News Kadaba Desk

ಊಟ ಮಾಡದ್ದಕ್ಕೆ ಅಜ್ಜಿ ವಿಚಾರಿಸಿದರೆಂಬ ಕಾರಣ ➤ 10 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.28. ಅಜ್ಜಿ ಊಟ ಮಾಡಲು ಹೇಳಿ ಬೈದರು ಎಂಬ ಕಾರಣಕ್ಕೆ 10 ವರ್ಷ ಪ್ರಾಯದ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಮುಲ್ಕಿಯ ಐಕಳ ಸಮೀಪದ ಕಮ್ಮಜೆ ನಿವಾಸಿ, ಕಿನ್ನಿಗೋಳಿಯ ಖಾಸಗಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಧ್ರುವಿ(10) ಎಂದು ಗುರುತಿಸಲಾಗಿದೆ. ಬಾಲಕಿಯ ಅಜ್ಜಿ ಊಟ ಮಾಡದೆ ಇದ್ದ ಧ್ರುವಿಯನ್ನು ವಿಚಾರಿಸಿದ್ದಕ್ಕಾಗಿ ಕೋಪಗೊಂಡ ಬಾಲಕಿ ಕೊರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ […]

ಊಟ ಮಾಡದ್ದಕ್ಕೆ ಅಜ್ಜಿ ವಿಚಾರಿಸಿದರೆಂಬ ಕಾರಣ ➤ 10 ವರ್ಷದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27)

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಮುಖ್ಯಾಂಶಗಳು (ನವೆಂಬರ್ 27) Read More »

ಕರಾವಳಿ

ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ನ.27. ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಬುಧವಾರದಂದು ಕಡಬ ಪೊಲೀಸರು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮುಳಿಂಗಾರು ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರ ಅರುಣ್ (22) ಎಂದು ಗುರುತಿಸಲಾಗಿದೆ. ಆರೋಪಿಯು ಕಡಬಕ್ಕೆ ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತೆಯನ್ನು ಬಲ್ಯ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದುದರಿಂದ ಆಕೆ ಗರ್ಭಿಣಿಯಾಗಿದ್ದು, ಸಂತ್ರಸ್ತೆ ನೀಡಿದ

ಕಡಬ: ಅಪ್ರಾಪ್ತೆಯ ಅತ್ಯಾಚಾರ ಪ್ರಕರಣ ➤ ಆರೋಪಿಯ ಬಂಧನ Read More »

ಕರಾವಳಿ

ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ನ.27. ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‍ರವರು ಬುಧವಾರದಂದು ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿದರು. ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಮಹೋತ್ಸವದ ಸಿದ್ದತಾ ಕಾರ್ಯಕ್ರಮಗಳ ಪರಿಶೀಲನೆ ನಡೆಸಿ ಮಂಗಳೂರಿಗೆ ಹಿಂದಿರುಗುವ ವೇಳೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿದ ಬಳಿಕ ತೆರಳಿದರು. ತಾಲೂಕು ತಹಶೀಲ್ದಾರ್ ಜಾನ್‍ಪ್ರಕಾಶ್ ರೋಡ್ರೀಗಸ್ ಜಿಲ್ಲಾಧಿಕಾರಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ತಾಲೂಕು ಉಪತಹಶೀಲ್ದಾರರಾದ ನವ್ಯ, ಮನೋಹರ ಕೆ.ಟಿ., ಕಂದಾಯ ನಿರೀಕ್ಷಕ ಅವಿನ್‍ರಂಗತ್ತಮಲೆ, ಪ್ರಥಮ ದರ್ಜೆ ಗುಮಾಸ್ತೆ ಭಾರತಿ, ಸಿಬ್ಬಂದಿಗಳಾದ

ತಾಲೂಕು ಕಛೇರಿಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಭೇಟಿ Read More »

ಕರಾವಳಿ

ಸುಳ್ಯ: ವಿವಿಧ ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಸುಳ್ಯ. ನ.27. ಅರಂತೋಡಿನಲ್ಲಿ ರಾಷ್ಟೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟನೆ ಗ್ರಾಮ ಪಂಚಾಯತ್ ಅರಂತೋಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.24 ರಂದು ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ನಡೆಯಿತು. ಸ್ವಚ್ಛತಾ ಕಾರ್ಯದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಶ್ರಿಮತಿ ಲಿಲಾವತಿ ಕೊಡಂಕೇರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ

