News Kadaba Desk

ಕಡಬದ ಪಿಲ್ಯ ಫ್ಯಾಷನ್‌ ವೆಡ್ಡಿಂಗ್ ಸೆಂಟರ್‌ನಲ್ಲಿ ‘ಮಳೆಗಾಲದ ವಿಶೇಷ ಆಫರ್’ ➤ ಪ್ರತೀ ಖರೀದಿಗೆ ಲಕ್ಕೀ ಕೂಪನ್ ಯೋಜನೆ ➤ ಸ್ವಾತಂತ್ರ್ಯೋತ್ಸವದಂದು ಯಮಹಾ ಫ್ಯಾಸಿನೋ ಗೆಲ್ಲುವ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಆ.11. ಇಲ್ಲಿನ ಪಿಲ್ಯ ಫ್ಯಾಷನ್ ಮಳಿಗೆಯಲ್ಲಿ ಆಷಾಢ, ಬಕ್ರೀದ್ ಹಾಗೂ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಆಫರ್ ನಡೆಸಲಾಗುತ್ತಿದ್ದು, ಗ್ರಾಹಕರಿಗೆ ಬಂಪರ್ ಬಹುಮಾನ ಗೆಲ್ಲುವ ಅವಕಾಶ ಆಯೋಜಿಸಲಾಗಿದೆ. ಪುರುಷರ, ಮಹಿಳೆಯರ ಮತ್ತು ಮಕ್ಕಳ ಉಡುಪುಗಳಿಗೆ ಹೆಸರುವಾಸಿಯಾಗಿರುವ ಪಿಲ್ಯ ಫ್ಯಾಷನ್‌ನ ಕಡಬ ಶಾಖೆಯಲ್ಲಿ ಬಕ್ರೀದ್, ಸ್ವಾತಂತ್ರ್ಯೋತ್ಸವ, ಆಷಾಢ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್ ಘೋಷಿಸಲಾಗಿದ್ದು, ಬಂಪರ್ ಬಹುಮಾನ ಗೆಲ್ಲುವ ಅವಕಾಶ ಆಯೋಜಿಸಿದೆ. ರೂ. 999/- ಖರೀದಿಗೆ ಉಚಿತ ಲಕ್ಕೀ ಕೂಪನ್‌ನಲ್ಲಿ ಫ್ಯಾಸಿನೋ ಸ್ಕೂಟಿ ಗೆಲ್ಲುವ […]

ಕಡಬದ ಪಿಲ್ಯ ಫ್ಯಾಷನ್‌ ವೆಡ್ಡಿಂಗ್ ಸೆಂಟರ್‌ನಲ್ಲಿ ‘ಮಳೆಗಾಲದ ವಿಶೇಷ ಆಫರ್’ ➤ ಪ್ರತೀ ಖರೀದಿಗೆ ಲಕ್ಕೀ ಕೂಪನ್ ಯೋಜನೆ ➤ ಸ್ವಾತಂತ್ರ್ಯೋತ್ಸವದಂದು ಯಮಹಾ ಫ್ಯಾಸಿನೋ ಗೆಲ್ಲುವ ಅವಕಾಶ Read More »

ಕರಾವಳಿ

ಇಂದು (ಆ.11) ಕಡಬದಲ್ಲಿ ಜೇಸಿಐ ವತಿಯಿಂದ ‘ಉಚಿತ ವೈದ್ಯಕೀಯ ತಪಾಸಣಾ ಶಿಬಿರ’ ➤ ಜಿಲ್ಲೆಯ ವಿವಿಧ ವಿಭಾಗಗಳ ಎಂಟು ತಜ್ಞ ವೈದ್ಯರು ಭಾಗಿ ➤ ಕಡಬ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಡಿಗ ಟಿವಿಎಸ್ ಸಹಯೋಗ

(ನ್ಯೂಸ್ ಕಡಬ) newskadaba.com ಕಡಬ, ಆ.11. ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಸಮುದಾಯ ಆರೋಗ್ಯ ಕೇಂದ್ರ ಕಡಬ ಹಾಗೂ ಅಡಿಗ ಮೋಟಾರ್ಸ್ ಸಹಯೋಗದೊಂದಿಗೆ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ತಜ್ಞ ವೈದ್ಯರನ್ನು ಒಳಗೊಂಡ ‘ಉಚಿತ ವೈದ್ಯಕೀಯ ತಪಾಸಣಾ ಶಿಬಿರ’ವು ಇಂದು (ಭಾನುವಾರ) ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯಲಿದೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಿವಿ, ಮೂಗು, ಗಂಟಲಿನ

