News Kadaba Desk

ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ ‘ಕದಂಬೋತ್ಸವ’ದ ಸಮಾರೋಪ ➤ ಇಂದು ಸಂಜೆ ಕಡಬದಲ್ಲಿ ‘ಡ್ಯಾನ್ಸ್ ಬ್ಲಾಸ್ಟ್’ ಅದ್ಭುತ ನೃತ್ಯ ಪ್ರದರ್ಶನ

(ನ್ಯೂಸ್ ಕಡಬ) newskadaba.com ಕಡಬ, ಸೆ.15. ಜೇಸಿಐ ಕಡಬ ಕದಂಬ ಹಾಗೂ ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಕಳೆದ ಒಂದು ವಾರಗಳಿಂದ ನಡೆಯುತ್ತಿರುವ ಜೇಸಿ ಸಪ್ತಾಹ ‘ಕದಂಬೋತ್ಸವ’ ದ ಸಮಾರೋಪ ಸಮಾರಂಭವು ಇಂದು ಕಡಬದಲ್ಲಿ ನಡೆಯಲಿದೆ. ಕಡಬದ ಸೈಂಟ್ ಜೋಕಿಮ್ಸ್ ಚರ್ಚ್ ಸಭಾ ಭವನದಲ್ಲಿ ಭಾನುವಾರ ಸಂಜೆ 6.00 ರಿಂದ ಸಪ್ತಾಹದ ಸಭಾ ಕಾರ್ಯಕ್ರಮ ನಡೆಯಲಿದ್ದು, ಆ ಬಳಿಕ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಈ ಟಿವಿ ಹಾಗೂ ಝೀ ಕನ್ನಡ ವಾಹಿನಿಗಳಲ್ಲಿ ಪ್ರದರ್ಶನ […]

ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ ‘ಕದಂಬೋತ್ಸವ’ದ ಸಮಾರೋಪ ➤ ಇಂದು ಸಂಜೆ ಕಡಬದಲ್ಲಿ ‘ಡ್ಯಾನ್ಸ್ ಬ್ಲಾಸ್ಟ್’ ಅದ್ಭುತ ನೃತ್ಯ ಪ್ರದರ್ಶನ Read More »

ಕರಾವಳಿ

ವಿದ್ಯೆ ತಲೆಗೆ ಹತ್ತುತ್ತಿಲ್ಲವೇ..? ➤ ಸಮಸ್ಯೆ ನಿಮ್ಮದು – ಪರಿಹಾರ ನಮ್ಮದು

(ನ್ಯೂಸ್ ಕಡಬ) newskadaba.com ದಿನ ಭವಿಷ್ಯ, ಸೆ.15. ಶ್ರೀ ಗುರು ದತ್ತಾತ್ರೇಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಮಾತಿನ ಭರದಲ್ಲಿ

ವಿದ್ಯೆ ತಲೆಗೆ ಹತ್ತುತ್ತಿಲ್ಲವೇ..? ➤ ಸಮಸ್ಯೆ ನಿಮ್ಮದು – ಪರಿಹಾರ ನಮ್ಮದು Read More »

ಭವಿಷ್ಯ

ಪುತ್ತೂರು: ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.14. ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ಶನಿವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮದ ದರ್ಖಾಸು ನಿವಾಸಿ ದಿ| ಸಂಜೀವ ಗೌಡ ಎಂಬವರ ಪುತ್ರ ಗಣೇಶ್ ಗೌಡ(36) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಇಲೆಕ್ಟ್ರೀಷಿಯನ್ ಆಗಿದ್ದ ಗಣೇಶ್ ಶನಿವಾರದಂದು ಬಟ್ಟೆಗೆ ಇಸ್ತ್ರಿ ಹಾಕುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ‌.

