News Kadaba Desk

ಕಡಬದ ಹಿರಿಯ ಧಾರ್ಮಿಕ ಮುಂದಾಳು ಬೆದ್ರಾಜೆ ದಾಮೋದರ್ ರೈ ನಿಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.12. ಹಿರಿಯ ಧಾರ್ಮಿಕ ಮುಂದಾಳು, ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿಯ ಸ್ಥಾಪಕರಾದ ಬೆದ್ರಾಜೆ ಶ್ರೀ ದಾಮೋದರ ರೈ ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ನಿಧನರಾದರು. ಅವರಿಗೆ 93 ವರ್ಷ ಪ್ರಾಯವಾಗಿತ್ತು. ಸುಮಾರು 56 ವರ್ಷಗಳ ಹಿಂದೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ಭಜನೆಯನ್ನು ಪ್ರಾರಂಭಿಸಿ, ಆ ಬಳಿಕ ಕಡಬದಲ್ಲಿ ಏಕಾಹ ಭಜನೆಯನ್ನು ಆರಂಭಗೊಳ್ಳಲು ಕಾರಣಕರ್ತರಾಗಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಅವಿರತ ಶ್ರಮವಹಿಸಿದ್ದ ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರದಂದು ವಿಧಿವಶರಾಗಿದ್ದಾರೆ.

ಕಡಬದ ಹಿರಿಯ ಧಾರ್ಮಿಕ ಮುಂದಾಳು ಬೆದ್ರಾಜೆ ದಾಮೋದರ್ ರೈ ನಿಧನ Read More »

ಕರಾವಳಿ

ಉಪ್ಪಿನಂಗಡಿಯಲ್ಲಿ ನದಿಗೆ ಹಾರಿದ ಕಡಬದ ಅಜ್ಜಿ ➤ ಕಡೇಶಿವಾಲಯದಲ್ಲಿ ನೀರಿನಿಂದ ಮೇಲೆತ್ತಿ ರಕ್ಷಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.12. ಆತ್ಮಹತ್ಯೆ ಮಾಡಲೆಂದು ನದಿ ನೀರಿಗೆ ಹಾರಿದ ಮಹಿಳೆಯನ್ನು ನೀರಿನಿಂದ ಮೇಲೆತ್ತಿ ರಕ್ಷಿಸಿದ ಘಟನೆ ಗುರುವಾರ ಬೆಳಿಗ್ಗೆ ಕಡೇಶಿವಾಲಯದಲ್ಲಿ ನಡೆದಿದೆ. ಕಡಬ ತಾಲೂಕಿನ ರಾಮಕುಂಜ ನಿವಾಸಿ ಮಂಜಕ್ಕ ಎಂಬ ವೃದ್ದೆ ಆತ್ಮಹತ್ಯೆ ಮಾಡಲೆಂದು ಉಪ್ಪಿನಂಗಡಿ ಸಮೀಪ ನದಿಗೆ ಹಾರಿದ್ದು, ಕಡೇಶಿವಾಲಯ ಸಮೀಪ ನದಿ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗುತ್ತಿರುವುದನ್ನು ಅಲ್ಲಿನ ಅಂಬಿಗರೋರ್ವರು ನೋಡಿದ್ದಾರೆ. ತಕ್ಷಣವೇ ವೃದ್ದೆಯನ್ನು ರಕ್ಷಿಸಲೆಂದು ತೆರಳಿದಾಗ ತಾನು ಆತ್ಮಹತ್ಯೆ‌ ಮಾಡಲೆಂದು ನದಿಗೆ ಹಾರಿದ್ದು, ನನ್ನನ್ನು ರಕ್ಷಿಸಬೇಡಿ ಎಂದು ವೃದ್ದೆ

ಉಪ್ಪಿನಂಗಡಿಯಲ್ಲಿ ನದಿಗೆ ಹಾರಿದ ಕಡಬದ ಅಜ್ಜಿ ➤ ಕಡೇಶಿವಾಲಯದಲ್ಲಿ ನೀರಿನಿಂದ ಮೇಲೆತ್ತಿ ರಕ್ಷಣೆ Read More »

