News Kadaba Desk

ನಾಳೆ (ಜು.11) ಕಡಬದಲ್ಲಿ ‘ಕಡಬ ಸೂಪರ್ ಬಝಾರ್’ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜು.10. ತಾಲೂಕು ಕೇಂದ್ರವಾಗಿ ಗುರುತಿಸಿಕೊಂಡು ಬೆಳೆಯುತ್ತಿರುವ ಕಡಬ ಪೇಟೆಯಲ್ಲಿ ಗುರುವಾರದಂದು ಸೂಪರ್ ಬಝಾರ್ ಆರಂಭಗೊಳ್ಳಲಿದ್ದು, ಎಲ್ಲಾ ತರದ ದಿನಸಿ ಸಾಮಾನುಗಳು ಚಿಲ್ಲರೆ ಹಾಗೂ ಹೋಲ್ ಸೇಲ್ ದರದಲ್ಲಿ ಜನಸಾಮಾನ್ಯರ ಕೈಗೆಟುಕಲಿದೆ. ಕಡಬದ ಮುಖ್ಯ ರಸ್ತೆಯ ಸೈಂಟ್ ಜೋಕಿಮ್ಸ್ ಚರ್ಚ್‌ನ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ‘ಕಡಬ ಸೂಪರ್ ಬಝಾರ್’ ನಾಳೆ (ಜುಲೈ 11) ರಂದು ಲೋಕಾರ್ಪಣೆಗೊಳ್ಳಲಿದೆ. ಉದ್ಘಾಟನೆಯ ಪ್ರಯುಕ್ತ ದಿನಸಿ ಸಾಮಾಗ್ರಿಗಳ ಖರೀದಿಗೆ ವಿಶೇಷ ಆಫರ್ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ಪ್ರಕಟಣೆಯಲ್ಲಿ […]

ನಾಳೆ (ಜು.11) ಕಡಬದಲ್ಲಿ ‘ಕಡಬ ಸೂಪರ್ ಬಝಾರ್’ ಶುಭಾರಂಭ Read More »

ಕರಾವಳಿ

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಐವರಿಂದ ಅತ್ಯಾಚಾರ ➤ ಪ್ರಕರಣ ತಡವಾಗಿ ಬೆಳಕಿಗೆ ➤ ಗ್ರಾ.ಪಂ. ಸಿಬ್ಬಂದಿ ಸಹಿತ ಮೂವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು.09. ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಸರಣಿ ಅತ್ಯಾಚಾರ ನಡೆಸಿರುವ ಘಟನೆ ವಿಟ್ಲದಿಂದ ತಡವಾಗಿ ಬೆಳಕಿಗೆ ಬಂದಿದ್ದು, ಗ್ರಾಮ ಪಂಚಾಯತ್ ಸಿಬ್ಬಂದಿ ಸಹಿತ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಟ್ಲ ಸಮೀಪದ ಮುಡ್ನೂರಿನ ಬಾಲಕಿಯ ಮೇಲೆ ಐವರು ಆರೋಪಿಗಳು ವಿವಿಧ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದು, ಇದೀಗ ಬಾಲಕಿಯ ಆರೋಗ್ಯದಲ್ಲಿ ಏರು ಪೇರಾದುದರಿಂದ ಈ ಬಗ್ಗೆ ಪೊಲೀಸರಿಗೆ ದೂರು ಬೀಡಿದ್ದಾಳೆ. ಬಾಲಕಿಯ ದೂರಿನಂತೆ ಎಸ್ಸಿ-ಎಸ್ಟಿ ಹಾಗೂ ಪೊಕ್ಸೋ ಕಾಯ್ದೆಯಡಿ ಪ್ರಕರಣ