ಪುತ್ತೂರು: ಇಸ್ತ್ರಿ ಹಾಕುತ್ತಿದ್ದ ವೇಳೆ ವಿದ್ಯುತ್ ಶಾಕ್ ➤ ವ್ಯಕ್ತಿ ಮೃತ್ಯು Read More »

ಕರಾವಳಿ

ಮಾಣಿ: ಹೆದ್ದಾರಿ ಮಧ್ಯದ ಬೃಹತ್ ಹೊಂಡದಲ್ಲಿ ಸಿಲುಕಿದ ಖಾಸಗಿ ಬಸ್ ➤ ಉಪ್ಪಿನಂಗಡಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರದಲ್ಲಿ ಅಡಚಣೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ.14. ರಸ್ತೆಯ ಮಧ್ಯದಲ್ಲಿರುವ ಹೊಂಡವೊಂದರಲ್ಲಿ ಬಸ್ಸೊಂದು ಸಿಲುಕಿ ಹಾಕಿಕೊಂಡ ಪರಿಣಾಮ ಎರಡು ತಾಸು ರಸ್ತೆ ಸಂಚಾರಕ್ಕೆ ತಡೆಯುಂಟಾದ ಘಟನೆ ಶನಿವಾರ ಬೆಳಿಗ್ಗೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಸಂಭವಿಸಿದೆ‌. ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ದುರ್ಗಾಂಬಾ ಸಂಸ್ಥೆಗೆ ಸೇರಿದ ವೋಲ್ವೋ ಬಸ್ ಮಾಣಿ ಸಮೀಪದ ಬೊಳ್ಳುಕಳ್ಳು ಎಂಬಲ್ಲಿ ಹೆದ್ದಾರಿಯ ಮಧ್ಯದ ಬೃಹತ್ ಹೊಂಡಕ್ಕೆ ಸಿಲುಕಿದೆ. ಬಳಿಕ ಉಪ್ಪಿನಂಗಡಿಯಿಂದ ಕ್ರೇನ್ ತರಿಸಿ ಬಸ್ಸನ್ನು ಬದಿಗೆ ಸರಿಸಲಾಯಿತು. ಬಸ್ಸು ಹಿಂದಕ್ಕೂ ಬರಲಾಗದೆ,

ಮಾಣಿ: ಹೆದ್ದಾರಿ ಮಧ್ಯದ ಬೃಹತ್ ಹೊಂಡದಲ್ಲಿ ಸಿಲುಕಿದ ಖಾಸಗಿ ಬಸ್ ➤ ಉಪ್ಪಿನಂಗಡಿ – ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರದಲ್ಲಿ ಅಡಚಣೆ Read More »

ಕರ್ನಾಟಕ

ವೃಷಭ ರಾಶಿಯವರಿಗೆ ಇಂದು ಅನಿರೀಕ್ಷಿತ ಶುಭ ಸುದ್ದಿ..! ➤ ನಿಮ್ಮ ರಾಶಿ ಯಾವುದು..?

(ನ್ಯೂಸ್ ಕಡಬ) newskadaba.com ದಿನ ಭವಿಷ್ಯ ಸೆ.14. ಶ್ರೀ ಶ್ರೀನಿವಾಸ ದೇವರ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ  ನಿಮ್ಮ ಮುಖದಲ್ಲಿ ಈದಿನ

ವೃಷಭ ರಾಶಿಯವರಿಗೆ ಇಂದು ಅನಿರೀಕ್ಷಿತ ಶುಭ ಸುದ್ದಿ..! ➤ ನಿಮ್ಮ ರಾಶಿ ಯಾವುದು..? Read More »

ಭವಿಷ್ಯ

ಕೋಡಿಂಬಾಳ ರೈಲು ನಿಲ್ದಾಣ ಮೇಲ್ದರ್ಜೆಗೆ ಏರಿಸುವಂತೆ ಸಂಸದರಿಗೆ ಮನವಿ ➤ ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕಡಬ ಬಿಜೆಪಿಯ ನಿಯೋಗ

