News Kadaba Desk

ಜನವರಿ 22ರ ಬಳಿಕ ದೆಹಲಿಗೆ ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com ,ಜ.10  ಜನವರಿ 22 ರ ಸಂಪುಟ ಸಭೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಗೆ ಪ್ರಯಾಣಿಸುವ ನಿರೀಕ್ಷೆಯಿದ್ದು, ಭೇಟಿ ವೇಳೆ ಹೈಕಮಾಂಡ್ ಜೊತೆ ಸಂಪುಟ ಪುನಾರಚನೆ ಕುರಿತು ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಖಾಲಿಯಿರುವ ಎರಡು ಸಚಿವ ಸ್ಥಾನವನ್ನು ಭರ್ತಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ದೆಹಲಿಗೆ ಪ್ರಯಾಣಿಸುತ್ತಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ಪಕ್ಷದ ಆಂತರಿಕ ಮೂಲಗಳು ಸಂಪುಟ ಪುನಾರಚನೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿವೆ. ಕಾರ್ಯಕ್ಷಮತೆಯ ಆಧಾರದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಸಂಪುಟದಲ್ಲಿ ಬದಲಾವಣೆಗಳನ್ನು […]

ಜನವರಿ 22ರ ಬಳಿಕ ದೆಹಲಿಗೆ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು

(ನ್ಯೂಸ್‌ ಕಡಬ) newskadaba.com ,ಜ.10  ಸುಳ್ಯ: ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ನಡೆಯುತ್ತಿದ್ದು, ಶುಕ್ರವಾರ ರಾತ್ರಿ ಶ್ರೀ ಚೆನ್ನಕೇಶವ ದೇವರಿಗೆ ಪ್ರಥಮವಾಗಿ ಪುಷ್ಪರಥೋತ್ಸವ ನಡೆಯಿತು. ಇತ್ತೀಚೆಗೆ ದೇವಸ್ಥಾನದ ಹಳೆ ರಥವು ಪುಷ್ಪರಥವಾಗಿ ರೂಪುಗೊಂಡು ಕೋಟೇಶ್ವರದಿಂದ ಚೆನ್ನಕೇಶವ ದೇವಸ್ಥಾನಕ್ಕೆ ಬಂದಿತ್ತು. ಜಾತ್ರೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಬಲಿ ಉತ್ಸವ ನಡೆದು ಶ್ರೀ ಚೆನ್ನಕೇಶವ ದೇವರನ್ನು ಪುಷ್ಪರಥದಲ್ಲಿ ಕುಳ್ಳಿರಿಸಿ ದೇವಸ್ಥಾನದ ತಂತ್ರಿಗಳಿಂದ ಪೂಜೆ ನೆಡದ ಬಳಿಕ ರಥ ಎಳೆಯಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪ್ರಸಾದ್ ತುದಿಯಡ್ಕ,ಜೀರ್ಣೋದ್ಧಾರ

ಸುಳ್ಯ ಶ್ರೀ ಚೆನ್ನಕೇಶವ ದೇವರ ಜಾತ್ರೋತ್ಸವ ಕಣ್ತುಂಬಿಕೊಂಡ ಸಾವಿರಾರು ಭಕ್ತರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ 2 ವರ್ಷ

(ನ್ಯೂಸ್‌ ಕಡಬ) newskadaba.com ,ಜ.10  ಅಯೋಧ್ಯೆ ಸ್ಥಳೀಯ ಆಡಳಿತವು ರಾಮ ಮಂದಿರದ 15 ಕಿ.ಮೀ. ವ್ಯಾಪ್ತಿಯಲ್ಲಿ ಮಾಂಸಾಹಾರಗಳ ವಿತರಣೆಯನ್ನು ನಿಷೇಧಿಸಿದೆ. ಈ ನಿಷೇಧವು ಹೋಟೆಲ್‌ಗಳು ಮತ್ತು ಅಂಗಡಿಗಳಿಗೆ ಮಾತ್ರ ಸೀಮಿತವಾಗಿರದೆ, ಆನ್‌ಲೈನ್ ಆಹಾರ ವಿತರಣಾ ವೇದಿಕೆಗೆ ಅನ್ವಯವಾಗಲಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆಡಳಿತವು ಸ್ಪಷ್ಟವಾಗಿ ಹೇಳಿದೆ. ಪಂಚಕೋಶಿ ಪರಿಕ್ರಮದ ಅಡಿಯಲ್ಲಿ ಗುರುತಿಸಲಾದ ಪ್ರದೇಶಗಳಲ್ಲಿ ಮಾಂಸಾಹಾರ ಪೂರೈಸುವ ಆನ್‌ಲೈನ್ ಆಹಾರ ವಿತರಣಾ ವೇದಿಕೆಗಳ ಬಗ್ಗೆ ಪದೇ ಪದೆ ದೂರು ಬಂದ ಹಿನ್ನೆಲೆಯಲ್ಲಿ ಈ

ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ 2 ವರ್ಷ Read More »

ಬ್ರೇಕಿಂಗ್ ನ್ಯೂಸ್

ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ

(ನ್ಯೂಸ್‌ ಕಡಬ) newskadaba.com ,ಜ.10  ಭಾರತೀಯ ಸೇನೆಯು ಇತ್ತೀಚೆಗೆ 67ನೇ ಶಾರ್ಟ್ ಸರ್ವಿಸ್ ಕಮಿಷನ್ ಕೋರ್ಸ್‌ಗೆ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಕೋರ್ಸ್‌ಗೆ ಪ್ರವೇಶಕ್ಕಾಗಿ ಎಂಜಿನಿಯರಿಂಗ್ ಪದವೀಧರ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 350 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಪುರುಷ ಅಭ್ಯರ್ಥಿಗಳು ಮಾತ್ರ SSC ಟೆಕ್ 67 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಹೊಂದಿರುತ್ತಾರೆ. ಆಯ್ಕೆಯಾದವರಿಗೆ ಅಕ್ಟೋಬರ್ 2026 ರಿಂದ ಪ್ರಿ-ಕಮಿಷನಿಂಗ್ ಟ್ರೈನಿಂಗ್ ಅಕಾಡೆಮಿ ನಲ್ಲಿ ಕೋರ್ಸ್ ಪ್ರಾರಂಭವಾಗುತ್ತದೆ. ಅರ್ಹ

ಭಾರತೀಯ ಸೇನೆಯಲ್ಲಿ 350 ಇಂಜಿನಿಯರಿಂಗ್ ಪದವೀಧರರ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ!

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ಮನೆಗೆ ಹೋಗಲು ರಸ್ತೆ ಮಾಡಿಕೊಡಿ ಎಂದು ಕುಟುಂಬವೊಂದು ಧರಣಿ ಕುಳಿತಕೊಂಡ ಘಟನೆ ನಡೆದಿದ್ದು, ಇವರ ಹೋರಾಟಕ್ಕೆ ಅಂಬೇಡ್ಕರ್ ತತ್ವ ಹಿತರಕ್ಷಣಾ ವೇದಿಕೆ ಕೈ ಜೋಡಿಸಿದೆ.ಪುಣಚ ಗ್ರಾಮದ ಸುಣ್ಣಂಗಳ ರಾಮಣ್ಣ ನಾಯ್ಕ ಹಾಗೂ ಅವರ ಪತ್ನಿ ಸುನಂದಾ ಮತ್ತು ಮಕ್ಕಳು ರಸ್ತೆಗಾಗಿ ತಹಶಿಲ್ದಾರ್ ಕಚೇರಿಯ ಮುಂಭಾಗದಲ್ಲಿ ಧರಣಿ ಕುಳಿತಕೊಂಡಿದ್ದಾರೆ. ಕಳೆದ 75 ವರ್ಷಗಳಿಂದ ಕಾಲುದಾರಿ ಮಾತ್ರ ಇದ್ದು ರಸ್ತೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದು, ಹೊರತು ಲಾಭವಾಗಿಲ್ಲ ಎಂದು ಪ್ರತಿಭಟನೆ ನಿರತ

ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಮನೆಗೆ ಹೋಗಲು ರಸ್ತೆಗಾಗಿ ಧರಣಿ ಕುಳಿತ ಕುಟುಂಬ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್‌ ಕಡಬ) newskadaba.com ,ಜ.10  ಬಂಟ್ವಾಳ: ತಾಲೂಕಿನ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ರಿಕ್ಷಾವೊಂದು ಚಾಲಕ‌ನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಆಟೋ – ವಿದ್ಯಾರ್ಥಿಗಳಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com ,ರಾಜ್ಯದ ಉತ್ತರ ಒಳನಾಡಿನಲ್ಲಿ ಶೀತ ಗಾಳಿ ಬೀಸುವ ಸಾಧ್ಯತೆಯಿದೆ. ಮುಖ್ಯವಾಗಿ ಬೀದರ್‌, ಕಲಬುರಗಿ, ವಿಜಯಪುರದಲ್ಲಿ ಶೀತಗಾಳಿ ಬೀಸಲಿದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಜಾರಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ    

ಇಂದಿನ ಹವಾಮಾನ ವರದಿ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಶೀಘ್ರವೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್!

