News Kadaba Desk

ಕಡಬ ಸೇರಿದಂತೆ 50 ನೂತನ ತಾಲೂಕು ಪಂಚಾಯತ್ ರಚನೆ ➤ ಇನ್ಮುಂದೆ ಕಡಬಕ್ಕೆ ತಾಲೂಕು ಪಂಚಾಯತ್ ಭಾಗ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.12. ರಾಜ್ಯದಲ್ಲಿ 50 ಹೊಸ ತಾಲೂಕು ರಚನೆಯ ಬಳಿಕ 50 ಹೊಸ ತಾಲೂಕು ಪಂಚಾಯತ್ ಗಳನ್ನು ಸರಕಾರವು ಘೋಷಿಸಿದ್ದು, ನೂತನ ತಾಲೂಕು ಪಂಚಾಯತ್ ರಚನೆಯಲ್ಲಿ ಕಡಬವೂ ಸೇರಿದೆ. ಪಂಚಾಯತ್ ರಾಜ್ ಇಲಾಖೆಯು ವಿಶೇಷ ಕಾಳಜಿ ವಹಿಸಿ ನೂತನ ತಾಲೂಕು ಪಂಚಾಯತ್ ಗಳನ್ನು ರಚಿಸಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರಕಾರವು ಪ್ರತೀ ತಾಲೂಕಿಗೆ 14 ರಂತೆ ಒಟ್ಟು 700 ಹುದ್ದೆಗಳನ್ನು ಸೃಷ್ಟಿಸಿದೆ. ಕಡಬವು ತಾಲೂಕಾಗಿ ಕೆಲವೇ ತಿಂಗಳು ಪೂರ್ಣವಾಗಿದ್ದು, […]

ಕಡಬ ಸೇರಿದಂತೆ 50 ನೂತನ ತಾಲೂಕು ಪಂಚಾಯತ್ ರಚನೆ ➤ ಇನ್ಮುಂದೆ ಕಡಬಕ್ಕೆ ತಾಲೂಕು ಪಂಚಾಯತ್ ಭಾಗ್ಯ Read More »

ಕರಾವಳಿ

ಸುಳ್ಯ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕ ➤ ಮುಂದೇನಾಯಿತೆಂದು ನೀವೇ ನೋಡಿ.. ವೀಡಿಯೋ ವೈರಲ್…

(ನ್ಯೂಸ್ ಕಡಬ) newskadaba.com ಸುಳ್ಯ, ಜೂ.12. ಕುಡಿದ ಮತ್ತಿನಲ್ಲಿ ಬೈಕ್ ಸವಾರನೊಬ್ಬ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಪರಿಣಾಮ ಬೈಕಿನಿಂದ ಬಿದ್ದು ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅರಂಬೂರಿನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಂಠಪೂರ್ತಿ ಕುಡಿದಿದ್ದ ಬಜಾಜ್ ಪಲ್ಸರ್ ಸವಾರ ಅಡ್ಡಾದಿಡ್ಡಿ ಬೈಕ್ ಚಲಾಯಿಸುವುದನ್ನು ಹಿಂಬದಿಯಿಂದ ತೆರಳುತ್ತಿದ್ದ ವಾಹನದವರು ವೀಡಿಯೋ ಚಿತ್ರೀಕರಣ ಮಾಡಿದ್ದು, ಅರಂಬೂರು ಸಮೀಪ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಬಿದ್ದಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್

ಸುಳ್ಯ: ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕ ➤ ಮುಂದೇನಾಯಿತೆಂದು ನೀವೇ ನೋಡಿ.. ವೀಡಿಯೋ ವೈರಲ್… Read More »

