News Kadaba Desk

ಪಶ್ಚಿಮ ವಲಯದ 47 ಸಬ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ➤ ಉಪ್ಪಿನಂಗಡಿ ಎಸ್ಐ ನಂದಕುಮಾರ್, ಬೆಳ್ಳಾರೆ ಎಸ್ಐ ಈರಯ್ಯ ವರ್ಗಾವಣೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪಶ್ಚಿಮ ವಲಯದ ಹಲವು ಸಬ್ ಇನ್ಸ್‌ಪೆಕ್ಟರ್ ಗಳನ್ನು ವಿವಿಧೆಡೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಉಪ್ಪಿನಂಗಡಿ ಠಾಣಾ ಎಸ್ಐ ನಂದಕುಮಾರ್ ರವನ್ನು ಬೆಳ್ತಂಗಡಿ ಠಾಣೆಗೆ ವರ್ಗಾಯಿಸಲಾಗಿದ್ದು, ಬೆಳ್ಳಾರೆ ಠಾಣಾ ಎಸ್ಐ ಈರಯ್ಯ ರವರನ್ನು ಉಪ್ಪಿನಂಗಡಿ ಠಾಣೆಗೆ ನೇಮಿಸಲಾಗಿದೆ. ಪುತ್ತೂರು ನಗರ ಠಾಣಾ ಎಸ್ಐ ಚೆಲುವಯ್ಯರವರನ್ನು ಪುತ್ತೂರು ಸಂಚಾರಿ ಠಾಣೆಗೆ ವರ್ಗಾಯಿಸಲಾಗಿದ್ದು, ಧರ್ಮಸ್ಥಳ ಠಾಣಾ ಎಸ್ಐ ಅವಿನಾಶ್ ರವರನ್ನು ಬಂಟ್ವಾಳ ನಗರ ಠಾಣೆಗೆ ಮತ್ತು ವಿಟ್ಲ ಠಾಣಾ […]

ಪಶ್ಚಿಮ ವಲಯದ 47 ಸಬ್ ಇನ್ಸ್‌ಪೆಕ್ಟರ್ ಗಳ ವರ್ಗಾವಣೆ ➤ ಉಪ್ಪಿನಂಗಡಿ ಎಸ್ಐ ನಂದಕುಮಾರ್, ಬೆಳ್ಳಾರೆ ಎಸ್ಐ ಈರಯ್ಯ ವರ್ಗಾವಣೆ Read More »

ಕರ್ನಾಟಕ

ನೆಟ್ಟಣ: ರೈಲಿನಲ್ಲಿ ಮಹಿಳೆಗೆ ಕೀಟಲೆ ನೀಡಿದ ಗುಮಾನಿ ➤ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.23. ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಹಾಗೂ ಆತನ ಜೊತೆಗಿದ್ದ ಎನ್ನಲಾದ ಮತ್ತೋರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು

ನೆಟ್ಟಣ: ರೈಲಿನಲ್ಲಿ ಮಹಿಳೆಗೆ ಕೀಟಲೆ ನೀಡಿದ ಗುಮಾನಿ ➤ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ Read More »

ಕರಾವಳಿ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿಯನ್ನು ಬಂಧಿಸಿದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಕಡಬ, ಅ.23. ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರದಂದು ಸುಬ್ರಹ್ಮಣ್ಯ ರೋಡ್ – ಮಂಗಳೂರು ರೈಲಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ಕೆಂಗೇರಿ ನಿವಾಸಿ ಮಂಜು(27) ಎಂದು ಗುರುತಿಸಲಾಗಿದೆ. ನೆಟ್ಟಣದಿಂದ ಮಂಗಳೂರಿಗೆ ತೆರಳುತ್ತಿದ್ದ ರೈಲಿನ ಮಹಿಳಾ ಬೋಗಿಗೆ ಹತ್ತಿದ ಆರೋಪಿಯು ಮಹಿಳೆ ಒಬ್ಬರೇ ಇರುವುದನ್ನು ಕಂಡು ಮಾನಭಂಗಕ್ಕೆ ಯತ್ನಿಸಿದ್ದು, ಈ ವೇಳೆ ಮಹಿಳೆಯು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದಾರೆ. ತಕ್ಷಣವೇ ಹಾರಿ ಪರಾರಿಯಾದ

