ಅರ್ಧದಲ್ಲೇ ಸ್ಥಗಿತಗೊಂಡ ಬಿ.ಸಿ.ರೋಡ್ – ಅಡ್ಡಹೊಳೆ ಚತುಷ್ಪಥ ಕಾಮಗಾರಿ ➤ ನಾಳೆ (ಅ.10) ನೆಲ್ಯಾಡಿಯಲ್ಲಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಪುತ್ತೂರು, ಅ.09. ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿರೋಡ್ ನಿಂದ ಅಡ್ಡಹೊಳೆಯವರೆಗೆ ಕೈಗೆತ್ತಿಕೊಂಡಿರುವ ಚತುಷ್ಪಥ ಕಾಮಗಾರಿಯು ಅವೈಜ್ಞಾನಿಕವಾಗಿದ್ದು, ಅಲ್ಲಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಅದನ್ನು ದುರಸ್ಥಿಗೊಳಿಸದೆ ಇರುವುದರಿಂದ ಸಾರ್ವಜನಿಕರು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆರೋಪಿಸಿ ನಾಳೆ (ಆ.10) ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ನೆಲ್ಯಾಡಿ ರಾಷ್ಟ್ರೀಯ ಹೆದ್ದಾರಿ 75ರ ಹೋರಾಟ ಸಮಿತಿಯ ಅಧ್ಯಕ್ಷ ಫಾ| ವರ್ಗೀಸ್ ಅವರು ಹೇಳಿದ್ದಾರೆ. ಮಂಗಳವಾರದಂದು ಪತ್ರಿಕಾಗೋಷ್ಠಿಯಲ್ಲಿ ನಾತನಾಡಿದ ಅವರು ಈಗಾಗಲೇ ಕೇಂದ್ರ ಸರಕಾರದಿಂದ ಚತುಷ್ಪತ […]





