News Kadaba Desk

ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯ ಹಿನ್ನೆಲೆ ➤ ನಾಳೆ ಕಡಬ, ಸುಬ್ರಹ್ಮಣ್ಯ, ಸವಣೂರು, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಕಡಬ, ಅ.21. ಕಡಬ ವಿದ್ಯುತ್ ಉಪ ವಿಭಾಗದ ಹಲವೆಡೆ ಮಾರ್ಗದ ತುರ್ತು ಕಾಮಗಾರಿಯ ಹಿನ್ನೆಲೆಯಲ್ಲಿ ನಾಳೆ (ಮಂಗಳವಾರ) ಬೆಳಗ್ಗೆ 10:00 ಗಂಟೆಯಿಂದ ಸಾಯಂಕಾಲ 6:00 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಇರಲಿದೆ. ಕಡಬ, ಸುಬ್ರಹ್ಮಣ್ಯ, ನೆಲ್ಯಾಡಿ, ಸವಣೂರು ಕಡೆಗಳಲ್ಲಿ ವಿದ್ಯುತ್ ನಿಲುಗಡೆ ಇರಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕಡಬ ಮೆಸ್ಕಾಂ ಎ.ಇ.ಇ ಸಜಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಮಾರ್ಗದ ತುರ್ತು ಕಾಮಗಾರಿಯ ಹಿನ್ನೆಲೆ ➤ ನಾಳೆ ಕಡಬ, ಸುಬ್ರಹ್ಮಣ್ಯ, ಸವಣೂರು, ನೆಲ್ಯಾಡಿ ಪರಿಸರದಲ್ಲಿ ವಿದ್ಯುತ್ ನಿಲುಗಡೆ Read More »

ಕರಾವಳಿ

ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ, ಧಾರ್ಮಿಕ ಸಭೆ

(ನ್ಯೂಸ್ ಕಡಬ)newskadaba.com ಅ.21. ಕಡಬ. ತ್ಯಾಗಪೂರ್ಣ ಜೀವನದಿಂದ ಮನುಷ್ಯನ ಬದುಕು ಸಾರ್ಥಕವಾಗಲು ಸಾಧ್ಯ ಎಂದು ಧರ್ಮಸ್ಥಳದ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಹೇಳಿದರು. ಬ್ರ್ರಹ್ಮಶ್ರೀ ನಾರಾಯಣ ಗುರು ಸ್ವಾಮೀಜಿಯವರ 165ನೇ ಜನ್ಮ ದಿನಾಚರಣೆಯ ಪ್ರಯುಕ್ತ ಯುವ ವಾಹಿನಿ ಕಡಬ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘದ ಕಡಬ, ಮರ್ದಾಳ ಮತ್ತು ಆಲಂಕಾರು ವಲಯಗಳ ಸಂಯುಕ್ತ ಆಶ್ರಯದಲ್ಲಿ ಕಡಬದ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ

ಬ್ರಹ್ಮಶ್ರೀ ನಾರಾಯಣ ಗುರು ಜನ್ಮ ದಿನಾಚರಣೆ, ಧಾರ್ಮಿಕ ಸಭೆ Read More »

ಕರಾವಳಿ

ಶ್ರೀ ಭಾರತೀ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ

(ನ್ಯೂಸ್ ಕಡಬ)newskadaba.com ಅ. 21. ಕಡಬ: ವಿದ್ಯಾ ಮಂದಿರ ಮತ್ತು ದೇವಾಲಯಗಳು ಸಮಾಜದಲ್ಲಿ ಸಂಸ್ಕಾರ ಸಂಸ್ಕ್ರಿತಿಯನ್ನು ಬೆಳೆಸುವ ಕೇಂದ್ರಗಳು. ಪ್ರತಿ ಊರಿನಲ್ಲಿ ನಮ್ಮ ಹಿರಿಯರು ಸುದುದ್ದೇಶವಿಟ್ಟುಕೊಂಡು ಸಂಸ್ಕಾರ ಕೇಂದ್ರಗಳನ್ನು ತೆರೆದು ದೇಶಿ ಸೊಗಡನ್ನು ಉಳಿಸುವ ಕಾರ್ಯ ಮಾಡಿದ್ದಾರೆ. ಸಂಸ್ಕಾರ ಶಿಕ್ಷಣ ನೀಡಿ ನಮ್ಮ ಮಕ್ಕಳನ್ನು ದೇಶದ ಆಸ್ತಿಗಳನ್ನಾಗಿಸುವುದು ನಮ್ಮೆಲ್ಲರ ಕರ್ತವ್ಯವಾಗಬೇಕಾಗಿದೆ ಎಂದು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ನುಡಿದರು. ಕಡಬ ವಿದ್ಯಾನಗರದ ಸರಸ್ವತೀ ವಿದ್ಯಾಲಯದ ವಠಾರದಲ್ಲಿರುವ ಶ್ರೀ ಭಾರತೀ ಶಿಶುಮಂದಿರದ ನೂತನ ಕುಟೀರ