ಚಲಿಸುತ್ತಿದ್ದ ರೈಲಿನಲ್ಲಿ ಮಹಿಳೆಯ ಮಾನಭಂಗಕ್ಕೆ ಯತ್ನ ➤ ಆರೋಪಿಯನ್ನು ಬಂಧಿಸಿದ ಸಾರ್ವಜನಿಕರು Read More »

ಕರಾವಳಿ

ಕಡಬ: ಸರಕಾರಿ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ➤ ನಲಿ-ಕಲಿ ಕೊಠಡಿಯ ಬೀಗ ಮುರಿದ ಕಳ್ಳರು

(ನ್ಯೂಸ್ ಕಡಬ) newskadaba.com ಕಡಬ, ಅ.23. ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಓಂತ್ರಡ್ಕ ಸರಕಾರಿ ಉನ್ನತ ಪ್ರಾಥಮಿಕ ಶಾಲಾ ಕೊಠಡಿಯ ಬೀಗ ಮುರಿದು ಕಳ್ಳತನ ಯತ್ನ ನಡೆದಿರುವುದು ಬುಧವಾರ ಬೆಳಕಿಗೆ ಬಂದಿದೆ. ವಾರಗಳ ಹಿಂದೆ ಈ ಶಾಲಾ ಶಿಕ್ಷಕರ ಕೊಠಡಿಯ ಬೀಗ ಮುರಿದಿದ್ದ ಕಳ್ಳರು ಕಂಪ್ಯೂಟರ್ ಸಂಬಂಧಪಟ್ಟ ವಸ್ತುಗಳನ್ನು ದೋಚಿದ್ದರು. ಬುಧವಾರ ಶಾಲೆ ತೆರಿಯುತ್ತಿದ್ದಂತೆ ಶಾಲಾ ನಲಿಕಲಿ ಕೊಠಡಿಯ ಬೀಗ ಮುರಿದಿರುವುದು ಬೆಳಕಿಗೆ ಬಂದಿದ್ದು, ಯಾವುದೇ ಕಳ್ಳತನವಾಗಿಲ್ಲ. ಈ ಬಗ್ಗೆ ಶಾಲಾ ಮುಖ್ಯ ಶಿಕ್ಷಕ ಕುಸುಮಾಧರ ಕೆ.

ಕಡಬ: ಸರಕಾರಿ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ➤ ನಲಿ-ಕಲಿ ಕೊಠಡಿಯ ಬೀಗ ಮುರಿದ ಕಳ್ಳರು Read More »

ಕರಾವಳಿ

ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು

(ನ್ಯೂಸ್ ಕಡಬ) newskadaba.com ಆಲಂಕಾರು.ಅ.23,   ಕೊನೆಯ ಕ್ಷಣದಲ್ಲಿ ಅಬ್ಬರಿಸಿದ ವರುಣನು ಈ ವರ್ಷವು  ರೈತರಿಗೆ ಮರಣ ಶಾಸನವನ್ನೇ ಬರೆದಿದ್ದಾನೆ. ಈ ಬಾರಿಯ ಬೇಸಾಯದ ಆರಂಭದಿಂದ ಅಂತ್ಯದವರೆಗೆ ವರುಣ ಒಂದಲ್ಲ ಒಂದು ರೀತಿಯಲ್ಲಿ ರೈತರನ್ನು ಸತಾಯಿಸಿದ್ದು, ಇದೀಗ ಭತ್ತ ಕಟಾವು ಬರುವ ಹಂತ ತಲುಪಿದ್ದು ನಿರಂತರವಾಗಿ ಸಂಜೆ ಸುರಿಯುತ್ತಿರುವ ಮಳೆಯಿಂದಾಗಿ ಕಟಾವಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೇಸಾಯದ ಆರಂಭದಲ್ಲಿ ಮಳೆ ಒಂದು ತಿಂಗಳು ತಡವಾದ ಪರಿಣಾಮ ಸೂಕ್ತ ಸಮಯದಲ್ಲಿ ನೇಜಿ ನಾಟಿ ಮಾಡಲು ಸಾಧ್ಯವಾಗದೆ ರೈತರನ್ನು ಒತ್ತಡಕ್ಕೆ ತಳ್ಳಿತ್ತು.