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಐವರಿಂದ ಅತ್ಯಾಚಾರ ➤ ಪ್ರಕರಣ ತಡವಾಗಿ ಬೆಳಕಿಗೆ ➤ ಗ್ರಾ.ಪಂ. ಸಿಬ್ಬಂದಿ ಸಹಿತ ಮೂವರು ಪೊಲೀಸ್ ವಶಕ್ಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕಡಬ: ವಿದ್ಯುತ್ ಆಘಾತಕ್ಕೆ ಒಳಗಾಗಿ ಯುವಕ ಮೃತ್ಯು ➤ ಮನೆಯಲ್ಲಿ ಲೈಟ್ ಉರಿಸಲೆಂದು ಸ್ವಿಚ್ ಹಾಕುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.06. ಎಚ್.ಟಿ. ವಿದ್ಯುತ್ ಮಾರ್ಗದ ತಂತಿಯು ಎಲ್.ಟಿ. ತಂತಿಗೆ ತಾಗಿದ ಪರಿಣಾಮ ಉಂಟಾದ ವಿದ್ಯುತ್ ಆಘಾತಕ್ಕೆ ಯುವಕನೋರ್ವ ಬಲಿಯಾದ ಘಟನೆ ಐತ್ತೂರು ಗ್ರಾಮದ ಸುಂಕದಕಟ್ಟೆ ಸಮೀಪದ ನೆಲ್ಲಿಕಟ್ಟೆ ಎಂಬಲ್ಲಿ ಶನಿವಾರದಂದು ಮುಂಜಾನೆ ಸಂಭವಿಸಿದೆ. ಮೃತ ಯುವಕನನ್ನು ನೆಲ್ಲಿಕಟ್ಟೆ ಕಾಲನಿ ನಿವಾಸಿ ಜಯರಾಮ ಎಂಬವರ ಪುತ್ರ ಮೋಹನ್(32) ಎಂದು ಗುರುತಿಸಲಾಗಿದೆ. ಮೋಹನ್ ಎಂದಿನಂತೆ ಶನಿವಾರ ಮುಂಜಾನೆ ಎದ್ದು ತನ್ನ ಮನೆಯ ಲೈಟ್ ಉರಿಸಲೆಂದು ಸ್ವಿಚ್ ಹಾಕುತ್ತಿದ್ದ ವೇಳೆ ವಿದ್ಯುತ್ ಆಘಾತಕ್ಕೆ ಒಳಗಾಗಿ ಕೆಳಕ್ಕೆಸೆಯಲ್ಪಟ್ಟು

ಕಡಬ: ವಿದ್ಯುತ್ ಆಘಾತಕ್ಕೆ ಒಳಗಾಗಿ ಯುವಕ ಮೃತ್ಯು ➤ ಮನೆಯಲ್ಲಿ ಲೈಟ್ ಉರಿಸಲೆಂದು ಸ್ವಿಚ್ ಹಾಕುತ್ತಿದ್ದ ವೇಳೆ ಘಟನೆ Read More »

ಕರಾವಳಿ

ಗ್ಯಾಂಗ್ ರೇಪ್ ಮಾಸುವ ಮುನ್ನವೇ ಮತ್ತೊಂದು ವಿದ್ಯಾರ್ಥಿನಿಯ ಅತ್ಯಾಚಾರ ➤ 15 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಬೆಚ್ಚಿ ಬಿದ್ದ ಪುತ್ತೂರು

(ನ್ಯೂಸ್ ಕಡಬ) newskadaba.com ಪುತ್ತೂರು, ಜು.05. ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಬೆಚ್ಚಿಬಿದ್ದಿದ್ದ ಪುತ್ತೂರಿನಲ್ಲಿ ಮತ್ತೊಂದು ಅಂತಹುದೇ ಪ್ರಕರಣ ಶುಕ್ರವಾರದಂದು ನಡೆದಿದ್ದು, ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ವಿವಾಹಿತ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ್ದು, ಆರೋಪಿಯನ್ನು ಬಂಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಬಾಲಕಿಯ ಮನೆಯ ನೆರೆಯವನಾದ ಅಜಿತ್ ಎಂದು ಗುರುತಿಸಲಾಗಿದೆ. ಪುತ್ತೂರಿನ ಪ್ರೌಢಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಶುಕ್ರವಾರ ಬೆಳಿಗ್ಗೆ ಏಳು ಗಂಟೆಗೆ ಶಾಲೆಗೆ ಹೋಗುವ ಸಮಯ ಆರೋಪಿಯು ಸುಳ್ಳು ಹೇಳಿ ಬಾಲಕಿಯನ್ನು

ಗ್ಯಾಂಗ್ ರೇಪ್ ಮಾಸುವ ಮುನ್ನವೇ ಮತ್ತೊಂದು ವಿದ್ಯಾರ್ಥಿನಿಯ ಅತ್ಯಾಚಾರ ➤ 15 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಬೆಚ್ಚಿ ಬಿದ್ದ ಪುತ್ತೂರು Read More »

