News Kadaba Desk

ಡಿ.02: ಇಂದಿನ ದಿನ ಭವಿಷ್ಯ

ಖಾಲಿ ಮಣ್ಣಿನ ಕುಡಿಕೆಯನ್ನು ಮಣ್ಣಿನ ಮುಚ್ಚಳದಿಂದ ಮುಚ್ಚಿ ಅದನ್ನು ಹಾಗೆಯೇ ನೀರಲ್ಲಿ ತೇಲಿ ಬಿಡುವುದರಿಂದ ನಷ್ಟದ ವ್ಯವಹಾರದಿಂದ ಲಾಭದತ್ತ ನೀವು ಸಾಗುವಿರಿ. ಶ್ರೀ ಭದ್ರಾಕಾಳಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ […]

ಡಿ.02: ಇಂದಿನ ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್

ಕುಕ್ಕೇ ಸುಬ್ರಹ್ಮಣ್ಯ: ಬ್ರಹ್ಮ ರಥೋತ್ಸವಕ್ಕೆ ಕ್ಷಣಗಣನೆ ➤ ಉದ್ಯಮಿ ಮುತ್ತಪ್ಪ ರೈ ಮತ್ತು ಅಜಿತ್ ಶೆಟ್ಟಿ ಕೊಡಮಾಡಿದ ಬ್ರಹ್ಮರಥದ ಸಮರ್ಪಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.02. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಚಂಪಾ ಷಷ್ಠಿ ಮಹೋತ್ಸವದ ಅಂಗವಾಗಿ ಬ್ರಹ್ಮ ರಥೋತ್ಸವಕ್ಕೆ ಕ್ಷಣ ಗಣನೆ ಆರಂಭವಾಗಿದ್ದು, ಲಕ್ಷಾಂತರ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಇಂದು (ಡಿಸೆಂಬರ್ 2) ಸೋಮವಾರ ಬೆಳಗ್ಗೆ 8.14ರ ಧನುರ್ಲಗ್ನದ ಶುಭ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಲಿದೆ. ಈ ಸಲದ ವಿಶೇಷತೆಯೆಂದರೆ ಉದ್ಯಮಿಗಳಾದ ಮುತ್ತಪ್ಪ ರೈ ಹಾಗೂ ಅಜಿತ್ ಶೆಟ್ಟಿ ಕಡಬ ಅವರು ದಾನವಾಗಿ ನೀಡಿದ ನೂತನ ಬ್ರಹ್ಮರಥದಲ್ಲಿ ರಥೋತ್ಸವ ನಡೆಯಲಿದೆ. ಅದಕ್ಕಿಂತ ಮೊದಲು ಬ್ರಹ್ಮರಥದ ಸಮರ್ಪಣೆ ಕಾರ್ಯ ನಡೆಯಲಿದೆ.

ಕುಕ್ಕೇ ಸುಬ್ರಹ್ಮಣ್ಯ: ಬ್ರಹ್ಮ ರಥೋತ್ಸವಕ್ಕೆ ಕ್ಷಣಗಣನೆ ➤ ಉದ್ಯಮಿ ಮುತ್ತಪ್ಪ ರೈ ಮತ್ತು ಅಜಿತ್ ಶೆಟ್ಟಿ ಕೊಡಮಾಡಿದ ಬ್ರಹ್ಮರಥದ ಸಮರ್ಪಣೆ Read More »

ಕರ್ನಾಟಕ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 01)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 01) ವೀಡಿಯೋ ಗಾಗಿ??ಕ್ಲಿಕ್ ಮಾಡಿ  

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ಡಿಸೆಂಬರ್ 01) Read More »

ಕರಾವಳಿ

ರಿಕ್ಷಾಕ್ಕೆ ಢಿಕ್ಕಿಯಾಗಿ 200 ಮೀಟರ್ ಎಳೆದೊಯ್ದ ಲಾರಿ ➤ ಶಿಕ್ಷಕಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.01. ಲಾರಿಯೊಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕಿಯೋರ್ವರು ಮೃತಪಟ್ಟ ಘಟನೆ ಕದ್ರಿ ಕಂಬ್ಲ ರಸ್ತೆಯಲ್ಲಿ ಭಾನುವಾರದಂದು ನಡೆದಿದೆ. ಮೃತರನ್ನು ನಗರದ ಬಿಜೈ ನಿವಾಸಿ, ಪಣಂಬೂರು ಕೇಂದ್ರೀಯ ವಿದ್ಯಾಲಯದ ಶಿಕ್ಷಕಿ ಶೈಲಜಾ ಎಂದು ಗುರುತಿಸಲಾಗಿದೆ. ಇವರು ಪ್ರಯಣಿಸುತ್ತಿದ್ದ ಆಟೋ ರಿಕ್ಷಾಕ್ಕೆ ಲಾರಿಯೊಂದು ಢಿಕ್ಕಿಹೊಡೆದು ಸುಮಾರು 200 ಮೀಟರ್ ದೂರದವರೆಗೆ ಎಳೆದುಕೊಂಡು ಬಂದಿದ್ದು, ಹೊರಗಡೆ ಎಸೆಯಲ್ಪಟ್ಟ ಶಿಕ್ಷಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  

