ಳಿ ದರವು ಇದೀಗ ಹಠಾತ್ತನೆ ಇಳಿಮುಖವಾಗಿದ್ದು, ಗ್ರಾಹಕರು ನಿಟ್ಟುಸಿರು ಬಿಡುವಂತಾಗಿದೆ. ಮಳೆ ಹಾನಿಯಿಂದಾಗಿ ಪೂರೈಕೆ ಕೊರತೆ ಉಂಟಾದ ಪರಿಣಾಮ ಕೆಜಿಗೆ 200 ರೂ. ಆಗಿ ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ್ದ ಈರುಳ್ಳಿ ದರವು ಇದೀಗ ಹಠಾತ್ ಕುಸಿದಿದ್ದು, ಕೆಜಿಗೆ 60 ರೂ. ಗೆ ಬಂದು ತಲುಪಿದೆ. ವಿವಿಧೆಡೆಯಿಂದ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ತರಿಸಲಾಗಿರುವುದರಿಂದ ಬೆಲೆ ಇಳಿಕೆಗೆ ಕಾರಣವಾಗಿದೆ ಎನ್ನಲಾಗಿದೆ.
ಹಠಾತ್ತನೆ ಕುಸಿತ ಕಂಡ ಈರುಳ್ಳಿ ದರ ➤ ಹೊಸ ದರ ಎಷ್ಟು ಗೊತ್ತೇ..? Read More »
ರಾಷ್ಟ್ರೀಯ ನ್ಯೂಸ್(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.11. ಅಪ್ರಾಪ್ತೆ ವಿದ್ಯಾರ್ಥಿನಿಯೋರ್ವಳ ಮಾನಭಂಗಕ್ಕೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ದೇವಿನಗರ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಹಸೈನಾರ್ (25) ಎಂದು ಗುರುತಿಸಲಾಗಿದೆ. ಆರೋಪಿಯು ಅಪ್ರಾಪ್ತ ವಿದ್ಯಾರ್ಥಿನಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಪುಸಲಾಯಿಸಿ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಅತ್ಯಾಚಾರ ಪ್ರಕರಣವನ್ನು ಖಂಡಿಸಿರುವ ವಿಶ್ವ ಹಿಂದೂ ಪರಿಷದ್ ಪುತ್ತೂರು ಪ್ರಖಂಡವು
ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಯ ಅತ್ಯಾಚಾರ ➤ ಆರೋಪಿಯ ಬಂಧನ Read More »
ಕರಾವಳಿಬೆಂಗಳೂರು, ಡಿ.09. ದೇಶದ ಗಮನ ಸೆಳೆದಿದ್ದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕಾಂಗ್ರೆಸ್ಸನ್ನು ಶಾಕ್ ನೀಡಿದೆ. 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರವು ಸ್ಪಷ್ಟ ಬಹುಮತಕ್ಕೆ ಅಗತ್ಯವಿರುವ ಸ್ಥಾನಗಳ ಗಡಿಯನ್ನು ದಾಟಿದೆ. ವಿಧಾನಸಭೆಯಲ್ಲಿ ಪಕ್ಷೇತರ ಸದಸ್ಯರೊಬ್ಬರ ಬೆಂಬಲದೊಂದಿಗೆ 107 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ, ಇದೀಗ ಉಪ ಚುನಾವಣೆಯ ಫಲಿತಾಂಶದ ಬಳಿಕ ತನ್ನ ಸಂಖ್ಯಾಬಲವನ್ನು 119ಕ್ಕೆ