News Kadaba Desk

ನ.27: ಇಂದಿನ ದಿನ ಭವಿಷ್ಯ

ಗಣೇಶ ಮಂದಿರದಲ್ಲಿ ಇರುವ ಭಕ್ತಾದಿಗಳಿಗೆ ಕಪ್ಪು ಬಿಳಿ ಬಣ್ಣದ ಬಟ್ಟೆಗಳನ್ನು ದಾನ ರೂಪವಾಗಿ ಹಂಚಿ ಇದರಿಂದ ನಿಮ್ಮ ಉದ್ಯಮ ಹಾಗೂ ಹೊಸದಾದ ಆರ್ಥಿಕ ವಿಚಾರಗಳು ಪ್ರಗತಿಯಾಗುವುದು ನಿಶ್ಚಿತ. ಶ್ರೀ ಮಹಾಗಣಪತಿ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. […]

ನ.27: ಇಂದಿನ ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್

ಕಡಬ: ಟೈಲರಿಂಗ್ ತರಬೇತಿಗೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ➤ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಕಡಬ, ನ.26. ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದು, ಆರೋಪಿಯ ವಿರುದ್ಧ ಕಡಬ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿ ಸಮೀಪದ ಕೊಕ್ಕಡ ಗ್ರಾಮದ ಮುಳಿಂಗಾರು ನಿವಾಸಿ ಮುತ್ತಪ್ಪ ಗೌಡ ಎಂಬವರ ಪುತ್ರ ಅರುಣ್ (22) ಎಂಬಾತ ಕಡಬಕ್ಕೆ ಟೈಲರಿಂಗ್ ತರಬೇತಿಗೆಂದು ತೆರಳುತ್ತಿದ್ದ ಅಪ್ರಾಪ್ತೆಯನ್ನು ಬಲ್ಯ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಆಕೆ ಗರ್ಭಿಣಿಯಾಗಿದ್ದು, ಸಂತ್ರಸ್ತೆ ನೀಡಿದ

ಕಡಬ: ಟೈಲರಿಂಗ್ ತರಬೇತಿಗೆ ಬರುತ್ತಿದ್ದ ಅಪ್ರಾಪ್ತೆಯ ಅತ್ಯಾಚಾರ ➤ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ Read More »

ಕರಾವಳಿ

ಕಬಕ: ಉದ್ಯಮಿ ಮೇಲೆ ಗುಂಡು ಹಾರಾಟ ➤ ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಪುತ್ತೂರು, ನ.26. ಇಲ್ಲಿನ ಉದ್ಯಮಿಯೋರ್ವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ಮಂಗಳವಾರ ಸಾಯಂಕಾಲ ಪುತ್ತೂರಿನ ಕಬಕದಲ್ಲಿ ನಡೆದಿದೆ. ಕಬಕ ಕಲ್ಲಂದಡ್ಕ ನಿವಾಸಿ ಕಲ್ಲಿನ ಕೋರೆ ಮಾಲೀಕ ಖಾದರ್ ಎಂಬವರನ್ನು ಮಾತನಾಡಲಿಕ್ಕಿದೆ ಎಂದು ಹೊರ ಕರೆದ ವಿಟ್ಲದ ಸಾದಿಕ್ ಹಾಗೂ ತಂಡದವರು ಖಾದರ್ ರವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗಾಯಾಳು ಖಾದರ್ ರವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರ್ಷದ ಹಿಂದೆ ಇವರ ನಡುವೆ ಘರ್ಷಣೆ ಉಂಟಾಗಿತ್ತು. ಪೊಲೀಸ್ ಠಾಣೆಯಲ್ಲಿ

ಕಬಕ: ಉದ್ಯಮಿ ಮೇಲೆ ಗುಂಡು ಹಾರಾಟ ➤ ಆರೋಪಿಗಳು ಪರಾರಿ Read More »

ಕರಾವಳಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 26)

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 26) ವೀಡಿಯೋ ಗಾಗಿ??ಕ್ಲಿಕ್ ಮಾಡಿ

➤➤ ವೀಡಿಯೋ ನ್ಯೂಸ್ ➤ ಇಂದಿನ ಪ್ರಮುಖ ಸುದ್ದಿಗಳು (ನವೆಂಬರ್ 26) Read More »