ಕರಾವಳಿ

➤➤ Breaking News ಕಡಬ: ರಿಕ್ಷಾ ಢಿಕ್ಕಿ – ಪಾದಚಾರಿ ಮೃತ್ಯು ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ಆಟೋರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟು, ಓರ್ವ ಗಾಯಗೊಂಡ ಘಟನೆ ಕಡಬ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಮುಂಭಾಗ ಬುಧವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮಂಗಳೂರು ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಸಮೀಪದ ಚಂದಹಿತ್ಲು ನಿವಾಸಿ ಅಬ್ಬಾಸ್(53) ಎಂದು ಗುರುತಿಸಲಾಗಿದೆ. ಇವರು ಬುಧವಾರದಂದು ಸಾಫ್ಟ್ ಡ್ರಿಂಕ್ ಪಿಕಪ್ ನಲ್ಲಿ ಕಡಬಕ್ಕೆ ಆಗಮಿಸಿದ್ದು, ಪಿಕಪ್ ವಾಹನ ದುರಸ್ತಿಯಿದ್ದ ಕಾರಣ ಗ್ಯಾರೇಜ್ ನಲ್ಲಿ ನಿಲ್ಲಿಸಿ ಊಟ ತರಲೆಂದು ತೆರಳುತ್ತಿದ್ದಾಗ ಆಟೋ

➤➤ Breaking News ಕಡಬ: ರಿಕ್ಷಾ ಢಿಕ್ಕಿ – ಪಾದಚಾರಿ ಮೃತ್ಯು ➤ ಓರ್ವನಿಗೆ ಗಾಯ Read More »

ಕರಾವಳಿ

ಡಿಕೆಶಿ ಬಂಧನ ವಿರೋಧಿಸಿ ನಾಳೆ ಕಡಬದಲ್ಲಿ ಪ್ರತಿಭಟನೆ ➤ ಪ್ರತಿಭಟನೆಗೆ ಕಡಬ ಒಕ್ಕಲಿಗ ಗೌಡ ಸಂಘದ ಬೆಂಬಲ ಇಲ್ಲ

(ನ್ಯೂಸ್ ಕಡಬ) newskadaba.com ಕಡಬ, ಸೆ.11. ರಾಜ್ಯದ ಮಾಜಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಬಂಧನ ವಿರೋಧಿಸಿ ಕಡಬ ತಾಲೂಕು ಒಕ್ಕಲಿಗ ಸಮುದಾಯ ಮತ್ತು ಜಾತ್ಯಾತೀತ ಸಾರ್ವಜನಿಕ ಅಭಿಮಾನಿ ಬಳಗದವರ ನೇತೃತ್ವದಲ್ಲಿ ಸೆ.12ರಂದು ಅಪರಾಹ್ನ ಕಡಬದಲ್ಲಿ ನಡೆಯಲಿರುವ ಪ್ರತಿಭಟನೆಗೆ ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ಬೆಂಬಲವಿಲ್ಲ. ಸಂಘವು ಯಾವುದೇ ರಾಜಕೀಯ ಚಟುವಟಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸಂಘದ ತುರ್ತು ಸಭೆಯಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿ, ರಾಜಕೀಯ ವಿಚಾರಗಳಿಗೆ ಪ್ರತಿಭಟನೆ ಮಾಡಲು ಬೇರೆ

ಡಿಕೆಶಿ ಬಂಧನ ವಿರೋಧಿಸಿ ನಾಳೆ ಕಡಬದಲ್ಲಿ ಪ್ರತಿಭಟನೆ ➤ ಪ್ರತಿಭಟನೆಗೆ ಕಡಬ ಒಕ್ಕಲಿಗ ಗೌಡ ಸಂಘದ ಬೆಂಬಲ ಇಲ್ಲ Read More »

ಕರ್ನಾಟಕ

ಬುಧವಾರದ ದಿನಭವಿಷ್ಯ ಗೊತ್ತೇ‌‌‌‌‌…?

(ನ್ಯೂಸ್ ಕಡಬ) newskadaba.com ದಿನ ಭವಿಷ್ಯ, ಸೆ.11. ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಉದ್ಯಮಗಳನ್ನು ಸ್ಥಾಪಿಸುವ ಗುರಿ

ಬುಧವಾರದ ದಿನಭವಿಷ್ಯ ಗೊತ್ತೇ‌‌‌‌‌…? Read More »

ಭವಿಷ್ಯ

ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ ಗೊತ್ತೇ..? ➤ ಖ್ಯಾತ ಜ್ಯೋತಿಷಿ ಗಿರಿಧರ ಭಟ್ ಹೇಳುತ್ತಾರೆ ನೋಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ‌.10. ಶ್ರೀ ಅನ್ನಪೂರ್ಣೇಶ್ವರಿ ದೇವಿಯನ್ನು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ

ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ ಗೊತ್ತೇ..? ➤ ಖ್ಯಾತ ಜ್ಯೋತಿಷಿ ಗಿರಿಧರ ಭಟ್ ಹೇಳುತ್ತಾರೆ ನೋಡಿ Read More »

