News Kadaba Desk

ಸುಳ್ಯ: ಬಸ್ ಹಾಗೂ ಇನ್ನೋವಾ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು ➤ ಕಳೆದ ವಾರ ನಾಲ್ವರನ್ನು ಬಲಿ ತೆಗೆದುಕೊಂಡ ಸ್ಥಳದಲ್ಲೇ ದುರ್ಘಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.11. ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಹಾಗೂ ಇನ್ನೋವಾ ಕಾರು ನಡುವೆ ಢಿಕ್ಕಿಯುಂಟಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯದ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಶುಕ್ರವಾರ ಸಾಯಂಕಾಲ ಸಂಭವಿಸಿದೆ. ಮೃತರನ್ನು ಪುತ್ತೂರು ಸಮೀಪದ ಕಬಕ ವಿದ್ಯಾಪುರ ನಿವಾಸಿ ಅಬ್ದುಲ್ ಮಜೀದ್ ಹಾಗೂ ಕಬಕ ನಿವಾಸಿ ಸಾದಿಕ್ ಎಂದು ಗುರುತಿಸಲಾಗಿದೆ. ಸುಳ್ಯದಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ […]

ಸುಳ್ಯ: ಬಸ್ ಹಾಗೂ ಇನ್ನೋವಾ ನಡುವೆ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು ➤ ಕಳೆದ ವಾರ ನಾಲ್ವರನ್ನು ಬಲಿ ತೆಗೆದುಕೊಂಡ ಸ್ಥಳದಲ್ಲೇ ದುರ್ಘಟನೆ Read More »

ರಾಷ್ಟ್ರೀಯ ನ್ಯೂಸ್

ಅ.12 ಮತ್ತು 13 ರಂದು ನೆಟ್ಟಣ CPCRI ನಲ್ಲಿ ಕೃಷಿ ಮೇಳ ➤ ಆಕರ್ಷಣೆಯ ಕೇಂದ್ರ ಬಿಂದುವಾದ ವಸ್ತು ಪ್ರದರ್ಶನ, ಕೃಷಿ ಸಂಬಂಧಿತ 100 ಕ್ಕೂ ಹೆಚ್ಚಿನ ಮಳಿಗೆಗಳು

ಕಡಬ, ಅ.11. ನೆಟ್ಟಣದ ಕಿದು ಅಂತರ್ರಾಷ್ಟ್ರೀಯ ಕೇಂದ್ರಿಯ ತೋಟಗಳ ಸಂಶೋಧನಾ ಕೇಂದ್ರದಲ್ಲಿ ಅಕ್ಟೋಬರ್ 12 ಮತ್ತು 13 ರಂದು ಎರಡು ದಿನಗಳ ಕೃಷಿ ಮೇಳ ಮತ್ತು ಕೃಷಿ ಬೆಳೆಗಳ ವಸ್ತು ಪ್ರದರ್ಶನ ಹಾಗೂ ರೈತರಿಗೆ ತರಬೇತಿ ಕಾರ್ಯಾಗಾರ ನಡೆಯಲಿದೆ. ದೇಶದ ವಿವಿಧೆಡೆಯಿಂದ ಸಂಶೋಧಕರು, ಕೃಷಿ ತಂತ್ರಜ್ಞರು ಆಗಮಿಸಲಿದ್ದು ಸುಮಾರು 2 ರಿಂದ 3 ಸಾವಿರ ರೈತರು ಭಾಗವಹಿಸಲಿದ್ದಾರೆ. ಒಟ್ಟು ಎರಡು ದಿನಗಳ ಕಾಲ ನಡೆಯುವ ಈ ಮೇಳದಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದು, ವಸ್ತು