(ನ್ಯೂಸ್ ಕಡಬ) newskadaba.com ಕಡಬ, ಸೆ.13. ನಾದುರಸ್ತಿಯಲ್ಲಿರುವ ಕೋಡಿಂಬಾಳ ರೈಲು ನಿಲ್ದಾಣವನ್ನು ಮೇಲ್ದರ್ಜೇಗೇರಿಸಿ, ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಅವಕಾಶ ಮಾಡಿಕೊಡಬೇಕೆಂದು ಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ಬಿಜೆಪಿಯ ನಿಯೋಗವೊಂದು ಸಂಸದರಿಗೆ ಮನವಿ ಮಾಡಿತು. ಶುಕ್ರವಾರದಂದು ಮಂಗಳೂರಿನಲ್ಲಿ ಸಂಸದರಿಗೆ ಮನವಿ ಸಲ್ಲಿಸಿದ ನಿಯೋಗವು, ಕೋಡಿಂಬಾಳ ರೈಲು ನಿಲ್ದಾಣವು ಮೂಲಭೂತ ಸೌಕರ್ಯದಿಂದ ವಂಚಿತವಾಗಿದ್ದು, ಕಡಬ ತಾಲೂಕು ಕೇಂದ್ರದ ಸಮೀಪದಲ್ಲಿರುವ ಕೋಡಿಂಬಾಳ ರೈಲು ನಿಲ್ದಾಣದಿಂದ ಸಾವಿರಾರು ಜನ ಮಂಗಳೂರು – ಬೆಂಗಳೂರು ಮತ್ತು ಇತರ ದೂರದ ಊರುಗಳಿಗೆ ಪ್ರಯಾಣಿಸಲು ಈ ರೈಲು ನಿಲ್ದಾಣವನ್ನು

ಕೋಡಿಂಬಾಳ ರೈಲು ನಿಲ್ದಾಣ ಮೇಲ್ದರ್ಜೆಗೆ ಏರಿಸುವಂತೆ ಸಂಸದರಿಗೆ ಮನವಿ ➤ ಸಂಸದರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಕಡಬ ಬಿಜೆಪಿಯ ನಿಯೋಗ Read More »

ರಾಷ್ಟ್ರೀಯ ನ್ಯೂಸ್

ಸಿಂಹ ರಾಶಿಯವರ ಆರ್ಥಿಕ ವ್ಯವಹಾರ ಓಕೆ..! ➤ ಇನ್ನುಳಿದ ರಾಶಿಯವರ ಸ್ಥಿತಿ ಏನು ಗೊತ್ತೇ..?

(ನ್ಯೂಸ್ ಕಡಬ) newskadaba.com ದಿನ ಭವಿಷ್ಯ, ಸೆ.13. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಸಿಗುವ ಅವಕಾಶಗಳನ್ನು ಬಳಸಿಕೊಂಡು

ಸಿಂಹ ರಾಶಿಯವರ ಆರ್ಥಿಕ ವ್ಯವಹಾರ ಓಕೆ..! ➤ ಇನ್ನುಳಿದ ರಾಶಿಯವರ ಸ್ಥಿತಿ ಏನು ಗೊತ್ತೇ..? Read More »

ಭವಿಷ್ಯ

ಕರ್ನಾಟಕ ಋಣ ಪರಿಹಾರ ಕಾಯ್ದೆಯಡಿ ಸಾಲ ಮನ್ನಾಕ್ಕೆ ಅರ್ಜಿ ಆಹ್ವಾನ ➤ ಸಾಲ‌ ಮನ್ನಾದ ಬಗ್ಗೆ ಸಂಪೂರ್ಣ ವೀಡಿಯೋ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13. ಕರ್ನಾಟಕ ರಾಜ್ಯ ಋಣ ಪರಿಹಾರ ವಿಧೇಯಕ – 2018 ಜುಲೈ 23 ರಿಂದ ಜಾರಿಗೆ ಬಂದಿರುತ್ತದೆ. ಅದರಂತೆ ಸಣ್ಣ ರೈತರು, ಭೂರಹಿತ ಕೃಷಿ ಕಾರ್ಮಿಕರು, ಮತ್ತು ದುರ್ಬಲ ವರ್ಗದ ಜನರು (ವಾರ್ಷಿಕ ಆದಾಯ ರೂ.1.20.000/- ಗಳ ಮೀರದಿರುವ) ಖಾಸಗಿ ಲೇವಾದೇವಿಗಾರರು ಮತ್ತು ಗಿರವಿದಾರರಿಂದ ಸಾಲ ಪಡೆದಿದ್ದಲ್ಲಿ ಕಾಯ್ದೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಕರ್ನಾಟಕ ಋಣ ಪರಿಹಾರ ಕಾಯ್ದೆಯು ಸಾಲಗಾರನೇ ಬಿಟ್ಟುಕೊಟ್ಟ ಕೃಷಿ ಭೂಮಿಯ ಸ್ವತ್ತಿನಿಂದ ಬಾಕಿ ಇರುವ ಬಾಡಿಗೆ, ಭೂಕಂದಾಯದ