ಕರಾವಳಿ

ಕೋರಿಯಾರ್: ಮುಂದುವರಿದ ಅಕ್ರಮ ಮರಳುಗಾರಿಕೆ ➤ ಟಿಪ್ಪರ್ ವಶಪಡಿಸಿಕೊಂಡ ಸುಬ್ರಹ್ಮಣ್ಯ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಜೂ.11. ಕೋಡಿಂಬಾಳ ಸಮೀಪದ ಕೋರಿಯಾರಿನಲ್ಲಿ ಅಕ್ರಮ ಮರಳುಗಾರಿಕೆಯು ರಾಜರೋಷವಾಗಿ ನಡೆಯುತ್ತಿದ್ದು, ಮಂಗಳವಾರದಂದು ದಾಳಿ ನಡೆಸಿದ ಸುಬ್ರಹ್ಮಣ್ಯ ಪೋಲಿಸರು ಒಂದು ಮರಳು ತುಂಬಿದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ. ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಬಳ್ಪ ಗ್ರಾಮದ ಕೇನ್ಯ ಭಾಗದಲ್ಲಿ ಮರಳು ತೆಗೆದು ಅದನ್ನು ಕೋಡಿಂಬಾಳ ಗ್ರಾಮದ ಕೋರಿಯಾರ್ ಮೂಲಕ ಸಾಗಿಸಲಾಗುತ್ತಿದೆ. ವಾರದ ಹಿಂದೆ ಖಾಸಗಿ ಚಾನೆಲ್ ನವರು ಅಕ್ರಮ ಮರಳು ದಂದೆಯ ಬಗ್ಗೆ ವರದಿ ಮಾಡಲು ಸ್ಥಳಕ್ಕೆ ತೆರಳಿದ್ದಾಗ ಅಕ್ರಮ ಮರಳು ದಂದೆಯಲ್ಲಿ ತೊಡಗಿದ್ದ ತಂಡವೊಂದು

ಕೋರಿಯಾರ್: ಮುಂದುವರಿದ ಅಕ್ರಮ ಮರಳುಗಾರಿಕೆ ➤ ಟಿಪ್ಪರ್ ವಶಪಡಿಸಿಕೊಂಡ ಸುಬ್ರಹ್ಮಣ್ಯ ಪೊಲೀಸರು Read More »

ಕರಾವಳಿ

ಬಂಟ್ವಾಳ: ವಿದ್ಯುತ್ ತಂತಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತ್ಯು ➤ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ‌.11. ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ತಂದೆ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬಂಟ್ವಾಳ ತಾಲೂಕಿನ ವಾಮದಪದವಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಮೃತರನ್ನು ವಾಮದಪದವು ಸಮೀಪದ ಬಾರಕಿನಡಿ ನಿವಾಸಿ ಗೋಪಾಲಕೃಷ್ಣ (63), ಹಾಗೂ ಅವರ ಪುತ್ರಿ ದಿವ್ಯಾಶ್ರೀ (32) ಎಂದು ಗುರುತಿಸಲಾಗಿದೆ. ತಂದೆ ತನ್ನ ಮಗಳೊಂದಿಗೆ ಹುಲ್ಲು ತರಲೆಂದು ಮಂಗಳವಾರ ಸಂಜೆ ತೋಟಕ್ಕೆ ತೆರಳಿದ್ದು, ಈ ವೇಳೆ ತೋಟದಲ್ಲಿ

ಬಂಟ್ವಾಳ: ವಿದ್ಯುತ್ ತಂತಿ ತುಳಿದು ತಂದೆ, ಮಗಳು ಸ್ಥಳದಲ್ಲೇ ಮೃತ್ಯು ➤ ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದ ವೇಳೆ ದುರ್ಘಟನೆ Read More »

ಕರಾವಳಿ

ಸುಬ್ರಹ್ಮಣ್ಯ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದ ಮರದ ಕೊಂಬೆ ➤ ಬಿಳಿನೆಲೆ ನಿವಾಸಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ.11. ಅಶ್ವತ್ಥ ಮರದ ಕೊಂಬೆಯೊಂದು ತುಂಡಾಗಿ ಬಿದ್ದ ಪರಿಣಾಮ ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳಲೆಂದು ಬಸ್ಸಿಗಾಗಿ ಕಾಯುತ್ತಿದ್ದ ಬಿಳಿನೆಲೆ ನಿವಾಸಿ ಹರೀಶ್ಚಂದ್ರ ಎಂಬವರ ಹಣೆ, ಭುಜಕ್ಕೆ ಗಾಯಗಳಾಗಿದ್ದು, ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಘಟನೆಯ ವೇಳೆ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಡಬ – ಸುಬ್ರಹ್ಮಣ್ಯ ಮಧ್ಯೆ ಸರ್ವಿಸ್ ನಡೆಸುವ ಬೊಲೆರೋ

