‘ಕ್ಯಾರ್’ ಚಂಡಮಾರುತದ ಬೆನ್ನಲ್ಲೇ ‘ಮಹಾ’ ಚಂಡಮಾರುತ ➤ ಆತಂಕದಲ್ಲಿ ಕರಾವಳಿ ಜನತೆ
(ನ್ಯೂಸ್ ಕಡಬ) newskadaba.com, ಉಡುಪಿ, ಅ.31. ಕರಾವಳಿಯಲ್ಲಿ ಕ್ಯಾರ್ ಚಂಡಮಾರುತದ ಬೆನ್ನಲ್ಲೇ “ಮಹಾ” ಚಂಡಮಾರುತ ಅಪ್ಪಳಿಸುವ ಸೂಚನೆ ದೊರೆತಿದೆ. ವಾರದ ಹಿಂದಷ್ಟೇ ‘ಕ್ಯಾರ್’ ಚಂಡಮಾರುತ ಕರಾವಳಿ ಜನರನ್ನು ಭಯಭೀತಿತರನ್ನಾಗಿಸಿದೆ.ಇದೀಗ ಮುಂದಿನ 24ಗಂಟೆಗಳಲ್ಲಿ ಮಹಾ ಚಂಡಮಾರುತ ಅಪ್ಪಳಿಸಲಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮಹಾ ಚಂಡಮಾರುತದ ಕಾರಣದಿಂದ ನವೆಂಬರ್ 4ರವರೆಗೂ ಮೀನುಗಾರಿಕೆಗೆ ತೆರಳದಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಕೋಸ್ಟ್ ಗಾರ್ಡ್ ಆಪರೇಟಿಂಗ್ ಕೇಂದ್ರದಿಂದ ಸೂಚನೆ ದೊರೆತಿದೆ. ಈ ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಸಮುದ್ರದಲ್ಲಿ ಭಾರೀ ಗಾಳಿ ಬೀಸುವ ಸಾಧ್ಯತೆಯಿದೆ […]
‘ಕ್ಯಾರ್’ ಚಂಡಮಾರುತದ ಬೆನ್ನಲ್ಲೇ ‘ಮಹಾ’ ಚಂಡಮಾರುತ ➤ ಆತಂಕದಲ್ಲಿ ಕರಾವಳಿ ಜನತೆ Read More »
ಕರಾವಳಿ