ಕರ್ನಾಟಕ ಋಣ ಪರಿಹಾರ ಕಾಯ್ದೆಯಡಿ ಸಾಲ ಮನ್ನಾಕ್ಕೆ ಅರ್ಜಿ ಆಹ್ವಾನ ➤ ಸಾಲ‌ ಮನ್ನಾದ ಬಗ್ಗೆ ಸಂಪೂರ್ಣ ವೀಡಿಯೋ ಮಾಹಿತಿ Read More »

ಕರಾವಳಿ

ಕಡಬ: ಮದುವೆಯಾದ ಅಪ್ರಾಪ್ತ ಬಾಲಕಿ ಗರ್ಭವತಿ ➤ ಪತಿ ಹಾಗೂ ಇತರರ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಕಡಬ, ಸೆ.12. ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಪರಿಣಾಮ ಆಕೆ ಇದೀಗ ಗರ್ಭವತಿಯಾದ ಘಟನೆ ಠಾಣಾ ವ್ಯಾಪ್ತಿಯ ಕೊಂಬಾರು ಎಂಬಲ್ಲಿ ಗುರುವಾರದಂದು ಬೆಳಕಿಗೆ ಬಂದಿದ್ದು, ಪತಿ ಹಾಗೂ ಮತ್ತಿತರರ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಂಬಾರು ಗ್ರಾಮದ ಕೊಲ್ಕಜೆ ನಿವಾಸಿ ಭುವನೇಶ್ವರ ಎಂಬಾತ ಸುಮಾರು ಐದು ತಿಂಗಳ ಹಿಂದೆ ಅಪ್ರಾಪ್ತ ಬಾಲಕಿಯೋರ್ವಳನ್ನು ಮದುವೆಯಾಗಿದ್ದು, ಇದೀಗ ಆಕೆ ಗರ್ಭಿಣಿಯಾಗಿದ್ದಾಳೆ. ತಪಾಸಣೆಗೆಂದು ಆಸ್ಪತ್ರೆಗೆ ತೆರಳಿದ ವೇಳೆ ಹದಿನೆಂಟು ವರ್ಷ ಪೂರ್ತಿಯಾಗದ ಬಗ್ಗೆ ದಾಖಲಾತಿಯಲ್ಲಿ ಕಂಡುಬಂದಿದ್ದು, ಈ

ಕಡಬ: ಮದುವೆಯಾದ ಅಪ್ರಾಪ್ತ ಬಾಲಕಿ ಗರ್ಭವತಿ ➤ ಪತಿ ಹಾಗೂ ಇತರರ ವಿರುದ್ಧ ಕೇಸ್ Read More »

ಕರಾವಳಿ

ಡಿಕೆಶಿ ಬಂಧನ ಖಂಡಿಸಿ ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಜಾತ್ಯಾತೀತ ಅಭಿಮಾನಿ ಬಳಗದಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.12. ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿರುವುದನ್ನು ಖಂಡಿಸಿ ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಜಾತ್ಯಾತೀತ ಅಭಿಮಾನಿ ಬಳಗದವರಿಂದ ಕಡಬದಲ್ಲಿ ಗುರುವಾರ ಸಂಜೆ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು ರಾಜ್ಯದ ಒಬ್ಬ ಧೀಮಂತ ನಾಯಕರನ್ನು ಬಂಧಿಸಿ ಒಕ್ಕಲಿಗ ಸಮುದಾಯವನ್ನು ಕೆಣಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕಾಂಗ್ರೇಸ್ ನಾಯಕರನ್ನು ಗುರಿಯಾಗಿಟ್ಟುಕೊಂಡು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯಲ್ಲಿ ಬೇಕಾದಷ್ಟು

ಡಿಕೆಶಿ ಬಂಧನ ಖಂಡಿಸಿ ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಜಾತ್ಯಾತೀತ ಅಭಿಮಾನಿ ಬಳಗದಿಂದ ಪ್ರತಿಭಟನೆ Read More »

ಕರಾವಳಿ
Scroll to Top