ರಿಕ್ಷಾಕ್ಕೆ ಢಿಕ್ಕಿಯಾಗಿ 200 ಮೀಟರ್ ಎಳೆದೊಯ್ದ ಲಾರಿ ➤ ಶಿಕ್ಷಕಿ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಜೀಪ್ – ಟೆಂಪೋ ಟ್ರಾವೆಲ್ಲರ್ ಮುಖಾಮುಖಿ ಢಿಕ್ಕಿ ➤ ಏಳು ಮಂದಿ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ಜೀಪ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿಯಲ್ಲಿ ಭಾನುವಾರದಂದು ಸಂಭವಿಸಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಕೆಲಸಗಾರರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೆಂಪೋ ಟ್ರಾವೆಲ್ಲರ್ ನಡುವೆ ಇಚಿಲಂಪಾಡಿಯ ಎರಡನೇ ತಿರುವಿನಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಒಟ್ಟು ಏಳು ಮಂದಿ ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ಗಾಯಾಳುಗಳನ್ನು

ಜೀಪ್ – ಟೆಂಪೋ ಟ್ರಾವೆಲ್ಲರ್ ಮುಖಾಮುಖಿ ಢಿಕ್ಕಿ ➤ ಏಳು ಮಂದಿ ಗಂಭೀರ Read More »

ಕರಾವಳಿ

ಡಿ.01: ಇಂದಿನ ದಿನ ಭವಿಷ್ಯ

ದಾಂಪತ್ಯ ಜೀವನದಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಆದಿತ್ಯವಾರದಂದು ನವಗ್ರಹ ಮಂತ್ರವನ್ನು ಒಂಬತ್ತು ಬಾರಿ ಜಪಿಸಿ ಮತ್ತು ಮೊದಲನೆಯ ಸೂರ್ಯ ರಶ್ಮಿಗೆ ಪ್ರಾರ್ಥನೆ ಮಾಡಿ. ಶ್ರೀ ಭದ್ರಾಕಾಳಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ

ಡಿ.01: ಇಂದಿನ ದಿನ ಭವಿಷ್ಯ Read More »

ಭವಿಷ್ಯ

ನಾಳೆ(ಡಿ.01) ಪಂಜದಲ್ಲಿ MRF ನ್ಯಾಷನಲ್ ಬೈಕ್ ರೇಸ್ ➤ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಂದ ಸಾಹಸಮಯ ರ್ಯಾಲಿ

(ನ್ಯೂಸ್ ಕಡಬ) newskadaba.com ಕಡಬ, ನ.30. MRF ಮೊಗ್ರಿಪ್ ನ್ಯಾಷನಲ್ ಬೈಕ್ ರ್ಯಾಲಿ ಚಾಂಪಿಯನ್ ಶಿಪ್ ಬೈಕ್ ರೇಸ್ ‘ಶಿವಾಜಿ ಯುವಕ ಮಂಡಲ ಕೂತ್ಕುಂಜ’ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ಭಾನುವಾರದಂದು ಪಂಜದಲ್ಲಿ ನಡೆಯಲಿದೆ. ಬೆಳಿಗ್ಗೆ 7.00 ಘಂಟೆಗೆ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಆರಂಭಗೊಳ್ಳಲಿರುವ ಬೈಕ್ ರ‌್ಯಾಲಿಯು ಮಂಚಿಕಟ್ಟೆ, ಪಂಜದ ಬೈಲು, ಮಹೇಶ್ ಕರಿಕ್ಕಳರವರ ರಬ್ಬರ್ ತೋಟದ ಮೂಲಕ ಸಾಗಿ ಕರಿಕ್ಕಳ ಜಂಕ್ಷನ್, ಪಂಬೆತ್ತಾಡಿ, ಜಾಕೆ ಮಾರ್ಗವಾಗಿ ಚೀಮುಳ್ಳು, ಜಳಕದಹೊಳೆ, ಪಳಂಗಾಯ, ವಾಟೆಕಜೆ,

