News Kadaba Desk

ಖ್ಯಾತ ಯುವ ವಾಗ್ಮಿ ಇಕ್ಬಾಲ್ ಬಾಳಿಲ ಇಂದು (ನ.10) ಅಜ್ಜಾವರಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ.10. ಅಲ್ ಅಮೀನ್ ಯಂಗ್ ಮೆನ್ಸ್ಎ ಸೋಸಿಯೇಶನ್ (ರಿ) ಅಡ್ಕ ಇದರ ಆಶ್ರಯದಲ್ಲಿ ಈದ್ ಮಿಲಾದ್ ಪ್ರಯುಕ್ತ ಅಡ್ಕದಲ್ಲಿ ನವೆಂಬರ್ 10ರಂದು ಆದಿತ್ಯವಾರ ನಡೆಯಲಿರುವ ಬೃಹತ್ ಮೀಲಾದ್ ಸ್ನೇಹ ಸಂಗಮದಲ್ಲಿ ಖ್ಯಾತ ಯುವ ವಾಗ್ಮಿ, ಚಿಂತಕ, ಟ್ರೆಂಡ್ ರಾಜ್ಯ ತರಬೇತುದಾರ ಕೆ.ಎಂ. ಇಕ್ಬಾಲ್ ಬಾಳಿಲ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಮಿಲಾದ್ ಸಮಿತಿಯ ಅಧ್ಯಕ್ಷ ಇಬ್ರಾಹಿಂ ಗೇರುಮುಟ್ಟೆ ಸಭಾದ್ಯಕ್ಷತೆ ವಹಿಸಲಿದ್ದು, ಸಿದ್ದೀಖ್ ಅಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಝೈನಿಯಾ ಕಾಲೇಜು ಪ್ರಾಂಶುಪಾಲ ಅಬ್ದುಲ್ಲ ನಿಝಾಮಿ […]

ಖ್ಯಾತ ಯುವ ವಾಗ್ಮಿ ಇಕ್ಬಾಲ್ ಬಾಳಿಲ ಇಂದು (ನ.10) ಅಜ್ಜಾವರಕ್ಕೆ Read More »

ಕರಾವಳಿ

➤➤ ಅಯೋಧ್ಯೆ ತೀರ್ಪು: ವಾದ ಮಂಡಿಸಿದ ತಂಡದಲ್ಲಿ ಕರಾವಳಿಯ ಇಬ್ಬರು ಯುವ ವಕೀಲರು

(ನ್ಯೂಸ್ ಕಡಬ) newskadaba.com ಕಡಬ, ನ.09. ಅಯೋಧ್ಯೆಯ ವಿವಾದಿತ ಭೂಮಿಯಲ್ಲಿ ಬಾಬರಿ ಮಸೀದಿಯ ಪರವಾಗಿ ವಾದ ನಡೆಸಲು ದೇಶದ ಹಿರಿಯ ವಕೀಲರಾದ ಡಾ. ರಾಜೀವ್ ಧವನ್, ಮೀನಾಕ್ಷಿ ಅರೋರಾ, ಹಾಗೂ ದಫರುಲ್ಲಾ ಜೀಲಾನಿಯವರನ್ನು ನೇಮಿಸಲಾಗಿದ್ದು, ಈ ತಂಡದಲ್ಲಿ ಉಪ್ಪಿನಂಗಡಿ ಹಾಗೂ ಸುಳ್ಯದ ಯುವ ವಕೀಲರಿಬ್ಬರು ಇದ್ದರೆಂದು ತಿಳಿದುಬಂದಿದೆ. ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿ ದಿ| ಯೂಸುಫ್ ಎಂಬವರ ಪುತ್ರ ಅಬ್ದುಲ್ ರಹಿಮಾನ್‌ ಹಾಗೂ ಸುಳ್ಯ ಸಮೀಪದ ಗಾಂಧಿನಗರ ಕಲ್ಲುಮುಟ್ಲು ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ ಶರೀಫ್ ಬಾಬರಿ

➤➤ ಅಯೋಧ್ಯೆ ತೀರ್ಪು: ವಾದ ಮಂಡಿಸಿದ ತಂಡದಲ್ಲಿ ಕರಾವಳಿಯ ಇಬ್ಬರು ಯುವ ವಕೀಲರು Read More »

ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ಅಂತಿಮ ತೀರ್ಪಿನಲ್ಲಿ ಕರ್ನಾಟಕದ ಜಡ್ಜ್ ➤ ಇವರ ಬಗ್ಗೆ ನಿಮಗೆ ತಿಳಿದಿದೆಯೇ..?