ಶ್ರೀ ಭಾರತೀ ಶಿಶುಮಂದಿರದ ನೂತನ ಕುಟೀರ ಉದ್ಘಾಟನೆ Read More »

ಕರಾವಳಿ

ಶತ್ರುಭಾದೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ

ಸೋಮವಾರದ ದಿನದಂದು ಈಶ್ವರನ ದೇಗುಲಕ್ಕೆ ಬಿಲ್ವಪತ್ರೆ ನೀಡುವುದರಿಂದ ಶತ್ರುಭಾದೆಯಂತಹ ಸಮಸ್ಯೆಗಳಿಗೆ ಪರಿಹಾರ ಸಿಗುವುದು ನಿಶ್ಟಿತ. ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ

ಶತ್ರುಭಾದೆಗೆ ಪರಿಹಾರ ಮತ್ತು ಇಂದಿನ ದಿನ ಭವಿಷ್ಯ Read More »

ಭವಿಷ್ಯ

ಪುತ್ತೂರು: ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿ ➤ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.20. ಇಲ್ಲಿನ ಲಾಡ್ಜ್ ವೊಂದರಲ್ಲಿ‌ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿ ಜೊತೆಗಿರುವುದನ್ನು ಕಂಡ ಭಜರಂಗದಳದ ಮುಖಂಡರು ನೀಡಿದ ಮಾಹಿತಿಯಂತೆ ಪೊಲೀಸರು ಜೋಡಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಭಾನುವಾರದಂದು ಪುತ್ತೂರಿನಲ್ಲಿ ನಡೆದಿದೆ. ಮೂಲತಃ ರಾಜಸ್ತಾನ ನಿವಾಸಿಯಾಗಿದ್ದು, ಸಾಮೆತ್ತಡ್ಕದಲ್ಲಿ ವಾಸಿಸುತ್ತಿರುವ ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಗೆ ಸಾಮಾಜಿಕ ಜಾಲತಾಣದ ಮೂಲಕ ಮುಂಬಯಿ ಮೂಲದ ಮುಸ್ಲಿಂ ಯುವಕನ ಪರಿಚಯವಾಗಿದ್ದು, ಶನಿವಾರದಂದು ಪುತ್ತೂರಿಗೆ ಆಗಮಿಸಿದ ಯುವಕ ಲಾಡ್ಜ್ ವೊಂದರಲ್ಲಿ‌ ರೂಂ ಬುಕ್‌ ಮಾಡಿದ್ದಾನೆ ಎನ್ನಲಾಗಿದೆ. ಭಾನುವಾರದಂದು

ಪುತ್ತೂರು: ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಮುಸ್ಲಿಂ ಯುವಕ, ಹಿಂದೂ ಯುವತಿ ➤ ಪೊಲೀಸ್ ವಶಕ್ಕೆ Read More »

ಕರಾವಳಿ

➤➤ ವಿಶೇಷ ಲೇಖನ – ಶಿರಾಡಿ ಘಾಟ್ ಮತ್ತು ದೆವ್ವ ಕಥೆಯ ರಮೇಶ್ ಶೆಟ್ಟಿಗಾರ್ ರವರಿಂದ ➤ “ಪ್ಲೀಸ್ ಹೆಲ್ಪ್ ಮಿ” (ಕಿರುಗತೆ)

ರಾತ್ರಿ ಮೂರು ಗಂಟೆಗೆ ಬಂದ “ಟ್ರಿನ್… ಟ್ರಿನ್… ಟ್ರಿನ್” ಎಂಬ ಒಂದು ಫೋನ್ ಕರೆ ಡೆನ್ಮಾರ್ಕ್ ದೇಶದ ಒಂದು ನಗರವನ್ನೇ ಬಡಿದೆಚ್ಚರಿಸಿತ್ತು. ಹೌದು…! ಅದೊಂದು ದಿನ: ಎರಿಕ್ ಎಂಬ ಇಪ್ಪತೆಂಟರ ಹರೆಯದ ಯುವಕ ಡೆನ್ಮಾರ್ಕ್ ದೇಶದ ಆ ನಗರದಲ್ಲಿ ‘ಅಗ್ನಿಶಾಮಕ ಹಾಗೂ ತುರ್ತುಸೇವೆ’ಯ ಇಲಾಖೆಯಲ್ಲಿ ಸಿಬ್ಬಂದಿಯಾಗಿ ರಾತ್ರಿ ಪಾಳಿಯ ಸೇವೆ ಮಾಡುತ್ತಿದ್ದ. ಅವನಿಗೆ ರಾತ್ರಿ ಮೂರು ಗಂಟೆಗೆ ಒಂದು ಫೋನ್ ಕರೆ ಬಂತು. “ಹಲೋ, ಎಮರ್ಜೆನ್ಸಿ ಸರ್ವಿಸ್” ಎಂದ ಎರಿಕ್ ವಿಧೇಯನಾಗಿ. “ನ..ನ..ಗೆ… ತಲೆ ತಿ..ರು..ಗು..ತ್ತಿದೆ. ಬೇಗ