ಕರಾವಳಿ

ಗಸ್ತು ತಿರುಗುತ್ತಿದ್ದ ವೇಳೆ ವಿಷಜಂತು ಕಡಿತ ➤ ಪಂಜ ವಿಭಾಗದ ಅರಣ್ಯ ರಕ್ಷಕ ಭೀಮಪ್ಪ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ನ.26. ಕರ್ನಾಟಕ ಅರಣ್ಯ ಇಲಾಖೆಯ ಮಂಗಳೂರು ವಿಭಾಗದ ಪಂಜ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅರಣ್ಯ ರಕ್ಷಕ ಭೀಮಪ್ಪ ಇಲ್ಲಾಳರವರು ವಿಷ ಜಂತು ಕಡಿತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮೂಲತಃ ಬಾಗಲಕೋಟೆ ಜಿಲ್ಲೆಯವರಾದ ಭೀಮಪ್ಪರವರು 2009 ರಲ್ಲಿ ಪಂಜ ವಲಯದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ವಿಷ ಜಂತು ಕಡಿತಕ್ಕೊಳಗಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರದಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗಸ್ತು ತಿರುಗುತ್ತಿದ್ದ ವೇಳೆ ವಿಷಜಂತು ಕಡಿತ ➤ ಪಂಜ ವಿಭಾಗದ ಅರಣ್ಯ ರಕ್ಷಕ ಭೀಮಪ್ಪ ಮೃತ್ಯು Read More »

ಕರ್ನಾಟಕ

ನೆಟ್ಟಣ: ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಟ್ಟಣ, ನ.26. ರೈಲಿನಡಿಗೆ ತಲೆಯಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದ ಸಮೀಪ ಸೋಮವಾರ ರಾತ್ರಿ ನಡೆದಿದೆ. ಸೋಮವಾರ ರಾತ್ರಿ ರೈಲ್ವೆ ಹಳಿಯಲ್ಲಿ ಸ್ಥಳೀಯ ವ್ಯಕ್ತಿಯೋರ್ವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಯುವಕನ ಮೃತದೇಹವು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡುಬಂದಿದ್ದು ತಕ್ಷಣವೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೃತದೇಹದ ಬಳಿ ಬ್ಯಾಂಕ್ ಪಾಸ್ ಪುಸ್ತಕವೊಂದು ದೊರೆತಿದ್ದು, ಅದರಲ್ಲಿ ಮಂಗಳೂರಿನ ಉಳ್ಳಾಲ ರೈಲ್ವೇ ನಿಲ್ದಾಣ ಬಳಿಯ ನಿವಾಸಿ ಪವನ್ ಕುಮಾರ್ ಎಂಬ

ನೆಟ್ಟಣ: ರೈಲಿನಡಿಗೆ ತಲೆಯಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ

ಶುಭ ಪ್ರಯಾಣಕ್ಕೆ ಮುಂಚೆ ಹೀಗೆ ಮಾಡಿದರೆ ಒಳ್ಳೆಯದು

ಕಾರ್ಯದ ನಿಮಿತ್ತ ಪ್ರಯಾಣ ಬೆಳೆಸಬೇಕಾದ ಸಂದರ್ಭದಲ್ಲಿ ಒಂದು ಹಿಡಿ ಗೋಧಿ ಮತ್ತು ಒಂದು ಹಿಡಿ ಅಕ್ಕಿಯನ್ನು ಹರಿಯುವ ನೀರಿನಲ್ಲಿ ಹಾಕಿರಿ. ನಿಮ್ಮ ಮನೆ ದೇವರನ್ನು ನಮಸ್ಕರಿಸಿ ಮುಂದೆ ಸಾಗಿ ಇದರಿಂದ ನಿಮ್ಮ ಪ್ರಯಾಣ ಸುಖಕರವಾಗಿ ಹಾಗೂ ಗೆಲುವಿನ ದಾರಿ ಕಂಡುಬರುತ್ತದೆ. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ,

ಶುಭ ಪ್ರಯಾಣಕ್ಕೆ ಮುಂಚೆ ಹೀಗೆ ಮಾಡಿದರೆ ಒಳ್ಳೆಯದು Read More »

