News Kadaba Desk

ಕಡಬ: ‘ಒಂದು ದೇಶ – ಒಂದು ಸಂವಿಧಾನ’ ಜನಜಾಗೃತಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಸೆ.29. ನಮ್ಮನ್ನಾಳಿದ ಕಾಂಗ್ರೆಸ್ಸಿಗರ ಅಧಿಕಾರ ದಾಹದ ಸ್ವಾರ್ಥ ರಾಜಕಾರಣದಿಂದ ಕಾಶ್ಮೀರ ಜನತೆ ದೇಶದ ಏಕತೆಯಿಂದ ದೂರ ಉಳಿಯಬೇಕಾಗಿತ್ತು. ಆದರೆ ಸರ್ಮಪಣಾ ಭಾವದ ಬಿಜೆಪಿ ಸರಕಾರ ಕಾಶ್ಮೀರದ ವಿಧಿ 370 ರದ್ದುಗೊಳಿಸಿ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿದೆ ಎಂದು ಶಾಸಕ ಎಸ್.ಅಂಗಾರ ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ರಾಷ್ಟ್ರೀಯ ಏಕತಾ ಅಭಿಯಾನಯದ ಅಡಿಯಲ್ಲಿ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ವಿಧಿ 370 ರದ್ದತಿ ಬಗ್ಗೆ ಜನಜಾಗೃತಿ […]

ಕಡಬ: ‘ಒಂದು ದೇಶ – ಒಂದು ಸಂವಿಧಾನ’ ಜನಜಾಗೃತಿ ಸಭೆ Read More »

ರಾಷ್ಟ್ರೀಯ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ನೇತ್ರಾವತಿ ನದಿಗೆ ಹಾರಿದ ಮೈಸೂರಿನ ಮಹಿಳೆ ➤ ಮಹಿಳೆ ಮೃತ್ಯು, ಇಬ್ಬರು ಕಣ್ಮರೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.29. ಇಲ್ಲಿನ ಪಾಣೆಮಂಗಳೂರು ನೇತ್ರಾವತಿ ಸೇತುವೆಯ ಮೇಲಿನಿಂದ ಮೈಸೂರಿನ ಮೂವರು ನದಿಗೆ ಹಾರಿದ ಘಟನೆ ಶನಿವಾರ ರಾತ್ರಿ ನಡೆದಿದ್ದು, ಮಹಿಳೆಯೋರ್ವರನ್ನು ರಕ್ಷಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಮೈಸೂರು ಮೂಲದ ಕವಿತಾ ಮಂದಣ್ಣ (55) ಎಂದು ಗುರುತಿಸಲಾಗಿದೆ. ಈಕೋ ಕಾರಿನಲ್ಲಿ ಶನಿವಾರ ರಾತ್ರಿ ವೇಳೆ ಮೂವರು ತಮ್ಮ ಸಾಕು ನಾಯಿಯೊಂದಿಗೆ ಆಗಮಿಸಿದ್ದು, ಸೇತುವೆಯ ಮಧ್ಯಭಾಗಕ್ಕೆ ಆಗಮಿಸಿ ನದಿಗೆ ಹಾರಿದ್ದಾರೆ. ತಕ್ಷಣವೇ ಸ್ಥಳೀಯರು ಬಂಟ್ವಾಳ ಪೊಲೀಸರಿಗೆ ಮಾಹಿತಿ ನೀಡಿ ನದಿಗೆ

ಇಬ್ಬರು ಮಕ್ಕಳೊಂದಿಗೆ ನೇತ್ರಾವತಿ ನದಿಗೆ ಹಾರಿದ ಮೈಸೂರಿನ ಮಹಿಳೆ ➤ ಮಹಿಳೆ ಮೃತ್ಯು, ಇಬ್ಬರು ಕಣ್ಮರೆ Read More »

ಕರ್ನಾಟಕ

ಸೆ.29: ಸಿಂಹ ರಾಶಿಯವರಿಗೆ ದೀರ್ಘಾವಧಿ ಹೂಡಿಕೆಯಿಂದ ಲಾಭ ➤ ಉಳಿದ ರಾಶಿ ಫಲ ತಿಳಿಯಿರಿ

ಶ್ರೀ ಸಾಯಿ ಬಾಬಾರವರನ್ನು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಜೀವನದ ಬೆಳವಣಿಗೆ ಕಾಣಲು ದುಡಿಮೆಗೆ ಒತ್ತು ನೀಡಿ. ಅನಗತ್ಯ ಆಲೋಚನೆ ಬೆಳೆಸಿಕೊಳ್ಳಬೇಡಿ.

