News Kadaba Desk

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ➤ ಐವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಸಾಮೂಹಿಕ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಬಂಧಿತ ಆರೋಪಿಗಳನ್ನು ಬಜತ್ತೂರು ಗ್ರಾಮದ ಗಾಣದಮೂಲೆ‌ ನಿವಾಸಿ ರಾಧಾಕೃಷ್ಣ ಎಂಬವರ ಪುತ್ರ ಗುರುನಂದನ್(19), ಪೆರ್ನೆ ಗ್ರಾಮದ ರಾಜಶ್ರೀ ಕೃಪ ನಿವಾಸಿ ನಾಗೇಶ್ ನಾಯ್ಕ್ ಎಂಬವರ ಪುತ್ರ ಪ್ರಜ್ವಲ್(19), ಪೆರ್ನೆ ಗ್ರಾಮದ ಕಡಂಬು ನಿವಾಸಿ ಸದಾಶಿವ ಎಂಬವರ ಪುತ್ರ ಕಿಶನ್(19), ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಕಾಂತಪ್ಪ ಗೌಡ ಎಂಬವರ ಪುತ್ರ ಸುನಿಲ್(19) […]

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ➤ ಐವರು ಆರೋಪಿಗಳ ಬಂಧನ Read More »

ಕರ್ನಾಟಕ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ➤ ಅಮಲು ಪದಾರ್ಥ ನೀಡಿ ಕಾರಿನಲ್ಲೇ ಅತ್ಯಾಚಾರಗೈದ ಸ್ನೇಹಿತರು ➤ ಅತ್ಯಾಚಾರಗೈಯುವ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು.03. ಕಾಲೇಜು ವಿದ್ಯಾರ್ಥಿನಿಯೋರ್ವಳಿಗೆ ಅಮಲು ಪದಾರ್ಥ ನೀಡಿ ಸಾಮೂಹಿಕ ಅತ್ಯಾಚಾರ‌ ಎಸಗಿದ್ದಲ್ಲದೆ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಪ್ರತಿಷ್ಠಿತ ಖಾಸಗಿ ಕಾಲೇಜೊಂದರ ಮೂವರು ವಿದ್ಯಾರ್ಥಿಗಳು ಸೇರಿ ಸಹಪಾಠಿ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಮಲು ಪದಾರ್ಥ ನೀಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯ ಮೇಲೆ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಈ ದೃಶ್ಯಾವಳಿಯನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ್ದು, ಅದೀಗ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ➤ ಅಮಲು ಪದಾರ್ಥ ನೀಡಿ ಕಾರಿನಲ್ಲೇ ಅತ್ಯಾಚಾರಗೈದ ಸ್ನೇಹಿತರು ➤ ಅತ್ಯಾಚಾರಗೈಯುವ ವೀಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ನೆಲ್ಯಾಡಿ: ಬೊಲೆರೋ ಹಾಗೂ ಲಾರಿ ನಡುವೆ ಮುಖಾಮುಖಿ ಪ್ರಕರಣ* *➤ ಮೂವರು ಮೃತ್ಯು, ಓರ್ವನ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.01. ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಹಳ್ಳ ಸೇತುವೆಯ ಬಳಿ ಮುಖಾಮುಖಿ ಢಿಕ್ಕಿಯಾಗಿತ್ತು. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ, ಸ್ಯಾಮ್ಸನ್ ಹಾಗೂ ಸೈರಸ್ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ, ಎಂಬವರು ಗಂಭೀರವಾಗಿ

ನೆಲ್ಯಾಡಿ: ಬೊಲೆರೋ ಹಾಗೂ ಲಾರಿ ನಡುವೆ ಮುಖಾಮುಖಿ ಪ್ರಕರಣ* *➤ ಮೂವರು ಮೃತ್ಯು, ಓರ್ವನ ಸ್ಥಿತಿ ಚಿಂತಾಜನಕ Read More »

