News Kadaba Desk

ಐದು ವರ್ಷಗಳಲ್ಲಿ 104 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಬೈಕ್ ಸವಾರ ➤ ಪೊಲೀಸರು ಹಾಕಿದ ದಂಡ ಎಷ್ಟು ಗೊತ್ತೇ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.14. ಐದು ವರ್ಷಗಳಿಂದ 104 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರನೊಬ್ಬ ಸಂಚಾರಿ ಠಾಣೆಯ ಪೊಲೀಸರ ಬಲೆಗೆ ಬಿದ್ದಿದ್ದು, 10,400 ರೂ. ದಂಡ ಕಟ್ಟಿದ ಘಟನೆ ಬೆಂಗಳೂರಿನಿಂದ ವರದಿಯಾಗಿದೆ. ಜಾಲಹಳ್ಳಿಯ ಎಂ.ಎಸ್‌. ಪಾಳ್ಯ ನಿವಾಸಿ ಮಹಮ್ಮದ್‌ ಶಬ್ಬೀರ್‌ ಎಂಬಾತ ಕಳೆದ ಐದು ವರ್ಷಗಳಿಂದ ತನ್ನ ದ್ವಿಚಕ್ರ ವಾಹನದಲ್ಲಿ ಸಿಗ್ನಲ್ ಜಂಪ್, ಹೆಲ್ಮೆಟ್ ಧರಿಸದ ಚಾಲನೆ, ಟ್ರಿಪಲ್ ರೈಡ್ ಸೇರಿದಂತೆ 104 ಬಾರಿ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದು, ಕ್ಯಾಮೆರಾ […]

ಐದು ವರ್ಷಗಳಲ್ಲಿ 104 ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಬೈಕ್ ಸವಾರ ➤ ಪೊಲೀಸರು ಹಾಕಿದ ದಂಡ ಎಷ್ಟು ಗೊತ್ತೇ..? Read More »

ಕರ್ನಾಟಕ

ಸುಳ್ಯ: ಸ್ನಾನಕ್ಕೆಂದು ಸ್ನೇಹಿತರೊಂದಿಗೆ ನದಿಗಿಳಿದ ಬಾಲಕ ➤ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಅ.13. ಸ್ನಾನಕ್ಕೆಂದು ನದಿಯ ನೀರಿಗೆ ಇಳಿದ ನಾಲ್ವರ ಪೈಕಿ ಓರ್ವ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಭಾನುವಾರದಂದು ಸುಳ್ಯದಲ್ಲಿ ನಡೆದಿದೆ. ಮೃತ ಬಾಲಕನನ್ನು ಸುಳ್ಯ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ದುಗಲಡ್ಕ ಬಳಿಯ ಕಮಿಲ ನಿವಾಸಿ ಹರೀಶ್ ಗೌಡ ಎಂಬವರ ಪುತ್ರ ಯಶ್ವಿತ್ ಎಂದು ಗುರುತಿಸಲಾಗಿದೆ. ಯಶ್ವಿತ್ ಭಾನುವಾರದಂದು ತನ್ನ ಮೂವರು ಸ್ನೇಹಿತರೊಂದಿಗೆ ಸ್ನಾನಕ್ಕೆಂದು ಉಬರಡ್ಕ ನದಿಗೆ ತೆರಳಿದ್ದು, ಈ ವೇಳೆ ಕಿರಣ್ ಎಂಬ ಬಾಲಕ

ಸುಳ್ಯ: ಸ್ನಾನಕ್ಕೆಂದು ಸ್ನೇಹಿತರೊಂದಿಗೆ ನದಿಗಿಳಿದ ಬಾಲಕ ➤ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ

ಕಡಬಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ➤ ಕಡಬದಲ್ಲಿ ಅದ್ಧೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಕಡಬ, ಅ.13. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಕಡಬಕ್ಕೆ ಆಗಮಿಸಿದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ರವರಿಗೆ ಕಡಬದಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಕಡಬದ ಮುಖ್ಯ ರಸ್ತೆಯ ಶ್ರೀರಾಮ್ ಟವರ್ ಬಳಿ ನೂತನ ರಾಜ್ಯಾಧ್ಯಕ್ಷರಿಗೆ ಹಾರ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಕೃಷ್ಣ ಶೆಟ್ಟಿ ಕಡಬ, ಸತೀಶ್ ನಾಯಕ್, ಸೀತಾರಾಮ ಗೌಡ ಪೊಸವಳಿಕೆ, ರಮೇಶ್ ಕಲ್ಪುರೆ, ಪ್ರಕಾಶ್ ಎನ್.ಕೆ‌., ಸತೀಶ್ ಪೂಜಾರಿ, ಆದಂ ಕುಂಡೋಳಿ ಮೊದಲಾದವರು

ಕಡಬಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ➤ ಕಡಬದಲ್ಲಿ ಅದ್ಧೂರಿ ಸ್ವಾಗತ Read More »