ಸೆ.29: ಸಿಂಹ ರಾಶಿಯವರಿಗೆ ದೀರ್ಘಾವಧಿ ಹೂಡಿಕೆಯಿಂದ ಲಾಭ ➤ ಉಳಿದ ರಾಶಿ ಫಲ ತಿಳಿಯಿರಿ Read More »

ಭವಿಷ್ಯ

ಕೊಯಿಲ ಕೆ.ಸಿ. ಫಾರ್ಮ್ ಬಳಿ ಅನುಮಾನಾಸ್ಪದವಾಗಿ ವರ್ತಿಸಿದ ಜೋಡಿ ➤ ಸಾರ್ವಜನಿಕರನ್ನು ಕಂಡು ಪರಾರಿ

(ನ್ಯೂಸ್ ಕಡಬ) newskadaba.com ಕಡಬ, ಸೆ.28. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಜೋಡಿಯೊಂದು ಸಾರ್ವಜನಿಕರನ್ನು ಕಂಡ ಕೂಡಲೇ ಕಾರಿನಲ್ಲಿ ಪರಾರಿಯಾದ ಘಟನೆ ಶನಿವಾರದಂದು ಕಡಬ ಠಾಣಾ ವ್ಯಾಪ್ತಿಯ ಕೊಯಿಲದ ಕೆ.ಸಿ. ಫಾರ್ಮ್ ಬಳಿ ನಡೆದಿದೆ. ಕೊಯಿಲದ ಕೆ.ಸಿ. ಫಾರ್ಮ್ ನ ಗುಡ್ಡದ ಮೇಲೆ ಹಸಿರು ಹುಲ್ಲು ಬೆಳೆದಿದ್ದು, ಪ್ರಕೃತಿಯ ಸೌಂದರ್ಯವನ್ನು ವೀಕ್ಷಿಸಲು ಹಲವರು ಬರುತ್ತಿದ್ದಾರೆ. ಶನಿವಾರದಂದು ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಆಗಮಿಸಿದ ಜೋಡಿಯೊಂದು ಕೆ.ಸಿ‌. ಫಾರ್ಮ್ ಬಳಿ ಕಾರು ನಿಲ್ಲಿಸಿ ಅನುಮಾನಾಸ್ಪದವಾಗಿ ವರ್ತಿಸುವುದನ್ನು ಕಂಡ ಸಾರ್ವಜನಿಕರು ಅವರತ್ತ ಸಾಗುವುದನ್ನು

ಕೊಯಿಲ ಕೆ.ಸಿ. ಫಾರ್ಮ್ ಬಳಿ ಅನುಮಾನಾಸ್ಪದವಾಗಿ ವರ್ತಿಸಿದ ಜೋಡಿ ➤ ಸಾರ್ವಜನಿಕರನ್ನು ಕಂಡು ಪರಾರಿ Read More »