ಅ.12 ಮತ್ತು 13 ರಂದು ನೆಟ್ಟಣ CPCRI ನಲ್ಲಿ ಕೃಷಿ ಮೇಳ ➤ ಆಕರ್ಷಣೆಯ ಕೇಂದ್ರ ಬಿಂದುವಾದ ವಸ್ತು ಪ್ರದರ್ಶನ, ಕೃಷಿ ಸಂಬಂಧಿತ 100 ಕ್ಕೂ ಹೆಚ್ಚಿನ ಮಳಿಗೆಗಳು Read More »

ಕರಾವಳಿ

ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.11. ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಅಲ್ಪ ಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕರಾಗಿದ್ದ ಕದ್ರಿ ಗೋಪಾಲನಾಥ್, ಸ್ಯಾಕ್ಸೊಫೋನ್ ವಾದನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಅಳವಡಿಕೆಯಿಂದ ಅವರು ವಿಶ್ವಪ್ರಸಿದ್ಧಿ ಪಡೆದಿದ್ದರು‌. ನಾಗಸ್ವರ ವಿದ್ವಾಂಸರಾಗಿದ್ದ ತನಿಯಪ್ಪ ಹಾಗೂ ಗಂಗಮ್ಮ ದಂಪತಿಗಳ ಪುತ್ರನಾಗಿ 1950ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಜೀಪ ಮೂಡ ಗ್ರಾಮದ ಮಿತ್ತಕೆರೆ ಎಂಬಲ್ಲಿ ಜನಿಸಿದ ಗೋಪಾಲನಾಥರು ಬಾಲ್ಯದಿಂದಲೇ

ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಇನ್ನಿಲ್ಲ Read More »

ಅಂತರ್ರಾಷ್ಟ್ರೀಯ ನ್ಯೂಸ್

➤➤ ದಿನ ಭವಿಷ್ಯ ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ

ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ಅಮ್ಮನವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಾಗುವ ಸಂಭವವಿರುತ್ತದೆ. ಉನ್ನತ ಯೋಜನೆಗಳು ಕಳೆದುಕೊಳ್ಳುವ ಸ್ಥಿತಿ

➤➤ ದಿನ ಭವಿಷ್ಯ ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ Read More »

ಭವಿಷ್ಯ

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್, ಎಸ್ಕೆಎಸ್ಸೆಸ್ಸೆಫ್ ಬೆಳ್ಳಾರೆ ➤ ನಾಳೆ (ಅ.12) ಆರೋಗ್ಯ ಮಾಹಿತಿ ಶಿಬಿರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಅ.11. ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮತ್ತು ಎಸ್.ಕೆ.ಎಸ್.ಎಸ್.ಎಫ್ ಬೆಳ್ಳಾರೆ ಇದರ ವತಿಯಿಂದ ಆರೋಗ್ಯ ಮಾಹಿತಿ ಶಿಬಿರ ಮತ್ತು ಸಾಧಕರಿಗೆ, ಹಿರಿಯ ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರವು ಅಕ್ಟೋಬರ್ 12 ರಂದು ಬೆಳ್ಳಾರೆಯ ರಾಜೀವ್ ಗಾಂಧಿ ಸಭಾಂಗಣದಲ್ಲಿ ನಡೆಯಲಿರುವುದು. ನಜ್ಮುದ್ದೀನ್ ಪೂಕೋಯ ತಂಙಳ್ ಅಲ್ ಹೈದ್ರೋಸಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ದುವಾಗೆ ನೇತೃತ್ವವನ್ನು ನೀಡಲಿದ್ದಾರೆ. ಶಂಸುಲ್ ಉಲಮಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಯು.ಹೆಚ್. ಅಬೂಬಕ್ಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಝಕರಿಯಾ ಜುಮಾ ಮಸೀದಿಯ ಮಾಜಿ ಖತೀಬರಾದ

ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್, ಎಸ್ಕೆಎಸ್ಸೆಸ್ಸೆಫ್ ಬೆಳ್ಳಾರೆ ➤ ನಾಳೆ (ಅ.12) ಆರೋಗ್ಯ ಮಾಹಿತಿ ಶಿಬಿರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ

ಮಹಿಳೆಯರ ದೂರುಗಳಿಗೆ ತ್ವರಿತ ಸ್ಪಂದಿಸಲು ‘ಪಿಂಕ್ ಗ್ರೂಪ್’ ರಚನೆ: ಡಾ.ಪಿ.ಎಸ್.ಹರ್ಷ ➤ ಬ್ರ್ಯಾಂಡ್ ಮಂಗಳೂರು ಅಂಗವಾಗಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ

(ನ್ಯೂಸ್ ಕಡಬ) newskadaba@gmail.com ಮಂಗಳೂರು, ಅ.11. ನಗರದಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ನೀಡುವ ದೂರುಗಳ ಬಗ್ಗೆ ತ್ವರಿತವಾಗಿ ಸ್ಪಂದಿಸಲು ‘ಪಿಂಕ್ ಗ್ರೂಪ್’ ಎಂಬ ವಾಟ್ಸ್ಅಪ್ ಗ್ರೂಪ್ ರಚಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಡಾ.ಪಿ.ಎಸ್. ಹರ್ಷ ತಿಳಿಸಿದ್ದಾರೆ.   ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ, ದ.ಕ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದ ವತಿಯಿಂದ ಬೆಸೆಂಟ್ ಮಹಿಳಾ ಕಾಲೇಜ್ ಸಹಯೋಗದೊಂದಿಗೆ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದ ಅಂಗವಾಗಿ

ಮಹಿಳೆಯರ ದೂರುಗಳಿಗೆ ತ್ವರಿತ ಸ್ಪಂದಿಸಲು ‘ಪಿಂಕ್ ಗ್ರೂಪ್’ ರಚನೆ: ಡಾ.ಪಿ.ಎಸ್.ಹರ್ಷ ➤ ಬ್ರ್ಯಾಂಡ್ ಮಂಗಳೂರು ಅಂಗವಾಗಿ ಮಾದಕ ದ್ರವ್ಯ, ಸೈಬರ್ ಕ್ರೈಂ ವಿರುದ್ಧ ಅಭಿಯಾನ Read More »

ಕರಾವಳಿ

ಜಮೀನು ಖಾತೆ ವರ್ಗಾವಣೆಗೆ ಲಂಚದ ಬೇಡಿಕೆ ➤ ರಾಮಕುಂಜ ವಿಎ ದುರ್ಗಪ್ಪ ಬಲೆಗೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.10. ತನ್ನ ದೊಡ್ಡಪ್ಪನ ಹೆಸರಿನಲ್ಲಿದ್ದ ಜಮೀನನ್ನು ತನ್ನ ಹೆಸರಿಗೆ ಬದಲಾಯಿಸಲು ಲಂಚ ಸ್ವೀಕರಿಸುತ್ತಿದ್ದ ಗ್ರಾಮಕರಣಿಕನೋರ್ವ ಎಸಿಬಿ ಬಲೆಗೆ ಬಿದ್ದ ಘಟನೆ ಗುರುವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಕಡಬ ತಾಲೂಕು ಹಳೆನೇರಂಕಿ ಗ್ರಾಮದ ಶರತ್ ಪಿ. ಎಂಬವರು ತನ್ನ ದೊಡ್ಡಪ್ಪನ ಹೆಸರಿನಲ್ಲಿದ್ದ ಜಮೀನಿನ ಖಾತೆಯನ್ನು ತನ್ನ ಹೆಸರಿಗೆ ವರ್ಗಾಯಿಸಲೆಂದು ಅರ್ಜಿ ಸಲ್ಲಿಸಿದ್ದು, ಈ ವೇಳೆ ಹಳೆನೇರಂಕಿ ಗ್ರಾಮ ಕರಣಿಕ ದುರ್ಗಪ್ಪ ಲಂಚಕ್ಕೆ ಬೇಡಿಕೆ ಇರಿಸಿದ್ದರೆನ್ನಲಾಗಿದೆ. ಅದರಂತೆ ಐದು ಸಾವಿರ ರೂ‌. ಲಂಚ ನೀಡಿದ್ದ