ಕರ್ನಾಟಕ

ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸಾಧನೆಗೈದ ನೆಲ್ಯಾಡಿಯ ಯುವಕ ➤ ಸ್ಟೆನ್ಸಿಲ್ ಕಟ್ ನಲ್ಲಿ ಮೋದಿಯ ಚಿತ್ರ ಬಿಡಿಸಿದ ಪರೀಕ್ಷಿತ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಅ.13. ಕಾಗದವನ್ನು ಕತ್ತರಿಸಿ ಕೆಲವೇ ನಿಮಿಷಗಳಲ್ಲಿ ಚಿತ್ರ ಬಿಡಿಸಿದ ನೆಲ್ಯಾಡಿಯ ಯುವಕನೋರ್ವ “ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್” ನಲ್ಲಿ ತನ್ನ ಹೆಸರನ್ನು ಸೇರಿಸಿಕೊಂಡಿದ್ದಾರೆ. ಸ್ಟೆನ್ಸಿಲ್ ಚಾಕು ಹಿಡಿದು ಪೇಪರನ್ನು ಕೊರೆದು (ಸ್ಟೆನ್ಸಿಲ್ ಕಟ್) ಕಲಾ ಪ್ರಪಂಚವೇ ಬೆರಗಾಗುವಂತೆ ಮಾಡುವ ದಕ್ಷಿಣ ಕನ್ನಡ ಜಿಲ್ಲೆಯ ಪರೀಕ್ಷಿತ್ ನೆಲ್ಯಾಡಿ ಕೇವಲ 3 ನಿಮಿಷ 12 ಸೆಕೆಂಡುಗಳ ಅವಧಿಯಲ್ಲಿ ಬಿಳಿ ಮತ್ತು ಕಪ್ಪು ಕಾಗದದ ಹಾಳೆಯನ್ನು ಬಳಸಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಪೇಪರ್

ಎಕ್ಸ್‌ಕ್ಲೂಸಿವ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸಾಧನೆಗೈದ ನೆಲ್ಯಾಡಿಯ ಯುವಕ ➤ ಸ್ಟೆನ್ಸಿಲ್ ಕಟ್ ನಲ್ಲಿ ಮೋದಿಯ ಚಿತ್ರ ಬಿಡಿಸಿದ ಪರೀಕ್ಷಿತ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ನಿಮ್ಮ ಪ್ರೇಮ ಸಫಲವಾಗಬೇಕಾ? ದಿನ ಭವಿಷ್ಯ ನೋಡಿ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ತಿಳಿಸಿಕೊಡುತ್ತಾರೆ

ಪ್ರೇಮ ವಿಚಾರದಲ್ಲಿ ಸಫಲತೆ ಸಾಧಿಸಲು ಹಾಗೂ ನಿಮ್ಮ ಮನ ಇಚ್ಛ ಕಾರ್ಯಗಳು ನೆರವೇರಲು ರವಿವಾರದ ದಿನದಂದು ಬೆಳಗಿನ ಜಾವ ಸೂರ್ಯರಶ್ಮಿಯನ್ನು ಭಕ್ತಿಯಿಂದ ನಮಸ್ಕರಿಸಿ ಹಾಗೂ ನವಗ್ರಹ ದೇವತೆಗಳ ಗುಡಿಗೆ ಭೇಟಿ ನೀಡಿ. ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ

ನಿಮ್ಮ ಪ್ರೇಮ ಸಫಲವಾಗಬೇಕಾ? ದಿನ ಭವಿಷ್ಯ ನೋಡಿ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ತಿಳಿಸಿಕೊಡುತ್ತಾರೆ Read More »

ಭವಿಷ್ಯ

ಮಿತ್ತೂರು: ಬಸ್ – ಟಿಪ್ಪರ್ ಢಿಕ್ಕಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.12. ಖಾಸಗಿ ಬಸ್ ಹಾಗೂ ಟಿಪ್ಪರ್ ನಡುವೆ ಢಿಕ್ಕಿಯುಂಟಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಿತ್ತೂರು ಬಳಿ ಶನಿವಾರದಂದು ಸಂಭವಿಸಿದೆ. ಪುತ್ತೂರಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪರ್ ಮಧ್ಯೆ ಮಿತ್ತೂರು ಬಳಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಮಿತ್ತೂರು: ಬಸ್ – ಟಿಪ್ಪರ್ ಢಿಕ್ಕಿ ➤ ಹಲವರಿಗೆ ಗಾಯ Read More »

ಕರಾವಳಿ

ಮಕ್ಕಳ ವಿದ್ಯೆ, ಉದ್ಯೋಗದ ಪರಿಹಾರ ಹಾಗೂ ದಿನ ಭವಿಷ್ಯದ ಬಗ್ಗೆ ತಿಳಿಯೋಣ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್

ಮಕ್ಕಳು ವಿದ್ಯಾಭ್ಯಾಸದಲ್ಲಿ ಹಿಂದುಳಿದಿದ್ದರೆ ಹಾಗೂ ಉದ್ಯೋಗದಲ್ಲಿ ಸತತ ಪ್ರಯತ್ನ ಫಲಿಸದೆ ನಿರಾಶಾದಾಯಕ ಸ್ಥಿತಿ ಉದ್ಭವವಾಗಿದ್ದರೆ ಶನಿವಾರದ ದಿನದಂದು ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಎಳ್ಳಿನ ದೀಪವನ್ನು ಹಚ್ಚುವುದರಿಂದ ಸಮಸ್ಯೆಗಳು ಪರಿಹಾರವಾಗುತ್ತದೆ. ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ.