ಯಂತ್ರಗಳಿದ್ದರೂ ಕಾರ್ಮಿಕರ ಕೊರತೆಯನ್ನು ಎದುರಿಸುತ್ತಿರುವ ಕೃಷಿ ಕ್ಷೇತ್ರ ✍? ಸದಾನಂದ ಆಲಂಕಾರು Read More »

ವಿಶೇಷ ಲೇಖನಗಳು

ಮಕ್ಕಳು ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದರೆ ಹೀಗೆ ಮಾಡಿ ➤ ಇಂದಿನ ದಿನ ಭವಿಷ್ಯ

ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿದಿದ್ದರೆ ಪ್ರತಿ ಬುಧವಾರದ ದಿನದಂದು ಗಣಪತಿ ದೇಗುಲಕ್ಕೆ ಗರಿಕೆಯನ್ನು ನೀಡಿ ಇದರಿಂದ ಅವರ ಜ್ಞಾನರ್ಜನೆ ವೃದ್ಧಿಯಾಗುವುದು ನಿಶ್ಚಿತ. ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ

ಮಕ್ಕಳು ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದರೆ ಹೀಗೆ ಮಾಡಿ ➤ ಇಂದಿನ ದಿನ ಭವಿಷ್ಯ Read More »

ಭವಿಷ್ಯ

ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ➤ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್

(ನ್ಯೂಸ್ ಕಡಬ) newskadaba.com ಮಂಗಳೂರು ಅ.22, ವಾಮಂಜೂರಿನ ಸಂತ ರೈಮಂಡ್ಸ್ ಶಾಲೆಯಲ್ಲಿ ಜೆಎಸ್‍ಕೆಎ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಮಂಗಳೂರು ಮುಕ್ತ ಕರಾಟೆ ಚಾಂಪಿಯನ್‍ಶಿಪ್  ನಲ್ಲಿ ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ಹಾಗೂ ಶಕ್ತಿ ಪಿ.ಯುಕಾಲೇಜಿನ ಏಳನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿ ಚಾಂಪಿಯನ್ ಪಡೆದು ಹೊರಹೊಮ್ಮಿದ್ದಾರೆ.   ಶಕ್ತಿ ಶಾಲೆಯ ವಿದ್ಯಾರ್ಥಿಗಳಾದ ನಾಫಿ ಶೇಖ್ ಕಟ ಮತ್ತು ಕುಮಿಟೆ ಕರಾಟೆಯಲ್ಲಿ ಚಿನ್ನ ಮತ್ತು ಕಂಚು, ಚಿರಂತ್ ಎನ್.ಎಮ್.ಕೆ ಕುಮಿಟೆ ಕರಾಟೆಯಲ್ಲಿ ಬೆಳ್ಳಿ ಮೆಹಫೂಝ್  ರೂಮಿ ಕರಾಟೆಯಲ್ಲಿ

ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ➤ ಶಕ್ತಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್ Read More »

ಕ್ರೀಡಾ ನ್ಯೂಸ್

➤➤ Breaking News ಮಂಗಳೂರು: ಮಸೀದಿಯ ಒಳಗೆ ನುಗ್ಗಿದ ಕಾರು ➤ ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ.22: ಚಾಲಕನ‌ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ಮಸೀದಿಯ ಆವರಣ ಗೋಡೆಯೊಳಗೆ ನುಗ್ಗಿದ ಪರಿಣಾಮ ಚಾಲಕ ಸೇರಿ ಒಟ್ಟು ಐವರು ಗಾಯಗೊಂಡ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ. ಬಿ.ಸಿ.ರೋಡ್ ನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಮಾರುತಿ ಓಮ್ನಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪದ ಹತ್ತನೇ ಮೈಲು ಕಲ್ಲು ಎಂಬಲ್ಲಿ ಚಾಲಕನ‌ ನಿಯಂತ್ರಣ ತಪ್ಪಿ ಮಸೀದಿಯ ಆವರಣ ಗೋಡೆಯನ್ನು ಹಾರಿ ಮಸೀದಿಯ ಒಳಗೆ ನುಗ್ಗಿದೆ. ಈ ವೇಳೆ ಮಸೀದಿ ಆವರಣದಲ್ಲಿದ್ದ