ಕರಾವಳಿ

ಕಡಬ: ಟೈಲರಿಂಗ್ ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜು.05. ಟೈಲರಿಂಗ್ ಕೆಲಸಕ್ಕೆಂದು ತೆರಳಿದ ಯುವತಿಯೋರ್ವಳು ಕೆಲಸಕ್ಕೂ ಹೋಗದೆ ಮನೆಗೂ ಹಿಂತಿರುಗದೆ ನಾಪತ್ತೆಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಗುರಿಯಡ್ಕ ಎಂಬಲ್ಲಿ ಬುಧವಾರದಂದು ನಡೆದಿದೆ. ನಾಪತ್ತೆಯಾಗಿರುವ ಯುವತಿಯನ್ನು 102 ನೆಕ್ಕಿಲಾಡಿ ಗ್ರಾಮದ ಗುರಿಯಡ್ಕ ನಿವಾಸಿ ಪೊಡಿಯ ಎಂಬವರ ಪುತ್ರಿ ದಿವ್ಯಾ(20) ಎಂದು ಗುರುತಿಸಲಾಗಿದೆ. ಕಡಬದಲ್ಲಿ ಟೈಲರಿಂಗ್ ವೃತ್ತಿಯಲ್ಲಿದ್ದ ದಿವ್ಯಾ ಬುಧವಾರದಂದು ಮನೆಯಿಂದ ತೆರಳಿದ್ದು, ಹಿಂತಿರುಗದೆ ಇದ್ದುದರಿಂದ ಹುಡುಕಾಡಿದ ಮನೆಯವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ: ಟೈಲರಿಂಗ್ ಕೆಲಸಕ್ಕೆಂದು ತೆರಳಿದ್ದ ಯುವತಿ ನಾಪತ್ತೆ Read More »

ಕರಾವಳಿ

ಪುತ್ತೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣ ➤ ವಾಟ್ಸ್ಅಪ್ ನಲ್ಲಿ ವೀಡಿಯೋ ವೈರಲ್ ಹೇಗಾಯ್ತು ಗೊತ್ತೇ..?

(ನ್ಯೂಸ್ ಕಡಬ) newskadaba.com ಪುತ್ತೂರು, ಜು.04. ಪುತ್ತೂರಿನ ಕಾಲೇಜೊಂದರ ವಿಧ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿರುವುದು ಹೇಗೆಂದು ಪೊಲೀಸ್ ತನಿಖೆಯಿಂದ ಹೊರಬಿದ್ದಿದೆ. ಪುತ್ತೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾದ ಬಂಟ್ವಾಳ ನಿವಾಸಿ ಪ್ರಖ್ಯಾತ್ ಎಂಬಾತನು ತನ್ನ ಸ್ನೇಹಿತರೊಂದಿಗೆ ಸೇರಿ ನಡೆಸಿರುವ ಸಾಮೂಹಿಕ ಅತ್ಯಾಚಾರದ ವಿಡಿಯೋವನ್ನು ತನ್ನ ವಾಟ್ಸ್ಅಪ್ ನಲ್ಲಿ ಸ್ಟೇಟಸ್ ಹಾಕಿಕೊಂಡಿದ್ದು ಈ ವಿಡಿಯೋವನ್ನು ಅದೇ ಕಾಲೇಜಿನ ಮೋಹಿತ್‌ ಎಂಬಾತನು ತನ್ನ ಮೊಬೈಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡಿದ್ದನು. ಕಾಲೇಜಿನ

ಪುತ್ತೂರು: ಖಾಸಗಿ ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ಪ್ರಕರಣ ➤ ವಾಟ್ಸ್ಅಪ್ ನಲ್ಲಿ ವೀಡಿಯೋ ವೈರಲ್ ಹೇಗಾಯ್ತು ಗೊತ್ತೇ..? Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನ ➤ ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.04. ಕಾರ್ಕಳದ ಮಾಜಿ ಶಾಸಕ ಗೋಪಾಲ್ ಭಂಡಾರಿ ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನ ಹೊಂದಿದರು. ಬೆಂಗಳೂರಿನಿಂದ ಮಧ್ಯಾಹ್ನ 2 ಘಂಟೆಗೆ ಮಂಗಳೂರಿಗೆ ಹೊರಟಿದ್ದ ವೋಲ್ವೋ ಬಸ್ ನಲ್ಲಿದ್ದ ಗೋಪಾಲ್ ಭಂಡಾರಿಯವರು ಬಸ್ ಮಂಗಳೂರಿನ ನಿಲ್ದಾಣ ತಲುಪಿದ ನಂತರವೂ ಇಳಿಯದ್ದನ್ನು ಕಂಡ ನಿರ್ವಾಹಕರು ಪೊಲೀಸ್ ರಿಗೆ ತಿಳಿಸಿದ್ದಾರೆ. ಪೊಲೀಸರು ಆಗಮಸಿ ಪರಿಶೀಲಿಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಕಾರ್ಕಳದ ಮಾಜಿ ಶಾಸಕ ಗೋಪಾಲ ಭಂಡಾರಿ ಹೃದಯಾಘಾತದಿಂದ ನಿಧನ ➤ ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಘಟನೆ Read More »

