ಶಿರಾಡಿ ಗ್ರಾ.ಪಂ. ಮಾಜಿ ಸದಸ್ಯ ನದಿಯಲ್ಲಿ ಮುಳುಗಿ ಮೃತ್ಯು
(ನ್ಯೂಸ್ ಕಡಬ) newskadaba.com ಕಡಬ, ನ.07. ಶಿರಾಡಿ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ ಉದನೆ ನಿವಾಸಿ ಜೇಕಬ್ ಎಂಬವರು ಉದನೆ ಗುಂಡ್ಯ ಹೊಳೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಹೊಳೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ವೇಳೆ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ತರಲಾಗಿದೆ.
ಶಿರಾಡಿ ಗ್ರಾ.ಪಂ. ಮಾಜಿ ಸದಸ್ಯ ನದಿಯಲ್ಲಿ ಮುಳುಗಿ ಮೃತ್ಯು Read More »
ಕರಾವಳಿ