ಜಮೀನು ಖಾತೆ ವರ್ಗಾವಣೆಗೆ ಲಂಚದ ಬೇಡಿಕೆ ➤ ರಾಮಕುಂಜ ವಿಎ ದುರ್ಗಪ್ಪ ಬಲೆಗೆ Read More »

ಕರಾವಳಿ

ಅ.10: ಕುಂಬ ರಾಶಿಯವರಿಗೆ ಮಿತ್ರರ ಸಹಾಯದಿಂದ ಉದ್ಯಮದಲ್ಲಿ ಆರ್ಥಿಕ ಚೇತರಿಕೆ ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ

ಶ್ರೀ ರಾಘವೇಂದ್ರ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ವ್ಯವಹಾರ ನಿಮಿತ್ತ ಕಾರ್ಯದಲ್ಲಿ ಮತ್ತೊಬ್ಬರ ಮೇಲೆ ಅವಲಂಬಿತರಾಗುವುದು ಸರಿಯಲ್ಲ. ನಿಮ್ಮ ವಿಷಯದಲ್ಲಿ

ಅ.10: ಕುಂಬ ರಾಶಿಯವರಿಗೆ ಮಿತ್ರರ ಸಹಾಯದಿಂದ ಉದ್ಯಮದಲ್ಲಿ ಆರ್ಥಿಕ ಚೇತರಿಕೆ ➤ ಖ್ಯಾತ ಜ್ಯೋತಿಷಿ ಗಿರಿಧರ್ ಭಟ್ ರವರಿಂದ ದಿನ ಭವಿಷ್ಯ Read More »

ಭವಿಷ್ಯ

ಅ.09: ಮೇಷ ರಾಶಿಯವರಿಗೆ ಇಂದಿನ ಕಾರ್ಯದಲ್ಲಿ ಗೆಲುವು ನಿಶ್ಚಿತ ➤ ಉಳಿದ ರಾಶಿ ಫಲ ತಿಳಿಯಿರಿ

ಶ್ರೀ ಶ್ರೀನಿವಾಸ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಇಂದು ನಿಮ್ಮ ಕಾರ್ಯದಲ್ಲಿ ಅಡೆ-ತಡೆಗಳು ಹೆಚ್ಚಾಗಿ ಕಂಡುಬರಲಿದೆ. ಗೆಲುವು ಕೊನೆಯ ಹಂತದಲ್ಲಿ

ಅ.09: ಮೇಷ ರಾಶಿಯವರಿಗೆ ಇಂದಿನ ಕಾರ್ಯದಲ್ಲಿ ಗೆಲುವು ನಿಶ್ಚಿತ ➤ ಉಳಿದ ರಾಶಿ ಫಲ ತಿಳಿಯಿರಿ Read More »

ಭವಿಷ್ಯ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2013 ಖಾಲಿ ಹುದ್ದೆಗಳು ➤ ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಹೊಸದಾಗಿ ಸಿವಿಲ್ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಬಾರಿ ಸುಮಾರು 2013 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಕೆಗೆ 2019 ಅಕ್ಟೋಬರ್ 17 ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 60 ಪುರುಷರು ಹಾಗೂ 18 ಮಹಿಳಾ ಹುದ್ದೆಯನ್ನು ಮೀಸಲಿರಿಸಲಾಗಿದೆ. ಸಾಮಾನ್ಯ ಪ್ರವರ್ಗದ ಅಭ್ಯರ್ಥಿಯು 19 ರಿಂದ 25 ವರ್ಷದ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2013 ಖಾಲಿ ಹುದ್ದೆಗಳು ➤ ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ Read More »

ಉದ್ಯೋಗ
Scroll to Top