ಸುಬ್ರಹ್ಮಣ್ಯ: ಬಸ್ಸಿಗೆ ಕಾಯುತ್ತಿದ್ದ ವ್ಯಕ್ತಿಯ ಮೇಲೆ ಬಿದ್ದ ಮರದ ಕೊಂಬೆ ➤ ಬಿಳಿನೆಲೆ ನಿವಾಸಿಗೆ ಗಾಯ Read More »

ಕರಾವಳಿ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ➤ ಕರಾವಳಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಗಾಳಿ ಮಳೆ ಸಾಧ್ಯತೆ ➤ ತೀರ ಪ್ರದೇಶಗಳಲ್ಲಿ ಕಟ್ಟೆಚ್ಚರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.11. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಕರಾವಳಿಯಾದ್ಯಂತ ಮೋಡ ಕವಿದ ವಾತಾವರಣ ನೆಲೆಸಿದ್ದು, ಜಿಲ್ಲೆಯ ವಿವಿಧೆಡೆ ತುಂತುರು ಮಳೆಯಾಗುತ್ತಿದೆ. ವಾಯುಭಾರ ಕುಸಿತದಿಂದ ಅರಬ್ಬೀ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಕರಾವಳಿಯ ತೀರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ವಾಯುಭಾರ ಕುಸಿತವು ಮಂಗಳವಾರ ಮಧ್ಯಾಹ್ನದ ವೇಳೆಗೆ ಚಂಡಮಾರುತವಾಗಿ ಪರಿವರ್ತನೆಗೊಳ್ಳಲಿದ್ದು, ಮುಂದಿನ ಎರಡು ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ರಾಜ್ಯದ ಹಲವೆಡೆ ಹಾಗೂ ಲಕ್ಷದ್ವೀಪ, ಕೇರಳ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ➤ ಕರಾವಳಿಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಗಾಳಿ ಮಳೆ ಸಾಧ್ಯತೆ ➤ ತೀರ ಪ್ರದೇಶಗಳಲ್ಲಿ ಕಟ್ಟೆಚ್ಚರ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಬೈಕಿಗೆ ಲಾರಿ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.10. ಬೈಕಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಎಕ್ಕೂರು ಬಳಿ ಸೋಮವಾರ ರಾತ್ರಿ ಸಂಭವಿಸಿದೆ. ಮೃತ ಸವಾರನನ್ನು ಕುತ್ತಾರು ಮದನಿ ನಗರ ನಿವಾಸಿ ಸಿದ್ದೀಕ್ ಎಂದು ಗುರುತಿಸಲಾಗಿದೆ. ಸಿದ್ದೀಕ್ ಸೋಮವಾರ ರಾತ್ರಿ ಬೈಕಿನಲ್ಲಿ ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ತೊಕ್ಕೊಟ್ಟು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಎಕ್ಕೂರಿನ ಕೇಂದ್ರೀಯ ವಿದ್ಯಾಲಯದ ಬಳಿ ಇವರಿದ್ದ ಬೈಕಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟರೆನ್ನಲಾಗಿದೆ. ಸ್ಥಳಕ್ಕೆ

ಮಂಗಳೂರು: ಬೈಕಿಗೆ ಲಾರಿ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.10. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಹಾಗೂ ನಟ ಗಿರೀಶ್ ಕಾರ್ನಾಡ್ ಸೋಮವಾರ ಬೆಳಿಗ್ಗೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ವಿಧಿವಶರಾದರು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 81 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 1938 ಮೇ 19ರಂದು ಡಾ.ರಘುನಾಥ್ ಕಾರ್ನಾಡ್ ಹಾಗೂ ಕೃಷ್ಣಾ ಬಾಯಿ ದಂಪತಿಯ ಪುತ್ರನಾಗಿ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ Read More »

ರಾಷ್ಟ್ರೀಯ ನ್ಯೂಸ್

ಸೊಳ್ಳೆ ಉತ್ಪಾದನಾ ಕೇಂದ್ರವಾದ ಕಡಬದ ಘನ ತ್ಯಾಜ್ಯ ವಿಲೇವಾರಿ ಘಟಕ ➤ ಕಣ್ಣು ಮುಚ್ಚಿ ಕುಳಿತಿರುವ ಕಡಬ ಗ್ರಾಮ ಪಂಚಾಯತ್ ಆಡಳಿತ ಮಂಡಳಿ

