ಕಡಬ: ಮೂರು ವಾಹನಗಳ ನಡುವೆ ಸರಣಿ ಅಪಘಾತ ➤ ಮಹಿಳೆಗೆ ಗಾಯ
(ನ್ಯೂಸ್ ಕಡಬ) newskadaba.com ಕಡಬ, ನ.24. ಮಾರುತಿ 800 ಹಾಗೂ ಟೆಂಪೋ ಟ್ರಾವೆಲರ್ ನಡುವೆ ಸರಣಿ ಅಪಘಾತವಾದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಸೋಮವಾರದಂದು ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಮಾರುತಿ 800 ಕಾರಿನ ಚಾಲಕ ನೆಟ್ಟಣ ಚರ್ಚ್ ಬಳಿ ಹಠಾತ್ತನೆ ಬ್ರೇಕ್ ಹೊಡೆದುದರ ಪರಿಣಾಮ ಹಿಂದಿನಿಂದ ತೆರಳುತ್ತಿದ್ದ ಟೊಯೋಟಾ ಇಟಿಯೋಸ್ ಕಾರು ಮಾರುತಿ-800 ಗೆ ಢಿಕ್ಕಿ ಹೊಡೆದಿದೆ. ಅದರ ಹಿಂದಿನಿಂದ ಬರುತ್ತಿದ್ದ ಟೆಂಪೋ ಟ್ರಾವೆಲ್ಲರ್ ಇಟಿಯೋಸ್ ಕಾರಿಗೆ ಢಿಕ್ಕಿ […]
ಕಡಬ: ಮೂರು ವಾಹನಗಳ ನಡುವೆ ಸರಣಿ ಅಪಘಾತ ➤ ಮಹಿಳೆಗೆ ಗಾಯ Read More »
ಕರಾವಳಿ