ಕರಾವಳಿ

ಬಲ್ಯ: ಮುಖ್ಯ ರಸ್ತೆಯಲ್ಲೇ ಕಾಡಾನೆ ಪ್ರತ್ಯಕ್ಷ

(ನ್ಯೂಸ್ ಕಡಬ) newskadaba.com ಕಡಬ, ಸೆ.28. ಉಪ್ಪಿನಂಗಡಿ – ಕಡಬ ಹೆದ್ದಾರಿಯ ಬಲ್ಯ ಸಮೀಪ ಶುಕ್ರವಾರ ತಡರಾತ್ರಿ ಕಾಡಾನೆ ಪ್ರತ್ಯಕ್ಷವಾಗಿದ್ದು, ರಾತ್ರಿ ಸಂಚರಿಸುವವರು ಜಾಗ್ರತೆ ವಹಿಸಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ಹಿಂದೆಯೂ ಅನೇಕ ಬಾರಿ ರಾತ್ರಿ ವೇಳೆಗಳಲ್ಲಿ ಕಾಡಾನೆ, ಕಡವೆ, ಜಿಂಕೆ ಸೇರಿದಂತೆ ಹಲವು ಕಾಡು ಪ್ರಾಣಿಗಳು ಬಲ್ಯ ಹಾಗೂ ಪದವು ಮಧ್ಯೆ ಕಂಡು ಬಂದಿದ್ದು, ಶುಕ್ರವಾರ ತಡರಾತ್ರಿ ಬಲ್ಯದಿಂದ ನೆಲ್ಯಾಡಿಗೆ ತೆರಳುವ ರಸ್ತೆಯಲ್ಲಿ ಕಾಡಾನೆ ಸಂಚರಿಸುವ ದೃಶ್ಯ ಕಂಡುಬಂದಿದೆ.

ಬಲ್ಯ: ಮುಖ್ಯ ರಸ್ತೆಯಲ್ಲೇ ಕಾಡಾನೆ ಪ್ರತ್ಯಕ್ಷ Read More »

ಕರಾವಳಿ

➤➤ ದಿನ ಭವಿಷ್ಯ – ಸೆ.28: ಇಂದಿನ ದಿನ ಭವಿಷ್ಯ ತಿಳಿಯಿರಿ

ಶ್ರೀ ಶ್ರೀನಿವಾಸ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಮಾನಸಿಕ ಚಿಂತೆಗಳಿಂದ ಮುಕ್ತಿ ಪಡೆಯಲು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಸೂಕ್ತ. ಇಂದು

➤➤ ದಿನ ಭವಿಷ್ಯ – ಸೆ.28: ಇಂದಿನ ದಿನ ಭವಿಷ್ಯ ತಿಳಿಯಿರಿ Read More »

ಭವಿಷ್ಯ

ಕಡಬದ ಅಡಿಗ ಟಿವಿಎಸ್ ನಲ್ಲಿ ಮೆಗಾ ಎಕ್ಸ್‌ಚೇಂಜ್ ಹಾಗೂ ಲೋನ್ ಮೇಳಕ್ಕೆ ಇಂದು ಕೊನೆ ➤ ಪ್ರತೀ ಖರೀದಿಗೆ ಸ್ಕ್ರ್ಯಾಚ್ & ವಿನ್ ಯೋಜನೆಯಡಿ ಖಚಿತ ಉಡುಗೊರೆ ➤ ಗ್ರಾಹಕರಿಗಾಗಿ 10 ಸಾವಿರ ರೂ‌. ಕ್ಯಾಶ್ ಬ್ಯಾಕ್ ಆಫರ್

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಟಿವಿಎಸ್ ದ್ವಿಚಕ್ರ ವಾಹನ ತಯಾರಿಕಾ ಕಂಪೆನಿಯ ಕಡಬದ ಅಧಿಕೃತ ಡೀಲರ್ ‘ಅಡಿಗ ಮೋಟಾರ್ಸ್’ನಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಕಡಬದ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಲಾಗಿರುವ ಯಶಸ್ವೀ ಮೂರನೇ ವರ್ಷದ ‘ಮಹಾ ಎಕ್ಸ್‌ಚೇಂಜ್ ಮೇಳ ಹಾಗೂ ಲೋನ್ ಮೇಳ’ ಇಂದು ಕಡೇ ದಿನವಾಗಿದೆ. ಗ್ರಾಹಕರು ತಮ್ಮ ಯಾವುದೇ ಕಂಪೆನಿಯ ಹಳೆಯ ದ್ವಿಚಕ್ರ ವಾಹನವನ್ನು ಹೊಸ ಟಿವಿಎಸ್ ವಾಹನಗಳಿಗೆ ಎಕ್ಸ್‌ಚೇಂಜ್ ಮಾಡಬಹುದಾಗಿದ್ದು, ರೂ.2000 ರೂ.ಗಳ ಎಕ್ಸ್‌ಚೇಂಜ್ ಬೋನಸ್ ಪಡೆಯಬಹುದಾಗಿದೆ ಮತ್ತು ನೂತನ TVS