➤➤ ವಿಶೇಷ ಲೇಖನ – ಶಿರಾಡಿ ಘಾಟ್ ಮತ್ತು ದೆವ್ವ ಕಥೆಯ ರಮೇಶ್ ಶೆಟ್ಟಿಗಾರ್ ರವರಿಂದ ➤ “ಪ್ಲೀಸ್ ಹೆಲ್ಪ್ ಮಿ” (ಕಿರುಗತೆ) Read More »

ವಿಶೇಷ ಲೇಖನಗಳು

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ➤ ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಜಮ್ಮು ಕಾಶ್ಮೀರ, ಅ.20. ಮತ್ತೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿರುವ ಪಾಕಿಸ್ತಾನದ ಪಾಪಿ ಕೆಲಸದಿಂದಾಗಿ ಇಬ್ಬರು ಯೋಧರು ಹುತಾತ್ಮರಾದ ಘಟನೆ ಜಮ್ಮು ಕಾಶ್ಮೀರದಲ್ಲಿ ಭಾನುವಾರದಂದು ನಡೆದಿದೆ. ಭಾರತ – ಪಾಕ್ ಗಡಿಯ ಕುಪ್ವಾರ ಎಂಬಲ್ಲಿ ಅನಿರೀಕ್ಷಿತ ಗುಂಡಿನ ದಾಳಿಯಿಂದ ಇಬ್ಬರು ಯೋಧರು ಹುತಾತ್ಮರಾದುದಲ್ಲದೆ, ಓರ್ವ ನಾಗರಿಕ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಶನಿವಾರ ರಾತ್ರಿಯಿಂದ ಆರಂಭಗೊಂಡ ಗುಂಡಿನ ಸುರಿಮಳೆಯು ಭಾನುವಾರ ಬೆಳಗ್ಗಿನವರೆಗೂ ನಡೆದಿದ್ದು, ಮೂವರು ಮೃತರಾಗುವುದರೊಂದಿಗೆ ಅಂತ್ಯಗೊಂಡಿದೆ ಎನ್ನಲಾಗಿದೆ.

ಪಾಕ್ ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ ➤ ಇಬ್ಬರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಇಂದು (ಅ.20)ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ✍? ಡಾ|| ಮುರಲೀ ಮೋಹನ್ ಚೂಂತಾರು

ವಿಶ್ವದಾದ್ಯಂತ ಪ್ರತಿ ವರ್ಷ ಅಕ್ಟೋಬರ್ 20ರಂದು ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಎಂದು ಆಚರಿಸಿ ಜನರಲ್ಲಿ ಅಸ್ಥಿರಂದ್ರತೆಯ ಬಗ್ಗೆ ಜಾಗೃತಿ ಮತ್ತು ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಯಾಕಾಗಿ ಅಸ್ಥಿರಂದ್ರತೆ ಬರುತ್ತದೆ, ಹೇಗೆ ತಡೆಯಬಹುದು, ಯಾವ ರೀತಿಯ ಆಹಾರ ಸೇವನೆ ಅವಶ್ಯಕ, ಅಸ್ಥಿರಂದ್ರತೆಯ ಅಪಾಯಗಳು ಏನು ಮತ್ತು ಹೇಗೆ ಜೀವನ ಶೈಲಿ ಬದಲಾಯಿಸಬೇಕು ಮುಂತಾದವುಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳುವಳಿಕೆ ನೀಡಲಾಗುತ್ತದೆ. ಇದರ ಜೊತೆಗೆ ರೋಗದ ಚಿಕಿತ್ಸೆಯ ಬಗ್ಗೆಯೂ ಹೆಚ್ಚಿನ ಮಾಹಿತಿ ನೀಡಿ ರೋಗಿಗೆ ಮಾನಸಿಕ ದೈರ್ಯ

ಇಂದು (ಅ.20)ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ✍? ಡಾ|| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಹಸುವಿಗೆ ಆಹಾರ ನೀಡುವುದರ ಲಾಭ ತಿಳಿಯಿರಿ ಹಾಗೂ ದಿನ ಭವಿಷ್ಯ ನೋಡಿ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ರವಿವಾರದ ದಿನದಂದು ಗೋವಿಗೆ ಆಹಾರ ನೀಡುವುದರಿಂದ ಸಂತಾನ ಅಪೇಕ್ಷೆಯ ಶುಭ ಸುದ್ದಿ ಕೇಳುವಿರಿ. ಶ್ರೀ ಮಂಗಳ ಗಾಯಿತ್ರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ

ಹಸುವಿಗೆ ಆಹಾರ ನೀಡುವುದರ ಲಾಭ ತಿಳಿಯಿರಿ ಹಾಗೂ ದಿನ ಭವಿಷ್ಯ ನೋಡಿ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ Read More »

ಭವಿಷ್ಯ
Scroll to Top