(ನ್ಯೂಸ್ ಕಡಬ) newskadaba.com ಮಂಗಳೂರು, ನ.09. ಕಳೆದ ಹಲವಾರು ವರ್ಷಗಳಿಂದ ಹಿಂದೂ – ಮುಸ್ಲಿಂ ಸಾಮರಸ್ಯಕ್ಕೆ ಧಕ್ಕೆಯಾಗಿದ್ದ ವಿವಾದಿತ ಅಯೋಧ್ಯಾ ಭೂಒಡೆತನದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪಂಚ ಸದಸ್ಯರ ಸಾಂವಿಧಾನಿಕ ಪೀಠವು ಶನಿವಾರದಂದು ಪ್ರಕಟಿಸಿದೆ. ಪೀಠದಲ್ಲಿದ್ದ ಐವರು ನ್ಯಾಯಾಧೀಶರ ಪೈಕಿ ಓರ್ವರು ದಕ್ಷಿಣ ಕನ್ನಡ ಜಿಲ್ಲೆಯವರೆಂದು ನಿಮಗೆ ತಿಳಿದಿದೆಯೇ..? ಹೌದು… ನ್ಯಾ. ಅಬ್ದುಲ್ ನಝೀರ್ ಅವರು ಕರ್ನಾಟಕ ರಾಜ್ಯದ ಕರಾವಳಿಯವರು. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಬೆಳುವಾಯಿ

ಅಯೋಧ್ಯೆ ಅಂತಿಮ ತೀರ್ಪಿನಲ್ಲಿ ಕರ್ನಾಟಕದ ಜಡ್ಜ್ ➤ ಇವರ ಬಗ್ಗೆ ನಿಮಗೆ ತಿಳಿದಿದೆಯೇ..? Read More »

ರಾಷ್ಟ್ರೀಯ ನ್ಯೂಸ್

ಅಯೋಧ್ಯೆ ಭೂವಿವಾದಕ್ಕೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ➤ ಅಂತಿಮ ತೀರ್ಪು ಏನೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.09. ಐತಿಹಾಸಿಕ ಅಯೋಧ್ಯೆ ಭೂ ವಿವಾದದ ಐತಿಹಾಸಿಕ ತೀರ್ಪು ಹೊರಬಿದ್ದಿದ್ದು, ವಿವಾದಿತ ಜಾಗದಲ್ಲಿ ಮಂದಿರ ನಿರ್ಮಾಣಕ್ಕೆ ಮತ್ತು ಮಸೀದಿ ನಿರ್ಮಾಣಕ್ಕೆ ಮುಸ್ಲಿಮರಿಗೆ ಪ್ರತ್ಯೇಕ ಸ್ಥಳ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಖಾಲಿ ಜಾಗದಲ್ಲಿ ಬಾಬರಿ ಮಸೀದಿಯನ್ನು ನಿರ್ಮಿಸಲಾಗಿರಲಿಲ್ಲ ಹಾಗೂ ವಿವಾದಿತ ಕಟ್ಟಡದ ಕೆಳಗೆ ನಿರ್ಮಾಣವೊಂದಿತ್ತು ಮತ್ತು ಅದು ಇಸ್ಲಾಮಿಕ್ ಕಟ್ಟಡ ರಚನೆಯಾಗಿರಲಲ್ಲ ಎಂದಿರುವ ಸುಪ್ರೀಂ ಕೋರ್ಟ್, ಕಂದಾಯ ದಾಖಲೆಗಳ ಪ್ರಕಾರ ವಿವಾದಿತ ಜಾಗವು ಸರಕಾರಿ ಜಾಗವಾಗಿದೆ. ಇತಿಹಾಸಕಾರರು ಮತ್ತು ಪ್ರವಾಸಿಗರ

