News Kadaba Desk

ಸ್ವಂತ ಉದ್ಯೋಗ ಮಾಡುವವರಿಗೆ ಒಂದು ಶುಭಸುದ್ದಿ

ಸ್ವತಂತ್ರವಾಗಿ ಜೀವನ ಸಾಗಿಸಲು ಅಥವಾ ಸ್ವಂತ ಉದ್ಯೋಗ ಮಾಡುವ ಬಯಕೆ ನಿಮ್ಮಲ್ಲಿ ಇದ್ದರೆ ಮಹಾಗಣಪತಿಯನ್ನು ಪ್ರತಿನಿತ್ಯ ಪ್ರಾರ್ಥಿಸಿ ನಿಮ್ಮ ಕಾರ್ಯಗಳು ಜಯಶೀಲ ವಾಗುತ್ತದೆ ಹಾಗೂ ನಿರ್ವಿಘ್ನವಾಗಿ ಕಾರ್ಯಗಳು ನಡೆಯುವುದು ನಿಶ್ಚಿತ. ಶ್ರೀ ಲಕ್ಷ್ಮೀ ನಾರಾಯಣ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ […]

ಸ್ವಂತ ಉದ್ಯೋಗ ಮಾಡುವವರಿಗೆ ಒಂದು ಶುಭಸುದ್ದಿ Read More »

ಭವಿಷ್ಯ

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ➤ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ‌. ಆಯ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ.02. ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ನಡ ಪ್ರಭ ಮತ್ತು ವಾರ್ತಾಭಾರತಿಯ ಪುತ್ತೂರು ತಾಲೂಕು ವರದಿಗಾರ ಸಂಶುದ್ದೀನ್ ಸಂಪ್ಯ ಹಾಗೂ ಕಾರ್ಯದರ್ಶಿಯಾಗಿ ಉದಯವಾಣಿಯ ಕಡಬ ತಾಲೂಕು ವರದಿಗಾರ ಎನ್‌ಕೆ.ನಾಗರಾಜ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಪುತ್ತೂರು ಗ್ರಾಮಾಂತರ ವರದಿಗಾರ ಸಿದ್ದಿಕ್ ಕುಂಬ್ರ ಮತ್ತು ಉದಯವಾಣಿ ಉಪ್ಪಿನಂಗಡಿ ವರದಿಗಾರ ಸರ್ವೇಶ್ ಕುಮಾರ್, ಕೋಶಾಧಿಕಾರಿಯಾಗಿ ಕೃಷ್ಣಪ್ರಸಾದ್ ಬಲ್ನಾಡು, ಜೊತೆ ಕಾರ್ಯದರ್ಶಿಯಾಗಿ ಜಯಕಿರಣ ಉಪ್ಪಿನಂಗಡಿ ವರದಿಗಾರ ನಜೀರ್ ಕೊಯಿಲ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಬಿ.ಟಿ.ರಂಜನ್, ಉಪ

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ➤ ಅಧ್ಯಕ್ಷರಾಗಿ ಸಂಶುದ್ದೀನ್ ಸಂಪ್ಯ, ಕಾರ್ಯದರ್ಶಿಯಾಗಿ ನಾಗರಾಜ್ ಎನ್.ಕೆ‌. ಆಯ್ಕೆ Read More »

ಕರಾವಳಿ

ಕಾರು – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.02. ಬೈಕ್ ಹಾಗೂ ಕಾರು ನಡುವೆ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತ ಸವಾರನನ್ನು ಕಲ್ಲೇರಿ ನಿವಾಸಿ ಅಬ್ದುಲ್ ಅಝೀಜ್ (37) ಎಂದು ಗುರುತಿಸಲಾಗಿದೆ. ಅಝೀಝ್ ರವರು ತನ್ನ ಬೈಕ್ ನಲ್ಲಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಆಗಮಿಸುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಾರು ನಡುವೆ ಮಠ ಮಸೀದಿಯ ಬಳಿ ಢಿಕ್ಕಿ ಸಂಭವಿಸಿದೆ. ಢಿಕ್ಕಿಯ ರಭಸಕ್ಕೆ ಗಂಭೀರ ಗಾಯಗೊಂಡ ಅಬ್ದುಲ್

ಕಾರು – ಬೈಕ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಕಡಬದ ಸೌಮ್ಯಾ ಪ್ರಸಾದ್ ಗೆ ಡಾಕ್ಟರೇಟ್