ನಾಳೆ(ಡಿ.01) ಪಂಜದಲ್ಲಿ MRF ನ್ಯಾಷನಲ್ ಬೈಕ್ ರೇಸ್ ➤ ರಾಷ್ಟ್ರಮಟ್ಟದ ಕ್ರೀಡಾಪಟುಗಳಿಂದ ಸಾಹಸಮಯ ರ್ಯಾಲಿ Read More »

ರಾಷ್ಟ್ರೀಯ ನ್ಯೂಸ್

ನಿರುದ್ಯೋಗಿಗಳಿಗೆ ಶುಭ ಸುದ್ದಿ ➤ ಕಡಬದ ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ನ.30. ಕಡಬದ ವಿವಿಧ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ವಿವರಗಳನ್ನು newskadaba@gmail.com ಗೆ ಇಮೇಲ್‌ ಮಾಡಬಹುದು. ನ್ಯೂಸ್ ಕಡಬ ಸಂಸ್ಥೆಗೆ ವೀಡಿಯೋ ಎಡಿಟಿಂಗ್ ತಿಳಿದಿರುವ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9743493943 ಕಡಬದ ಯುನಿಕ್ ಕಂಪ್ಯೂಟರ್ ಸಂಸ್ಥೆಗೆ ಕಂಪ್ಯೂಟರ್ ಜ್ಞಾನವುಳ್ಳ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9449105103 ಕಡಬದ ಡಿಟಿಪಿ ಸೆಂಟರ್ ಗೆ ಕಂಪ್ಯೂಟರ್ ಜ್ಞಾನವುಳ್ಳ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಸಂಪರ್ಕಿಸಿ: 9141088020 ಕಡಬದ

ನಿರುದ್ಯೋಗಿಗಳಿಗೆ ಶುಭ ಸುದ್ದಿ ➤ ಕಡಬದ ವಿವಿಧ ಖಾಸಗಿ ಸಂಸ್ಥೆಗಳಲ್ಲಿ ಹಲವು ಉದ್ಯೋಗಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ.29. ಇಲ್ಲಿನ ಮುಖ್ಯ ರಸ್ತೆಯ ಮೋಂಟಿ ಕಂಫರ್ಟ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸಿದ್ಧ ಉಡುಪುಗಳ ಮತ್ತು ಟೆಕ್ಸ್ ಟೈಲ್ ಹವಾನಿಯಂತ್ರಿತ ಮಳಿಗೆ ‘ಕುಕ್ಕೆ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ ಜಾತ್ರೆಯ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ ಆರಂಭಗೊಂಡಿದೆ. ಚಂಪಾ ಷಷ್ಠಿ ಪ್ರಯುಕ್ತ ನವೆಂಬರ್ 24 ರಿಂದ ಆರಂಭಗೊಂಡು ಡಿಸೆಂಬರ್ 09 ರ ವರೆಗೆ ಪ್ರತೀ ಖರೀದಿಯ ಮೇಲೆ 10 ರಿಂದ 50 ಶೇಖಡಾ ದರ ಕಡಿತ ಮಾರಾಟ ಯೋಜನೆಯಲ್ಲದೆ, ಪ್ರತೀ 1000 ಖರೀದಿಗೆ ಖಚಿತ

ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ ➤ ಸುಬ್ರಹ್ಮಣ್ಯದ ‘ಕುಕ್ಕೇ ಸಿಲ್ಕ್ಸ್’ ಫ್ಯಾಮಿಲಿ ಶೋರೂಂನಲ್ಲಿ 50% ಡಿಸ್ಕೌಂಟ್ Read More »

ಕರಾವಳಿ

ನ.30: ಇಂದಿನ ದಿನ ಭವಿಷ್ಯ

ಉದ್ಯೋಗದಲ್ಲಿ ಪದೇಪದೇ ಧನಹಾನಿ ಸಂಭವಿಸುತ್ತಿದ್ದರೆ ಹಾಗೂ ನಿಮ್ಮ ನಿರೀಕ್ಷಿತ ವ್ಯಾಪಾರಗಳು ಕೈಗೂಡದೆ ಅಡ್ಡಿ ಆತಂಕಗಳು ಹೆಚ್ಚಾಗಿ ಕಂಡುಬಂದರೆ ಆಂಜನೇಯ ದೇಗುಲಕ್ಕೆ ತುಳಸಿ ಹಾರವನ್ನು ಅರ್ಪಿಸುವುದು ಒಳಿತು. ಶ್ರೀ ಆಂಜನೇಯಸ್ವಾಮಿ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು

ನ.30: ಇಂದಿನ ದಿನ ಭವಿಷ್ಯ Read More »

ಭವಿಷ್ಯ
Scroll to Top