ಅಯೋಧ್ಯೆ ಭೂವಿವಾದಕ್ಕೆ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ➤ ಅಂತಿಮ ತೀರ್ಪು ಏನೆಂದು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ವೈವಾಹಿಕ ಜೀವನದಲ್ಲಿ ಶಾಂತಿ, ನೆಮ್ಮದಿ ದೊರೆಯಲು ಹೀಗೆ ಮಾಡಿ

ವೈವಾಹಿಕ ಜೀವನದಲ್ಲಿ ಸಮಸ್ಯೆಗಳು ಹೆಚ್ಚುತ್ತಿದ್ದರೆ ಇದರಿಂದ ಕುಟುಂಬದಲ್ಲಿ ಅಶಾಂತಿ ಹೆಚ್ಚಾಗಿದ್ದರೆ ಶುಕ್ಲಪಕ್ಷದಂದು ಹನ್ನೊಂದು ಗೋಮತಿ ಚಕ್ರವನ್ನು ಕೆಂಪು ಪೆಟ್ಟಿಗೆಯಲ್ಲಿ ಮುಚ್ಚಿಡುವುದರಿಂದ ಮನೆಯಲ್ಲಿ ನೆಮ್ಮದಿ ಮತ್ತು ಶಾಂತಿ ನೆಲೆಸುವುದು ನಿಶ್ಚಿತ. ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ

ವೈವಾಹಿಕ ಜೀವನದಲ್ಲಿ ಶಾಂತಿ, ನೆಮ್ಮದಿ ದೊರೆಯಲು ಹೀಗೆ ಮಾಡಿ Read More »

ಭವಿಷ್ಯ

➤➤ Breaking News ನಾಳೆ ರಾಜ್ಯಾದ್ಯಂತ (ನ.09) ಶಾಲಾ ಕಾಲೇಜುಗಳಿಗೆ ರಜೆ

(ನ್ಯೂಸ್ ಕಡಬ) newskadaba.com ನವದೆಹಲಿ, ನ.08. ಅಯೋಧ್ಯೆಯ ರಾಮಮಂದಿರ ಮತ್ತು ಬಾಬರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್​ ಶನಿವಾರ ಬೆಳಿಗ್ಗೆ 10.30ಕ್ಕೆ ತೀರ್ಪು ನೀಡಲಿದ್ದು, ಆ ಪ್ರಯುಕ್ತ ನಾಳೆ ದ.ಕ. ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶನಿವಾರ ಬೆಳಿಗ್ಗೆಯೇ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ನ್ಯಾಯ ಪೀಠವು ತೀರ್ಪು ಹೊರಡಿಸಲಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ

➤➤ Breaking News ನಾಳೆ ರಾಜ್ಯಾದ್ಯಂತ (ನ.09) ಶಾಲಾ ಕಾಲೇಜುಗಳಿಗೆ ರಜೆ Read More »

ಕರ್ನಾಟಕ

➤➤ Big Breaking News ಅಯೋಧ್ಯೆ ತೀರ್ಪಿಗೆ ಮುಹೂರ್ತ ಫಿಕ್ಸ್ ➤ ನಾಳೆ ಬೆಳಿಗ್ಗೆ 10.30 ಕ್ಕೆ ಅಂತಿಮ ತೀರ್ಪು

(ನ್ಯೂಸ್ ಕಡಬ) newskadaba.com ನವದೆಹಲಿ, ನ.08. ಅಯೋಧ್ಯೆಯ ರಾಮಮಂದಿರ ಮತ್ತು ಬಾಬರಿ ಮಸೀದಿ ವಿವಾದದ ಕುರಿತು ವಿಚಾರಣೆ ಮುಗಿಸಿರುವ ಸುಪ್ರೀಂಕೋರ್ಟ್​ ಶನಿವಾರ ಬೆಳಿಗ್ಗೆ 10.30ಕ್ಕೆ ತೀರ್ಪು ನೀಡಲಿದೆ. ಅಯೋಧ್ಯೆಯ ತೀರ್ಪು ಮುಂದಿನ ಒಂದು ವಾರದಲ್ಲಿ ನೀಡಬಹುದೆಂದು ಹೇಳಲಾಗಿತ್ತಾದರೂ, ಶನಿವಾರ ಬೆಳಿಗ್ಗೆಯೇ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ನ್ಯಾಯ ಪೀಠವು ತೀರ್ಪು ಹೊರಡಿಸಲಿದೆ. ಆ ಪ್ರಯುಕ್ತ ಉತ್ತರ ಪ್ರದೇಶದಲ್ಲಿ ಹಾಗೂ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ತೀರ್ಪು ಯಾರ