ಕರ್ನಾಟಕ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ➤ ವಾಟ್ಸ್ಅಪ್ ನಲ್ಲಿ ಶೇರ್ ಮಾಡಿದ ಕಡಬ ನಿವಾಸಿ ಸೇರಿದಂತೆ ಎಂಟು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.04. ಪುತ್ತೂರಿನ ಕಾಲೇಜೊಂದರ ವಿಧ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಾರ್ವಜನಿಕವಾಗಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ ಎಂಟು ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಡಬ ಪೇಟೆ ನಿವಾಸಿ ಶ್ರೇಯಾನ್ಸ್ ಎಸ್. (20), ಪುತ್ತೂರು ಕಸ್ಬಾ ಗ್ರಾಮದ ಮುರಳೀಧರ (29), ಕಬಕ ಗ್ರಾಮದ ನೆಹರು ನಗರ ನಿವಾಸಿ ಚಂದ್ರಶೇಖರ ಮಯ್ಯ (47), ಅರ್ಯಾಪು ಗ್ರಾಮದ ಪೂವಪ್ಪ ಕೆ. (26), ಪವನ್ ಕುಮಾರ್ ಡಿ. (19), ಪುತ್ತೂರು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ➤ ವಾಟ್ಸ್ಅಪ್ ನಲ್ಲಿ ಶೇರ್ ಮಾಡಿದ ಕಡಬ ನಿವಾಸಿ ಸೇರಿದಂತೆ ಎಂಟು ಮಂದಿಯ ಬಂಧನ Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಪುತ್ತೂರು, ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಇಂದು ವಿದ್ಯುತ್ ನಿಲುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.04. ನೆಟ್ಲ ಮುಡ್ನೂರು – ಪುತ್ತೂರು 110 ಕೆ.ವಿ. ವಿದ್ಯುತ್ ಮಾರ್ಗದಲ್ಲಿ ನಿಯತಕಾಲಿಕ ಪಾಲನಾ ಕಾರ್ಯವು ನಡೆಯಲಿರುವುದರಿಂದ ಇಂದು ಪೂರ್ವಾಹ್ನ 10.30ರಿಂದ ಅಪರಾಹ್ನ 2.30 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ, ಕುಂಬ್ರ, ಬೆಳ್ಳಾರೆ, ಸುಳ್ಯ, ಸವಣೂರು, ನೆಲ್ಯಾಡಿ, ಕಡಬ, ಬಿಂದು ಫ್ಯಾಕ್ಟರಿ ಮತ್ತು ಸುಬ್ರಹ್ಮಣ್ಯ ಉಪ ವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ಸರಬರಾಜು

ಪುತ್ತೂರು: ನಿಯತಕಾಲಿಕ ಪಾಲನಾ ಕಾರ್ಯದ ಹಿನ್ನೆಲೆ ➤ ಪುತ್ತೂರು, ಕಡಬ, ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ ಇಂದು ವಿದ್ಯುತ್ ನಿಲುಗಡೆ Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ➤ ವಿದ್ಯಾರ್ಥಿನಿಯ ಮಾಹಿತಿ ಪ್ರಚಾರ ಪಡಿಸುವವರ ವಿರುದ್ಧ ಸೂಕ್ತ ಕ್ರಮ ➤ ವಾಟ್ಸ್ಅಪ್ ಗ್ರೂಪ್‌ನ ಅಡ್ಮಿನ್ ಗೂ ಕಾದಿದೆ ಶಿಕ್ಷೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಇಲ್ಲಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಬುಧವಾರದಂದು ದಾಖಲಾಗಿರುವ ಕಾಲೇಜು ವಿದ್ಯಾರ್ಥಿನಿಯೋರ್ವಳ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಹುಡುಗಿಯ ವೈಯಕ್ತಿಕ ಮತ್ತು ಶೈಕ್ಷಣಿಕ ಮಾಹಿತಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಅಪಪ್ರಚಾರ ಪ್ರಸಾರವಾಗುತ್ತಿದ್ದು, ಇಂತಹ ಮಾಹಿತಿಗಳನ್ನು ಪ್ರಸಾರಪಡಿಸುವುದು ಕಾನೂನಿನ ಉಲ್ಲಂಘನೆಯಾಗಿರುತ್ತದೆ. ಅತ್ಯಾಚಾರದ ವೀಡಿಯೊವನ್ನು ವಾಟ್ಸ್ಅಪ್ ಮೂಲಕ ಪ್ರಸಾರ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸು-ಮೋಟು ಪ್ರಕರಣವನ್ನು ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ. ಉಲ್ಲೇಖಿತ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಬಾರದು ಮತ್ತು

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ➤ ವಿದ್ಯಾರ್ಥಿನಿಯ ಮಾಹಿತಿ ಪ್ರಚಾರ ಪಡಿಸುವವರ ವಿರುದ್ಧ ಸೂಕ್ತ ಕ್ರಮ ➤ ವಾಟ್ಸ್ಅಪ್ ಗ್ರೂಪ್‌ನ ಅಡ್ಮಿನ್ ಗೂ ಕಾದಿದೆ ಶಿಕ್ಷೆ Read More »

ಕರಾವಳಿ
Scroll to Top