ಸುಳ್ಯ: ವಿವಿಧ ಸಂಘ ಸಂಸ್ಥೆಗಳಿಂದ ರಾಷ್ಟ್ರೀಯ ಹೆದ್ದಾರಿ ಸ್ವಚ್ಚತೆ Read More »

ಕರಾವಳಿ

ಏಡ್ಸ್ ಪೀಡಿತರಿಗೆ ನೆರವಾಗುವ ಮೂಲಕ ಮೀಲಾದ್ ಆಚರಿಸಿದ ಅಸ್ಸುಪ್ಫಾ

(ನ್ಯೂಸ್ ಕಡಬ) newskadaba.com ಮಂಗಳೂರು ನ.27. ಇಲ್ಲಿನ ಪ್ರತಿಷ್ಟಿತ ವಿದ್ಯಾರ್ಥಿ ಸಂಘ “ಅಸ್ಸುಫ್ಫಾ ಫೌಂಡೇಶನ್” ಇದರ ವತಿಯಿಂದ ಪ್ರವಾದಿ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ ಜನ್ಮತಿಂಗಳ ಭಾಗವಾಗಿ ನಗರದ ಕಾಪಿಕಾಡ್ ನಲ್ಲಿ ನೂರಾರು ಏಡ್ಸ್ ಪೀಡಿತ ಹಾಗೂ ಅಂಗವಿಕಲತೆಯಿಂದ ನರಳುವ ಮಕ್ಕಳನ್ನು ದೈನಂದಿನವಾಗಿ ಸ್ವಂತ ಮಕ್ಕಳಂತೆ ಸಾಕಿ ಸಲಹುತ್ತಿರುವ “ಸ್ನೇಹದೀಪ್” ಸಂಸ್ಥೆಗೆ ತೆರಳಿ ಅಲ್ಲಿನ ಮಕ್ಕಳಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡಿ ಆಚರಿಸಲಾಯಿತು. ಸ್ನೇಹದೀಪ್ ಸಂಸ್ಥೆ ಮಂಗಳೂರಿನಲ್ಲೇ ಕಾರ್ಯಾಚರಿಸುತ್ತಿದ್ದು, ಅಲ್ಲಿಗೆ ಬೇಕಾದಷ್ಟು ಸಹಾಯ ಸಹಕಾರಗಳು ಸಿಗದೇ ಇದ್ದರೂ ದೊಡ್ಡ ಮಟ್ಟದ

ಏಡ್ಸ್ ಪೀಡಿತರಿಗೆ ನೆರವಾಗುವ ಮೂಲಕ ಮೀಲಾದ್ ಆಚರಿಸಿದ ಅಸ್ಸುಪ್ಫಾ Read More »

ಕರಾವಳಿ

➤➤ ಕವನ ➤ ಉಳಿಸು ಕನ್ನಡವ ✍ ಸಮ್ಯಕ್ತ್. ಹೆಚ್. ಜೈನ್

_____________________________ ~~ಉಳಿಸು ಕನ್ನಡವ~~ “””””””””””””””””””””””””” ಕನ್ನಡಾಂಬೆ ಉದರದಲ್ಲಿ ಹುಟ್ಟಿ ಬೆಳೆದ ಮನುಜರೇ , ಪಟ್ಟು ಹಿಡಿದು ಉಳಿಸಿ ಬೆಳೆಸಿ ನಮ್ಮ ನಾಡ ದೀವಿಗೆ *।* ಚಿಕ್ಕ ಚೊಕ್ಕ ಭಾಷೆಯನ್ನು ಉಳಿಸಿ ನೀವು ಹರಸಿರಿ , ಮುಂದೆ ಬರುವ ಸಂವತ್ಸರಗಳಿಗೆ ಕೊಡುಗೆಯನ್ನು ನೀಡಿರಿ *॥* ನಮ್ಮ ಭಾಷೆ ನಶಿಸುತಿಹುದು ಅನ್ಯ ಭಾಷಾ ಮೋಹದಿ , ಮೋಹಮದವ ತ್ಯಜಿಸಿ ನೀವು ಮಾತೃ ಭಾಷಾ ಪ್ರೇಮದಿ *।* ನಾಡ ಒಲವು ಗರಿಕೆ ಗೆಲುವು ಜಾತಿ -ಬೇಧ ಮರೆಯಿರಿ , ಜಾತಿ-ಗೀತಿ ರೀತಿ

➤➤ ಕವನ ➤ ಉಳಿಸು ಕನ್ನಡವ ✍ ಸಮ್ಯಕ್ತ್. ಹೆಚ್. ಜೈನ್ Read More »

