News Kadaba Desk

ಪಂಕ್ಚರ್ ಆಗಿ ತಡರಾತ್ರಿಯಿಂದ ಶಿರಾಡಿ ಘಾಟ್ ನಲ್ಲಿ ಬಾಕಿಯಾದ ಖಾಸಗಿ ಬಸ್ ➤ ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.15. ಸೋಮವಾರ ರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆಂದು ತೆರಳಿದ ಖಾಸಗಿ ಬಸ್ಸೊಂದು ಟಯರ್ ಪಂಕ್ಚರ್ ಆಗಿ ಶಿರಾಡಿ ಘಾಟಿಯಲ್ಲಿ ಬಾಕಿಯಾಗಿದ್ದರಿಂದ ಮಂಗಳವಾರ ಮಧ್ಯಾಹ್ನದವರೆಗೂ ಪ್ರಯಾಣಿಕರು ಬದಲಿ ವ್ಯವಸ್ಥೆ ಇಲ್ಲದೆ ಕಂಗಾಲಾದ ಘಟನೆ ಶಿರಾಡಿಯಲ್ಲಿ ನಡೆದಿದೆ. ಭಾರತಿ ಸಂಸ್ಥೆಗೆ ಸೇರಿದ ಖಾಸಗಿ ಬಸ್ಸು ಸೋಮವಾರ ರಾತ್ರಿ ಮಂಗಳೂರಿನಿಂದ ಪ್ರಯಾಣಿಕರನ್ನು ಹೊತ್ತುಕೊಂಡು ಬೆಂಗಳೂರಿಗೆ ಹೊರಟಿದ್ದು, ಮಧ್ಯರಾತ್ರಿ ವೇಳೆಗೆ ಶಿರಾಡಿ ಘಾಟಿಯ ಅಂತ್ಯಕ್ಕೆ ತಲುಪುತ್ತಿದ್ದಂತೆ ಬಸ್ಸಿನ ಎರಡು ಚಕ್ರಗಳು ಪಂಕ್ಚರ್ ಆಗಿ ನಿಂತಿದೆ. ಹೆಚ್ಚುವರಿ 2 ಟಯರ್ […]

ಪಂಕ್ಚರ್ ಆಗಿ ತಡರಾತ್ರಿಯಿಂದ ಶಿರಾಡಿ ಘಾಟ್ ನಲ್ಲಿ ಬಾಕಿಯಾದ ಖಾಸಗಿ ಬಸ್ ➤ ಪ್ರಯಾಣಿಕರ ಪರದಾಟ Read More »

ಕರ್ನಾಟಕ

ಬೆಳ್ಳಾರೆ: ಆರೋಗ್ಯ ಮಾಹಿತಿ ಶಿಬಿರ, ಸನ್ಮಾನ ಕಾರ್ಯಕ್ರಮ

ಬೆಳ್ಳಾರೆ : ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ , ಎಸ್ಕೆ ಎಸ್ ಎಸ್ ಎಫ್ ಬೆಳ್ಳಾರೆ ವತಿಯಿಂದ ಆರೋಗ್ಯ ಮಾಹಿತಿ ಶಿಬಿರ ,ಸನ್ಮಾನ ಕಾರ್ಯ ಕ್ರಮ ಅಕ್ಟೋಬರ್ 12 ರಂದು ನಡೆಯಿತು. ಸುಳ್ಯ ತಾಲೂಕು ಎಸ್ಕೆ ಎಸ್ ಎಸ್ ಎಫ್ ಅಧ್ಯಕ್ಷ ತ್ವಬೀಬ್ ಹಸನ್ ಅರ್ಶದಿ ಬೆಳ್ಳಾರೆ ಉದ್ಘಾಟಿಸಿ, ದುವಾ ಕೆ ನೇತೃತ್ವ ನೀಡಿ ಮಾತನಾಡಿದರು. ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಯು.ಹೆಚ್. ಅಬೂಬಕ್ಕರ್ ಸಭೆಯ ಅಧ್ಯಕ್ಷ ತೆ ವಹಿಸಿದ್ದರು. ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ

ಬೆಳ್ಳಾರೆ: ಆರೋಗ್ಯ ಮಾಹಿತಿ ಶಿಬಿರ, ಸನ್ಮಾನ ಕಾರ್ಯಕ್ರಮ Read More »