ಕರಾವಳಿ

ಕಡಬ ತಾಲೂಕಿನ ಪಹಣಿಗೆ ಸಹಿ ಪ್ರಕ್ರಿಯೆಯ ಹಿನ್ನೆಲೆ ➤ ಜುಲೈ 09ರ ವರೆಗೆ ಕಿಯೋಸ್ಕ್ ಮತ್ತು ಪಹಣಿ ವಿತರಣೆ ಸ್ಥಗಿತ

(ನ್ಯೂಸ್ ಕಡಬ) newskadaba.com ಕಡಬ, ಜು.02. ಕಡಬ ತಾಲೂಕಿನ 73,116 ಪಹಣಿಗೆ ಸಹಿ ಪ್ರಕ್ರಿಯೆ ನಡೆಯಲಿರುವುದರಿಂದ ಜುಲೈ 09 ರ ವರೆಗೆ ಭೂಮಿ ಶಾಖೆ ಅರ್ಜಿ ಕಿಯೋಸ್ಕ್ ಮತ್ತು ಪಹಣಿ ವಿತರಣೆ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಕಡಬ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ತಾಲೂಕಿನ ಪಹಣಿಗೆ ಸಹಿ ಪ್ರಕ್ರಿಯೆಯ ಹಿನ್ನೆಲೆ ➤ ಜುಲೈ 09ರ ವರೆಗೆ ಕಿಯೋಸ್ಕ್ ಮತ್ತು ಪಹಣಿ ವಿತರಣೆ ಸ್ಥಗಿತ Read More »

ಕರಾವಳಿ

➤➤ Big Breaking News ನೆಲ್ಯಾಡಿ: ಬೊಲೆರೋ – ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.02. ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಹಾಗೂ ಬೊಲೆರೋ ನಡುವೆ ನೆಲ್ಯಾಡಿಯ ಬೆಥನಿ ವಿದ್ಯಾಸಂಸ್ಥೆಯ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ಬೊಲೆರೋದಲ್ಲಿದ್ದ ಸತ್ತಾರ್ ಮೊರಂಕಾಲ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಜನಾರ್ದನ, ಥಾಮ್ಸನ್ ಹಾಗೂ ಸೈರತ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.

➤➤ Big Breaking News ನೆಲ್ಯಾಡಿ: ಬೊಲೆರೋ – ಲಾರಿ ನಡುವೆ ಮುಖಾಮುಖಿ ಢಿಕ್ಕಿ ➤ ಓರ್ವ ಸ್ಥಳದಲ್ಲೇ ಮೃತ್ಯು, ಮೂವರ ಸ್ಥಿತಿ ಚಿಂತಾಜನಕ Read More »

ಕರಾವಳಿ

ಮಂಗಳೂರು: ರನ್ ವೇ ಯಿಂದ ಹೊರ ಜಾರಿದ ವಿಮಾನ ➤ ತಪ್ಪಿದ ಭಾರೀ ದುರಂತ, ದುಬೈನಿಂದ ಆಗಮಿಸಿದ ಪ್ರಯಾಣಿಕರು ಸೇಫ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.30. ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2010ರ ಭೀಕರ ವಿಮಾನ ದುರಂತ ಘಟನೆ ಮಾಸುವ ಮುನ್ನವೇ ಭಾನುವಾರದಂದು ಭಾರೀ ದುರಂತವೊಂದು ಕೂದಲೆಲೆಯ ಅಂತರದಲ್ಲಿ ತಪ್ಪಿದ್ದು, 183 ಪ್ರಯಾಣಿಕರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಭಾನುವಾರ ಸಂಜೆ 05.40ಕ್ಕೆ ದುಬೈನಿಂದ ಮಂಗಳೂರಿಗೆ ಆಗಮಿಸಿದ ಏರ್ ಇಂಡಿಯಾ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ರನ್ ವೇನಿಂದ ಜಾರಿ ಸಾಕಷ್ಟು ಮುಂದೆ ಬಂದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದಾಗಿ ಸುಗಮವಾಗಿ ಲ್ಯಾಂಡ್ ಆಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ

ಮಂಗಳೂರು: ರನ್ ವೇ ಯಿಂದ ಹೊರ ಜಾರಿದ ವಿಮಾನ ➤ ತಪ್ಪಿದ ಭಾರೀ ದುರಂತ, ದುಬೈನಿಂದ ಆಗಮಿಸಿದ ಪ್ರಯಾಣಿಕರು ಸೇಫ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಕೊಳ್ನಾಡು: ಲಾರಿಯಿಂದ ತೆಂಗಿನ ಸಿಪ್ಪೆಯ ಹುಡಿ ಖಾಲಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ➤ ಪಂಜ ನಿವಾಸಿ ಮೃತ್ಯು, ಓರ್ವ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಜೂ.29. ಲಾರಿಯಿಂದ ತೆಂಗಿನ ಸಿಪ್ಪೆಯ ಹುಡಿಯನ್ನು ಖಾಲಿ ಮಾಡುತ್ತಿದ್ದ ಸಂದರ್ಭದಲ್ಲಿ ಕಬ್ಬಿಣದ ಹಾರೆ ಲಾರಿಯ ಮೇಲ್ಭಾಗದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ತಂತಿಗೆ ತಗುಲಿ ವಿದ್ಯುತ್ ಶಾಕ್ ಬಡಿದ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಕೊಲ್ನಾಡು ಗ್ರಾಮದ ಕಲ್ಕಾಜೆ ಎಂಬಲ್ಲಿ ಶನಿವಾರದಂದು ಸಂಭವಿಸಿದೆ. ಮೃತ ಕಾರ್ಮಿಕನನ್ನು ಪಂಜ ನಿವಾಸಿ ವಾಸುದೇವ ಪ್ರಭು(50) ಎಂದು ಗುರುತಿಸಲಾಗಿದೆ. ಒರಿಸ್ಸಾ ಮೂಲದ ಸುಜಿತ್(20) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಳ್ನಾಡು: ಲಾರಿಯಿಂದ ತೆಂಗಿನ ಸಿಪ್ಪೆಯ ಹುಡಿ ಖಾಲಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ➤ ಪಂಜ ನಿವಾಸಿ ಮೃತ್ಯು, ಓರ್ವ ಗಂಭೀರ Read More »

ಕರಾವಳಿ

ನೆಲ್ಯಾಡಿ: ಪೇಪರ್ ಸ್ಟಾಲ್ ಗೆ ನುಗ್ಗಿದ ನಾಗರಹಾವು ➤ ಹಿಡಿಯಲೆಂದು ತೆರಳಿದ ರಿಕ್ಷಾ ಚಾಲಕನಿಗೆ ಹಾವು ಕಡಿತ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.29. ಪೇಪರ್ ಸ್ಟಾಲ್ ಒಂದರಲ್ಲಿ ದಿಢೀರ್ ಆಗಿ ನಾಗರಹಾವೊಂದು ಪ್ರತ್ಯಕ್ಷಗೊಂಡ ಪರಿಣಾಮ ಹಿಡಿಯಲೆಂದು ತೆರಳಿದ ರಿಕ್ಷಾ ಚಾಲಕರೋರ್ವರಿಗೆ ಹಾವು ಕಚ್ಚಿದ ಘಟನೆ ಶುಕ್ರವಾರದಂದು ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿ ಮುಖ್ಯ ಪೇಟೆಯಲ್ಲಿರುವ ಲಿಂಗಪ್ಪ ಕುಲಾಲ್‌ ಎಂಬವರಿಗೆ ಸೇರಿದ ಪೇಪರ್ ಸ್ಟಾಲ್‌ನಲ್ಲಿ ಹಳೆಯ ಪತ್ರಿಕೆಯ ಮೂಲೆಯೊಂದರಲ್ಲಿ ನಾಗರಹಾವು ಅವಿತಿರುವುದು ಶುಕ್ರವಾರದಂದು ಬೆಳಕಿಗೆ ಬಂದಿದೆ. ವಿಚಾರ ತಿಳಿಯುತ್ತಿದ್ದಂತೆ ರಿಕ್ಷಾ ಚಾಲಕ, ನೆಲ್ಯಾಡಿಯ ಉಮ್ಮರ್ ಕಜೆಕ್ಕಾಡ್ ಎಂಬವರು ಹಾವನ್ನು ಬರಿಗೈಯಲ್ಲಿಯೇ ಹಿಡಿಯಲು ಪ್ರಯತ್ನಿಸಿದ್ದು, ಈ ವೇಳೆ ಹಾವು