ಕರಾವಳಿ

ಏನಾಜೆಯಲ್ಲಿ ನೂತನ ಮಸೀದಿ ಕಟ್ಟಡಕ್ಕೆ ಶಿಲಾನ್ಯಾಸ

( ನ್ಯೂಸ್ ಕಡಬ) newskadaba.com ಬಂಟ್ವಾಳ, ನ.27. ಮಸ್ಜಿದುಲ್ ಬಿಲಾಲ್ ಮುನೀರುಲ್ ಇಸ್ಲಾಂ ಎಜುಕೇಶನಲ್ ಸೆಂಟರ್ ಏನಾಜೆ ಬುಡೋಳಿಯಲ್ಲಿ ಸ್ಥಾಪನೆಗೊಳ್ಳಲಿರುವ ನೂತನ ಮಸೀದಿಗೆ ಶಿಲಾನ್ಯಾಸ ಕಾರ್ಯಕ್ರಮವು ಬುಧವಾರ ನಡೆಯಿತು. ಮುಖ್ತಾರ್ ತಂಞಲ್ ಕುಂಬೋಲ್ ಶಿಲಾನ್ಯಾಸ ನೆರವೇರಿಸಿದರು. ಸಮಸ್ತ ಕೇಂದ್ರ ಮುಶಾವರ ಸದಸ್ಯ ಬಂಬ್ರಾಣ ಉಸ್ತಾದ್ ದುವಾ ಆಶೀರ್ವಚನ ಮಾಡಿದರು. ಹಂಝ ತಂಞಳ್ ಪಾಟ್ರಕೋಡಿ, ಇಬ್ರಾಹೀಂ ದಾರಿಮಿ ಗಡಿಯಾರ, ಅಲಿ ಮದನಿ ಜೋಗಿಬೆಟ್ಟು ಗಡಿಯಾರ, ಮಮ್ತಾಜ್ ಆಲಿ ಕೃಷ್ಣಾಪುರ, ನಾಸಿರ್, ಶರೀಫ್ A.M, ಅಮಾನ್, ಬಾವಾಕ, ರಹಮತ್ ,

ಏನಾಜೆಯಲ್ಲಿ ನೂತನ ಮಸೀದಿ ಕಟ್ಟಡಕ್ಕೆ ಶಿಲಾನ್ಯಾಸ Read More »

ಕರಾವಳಿ

ಸವಣೂರು: ರೈತ ಸಂಪರ್ಕ ಸಭೆ

(ನ್ಯೂಸ್ ಕಡಬ) newskadaba.com, ಸವಣೂರು. ನ. 27. ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಮೈಸೂರು ಹಾಗೂ ಎಪಿಎಂಸಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪುತ್ತೂರು ಇದರ ವತಿಯಿಂದ ಬುಧವಾರದಂದು ವಿನಾಯಕ ಸಭಾಂಗಣ ಸವಣೂರು ಇಲ್ಲಿ ನಡೆಯಿತು. ರೈತರಿಗೆ ಸಂಬಂಧ ಪಟ್ಟ ಪ್ರಮುಖ ಕೃಷಿ ಉತ್ಪನ್ನಗಳ ಬೆಳೆ ಮತ್ತು ಕೃಷಿ ಮಾರಾಟ ವ್ಯವಸ್ಥೆ ಹಾಗೂ ಮಂಡಳಿ ಯ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯ ಕೃಷಿ

ಸವಣೂರು: ರೈತ ಸಂಪರ್ಕ ಸಭೆ Read More »

ಕರಾವಳಿ

ಕಡಬ: ವಿಷ ಸೇವಿಸಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ನ.27. ಕಡಬದ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿಯೋರ್ವಳು ಮಂಗಳವಾರದಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಹರಿಮಜಲು ನಿವಾಸಿ ಶ್ರೀಧರ ಗೌಡ ಎಂಬವರ ಪುತ್ರಿ ಕು| ಸವಿತ ಎಂದು ಗುರುತಿಸಲಾಗಿದೆ. ಮಂಗಳವಾರದಂದು ವಿಷ ಸೇವಿಸಿದ್ದ ಈಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಆತ್ಮಹತ್ಯೆಗೆ ಕಾರಣ

ಕಡಬ: ವಿಷ ಸೇವಿಸಿ ಯುವತಿ ಆತ್ಮಹತ್ಯೆ Read More »

ಕರಾವಳಿ
Scroll to Top