ಇಂದು (ಆ.11) ಕಡಬದಲ್ಲಿ ಜೇಸಿಐ ವತಿಯಿಂದ ‘ಉಚಿತ ವೈದ್ಯಕೀಯ ತಪಾಸಣಾ ಶಿಬಿರ’ ➤ ಜಿಲ್ಲೆಯ ವಿವಿಧ ವಿಭಾಗಗಳ ಎಂಟು ತಜ್ಞ ವೈದ್ಯರು ಭಾಗಿ ➤ ಕಡಬ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಡಿಗ ಟಿವಿಎಸ್ ಸಹಯೋಗ Read More »

ಕರಾವಳಿ

ಉಪ್ಪಿನಂಗಡಿ: ಮುಳುಗಡೆಗೊಂಡ ನದಿ ತೀರದ ಪ್ರದೇಶಗಳು ➤ ನೀರಿನ ರಭಸಕ್ಕೆ ಕೊಚ್ಚಿ ಹೋದ ವಳಾಲು ತೂಗು ಸೇತುವೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.10. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವಂತೆಯೇ, ನದಿ ತೀರದ ಪ್ರದೇಶಗಳು ಮುಳುಗಡೆಗೊಳ್ಳುತ್ತಿದ್ದು, ನೀರಿನ ರಭಸಕ್ಕೆ ವಳಾಲು ತೂಗುಸೇತುವೆ ನೀರುಪಾಲಾಗಿದೆ. ಶುಕ್ರವಾರ ಸಂಜೆಯ ವೇಳೆಗಾಗಲೇ ತೂಗುಸೇತುವೆಯ ಮೇಲಕ್ಕೆ ನೀರು ಬಂದಿದ್ದು, ಮರಗಳು ಬಡಿದು ಹಾನಿ ಸಂಭವಿಸಿತ್ತು. ರಾತ್ರಿಯಾಗುತ್ತಿದ್ದಂತೆ ಸೇತುವೆಯ ಮಧ್ಯ ಭಾಗ ಮುರಿದು ಬಿದ್ದಿದ್ದು, ನೀರುಪಾಲಾಗಿದೆ.

ಉಪ್ಪಿನಂಗಡಿ: ಮುಳುಗಡೆಗೊಂಡ ನದಿ ತೀರದ ಪ್ರದೇಶಗಳು ➤ ನೀರಿನ ರಭಸಕ್ಕೆ ಕೊಚ್ಚಿ ಹೋದ ವಳಾಲು ತೂಗು ಸೇತುವೆ Read More »

ಕರಾವಳಿ

ಶಿರಾಡಿ ಘಾಟ್ ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಗುಡ್ಡ ಕುಸಿತ ➤ ಆಗಸ್ಟ್ 12ರ ವರೆಗೆ ವಾಹನ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಶಿರಾಡಿ ಘಾಟ್‌ನಲ್ಲಿ ಬಿರುಗಾಳಿ ಸಹಿತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಗುಡ್ಡಕುಸಿತದ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿರುವುದರಿಂದ ಆ.12ರವರೆಗೆ ಷರತ್ತು ಬದ್ಧವಾಗಿ ಎಲ್ಲ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಿಷೇಧಿಸಿ ಆದೇಶಿಸಿದ್ದಾರೆ. ಶಿರಾಡಿ ಘಾಟ್ ನಲ್ಲಿ ಮಳೆಯ ಆರ್ಭಟ ಶುಕ್ರವಾರ ಮುಂದುವರಿದಿದೆ. ಅಲ್ಲದೆ ಹಲವೆಡೆ ಗುಡ್ಡ ಕುಸಿತದ ಜಾಗದಲ್ಲಿ ಪದೇಪದೇ ವಾಹನ ದಟ್ಟಣೆ ಉಂಟಾಗುತ್ತಿರುವುದರಿಂದ ಮಣ್ಣು ತೆರವು ಕಾರ್ಯಾಚರಣೆ ಕಷ್ಟಸಾಧ್ಯವಾಗಿದ್ದು, ಷರತ್ತಿನ ಮೇರೆಗೆ ಮೂರು ದಿನಗಳ ಕಾಲ ವಾಹನ

ಶಿರಾಡಿ ಘಾಟ್ ನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಗುಡ್ಡ ಕುಸಿತ ➤ ಆಗಸ್ಟ್ 12ರ ವರೆಗೆ ವಾಹನ ಸಂಚಾರ ನಿಷೇಧ Read More »