➤➤ Breaking News ಮಂಗಳೂರು: ಮಸೀದಿಯ ಒಳಗೆ ನುಗ್ಗಿದ ಕಾರು ➤ ಐವರಿಗೆ ಗಾಯ Read More »

ಕರಾವಳಿ

ಪಿತ್ರಾರ್ಜಿತ ಆಸ್ತಿಯ ಹಿನ್ನಡೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ಪಿತ್ರಾರ್ಜಿತ ಆಸ್ತಿಗಳಲ್ಲಿ ಹಿನ್ನಡೆಯಾಗಿದೆಯೇ, ಭೂಮಿ ಮಾರಾಟ ಮಾಡಲು ಹೆಚ್ಚಿನ ಶ್ರಮ ಪಡುತ್ತಿದ್ದರೆ ತಾವುಗಳು ಸುಬ್ರಮಣ್ಯಸ್ವಾಮಿ ಮಂತ್ರವನ್ನು ಮಂಗಳವಾರದ ದಿನದಂದು ಕನಿಷ್ಠ ಹನ್ನೊಂದು ಬಾರಿ ಜಪಿಸಿ. ನಿಮ್ಮ ನಿರೀಕ್ಷಿತ ಕಾರ್ಯಗಳು ಕೈಗೂಡುವುದು. ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ

ಪಿತ್ರಾರ್ಜಿತ ಆಸ್ತಿಯ ಹಿನ್ನಡೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ Read More »

ಭವಿಷ್ಯ

ಕಡಬ: ಅಗಸ್ತ್ಯ ಇಲೆಕ್ಟ್ರಾನಿಕ್ & ಇಲೆಕ್ಟ್ರಿಕಲ್ಸ್ ಶುಭಾರಂಭ ➤ ಬಯೋ ಮೆಟ್ರಿಕ್, ಸಿಸಿ ಟಿವಿ ಮೊದಲಾದ ಇಲೆಕ್ಟ್ರಾನಿಕ್ ಸೇವೆ ಒಂದೇ ಸೂರಿನಡಿ ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಅ.21. ಇಲ್ಲಿನ ಮಹಾಗಣಪತಿ ರಸ್ತೆಯ ಸೌರಭ ಟವರ್ಸ್ ನ ಪ್ರಥಮ ಮಹಡಿಯಲ್ಲಿ ಅಗಸ್ತ್ಯ ಇಲೆಕ್ಟ್ರಾನಿಕ್ಸ್ ಮತ್ತು ಇಲೆಕ್ಟ್ರಿಕಲ್ಸ್ ಸೋಮವಾರದಂದು ಶುಭಾರಂಭಗೊಂಡಿತು. ಸುಬ್ರಹ್ಮಣ್ಯದ ಸಂಪುಟ ನರಸಿಂಹ ಮಠದ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ದೀಪ ಬೆಳಗಿಸುವ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು‌. ಕಡಬ ಸಿ.ಎ. ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ನೂತನ ಸಂಸ್ಥೆಯಲ್ಲಿ ಸಿಸಿ ಟಿವಿ, ಅಕ್ವಾಗಾರ್ಡ್, ವ್ಯಾಕ್ಯೂಮ್ ಕ್ಲೀನರ್, ಬಯೋ ಮೆಟ್ರಿಕ್

ಕಡಬ: ಅಗಸ್ತ್ಯ ಇಲೆಕ್ಟ್ರಾನಿಕ್ & ಇಲೆಕ್ಟ್ರಿಕಲ್ಸ್ ಶುಭಾರಂಭ ➤ ಬಯೋ ಮೆಟ್ರಿಕ್, ಸಿಸಿ ಟಿವಿ ಮೊದಲಾದ ಇಲೆಕ್ಟ್ರಾನಿಕ್ ಸೇವೆ ಒಂದೇ ಸೂರಿನಡಿ ಲಭ್ಯ Read More »

ತಂತ್ರಜ್ಞಾನ, ಲೈಫ್‍ಸ್ಟೈಲ್
Scroll to Top