ನೆಲ್ಯಾಡಿ: ಪೇಪರ್ ಸ್ಟಾಲ್ ಗೆ ನುಗ್ಗಿದ ನಾಗರಹಾವು ➤ ಹಿಡಿಯಲೆಂದು ತೆರಳಿದ ರಿಕ್ಷಾ ಚಾಲಕನಿಗೆ ಹಾವು ಕಡಿತ Read More »

ಕರಾವಳಿ

ಕೊಣಾಜೆ: ಕಾಲೇಜು ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಯುವಕ ➤ ಕುತ್ತಿಗೆ ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೂಪ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ‌.28. ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಯುವಕನೋರ್ವ ಚೂರಿಯಿಂದ ಇರಿದು ಆ ಬಳಿಕ ತಾನೂ ಕುತ್ತಿಗೆ ಭಾಗಕ್ಕೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ಇರಿತ್ತಕ್ಕೊಳಗಾದ ಯುವತಿಯನ್ನು ನಗರದ ಖಾಸಗಿ ಕಾಲೇಜೊಂದರ ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ, ಬಗಂಬಿಲ ನಿವಾಸಿ ದೀಕ್ಷಾ ಎಂದು ಗುರುತಿಸಲಾಗಿದೆ. ಚೂರಿ ಇರಿದ ಯುವಕನನ್ನು ಮಂಗಳೂರು ಶಕ್ತಿನಗರ ನಿವಾಸಿ ಸುಶಾಂತ್ ಎಂದು ಗುರುತಿಸಲಾಗಿದ್ದು, ಶುಕ್ರವಾರ ಸಂಜೆ ದೀಕ್ಷಾ

ಕೊಣಾಜೆ: ಕಾಲೇಜು ವಿದ್ಯಾರ್ಥಿನಿಗೆ ಚೂರಿಯಿಂದ ಇರಿದ ಯುವಕ ➤ ಕುತ್ತಿಗೆ ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭೂಪ Read More »

ಕರಾವಳಿ

ಬಂಟ್ವಾಳ: ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ತಂದೆ ➤ ಬಾಲಕಿ ಗರ್ಭಿಣಿಯಾಗಿದ್ದರಿಂದ ತಡವಾಗಿ ಬೆಳಕಿಗೆ ಬಂದ ಪ್ರಕರಣ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.28. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ಎಸಗಿದ್ದರಿಂದ ಬಾಲಕಿ ಗರ್ಭಿಣಿಯಾದ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತ ಬಾಲಕಿಯು ತಂದೆ, ತಾಯಿ, ತಮ್ಮ ಹಾಗೂ ತಂಗಿಯೊಂದಿಗೆ ಫೆಬ್ರವರಿ 8 ರಂದು ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿರುವ ಸಂದರ್ಭ ತನ್ನ ತಂದೆ ಬಲಾತ್ಕಾರವಾಗಿ ಅತ್ಯಾಚಾರ ಎಸಗಿದ್ದಾನೆ. ಅದಲ್ಲದೆ ಬಳಿಕವೂ ಹಲವು ಸಲ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಆರೋಪಿಯನ್ನು

ಬಂಟ್ವಾಳ: ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ತಂದೆ ➤ ಬಾಲಕಿ ಗರ್ಭಿಣಿಯಾಗಿದ್ದರಿಂದ ತಡವಾಗಿ ಬೆಳಕಿಗೆ ಬಂದ ಪ್ರಕರಣ Read More »

ಕರಾವಳಿ
Scroll to Top