ಕರ್ನಾಟಕ

ಮುಂದುವರಿದ ಮಳೆಯ ಅಬ್ಬರ – ಕರಾವಳಿ ತತ್ತರ ➤ ದಕ್ಷಿಣ ಕನ್ನಡದಲ್ಲಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.10. ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.   ಜಿಲ್ಲೆಯಲ್ಲಿ 150ರಿಂದ 260 ಮಿ.ಮೀ. ಮಳೆಯಾಗುವ ಸಾಧ್ಯತೆಯಿದ್ದು, ಅರಬ್ಬೀ ಸಮುದ್ರದಲ್ಲಿ 3.2 ರಿಂದ 3.9 ಮೀಟರ್‌ಗಳಷ್ಟು ಎತ್ತರವಾಗಿದೆ. ಚಾರ್ಮಾಡಿ ಘಾಟ್ ಹಾಗೂ ಶಿರಾಡಿ ಘಾಟ್ ರಸ್ತೆಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿವೆ. ಸಂಪಾಜೆ ಘಾಟ್ ತೆರೆದಿದ್ದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ

ಮುಂದುವರಿದ ಮಳೆಯ ಅಬ್ಬರ – ಕರಾವಳಿ ತತ್ತರ ➤ ದಕ್ಷಿಣ ಕನ್ನಡದಲ್ಲಿ ಮುಂದಿನ 48 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ Read More »

ಕರ್ನಾಟಕ

ಕರಾವಳಿಯಲ್ಲಿ ಮುಂದುವರಿದ ಮಳೆ ➤ ಶನಿವಾರ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.09. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಶನಿವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ ಕೆಲವು ದಿನಗಳಿಂದ ಅತೀ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ

ಕರಾವಳಿಯಲ್ಲಿ ಮುಂದುವರಿದ ಮಳೆ ➤ ಶನಿವಾರ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರ್ನಾಟಕ

➤➤ ಉದ್ಯೋಗ ಮಾಹಿತಿ – ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಕಡಬದ ವಿವಿಧ ಸಂಸ್ಥೆಗಳಿಗೆ ಉದ್ಯೋಗಕ್ಕಾಗಿ ಆಯ್ದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉದ್ಯೋಗ ಮಾಹಿತಿ, ಆ.09. ಕಡಬದ ಕೆಲವು ಸಂಸ್ಥೆಗಳಿಗೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ವಿವರಗಳೊಂದಿಗೆ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಕಡಬದ ಸ್ಟುಡಿಯೋವೊಂದಕ್ಕೆ ಫೋಟೊಶಾಪ್ ತಿಳಿದಿರುವ ಮಹಿಳಾ ಅಭ್ಯರ್ಥಿಗಳು ಬೇಕಾಗಿದ್ದಾರೆ. ಆಕರ್ಷಕ ವೇತನ ನೀಡಲಾಗುವುದು. ಸಂಪರ್ಕಿಸಿ: 8971270256 ಕಡಬದ ಯಶೋದಾ ಜನರಲ್ ಸ್ಟೋರ್ ಗೆ ಸೇಲ್ಸ್ ಗರ್ಲ್ಸ್ / ಸೇಲ್ಸ್ ವುಮನ್ – 3 ಬೇಕಾಗಿದ್ದಾರೆ. ಪಿಯುಸಿ ಓದಿರುವ ಬೇಸಿಕ್ ಕಂಪ್ಯೂಟರ್ ತಿಳಿದರುವ ಸ್ಥಳೀಯರಿಗೆ ಆದ್ಯತೆ ನೀಡಲಾಗಿದೆ. ಸಂಪರ್ಕಿಸಿ:

➤➤ ಉದ್ಯೋಗ ಮಾಹಿತಿ – ನೀವು ಉದ್ಯೋಗವಿಲ್ಲದೆ ಪರದಾಡುತ್ತಿದ್ದೀರಾ..? ➤ ಕಡಬದ ವಿವಿಧ ಸಂಸ್ಥೆಗಳಿಗೆ ಉದ್ಯೋಗಕ್ಕಾಗಿ ಆಯ್ದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಉದ್ಯೋಗ