➤➤ Big Breaking News ಅಯೋಧ್ಯೆ ತೀರ್ಪಿಗೆ ಮುಹೂರ್ತ ಫಿಕ್ಸ್ ➤ ನಾಳೆ ಬೆಳಿಗ್ಗೆ 10.30 ಕ್ಕೆ ಅಂತಿಮ ತೀರ್ಪು Read More »

ರಾಷ್ಟ್ರೀಯ ನ್ಯೂಸ್

ಧನ ಸಂಪತ್ತು ವೃದ್ಧಿಸಲು ಹೀಗೆ ಮಾಡಿ

ಧನ ಸಂಪತ್ತು ವೃದ್ಧಿಯಾಗಲು ಮನೆಯಲ್ಲಿ ಶುಕ್ರವಾರದ ದಿನದಂದು ಮಹಾಲಕ್ಷ್ಮಿ ದೇವಿಗೆ ಬಿಳಿಯ ಹೂವಿನಿಂದ ಪೂಜಿಸಿ ಮತ್ತು ಬಿಳಿ ವಸ್ತ್ರವನ್ನು ಯೋಗ್ಯರಿಗೆ ದಾನ ನೀಡಿ. ಶ್ರೀ ಕೊಲ್ಲುರು ಮೂಕಾಂಬಿಕ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ

ಧನ ಸಂಪತ್ತು ವೃದ್ಧಿಸಲು ಹೀಗೆ ಮಾಡಿ Read More »

ಭವಿಷ್ಯ

ನಂಬಿದ ವ್ಯಕ್ತಿ ದೂರವಾಗುತ್ತಿದ್ದಾರಾ..?? ಸಿಂಪಲ್ ಪರಿಹಾರ ಇಲ್ಲಿದೆ

ಜ್ಯೋತಿಷ್ಯರು ಗಿರಿಧರ ಭಟ್ ನಿಮ್ಮ ಸಮಸ್ಯೆಗಳು ಏನೇ ಇರಲಿ ಸಮಾಲೋಚನೆಗೆ ಕರೆ ಮಾಡಿ. 9945410150 ಸ್ನೇಹ ಸಂಬಂಧಗಳಲ್ಲಿ ಬಿರುಕು ಇದ್ದರೆ ಈ ಪರಿಹಾರ ಮಾಡಿ. ನಂಬಿದ ವ್ಯಕ್ತಿಗಳು ನಿಮ್ಮಿಂದ ದೂರವಾಗಬಹುದು ಅಥವಾ ಯಾವುದು ವಿಷಗಳಿಗೆಯ ಮಾತುಗಳಿಂದ ಭಿನ್ನಾಭಿಪ್ರಾಯ ಬರಬಹುದು ಇಂತಹ ಸಮಸ್ಯೆಗಳಿಂದ ಹತಾಶರಾಗಿದ್ದರೆ ಚಿಂತಿಸಬೇಡಿ ಈ ಸರಳ ಪರಿಹಾರ ಮಾಡಿ. ವ್ಯಕ್ತಿಯ ಹೆಸರನ್ನು ಹನ್ನೊಂದು ಅರಳಿಮರದ ಎಲೆಯಲ್ಲಿ ಬರೆದು ಸೂರ್ಯ ಹುಟ್ಟುವ ಮುಂಚೆ ಅದನ್ನು ಹಳದಿ ವಸ್ತ್ರದಲ್ಲಿ ಕಟ್ಟಿ ಹರಿಯುವ ನೀರಿಗೆ ಹಾಕಿ ಇದರಿಂದ ನಿಮ್ಮ ಸಮಸ್ಯೆಗಳು

ನಂಬಿದ ವ್ಯಕ್ತಿ ದೂರವಾಗುತ್ತಿದ್ದಾರಾ..?? ಸಿಂಪಲ್ ಪರಿಹಾರ ಇಲ್ಲಿದೆ Read More »

ಭವಿಷ್ಯ
Scroll to Top