ಕರಾವಳಿ

2000 ರೂ. ಮುಖಬೆಲೆಯ ನೋಟು ಮುದ್ರಣ ಸ್ಥಗಿತಗೊಳಿಸಿದ ಆರ್​ಬಿಐ ➤ ಬ್ಯಾನ್ ಆಗಲಿದೆಯಾ 2000 ರೂ. ನೋಟು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಅ.15. ನೋಟು ಅಮಾನ್ಯೀಕರಣದ ನಂತರ ಚಲಾವಣೆಗೆ ಬಂದಿದ್ದ 2000 ರೂ. ಮುಖಬೆಲೆಯ ನೋಟಿನ ಮುದ್ರಣವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಸ್ಥಗಿತಗೊಳಿಸಿದ್ದು, 2000 ರೂ. ನೋಟನ್ನು ಹಂತ ಹಂತವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂಬ ಸುದ್ದಿಗೆ ಪುಷ್ಟಿ ನೀಡಿದಂತಾಗಿದೆ. ಈ ಬಗ್ಗೆ ಆರ್​ಟಿಐ ಅರ್ಜಿಯ ಮೂಲಕ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರಿಸರ್ವ್ ಬ್ಯಾಂಕ್ ಪ್ರಸಕ್ತ ವರ್ಷದಲ್ಲಿ 2 ಸಾವಿರ ರೂ. ಮುಖಬೆಲೆಯ ಒಂದು ನೋಟನ್ನೂ ಮುದ್ರಿಸಿಲ್ಲ ಸ್ಪಷ್ಟಪಡಿಸಿದೆ. ಈ ಮೂಲಕ 2000 ರೂ. ಮುಖಬೆಲೆಯ

2000 ರೂ. ಮುಖಬೆಲೆಯ ನೋಟು ಮುದ್ರಣ ಸ್ಥಗಿತಗೊಳಿಸಿದ ಆರ್​ಬಿಐ ➤ ಬ್ಯಾನ್ ಆಗಲಿದೆಯಾ 2000 ರೂ. ನೋಟು..!! Read More »

ರಾಷ್ಟ್ರೀಯ ನ್ಯೂಸ್

ಭೂವ್ಯಾಜ್ಯ ಸರಿಹೋಗಬೇಕೆ..? ಹಾಗಾದರೆ ಇಂದಿನ ದಿನ ಭವಿಷ್ಯವನ್ನು ತಿಳಿಯಿರಿ

ಭೂ ವ್ಯಾಜ್ಯಗಳು ಸರಿಹೋಗಲು ಮಾರಾಟ ಹಾಗೂ ಕೊಳ್ಳುವ ಪ್ರಕ್ರಿಯೆಗಳು ಸರಾಗವಾಗಿ ನಡೆಯಲು ಮಂಗಳವಾರದಂದು ಸುಬ್ರಮಣ್ಯ ಸ್ವಾಮಿಗೆ ಕೆಂಪು ಹೂಗಳನ್ನು ಅರ್ಪಿಸುವುದರಿಂದ ನಿಮ್ಮ ಕಾರ್ಯ ಖಂಡಿತವಾಗಿ ನೆರವೇರುತ್ತದೆ. ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು

ಭೂವ್ಯಾಜ್ಯ ಸರಿಹೋಗಬೇಕೆ..? ಹಾಗಾದರೆ ಇಂದಿನ ದಿನ ಭವಿಷ್ಯವನ್ನು ತಿಳಿಯಿರಿ Read More »

ಭವಿಷ್ಯ

ಕೊಣಾಜೆ: ಮಂಗಳೂರಿಗೆ ತೆರಳಿದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.14. ಮಂಗಳೂರಿಗೆಂದು ಮನೆಯಿಂದ ಹೋದ ಯುವತಿಯೋರ್ವಳು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಅಕ್ಟೋಬರ್ 08 ರಂದು ಕೊಣಾಜೆಯಲ್ಲಿ ನಡೆದಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿಯನ್ನು ಕೊಣಾಜೆ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಪ್ರಾನ್ಸಿಸ್ ಕುಟಿನ್ಹೋ ಎಂಬವರ ಪುತ್ರಿ ಫಿಯೋನಾ ಸ್ವೀಡಲ್ ಕುಟಿನ್ಹೋ(16) ಎಂದು ಗುರುತಿಸಲಾಗಿದೆ. ಈಕೆ ಅಕ್ಟೋಬರ್ 08 ರಂದು ಮನೆಯಿಂದ ತೆರಳಿದ್ದು, ಈವರೆಗೆ ಹಿಂತಿರುಗಿಲ್ಲ ಎನ್ನಲಾಗಿದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ:- ಎತ್ತರ-4 ಅಡಿ 5 ಇಂಚು, ಗೋಧಿ

ಕೊಣಾಜೆ: ಮಂಗಳೂರಿಗೆ ತೆರಳಿದ ಯುವತಿ ನಾಪತ್ತೆ Read More »