ಕಡಬದ ಅಡಿಗ ಟಿವಿಎಸ್ ನಲ್ಲಿ ಮೆಗಾ ಎಕ್ಸ್‌ಚೇಂಜ್ ಹಾಗೂ ಲೋನ್ ಮೇಳಕ್ಕೆ ಇಂದು ಕೊನೆ ➤ ಪ್ರತೀ ಖರೀದಿಗೆ ಸ್ಕ್ರ್ಯಾಚ್ & ವಿನ್ ಯೋಜನೆಯಡಿ ಖಚಿತ ಉಡುಗೊರೆ ➤ ಗ್ರಾಹಕರಿಗಾಗಿ 10 ಸಾವಿರ ರೂ‌. ಕ್ಯಾಶ್ ಬ್ಯಾಕ್ ಆಫರ್ Read More »

ಕರಾವಳಿ

ಕಡಬ: ಬೈಕಿನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದಂಡ ವಿಧಿಸಿದ ಪೊಲೀಸರು ➤ ಸಾರ್ವಜನಿಕರು – ಪೊಲೀಸರ ನಡುವೆ ವಾಗ್ವಾದ

(ನ್ಯೂಸ್ ಕಡಬ) newskadaba.com ಕಡಬ, ಸೆ.27. ಹೆಲ್ಮೆಟ್ ಧರಿಸದ ಬೈಕ್ ಸವಾರನೋರ್ವ ಪೊಲೀಸರನ್ನು ಕಂಡೊಡನೆ ಹಿಂಬದಿ ಸವಾರನನ್ನು ಇಳಿಸಿ ತೆರಳಿದ್ದು, ಈ ವೇಳೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ತಡೆಹಿಡಿದ ಪೊಲೀಸರು 500 ರೂ. ದಂಡ ವಿಧಿಸಿದ ಘಟನೆ ಶುಕ್ರವಾರದಂದು ಕಡಬದಲ್ಲಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಡಬದಲ್ಲಿ ಗುರುವಾರದಂದು ನಡೆದ ಗೃಹಪ್ರವೇಶಕ್ಕೆಂದು ಕಾಸರಗೋಡಿನಿಂದ ಆಗಮಿಸಿದ್ದ ಯುವಕನನ್ನು ಬಸ್ಸು ನಿಲ್ದಾಣದವರೆಗೆ ಬಿಡಲೆಂದು ಯುವಕನೋರ್ವ ಹೆಲ್ಮೆಟ್ ಧರಿಸದೆ ಕಡಬಕ್ಕೆ ಆಗಮಿಸಿದ್ದು, ಈ ವೇಳೆ ಕಡಬದ ಕಾಲೇಜು ಕ್ರಾಸ್ ಬಳಿ ಹೈವೇ

ಕಡಬ: ಬೈಕಿನಿಂದ ಇಳಿದು ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದಂಡ ವಿಧಿಸಿದ ಪೊಲೀಸರು ➤ ಸಾರ್ವಜನಿಕರು – ಪೊಲೀಸರ ನಡುವೆ ವಾಗ್ವಾದ Read More »

ಕರ್ನಾಟಕ

ಸೆ.27: ಕುಂಭ ರಾಶಿಯವರ ಆರ್ಥಿಕ ಸಮಸ್ಯೆಗೆ ಪರಿಹಾರ ➤ ಉಳಿದ ರಾಶಿ ಫಲ ತಿಳಿಯಿರಿ

ಶ್ರೀ ದುರ್ಗಾಪರಮೇಶ್ವರಿ ದೇವಿಯನ್ನು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಕೆಲಸವನ್ನು ವಿಳಂಬ ಮಾಡುವುದು ಸರಿಯಲ್ಲ. ವೈಯಕ್ತಿಕ ವಿಚಾರಗಳು ಮತ್ತು ಸಮಸ್ಯೆಗಳ ಬಗ್ಗೆ

ಸೆ.27: ಕುಂಭ ರಾಶಿಯವರ ಆರ್ಥಿಕ ಸಮಸ್ಯೆಗೆ ಪರಿಹಾರ ➤ ಉಳಿದ ರಾಶಿ ಫಲ ತಿಳಿಯಿರಿ Read More »

ಭವಿಷ್ಯ
Scroll to Top