(ನ್ಯೂಸ್ ಕಡಬ) newskadaba.com ಕಡಬ, ನ.02. ಮಂಗಳೂರಿನ ಕೆಎಂಎಫ್ ಡೈರಿಯ ಗುಣನಿಯಂತ್ರಣ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೌಮ್ಯಾ ಪ್ರಸಾದ್ ಕೋಡಿಂಬಾಳ ಇವರು ಮಂಗಳೂರು ವಿವಿಯ ಪ್ರೊಫೆಸರ್ ಭೋಜ ಪೂಜಾರಿಯವರ ಮಾರ್ಗದರ್ಶನದಲ್ಲಿ ‘ಸಿಂಥೆಟಿಕ್ ಆಂಡ್ ಬಯೋಲಾಜಿಕಲ್ ಸ್ಟಡೀಸ್ ಆನ್ ಸಮ್ ನೈಟ್ರೋಜನ್ ಹೆಟಿರೋಸೈಕ್ಲಿಕ್ ಕಂಪೌಂಡ್ಸ್’ ಎಂಬ ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿವಿಯು ಡಾಕ್ಟರೇಟ್ ಪದವಿ ನೀಡಿದೆ. ಕಡಬದ ಕೊಡಿಂಬಾಳ ನಿವಾಸಿ ನಿವೃತ್ತ ಶಿಕ್ಷಕ ವಸಂತಗೌಡ ಪಡೆಜ್ಜಾರು ಮತ್ತು ಲಲಿತಾ ದಂಪತಿಗೆ ಪುತ್ರಿಯಾಗಿರುವ ಇವರು ಮಂಗಳೂರಿನ ಮಾಲಾಡಿ ನಿವಾಸಿ

ಕಡಬದ ಸೌಮ್ಯಾ ಪ್ರಸಾದ್ ಗೆ ಡಾಕ್ಟರೇಟ್ Read More »

ಕರಾವಳಿ
Astrology

ಸಂತಾನ ಸಮಸ್ಯೆಗೆ ಸುಲಭ ಪರಿಹಾರ

ಸಂತಾನದಲ್ಲಿ ಸಮಸ್ಯೆ ಅನುಭವಿಸುತ್ತಿದ್ದರೆ ಅಶ್ವತ್ಥ ವೃಕ್ಷವನ್ನು ಬೆಳೆಸಿ. ವಿಷ್ಣುಸಹಸ್ರನಾಮವನ್ನು ಹೇಳಿ. ಸರ್ಪ ಸಂಸ್ಕಾರ ಹಾಗೂ ನಾಗಬಲಿ ಯಂತಹ ಆಚರಣೆಗಳು ಫಲಕಾರಿಯಾಗಿರುತ್ತದೆ. ಶ್ರೀ ಆಂಜನೇಯಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು

ಸಂತಾನ ಸಮಸ್ಯೆಗೆ ಸುಲಭ ಪರಿಹಾರ Read More »

ಭವಿಷ್ಯ, ಲೈಫ್‍ಸ್ಟೈಲ್

ಶ್ರೀನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು

(ನ್ಯೂಸ್ ಕಡಬ) newskadaba.com, ಶ್ರೀನಗರ. ನ.01. ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದ ಕುಲ್ಗಾಂವ್ ನಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಬೋನಿಗಮ್ ಎಂಬ ಗ್ರಾಮದಲ್ಲಿ ಎರಡು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿಗೆ ಆಹುತಿಯಾದ ಒಂದು ವಾಹನ ಕುಲ್ಗಾಂವ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅದಿಲ್ ಅಹಮದ್ ಗನಾಯ್ ಅವರಿಗೆ ಸೇರಿದೆ ಎಂದು ತಿಳಿಸಲಾಗಿದೆ. ಮನೆಯ ಹೊರಭಾಗ ಪಾರ್ಕಿಂಗ್ ಮಾಡಿದ್ದ ವೇಳೆ ಇಂದು ಮುಂಜಾನೆ 3 ಗಂಟೆಯ ವೇಳೆಗೆ ಉಗ್ರರು ಬೆಂಕಿ ಹಚ್ಚಿದ್ದಾರೆ. ಇತ್ತೀಚಿಗಷ್ಟೇ ಕಾಶ್ಮೀರಿಗರು ಸೇರಿದಂತೆ ಐವರು ಕಾರ್ಮಿಕರನ್ನು

ಶ್ರೀನಗರದಲ್ಲಿ ಮತ್ತೆ ಅಟ್ಟಹಾಸ ಮೆರೆದ ಉಗ್ರರು Read More »

ರಾಷ್ಟ್ರೀಯ ನ್ಯೂಸ್

ಸಾಲಬಾಧೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ

ಸಾಲಭಾದೆಯಂತಹ ಸಮಸ್ಯೆಗಳಿಂದ ಪಾರಾಗಲು 11 ಶುಕ್ರವಾರ ತಾವು ತೆಂಗಿನಕಾಯಿಯನ್ನು ಬಿಳಿ ವಸ್ತ್ರದಲ್ಲಿ ಕಟ್ಟಿ ಪ್ರತಿ ಶುಕ್ರವಾರ ನೈವೇದ್ಯ, ಧೂಪಗಳಿಂದ ಪೂಜೆ ನಡೆಸಿ ನಂತರ ಅದನ್ನು ನೀರಿಗೆ ವಿಸರ್ಜನೆ ಮಾಡಿ ಇದು ನಿಮಗೆ ಫಲ ನೀಡುವುದು. ಶ್ರೀ ಚಾಮುಂಡೇಶ್ವರಿ ದೇವಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ

ಸಾಲಬಾಧೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ Read More »

ಭವಿಷ್ಯ, ಲೈಫ್‍ಸ್ಟೈಲ್
Scroll to Top