ಕರಾವಳಿ

ನಕಲಿ ಟಿಕ್‍ಟಾಕ್ ಖಾತೆ ತೆರೆದು ಮಹಿಳೆಯ ಅಶ್ಲೀಲ ವೀಡಿಯೋ ವೈರಲ್ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.14. ಟಿಕ್‍ಟಾಕ್ ನಕಲಿ ಖಾತೆ ತೆರೆದು ಮಹಿಳೆಯ ಅಶ್ಲೀಲ ವಿಡಿಯೋವನ್ನು ವೈರಲ್ ಮಾಡಿದ ಆರೋಪಿಯನ್ನು ಬಂಧಿಸಿರುವ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಭದ್ರಾವತಿಯ ಗೋಣಿಬೀಡು ನಿವಾಸಿ ಸಂಜಯ್ ಕುಮಾರ್ (23) ಎಂದು ಗುರುತಿಸಲಾಗಿದೆ. ಬೆಂಗಳೂರಲ್ಲಿ ಕ್ಯಾಬ್ ಚಾಲಕನಾಗಿ ದುಡಿಯುತ್ತಿದ್ದ ಸಂಜಯ್ ಮಹಿಳೆಯೋರ್ವರ ಹೆಸರಿನಲ್ಲಿ ನಕಲಿ ಟಿಕ್‍ಟಾಕ್ ಖಾತೆ ತೆರೆದಿದ್ದಲ್ಲದೆ ಅದೇ ಮಹಿಳೆಯ ವಿಡಿಯೋಗೆ ಅಶ್ಲೀಲ ಧ್ವನಿ ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಮಹಿಳೆಯು

ನಕಲಿ ಟಿಕ್‍ಟಾಕ್ ಖಾತೆ ತೆರೆದು ಮಹಿಳೆಯ ಅಶ್ಲೀಲ ವೀಡಿಯೋ ವೈರಲ್ ➤ ಆರೋಪಿಯ ಬಂಧನ Read More »

ಕರ್ನಾಟಕ

ಕೊಯಿಲ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ವರ್ಗಾವಣೆಗೆ ತಡೆ ➤ ಕೆಡಿಪಿ ಸಭೆಯಲ್ಲಿ ಆಕ್ಷೇಪ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.14. ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಡಬದಿಂದ ವೈದ್ಯಾಧಿಕಾರಿಯವರ ವರ್ಗಾವಣೆಗೆ ಆದೇಶವಾಗಿದ್ದರೂ ಸಹ ಜಿಲ್ಲಾ ಆರೋಗ್ಯಾಧಿಕಾರಿಗಳು ತಡೆ ನೀಡಿರುವುದು ಸರಿಯಲ್ಲ ಎಂದು ಕೊಯಿಲ ಗ್ರಾ.ಪಂ.ನ ಕೆಡಿಪಿ ಸಭೆಯಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಕೊಯಿಲ ಗ್ರಾ.ಪಂ. ಅಧ್ಯಕ್ಷೆ ಹೇಮಾ ಎಂ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರೋರ್ವರು, ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಹುದ್ದೆ ಖಾಲಿಯಿದ್ದು, ಇಲ್ಲಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಿಂದ ವೈದ್ಯಾಧಿಕಾರಿಯ ವರ್ಗಾವಣೆ ಆದೇಶವಾಗಿದೆ. ಆದರೆ ಜಿಲ್ಲಾ

ಕೊಯಿಲ ಆರೋಗ್ಯ ಕೇಂದ್ರಕ್ಕೆ ವೈದ್ಯಾಧಿಕಾರಿ ವರ್ಗಾವಣೆಗೆ ತಡೆ ➤ ಕೆಡಿಪಿ ಸಭೆಯಲ್ಲಿ ಆಕ್ಷೇಪ Read More »

ಕರಾವಳಿ
Nalin Kumar kateel

ಮುಂದಿನ ಎರಡು ವರ್ಷಗಳಲ್ಲಿ ಕಿದು ಸಿಪಿಸಿಆರ್ಐ ವಿಶ್ವ ವಿದ್ಯಾಲಯವಾಗಿ ಅಭಿವೃದ್ಧಿ ➤ ಕೃಷಿ ಮೇಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಭರವಸೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ.14. ಬಿಳಿನೆಲೆಯಲ್ಲಿ ಕಾರ್ಯಾಚರಿಸುತ್ತಿರುವ ಕಿದು (ಸಿಪಿಸಿಆರ್ಐ) ಸಂಶೋಧನ ಸಂಸ್ಥೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲು ಭರವಸೆ ನೀಡಿದರು. ಅವರು ಕಿದು ಸಿಪಿಸಿಆರ್ಐ ನಲ್ಲಿ ನಡೆದ ಎರಡು ದಿನಗಳ ಕೃಷಿ ಮೇಳಕ್ಕೆ ಭೇಟಿ ನೀಡಿ ಕೃಷಿಕರನ್ನು ಉದ್ದೇಶಿಸಿ ಮಾತನಾಡಿದರು. ಕೃಷಿ ಅಭಿವೃದ್ಧಿಗಾಗಿ ಕಿದು ಸಿಪಿಸಿಆರ್ಐ ನ್ನು ಮುಂದಿನ ಎರಡು ವರ್ಷಗಳಲ್ಲಿ ಕೃಷಿ ವಿಶ್ವವಿದ್ಯಾಲಯವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಐಸಿಎಆರ್‌ ನಿರ್ದೇಶಕಿ ಡಾ| ಅನಿತ