(ನ್ಯೂಸ್ ಕಡಬ) newskadaba.com ಕಡಬ, ಜೂ.06. ತ್ಯಾಜ್ಯ ವಿಲೇವಾರಿ ಘಟಕ ನಿರ್ಮಿಸಿ 2010 – 11 ನೇ ಸಾಲಿನಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಸ್ವಚ್ಛ ಗ್ರಾಮ ಪುರಸ್ಕಾರ ಪಡೆದಿದ್ದ ಕಡಬ ಗ್ರಾಮ ಪಂಚಾಯತ್‌ನ ಘನ ತ್ಯಾಜ್ಯ ವಿಲೇವಾರಿ ಘಟಕವು ಇದೀಗ ತ್ಯಾಜ್ಯ ನಿರ್ವಹಣೆ ಇಲ್ಲದೆ ಸೊಳ್ಳೆ ಉತ್ಪತ್ತಿ ಕೇಂದ್ರವಾಗಿ ಮಾರ್ಪಟ್ಟಿದೆ. ಕೋಡಿಂಬಾಳ ಗ್ರಾಮದ ಕಕ್ಕೆತ್ತಿಮಾರು ಎಂಬಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ನಿರ್ವಹಣೆ ಇಲ್ಲದೆ ರಾಶಿ ಬಿದ್ದಿರುವ ಕಸದಿಂದಾಗಿ ಸೊಳ್ಳೆ ಉತ್ಪತ್ತಿಯಾಗುತ್ತಿದ್ದು, ಇದರಿಂದ ಆಸುಪಾಸಿನ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ

ಸೊಳ್ಳೆ ಉತ್ಪಾದನಾ ಕೇಂದ್ರವಾದ ಕಡಬದ ಘನ ತ್ಯಾಜ್ಯ ವಿಲೇವಾರಿ ಘಟಕ ➤ ಕಣ್ಣು ಮುಚ್ಚಿ ಕುಳಿತಿರುವ ಕಡಬ ಗ್ರಾಮ ಪಂಚಾಯತ್ ಆಡಳಿತ ಮಂಡಳಿ Read More »

ವಿಶೇಷ ಲೇಖನಗಳು

ಕಡಬ: ಖಾಸಗಿ ಟಿವಿಯ ವರದಿಗಾರನಿಗೆ ಹಲ್ಲೆ ಪ್ರಕರಣ ➤ ಮಹಿಳೆಯರು ಸೇರಿದಂತೆ ಮೂವರಿಂದ ವರದಿಗಾರನ ವಿರುದ್ಧ ದೂರು

(ನ್ಯೂಸ್ ಕಡಬ) newskadaba.com ಕಡಬ, ಜೂ.05. ಠಾಣಾ ವ್ಯಾಪ್ತಿಯ ಕೋರಿಯಾರ್ ಎಂಬಲ್ಲಿ ಅಕ್ರಮ ಮರಳುಗಾರಿಕೆಯ ವರದಿಗೆ ತೆರಳಿದ್ದ ಖಾಸಗಿ ವಾಹಿನಿಯ ವರದಿಗಾರನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇತ್ತಂಡದಿಂದಲೂ ದೂರು ದಾಖಲಾಗಿದೆ. ಕಹಳೆ ನ್ಯೂಸ್ ವರದಿಗಾರ ಗಣೇಶ್ ಇಡಾಳ ಹಾಗೂ ತಂಡದವರು ಜೂನ್ 03 ರಂದು ಕೋಡಿಂಬಾಳ ಗ್ರಾಮದ ಕೋರಿಯಾರ್ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ವರದಿ ಮಾಡಲೆಂದು ತೆರಳಿದ್ದರು. ಈ ವೇಳೆ ತನ್ನ ವಿರುದ್ಧ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಗಣೇಶ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ

ಕಡಬ: ಖಾಸಗಿ ಟಿವಿಯ ವರದಿಗಾರನಿಗೆ ಹಲ್ಲೆ ಪ್ರಕರಣ ➤ ಮಹಿಳೆಯರು ಸೇರಿದಂತೆ ಮೂವರಿಂದ ವರದಿಗಾರನ ವಿರುದ್ಧ ದೂರು Read More »

ಕರಾವಳಿ
Scroll to Top