ಮಕ್ಕಳ ವಿದ್ಯೆ, ಉದ್ಯೋಗದ ಪರಿಹಾರ ಹಾಗೂ ದಿನ ಭವಿಷ್ಯದ ಬಗ್ಗೆ ತಿಳಿಯೋಣ ✍? ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ Read More »

ಭವಿಷ್ಯ

ಸುಳ್ಯ: ಬಸ್ – ಇನ್ನೋವಾ ಅಪಘಾತದ ಗಾಯಾಳು ಬಾಲಕಿ ಮೃತ್ಯು ➤ ಮೃತರ ಸಂಖ್ಯೆ ಮೂರಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.12. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಗಂಭೀರ ಗಾಯಗೊಂಡ ಬಾಲಕಿಯೋರ್ವಳು ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯದ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಶುಕ್ರವಾರ ಸಾಯಂಕಾಲ ಸಂಭವಿಸಿದೆ. ಮೃತರನ್ನು ಪುತ್ತೂರು ಸಮೀಪದ ಕಬಕ ವಿದ್ಯಾಪುರ ನಿವಾಸಿ ಮಜೀದ್ ಎಂ., ಕಬಕ ನಿವಾಸಿ ಮಹಮ್ಮದ್ ಸಾದಿಕ್

ಸುಳ್ಯ: ಬಸ್ – ಇನ್ನೋವಾ ಅಪಘಾತದ ಗಾಯಾಳು ಬಾಲಕಿ ಮೃತ್ಯು ➤ ಮೃತರ ಸಂಖ್ಯೆ ಮೂರಕ್ಕೆ ಏರಿಕೆ Read More »

ಕರ್ನಾಟಕ

ಕಡಬ: ಭವಿಷ್ಯ ನುಡಿಯುವ ನೆಪದಲ್ಲಿ ಮಗುವನ್ನು ಅಪಹರಿಸಿದ ವದಂತಿ ➤ ವಿಚಾರಣೆ ನಡೆಸಿದಾಗ ಬೆಚ್ಚಿಬಿದ್ದ ಸಾರ್ವಜನಿಕರು ➤ ಕೆಲಕಾಲ ಆತಂಕ ಸೃಷ್ಟಿ

(ನ್ಯೂಸ್ ಕಡಬ) newskadaba.com ಕಡಬ, ಅ.11. ಭವಿಷ್ಯ ನುಡಿಯುವ ಖಾವಿಧಾರಿ ಸನ್ಯಾಸಿಗಳಿಬ್ಬರು ಪಂಜದಿಂದ ಮಗುವೊಂದನ್ನು ಅಪಹರಿಸಿ ಸರಕಾರಿ ಬಸ್ಸಿನಲ್ಲಿ ಕೊಂಡೊಯ್ಯುತ್ತಿದ್ದಾರೆ ಎಂಬ ವದಂತಿಯಿಂದ ಕೆಲಕಾಲ ಆತಂಕ ಸೃಷ್ಠಿಯಾದ ಘಟನೆ ಆಲಂಕಾರಿನಲ್ಲಿ ಶುಕ್ರವಾರದಂದು ಸಂಭವಿಸಿದೆ. ಇಬ್ಬರು ವ್ಯಕ್ತಿಗಳು ಭವಿಷ್ಯ ಹೇಳುವ ನೆಪದಲ್ಲಿ ಪಂಜ ಪೇಟೆಯಿಂದ ಮಗುವನ್ನು ಅಪಹರಿಸಿ ಸರಕಾರಿ ಬಸ್ಸಿನ ಮೂಲಕ ಕಡಬಕ್ಕೆ ಬಂದು ಉಪ್ಪಿನಂಗಡಿ ಕಡೆಗೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಶುಕ್ರವಾರ ಅಪರಾಹ್ನ ಕಡಬದ ಜನತೆಗೆ ಲಭ್ಯವಾಗಿದ್ದು, ಹುಡುಕಾಡಿದಾಗ ಕಡಬದಲ್ಲಿ ವಿಚಾರಿಸಲಾಗಿ ಬಸ್ ಕಡಬದಿಂದ ಉಪ್ಪಿನಂಗಡಿ

ಕಡಬ: ಭವಿಷ್ಯ ನುಡಿಯುವ ನೆಪದಲ್ಲಿ ಮಗುವನ್ನು ಅಪಹರಿಸಿದ ವದಂತಿ ➤ ವಿಚಾರಣೆ ನಡೆಸಿದಾಗ ಬೆಚ್ಚಿಬಿದ್ದ ಸಾರ್ವಜನಿಕರು ➤ ಕೆಲಕಾಲ ಆತಂಕ ಸೃಷ್ಟಿ Read More »

ಕರಾವಳಿ
Scroll to Top