ಮುಂದಿನ ಎರಡು ವರ್ಷಗಳಲ್ಲಿ ಕಿದು ಸಿಪಿಸಿಆರ್ಐ ವಿಶ್ವ ವಿದ್ಯಾಲಯವಾಗಿ ಅಭಿವೃದ್ಧಿ ➤ ಕೃಷಿ ಮೇಳದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕಟೀಲ್ ಭರವಸೆ Read More »

ರಾಷ್ಟ್ರೀಯ ನ್ಯೂಸ್

ಶಿರಾಡಿ ಘಾಟ್ ಮತ್ತು ದೆವ್ವ..!! ✍?ರಮೇಶ್ ಶೆಟ್ಟಿಗಾರ್

ಬೆಂಗಳೂರು: ನಾನಂದು ನಮ್ಮೂರಿಗೆ ಹೋಗುವ ಸಿದ್ದತೆಯಲ್ಲಿದ್ದೆ. ಮಾರನೆಯ ದಿನ ಬೆಳಿಗ್ಗೆ ಮಂಜೇಶ್ವರದಲ್ಲಿ ಕಾರ್ಯಕ್ರಮವಿದ್ದಿದ್ದರಿಂದ ಸಂಜೆ ಬೇಗ ಆಫೀಸು ಮುಗಿಸಿ ಹೋಗಲು ನಿರ್ಧರಿಸಿದ್ದೆ. ತರಾತುರಿಯಲ್ಲಿ ಕೆಲಸವನ್ನು ಮುಗಿಸಿ ಬೆಂಗಳೂರಿನ ಪೀಣ್ಯದಿಂದ ಹೊರಟಾಗ ಸಂಜೆ ಐದೂವರೆಯಾಗಿತ್ತು. ನಾನೊಬ್ಬನೇ ಕಾರನ್ನು ಡ್ರೈವ್ ಮಾಡಿಕೊಂಡು ಹೊರಟೆ. ಅಂದು ಮಂಗಳವಾರವಾದ್ದರಿಂದ ಬೆಂಗಳೂರು ಹೊರವಲಯದಿಂದ ಮುಂದೆ ಜಾಸ್ತಿ ಟ್ರಾಫಿಕ್ ಇರಲಿಲ್ಲ. ಸಕಲೇಶಪುರ ದಾಟಿ ಶಿರಾಡಿ ಘಾಟನ್ನು ಇಳಿಯಲಾರಂಭಿಸಿದಾಗ ಗಂಟೆ ಒಂಭತ್ತಾಗಿತ್ತು. ಆಗಸದಲ್ಲಿ ಚಂದಿರನ ಸುಳಿವಿರಲಿಲ್ಲ. ವಾಹನ ಓಡಾಟವೂ ತುಂಬಾ ವಿರಳವಾಗಿತ್ತು. ರಾತ್ರಿಯ ಪ್ರಯಾಣವನ್ನು ಒಂಟಿಯಾಗಿ ಆಸ್ವಾದಿಸುತ್ತಾ

ಶಿರಾಡಿ ಘಾಟ್ ಮತ್ತು ದೆವ್ವ..!! ✍?ರಮೇಶ್ ಶೆಟ್ಟಿಗಾರ್ Read More »

ವಿಶೇಷ ಲೇಖನಗಳು

ಚಂದ್ರದರ್ಶನ ಫಲ ಮತ್ತು ದಿನ ಭವಿಷ್ಯವನ್ನು ನೋಡಲು??ಕ್ಲಿಕ್ ಮಾಡಿ

ಸೋಮವಾರದ ದಿನದಂದು ಚಂದ್ರ ದರ್ಶನ ಮತ್ತು ಪ್ರಾರ್ಥನೆಯಿಂದ ನಿಮ್ಮ ಮನೋಕಾಮನೆಗಳು ಈಡೇರುವುದು. ಶ್ರೀ ಮಂಜುನಾಥ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ

ಚಂದ್ರದರ್ಶನ ಫಲ ಮತ್ತು ದಿನ ಭವಿಷ್ಯವನ್ನು ನೋಡಲು??ಕ್ಲಿಕ್ ಮಾಡಿ Read More »

ಭವಿಷ್ಯ
Scroll to Top