ಕೊಕ್ಕಡ: ಪ್ರವಾಹದ ನೀರಿನ ಸೆಳೆತಕ್ಕೊಳಗಾಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ.09. ಕಪಿಲಾ ನದಿಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡದಲ್ಲಿ ಗುರುವಾರದಂದು ನಡೆದಿದೆ. ಮೃತ ಯುವಕನನ್ನು ಕೊಕ್ಕಡ ನಿವಾಸಿ ವಿಶ್ವನಾಥ ಎಂಬವರ ಪುತ್ರ ಭವಿತ್(23) ಎಂದು ಗುರುತಿಸಲಾಗಿದೆ. ಕೊಕ್ಕಡ ಸಮೀಪದ ಸುದೆಗಂಡಿ ಎಂಬಲ್ಲಿ ಕಪಿಲಾ ನದಿಯಲ್ಲಿ ಇಳಿದ ಸಂದರ್ಭದಲ್ಲಿ ಪ್ರವಾಹದ ನೀರಿನ ಸೆಳೆತಕ್ಕೊಳಗಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ನದಿಯಲ್ಲಿ ನೆರೆ ನೀರಿನ ಪ್ರವಾಹ ಅಧಿಕವಾಗಿರುವ ಹಿನ್ನೆಲೆಯಲ್ಲಿ ಯಾರೂ ನೀರಿಗೆ ಇಳಿಯುವ ಸಾಹಸಕ್ಕೆ ಕೈ ಹಾಕಬಾರದೆಂದು ಅಧಿಕಾರಿಗಳು ಎಚ್ಚರಿಕೆ

ಕೊಕ್ಕಡ: ಪ್ರವಾಹದ ನೀರಿನ ಸೆಳೆತಕ್ಕೊಳಗಾಗಿ ಯುವಕ ಮೃತ್ಯು Read More »

ಕರಾವಳಿ

ಬೆಳ್ಳಾರೆ: ಎರಡಂತಸ್ತಿನ ಕಟ್ಟಡದಿಂದ ಆಯತಪ್ಪಿ ಕೆಳಕ್ಕೆ ಬಿದ್ದ ಗುತ್ತಿಗೆದಾರ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.08. ಎರಡಂತಸ್ತಿನ ಮನೆಯಿಂದ ಆಯತಪ್ಪಿ ಕೆಳಕ್ಕೆ ಬಿದ್ದು ಗುತ್ತಿಗೆ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ಗುರುವಾರದಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಮೂಲತಃ ಹಾಸನದ ಪ್ರಸ್ತುತ ಪಳ್ಳಿಮಜಲು ಎಂಬಲ್ಲಿ ವಾಸವಿದ್ದ ಮೇಸ್ತ್ರಿ ಕೆಲಸದ ಗುತ್ತಿಗೆ ನಿರ್ವಹಿಸುತ್ತಿದ್ದ ಅಲಿ ಎಂದು ಗುರುತಿಸಲಾಗಿದೆ. ಬೆಳ್ಳಾರೆಯ ತಡಗಜೆ ಎಂಬಲ್ಲಿ ಎರಡಂತಸ್ತಿನ ಮನೆ ನಿರ್ಮಾಣದ ನೇತೃತ್ವ ವಹಿಸಿಕೊಂಡಿದ್ದು, ಕೆಲಸ ಪೂರ್ತಿಯಾದ ಹಿನ್ನೆಲೆಯಲ್ಲಿ ಗುರುವಾರದಂದು ಅಳತೆಗಾಗಿ ಎರಡನೇ ಮಹಡಿಯ ಮೇಲೆ ತೆರಳಿದ್ದ ವೇಳೆ ಆಯ ತಪ್ಪಿ ಕೆಳಗೆ

ಬೆಳ್ಳಾರೆ: ಎರಡಂತಸ್ತಿನ ಕಟ್ಟಡದಿಂದ ಆಯತಪ್ಪಿ ಕೆಳಕ್ಕೆ ಬಿದ್ದ ಗುತ್ತಿಗೆದಾರ ➤ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತ್ಯು Read More »

ಕರಾವಳಿ

ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ ➤ ನಾಳೆ (ಶುಕ್ರವಾರ) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.08. ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಪದವಿ ತರಗತಿವರೆಗೆ) ಶುಕ್ರವಾರದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಕರಾವಳಿ ಸೇರಿದಂತೆ ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಜಿಲ್ಲೆಯ ಹೆಚ್ಚಿನ ನದಿಗಳು ತುಂಬಿ

ಕರಾವಳಿಯಲ್ಲಿ ನಿಲ್ಲದ ವರ್ಷಧಾರೆ ➤ ನಾಳೆ (ಶುಕ್ರವಾರ) ದಕ್ಷಿಣ ಕನ್ನಡದ ಎಲ್ಲಾ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ Read More »

ಕರಾವಳಿ
Scroll to Top