ಭವಿಷ್ಯ, ಲೈಫ್‍ಸ್ಟೈಲ್

ಅಮ್ಮಾ… ಹೆಣ್ಣಾಗಿ ಹುಟ್ಟಿ ನಾನು ಬೀದಿ ಪಾಲಾದೆ…!! ✍? ಭಾಸ್ಕರ ಜೋಗಿಬೆಟ್ಟು

✍ ಭಾಸ್ಕರ ಜೋಗಿಬೆಟ್ಟು (ನ್ಯೂಸ್ ಕಡಬ) newskadaba.com ವಿಶೇಷ ಲೇಖನ: ಹಿಂದಿನ ಜನ್ಮದ ಪಾಪದ ಫಲವೊ ಅಥವಾ ನನ್ನ ಹಣೆ ಬರಹವೊ ಗೊತ್ತಿಲ್ಲ, ಅಮ್ಮನ ಹೊಟ್ಟೆಯಿಂದ ನಾಲ್ವರ ಜೊತೆ ನಾನು ಹೆಣ್ಣಾಗಿ ಹುಟ್ಟಿದೆ. ಬೆಳೆಯುತ್ತ ಅಮ್ಮನ ಹೊಟ್ಟೆಯಲ್ಲಿ ಒಬ್ಬರನ್ನೊಬ್ಬರು ಮೈ ಸ್ಪರ್ಷಿಸುತ್ತ, ಕೈ ಕಾಲು ಅಲ್ಲಾಡಿಸುತ್ತ ಆಟ ಆಡುತ್ತಿದ್ದೇವು. ದಿನಗಳು ಕಳೆದು ತಿಂಗಳು ಬರುವಷ್ಟರಲ್ಲಿ ಹೊರ ಜಗತ್ತಿನಲ್ಲಿ ಹೊಸತನದಿಂದ ಬದುಕುವ ಆಸೆಯಿತ್ತು. ಅಮ್ಮನ ಹೊಟ್ಟೆಯಿಂದ ಹೊರ ಬಂದೆವು. ಹುಟ್ಟಿದ ನಾಲ್ವರಲ್ಲಿ ನಾನೊಬ್ಬಳು ಹೆಣ್ಣು. ಇಲ್ಲಿಂದ ಆರಂಭವಾಯಿತು ನಮ್ಮ

ಅಮ್ಮಾ… ಹೆಣ್ಣಾಗಿ ಹುಟ್ಟಿ ನಾನು ಬೀದಿ ಪಾಲಾದೆ…!! ✍? ಭಾಸ್ಕರ ಜೋಗಿಬೆಟ್ಟು Read More »

ವಿಶೇಷ ಲೇಖನಗಳು

ಕಡಬ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಸತೀಶ್ ಇನ್ನಿಲ್ಲ ➤ ಭಿಕ್ಷಾಟನೆಯ ಮೂಲಕ ಚಿರಪರಿಚಿತ ರಾಗಿದ್ದ ಸತೀಶ್

(ನ್ಯೂಸ್ ಕಡಬ) newskadaba.com ಕಡಬ, ನ.25. ಕಡಬ ಪರಿಸರದಲ್ಲಿ ಭಿಕ್ಷಾಟನೆ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಸತೀಶ್ ಸೋಮವಾರದಂದು ನಿಧನರಾಗಿದ್ದಾರೆ. ಮೂಲತಃ ತುಮಕೂರು ನಿವಾಸಿಯಾಗಿದ್ದ ಸತೀಶ್ ಕಡಬದ ಟೋಮ್ ಬಝಾರ್ ಬಳಿ ಏಕಾಂಗಿಯಾಗಿ ವಾಸಿಸುತ್ತಿದ್ದರು. ಕಡಬ ಪರಿಸರದಲ್ಲಿ ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಈತ ಸುಮಾರು 10 ವರ್ಷಗಳ ‌ಹಿಂದೆ ಕಡಬಕ್ಕೆ ಆಗಮಿಸಿದ್ದರು. ಈ ಹಿಂದೆ ಈತನ ಮನೆಯವರು ಕಡಬಕ್ಕೆ ಆಗಮಿಸಿ ಕುಶಲೋಪರಿ ವಿಚಾರಿಸಿದ್ದರು. ಸೋಮವಾರದಂದು ನಿಧನರಾದ ಇವರ ಮೃತದೇಹವನ್ನು ಟೋಮ್ ಬಝಾರ್ ಕಟ್ಟಡದ ಮಾಲಕ ತೋಮ್ಸನ್ ರವರ

ಕಡಬ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ಸತೀಶ್ ಇನ್ನಿಲ್ಲ ➤ ಭಿಕ್ಷಾಟನೆಯ ಮೂಲಕ ಚಿರಪರಿಚಿತ ರಾಗಿದ್ದ ಸತೀಶ್ Read More »

ಕರ್ನಾಟಕ
Scroll to Top