(ನ್ಯೂಸ್‌ ಕಡಬ) newskadaba.com ,ಜ.09: ಮತ್ತೆ ಕ್ರಿಕೆಟ್ ವೈಭವವನ್ನ ಜನರೆದುರುತರಲು ಚಿನ್ನಸ್ವಾಮಿ ಸ್ಟೇಡಿಯಂ ಸಿದ್ದವಾಗುತ್ತಿದೆ. ಹಿಂದೆ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ದುರಂತದಿಂದ ಸರ್ಕಾರ ಮತ್ತು ಪೊಲೀಸ್ ಇಲಾಖೆ ತೀವ್ರ ಟೀಕೆಗೆ ಒಳಗಾಗಿದ್ದು, ಸೂಕ್ತ ಭದ್ರತೆ ಒದಗಿಸದ ಹಿನ್ನೆಲೆಯಲ್ಲಿ ಆಗಿನ ಪೊಲೀಸ್ ಕಮಿಷನರ್ ದಯಾನಂದ್ ಸೇರಿದಂತೆ ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿತ್ತು. ಆರ್‌ಸಿಬಿ ಮ್ಯಾನೇಜ್‌ಮೆಂಟ್ ಸೇರಿದಂತೆ ಕೆಲವರ ಬಂಧನವೂ ನಡೆದಿತ್ತು.

ಶೀಘ್ರವೇ ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್! Read More »

ಕ್ರೀಡಾ ನ್ಯೂಸ್

ಸೋಷಿಯಲ್ ಮೀಡಿಯಾ ಶಾಲಾ-ಕಾಲೇಜುಗಳಲ್ಲಿ ಬಗ್ಗೆ ಜಾಗೃತಿ ಮೂಡಿಸಿ: ಪೊಲೀಸರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ

(ನ್ಯೂಸ್‌ ಕಡಬ) newskadaba.com ,ಜ.09: ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಮಕ್ಕಳನ್ನು ಶೋಷಣೆಯಿಂದ ರಕ್ಷಿಸಲು ಪೊಲೀಸರು ವಾರದಲ್ಲಿ ನಾಲ್ಕು ದಿನ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (KSCPCR) ವಿಕಾಸ ಸೌಧದಲ್ಲಿ ಮಕ್ಕಳ ನಿಧಿ ಭಾರತದ ಸಹಯೋಗದೊಂದಿಗೆ ಆಯೋಜಿಸಿದ್ದ ‘ಮಕ್ಕಳ ಆನ್‌ಲೈನ್ ಸುರಕ್ಷತೆ’ ಕುರಿತು ಜಿಲ್ಲಾ ಮಟ್ಟದ ಪೊಲೀಸ್ ಅಧಿಕಾರಿಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು

ಸೋಷಿಯಲ್ ಮೀಡಿಯಾ ಶಾಲಾ-ಕಾಲೇಜುಗಳಲ್ಲಿ ಬಗ್ಗೆ ಜಾಗೃತಿ ಮೂಡಿಸಿ: ಪೊಲೀಸರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಬರಿಮಲೆ ದರ್ಶನ ಮುಗಿಸಿ ಮರಳುತ್ತಿದ್ದ ಮಾಲಾಧಾರಿಗಳಿಗೆ ಭೀಕರ ಅಪಘಾತ – ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com ,ಜ.09: ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಮುಗಿಸಿ ವಾಪಸ್ ಕೊಪ್ಪಳಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ, ಏಳು ವರ್ಷದ ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಂಜಾನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ಳಾವಿ ಕ್ರಾಸ್ ಬಳಿ ಸಂಭವಿಸಿದೆ. ಕೊಪ್ಪಳ ಜಿಲ್ಲೆಯ ಕುಕ್ಕನೂರು ಹಾಗೂ ಗದ್ದಿಗೆರೆ ತಾಂಡಾದ ಒಟ್ಟು 10 ಮಂದಿ ಮಾಲಾಧಾರಿಗಳು ಜನವರಿ 5ರಂದು ಶಬರಿಮಲೆಗೆ ತೆರಳಿದ್ದರು.

ಶಬರಿಮಲೆ ದರ್ಶನ ಮುಗಿಸಿ ಮರಳುತ್ತಿದ್ದ ಮಾಲಾಧಾರಿಗಳಿಗೆ ಭೀಕರ ಅಪಘಾತ – ಬಾಲಕಿ ಸೇರಿ ನಾಲ್ವರು ಸ್ಥಳದಲ್ಲೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top