ಕರ್ನಾಟಕ

ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ ಗೊತ್ತೇ..? ➤ ಖ್ಯಾತ ಜ್ಯೋತಿಷಿ ಗಿರಿಧರ ಭಟ್ ಹೇಳುತ್ತಾರೆ ನೋಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ‌.10. ಶ್ರೀ ಅನ್ನಪೂರ್ಣೇಶ್ವರಿ ದೇವಿಯನ್ನು ಸ್ಮರಿಸುತ್ತಾ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆಮಾಡಿ. 9945410150 ಮೇಷ ರಾಶಿ ಬೃಹತ್ ಪ್ರಮಾಣದ ಯೋಜನೆಯನ್ನು ಮಾಡುವ

ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ ಗೊತ್ತೇ..? ➤ ಖ್ಯಾತ ಜ್ಯೋತಿಷಿ ಗಿರಿಧರ ಭಟ್ ಹೇಳುತ್ತಾರೆ ನೋಡಿ Read More »

ಭವಿಷ್ಯ

ನೆಟ್ಟಣ: ಅಪರಿಚಿತ ಕಾರು ಢಿಕ್ಕಿ ➤ ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಅಪರಿಚಿತ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೋರ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ಸೋಮವಾರದಂದು ನಡೆದಿದೆ. ಗಾಯಾಳು ಮಹಿಳೆಯನ್ನು ನೆಟ್ಟಣ ನಿವಾಸಿ ಸುಮತಿ (48) ಎಂದು ಗುರುತಿಸಲಾಗಿದೆ. ಸುಮತಿಯವರು ಸೋಮವಾರದಂದು ನೆಟ್ಟಣ ಡಿಪೋ ಬಳಿ ರಸ್ತೆ ಬದಿಯಲ್ಲಿದ್ದ ವೇಳೆ ಸುಬ್ರಹ್ಮಣ್ಯ ಕಡೆಯಿಂದ ಬಂದ ಅಪರಿಚಿತ ಕಾರೊಂದು ಮಹಿಳೆಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ‌. ಘಟನೆಯಲ್ಲಿ ಮಹಿಳೆಯ ತಲೆಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ತಕ್ಷಣವೇ

ನೆಟ್ಟಣ: ಅಪರಿಚಿತ ಕಾರು ಢಿಕ್ಕಿ ➤ ಮಹಿಳೆ ಗಂಭೀರ Read More »

ಕರಾವಳಿ

ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ ‘ಕದಂಬೋತ್ಸವ’ ಉದ್ಘಾಟನೆ ➤ ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಸೆ.09. ಯುವಜನತೆ ಉನ್ನತ ತರಬೇತಿಯ ಮೂಲಕ ಸದೃಢಗೊಂಡಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಹೇಳಿದರು. ಅವರು ಜೇಸಿಐ ಕಡಬ ಕದಂಬ ಮತ್ತು ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಕುಂತೂರು ಮಾರ್ ಇವಾನಿಯೋಸ್ ವಿದ್ಯಾಸಂಸ್ಥೆಯಲ್ಲಿ ನಡೆದ ಜೇಸಿ ಸಪ್ತಾಹ – 2019 ‘ಕದಂಬೋತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಮಾರ್ ಇವಾನಿಯೋಸ್ ಕಾಲೇಜಿನ ಸಂಚಾಲಕರಾದ ರೆ| ಫಾ| ಡಾ|

ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ ‘ಕದಂಬೋತ್ಸವ’ ಉದ್ಘಾಟನೆ ➤ ಕುಂತೂರು ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ತರಬೇತಿ ಶಿಬಿರ Read More »

ಕರಾವಳಿ

ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ ➤ ನಜ್ಜುಗುಜ್ಜಾದ ಸ್ಕಾರ್ಪಿಯೋ ಕಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.07. ಸ್ಕಾರ್ಪಿಯೋ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಲಾರಿಗೆ ಢಿಕ್ಕಿಯಾದ ಪರಿಣಾಮ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತಪಟ್ಟು, ಒಂಭತ್ತು ಮಂದಿ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯದ ಸುರತ್ಕಲ್ ಸಮೀಪದ ಮುಕ್ಕ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕಾರಿನಲ್ಲಿದ್ದ ಮಣಿಪಾಲದ ಕಾಲೇಜೊಂದರ ಇಂಜಿನಿಯರಿಂಗ್ ವಿದ್ಯಾರ್ಥಿನಿ ಗ್ಲೋರಿಯಾ(24) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ಸೇರಿ 9 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಖಾಸಗಿ

ಮಂಗಳೂರು: ಭೀಕರ ರಸ್ತೆ ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿನಿ ಬಲಿ ➤ ನಜ್ಜುಗುಜ್ಜಾದ ಸ್ಕಾರ್ಪಿಯೋ ಕಾರು Read More »

ಕರಾವಳಿ
Scroll to Top